ಚುನಾವಣಾ ಪ್ರಚಾರ  

(Search results - 166)
 • Smriti Irani

  India13, Dec 2019, 6:33 PM IST

  ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ!

  ಭಾರತ ‘ರೇಪ್ ಇನ್ ಇಂಡಿಯಾ’ ಆಗಿ ಬದಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ, ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಚುನಾವಣಾ ಪ್ರಚಾರದ ವೇಳೆ ಅತ್ಯಾಚಾರ ಪ್ರಕರಣಗಳನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ.

 • Karnataka Districts6, Dec 2019, 11:50 AM IST

  ಬೈ ಎಲೆಕ್ಷನ್ ರಿಸಲ್ಟ್ ಹಿಂದಿನ ದಿನ ಬಿಎಸ್‌ವೈ ಟೆಂಪಲ್ ರನ್..!

  ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಆಗಿದೆ. ಚುನಾವಣಾ ಪ್ರಚಾರದ ತಲೆ ಬಿಸಿ ಮಗಿಸಿ ಇನ್ನು ಫಲಿತಾಂಶಕ್ಕಾಗಿ ಕಾಯುವ ಸರದಿ. ಫಲಿತಾಂಶ ಪ್ರಕಟವಾಗುವ ಹಿಂದಿನ ದಿನ ಸಿಎಂ ಯಡಿಯೂರಪ್ಪ ಅವರು ಧರ್ಮಸ್ಥಳ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

 • Narayan Gowda

  Karnataka Districts4, Dec 2019, 2:32 PM IST

  ಕಾಲ್ನಡಿಗೆ ಮೂಲಕ ಪ್ರಚಾರಕ್ಕಿಳಿದ ಬಿಜೆಪಿ ಅಭ್ಯರ್ಥಿ

  ಮಂಗಳವಾರ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೆ. ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಕಾಲ್ನಡಿಗೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

 • DK Shivakumar
  Video Icon

  Politics2, Dec 2019, 1:48 PM IST

  ಡಿಕೆಶಿಗೆ ಮತ್ತೊಂದು ಸಂಕಷ್ಟ; ಪ್ರಚಾರ ಮೊಟಕುಗೊಳಿಸಿ ಬೆಂಗ್ಳೂರಿಗೆ ದೌಡು!

  • ಚುನಾವಣಾ ಪ್ರಚಾರದಲ್ಲಿ ಬಿಝಿಯಾಗಿರುವ ಕಾಂಗ್ರೆಸ್‌ ನಾಯಕ ಡಿಕೆಶಿಗೆ ಸಂಕಷ್ಟ!
  • ಅರ್ಧದಲ್ಲೇ ಪ್ರಚಾರ ಮೊಟಕುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ ಡಿಕೆಶಿ
  • ಡಿ.05ಕ್ಕೆ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಮಂಗಳವಾರ ಬಹಿರಂಗ ಪ್ರಚಾರಕ್ಕೆ ತೆರೆ
 • Video Icon

  Politics30, Nov 2019, 5:45 PM IST

  'ನಂಬಿಕೆ ದ್ರೋಹಕ್ಕೆ ಇನ್ನೊಂದು ಹೆಸರು ಜೆಡಿಎಸ್'

  ಬಹಿರಂಗ ಚುನಾವಣಾ ಪ್ರಚಾರಕ್ಕೆ ಇನ್ನು ಮೂರು ದಿನಗಳು ಬಾಕಿ | ಎಲ್ಲಾ ಪಕ್ಷದ ಮುಖಂಡರು ಪ್ರಚಾರದ ಅಖಾಡಕ್ಕೆ |  ಯಶವಂತಪುರ ಬಿಜೆಪಿ ಅಭ್ಯರ್ಥಿ ಪರ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಚಾರ | ಜೆಡಿಎಸ್ ವಿರುದ್ಧ ವಾಗ್ದಾಳಿ

 • MTB

  Karnataka Districts30, Nov 2019, 10:00 AM IST

  ಚುನಾವಣಾ ಪ್ರಚಾರದಲ್ಲೇ ನಿವೃತ್ತಿ ಘೋಷಿಸಿದ ಎಂಟಿಬಿ

  ಚುನಾವಣೆ ಪ್ರಚಾರದ ವೇಳೆಯೇ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ನಿವೃತ್ತಿ ಘೋಷಿಸಿದ್ದಾರೆ. 

 • JDS

  Politics28, Nov 2019, 5:39 PM IST

  ಕಾರ್ಯಕರ್ತರ ಎಡವಟ್ಟು, ಉಪಚುನಾವಣೆ ಜೆಡಿಎಸ್ ಹಿಡನ್ ಅಜೆಂಡಾ ಬಹಿರಂಗ!

  ಜೆಡಿಎಸ್ ಕಾರ್ಯಕರ್ತರ ಎಡವಟ್ಟು ಇದೀಗ ಪಕ್ಷದ ನಾಯಕರನ್ನೇ ಮುಜುಗರಕ್ಕೆ ಸಿಲುಕಿಸಿದೆ. ಚುನಾವಣಾ ಪ್ರಚಾರದ ವೇಳೆ ಯಾವ ವಿಚಾರ ಮಾತನಾಡಬೇಕು ಎಂಬ ವಿಚಾರವನ್ನು ಪ್ರಚಾರ ಪತ್ರಿಕೆಯಲ್ಲೇ ಹಾಕಿದ್ದು  ಅದರಲ್ಲಿಯೂ ಕುಟುಂಬ ರಾಜಕಾರಣ ಎಂಬುದನ್ನು ಹೈಲೈಟ್ ಮಾಡಿದ್ದು ಮತ್ತಷ್ಟು ವೈರಲ್ ಆಗಲು ಕಾರಣವಾಗಿದೆ.

 • kagavada

  Politics28, Nov 2019, 4:16 PM IST

  ಹಳೆ ಎದುರಾಳಿಗಳು, ಪಕ್ಷ ಅದಲು ಬದಲು; ಕಾಗವಾಡ ಯಾರ ಪಾಲು?

  ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವಲ್ಲಿ ಪಾತ್ರ ನಿರ್ವಹಿಸಿದ ಜಿಲ್ಲೆಯ ಮೂರು ಕ್ಷೇತ್ರಗಳ ಪೈಕಿ ಕಾಗವಾಡವೂ ಒಂದು. ಈ ಮೂಲಕ ರಾಜ್ಯದ ಗಮನ ಸೆಳೆದಿದ್ದು, ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ನೇರ ಹಣಾಹಣಿ ನಡೆದಿರುವ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರಿದೆ.

 • HDK,HDD, Nikil
  Video Icon

  Politics28, Nov 2019, 2:09 PM IST

  ಮುಂದೆ ನಿಖಿಲ್ ಕೂಡಾ ಅಳ್ತಾರೆ! ಗೌಡ್ರು ನುಡಿದ್ರು ಭವಿಷ್ಯ!

  ಬುಧವಾರ ಕೆ.ಆರ್. ಪೇಟೆ ಚುನಾವಣಾ ಪ್ರಚಾರ ಸಭೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಎಚ್‌ಡಿಕೆಗೆ ಅಳೋದು, ಭವಿಷ್ಯ ಹೇಳೋದು ಎರಡೇ ಕೆಲ್ಸ,  ಯಾವ ಸೀಮೆ ಜ್ಯೋತಿಷಿ ಅವ್ರು? ಎಂದು ರಾಜಕೀಯ ನಾಯಕರೊಬ್ಬರು ವ್ಯಂಗ್ಯವಾಡಿದ್ದಾರೆ.  ಮುಂಚೆ ದೇವೇಗೌಡ್ರು ಅಳ್ತಾ ಇದ್ರು, ಈಗ ಎಚ್‌ಡಿಕೆ ಅಳ್ತಾರೆ, ಮುಂದೆ ನಿಖಿಲ್ ಕೂಡಾ ಅಳ್ತಾರೆ, ಎಂದು ಅವರು ಭವಿಷ್ಯ ನುಡಿದಿದ್ದಾರೆ.

 • Yash
  Video Icon

  Politics28, Nov 2019, 1:46 PM IST

  ಕೆ.ಆರ್. ಪೇಟೆ ಅಖಾಡಕ್ಕೆ ಜೋಡೆತ್ತು ಎಂಟ್ರಿ? ಯಾರ ಪರ ತಾರಾಬಲ?

  ಮಂಡ್ಯದಲ್ಲಿ ಚುನಾವಣಾ ಪ್ರಚಾರ ಅಂದ್ರೆ ನೆನಪಾಗೋದು ಜೋಡೆತ್ತುಗಳು. ಕೆ.ಆರ್‌.ಪೇಟೆ ಉಪಚುನಾವಣಾ ಅಖಾಡದಲ್ಲಿ ರಾಜಕಾರಣಿಗಳು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಸುಮಲತಾ ಬೆಂಬಲವನ್ನು ನಿರೀಕ್ಷಿಸುತ್ತಿದ್ದಾರೆ. ಆವರಿನ್ನೂ ಮೌನ ಮುರಿದಿಲ್ಲ. ಆದ್ರೆ ದರ್ಶನ್ ಮತ್ತು ಯಶ್ ಅಖಾಡಕ್ಕಿಳಿಯಲಿದ್ದಾರಾ? ಹಾಗಾದ್ರೆ ಯಾರ ಪರ?

 • zp1
  Video Icon

  Karnataka Districts27, Nov 2019, 3:40 PM IST

  ತಗಡಿನ ಶೆಡ್‌ನಲ್ಲಿ ಕೂಡಿ ಹಾಕಿದ ಗ್ರಾಮಸ್ಥರು: ಕಕ್ಕಾಬಿಕ್ಕಿಯಾದ ಬಿಜೆಪಿ ನಾಯಕ

  ಅಥಣಿ(ನ.27): ಬಿಜೆಪಿ ಪರ ಪ್ರಚಾರಕ್ಕೆ ತೆರಳಿದ್ದ ಜಿ.ಪಂ ಸದಸ್ಯರೊಬ್ಬರನ್ನ ಗ್ರಾಮದ ಜನತೆ ಶೆಡ್‌ನಲ್ಲಿ ಕೂಡಿ ಹಾಕಿದ ಘಟನೆ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. ಪ್ರವಾಹ ಬಂದು ಮೂರು ತಿಂಗಳಾದ್ರೂ ಸರ್ಕಾರದಿಂದ ಇನ್ನೂ ಪರಿಹಾರ ಬಂದಿಲ್ಲ. ಇದೀಗ ಮತ ಕೇಳಲು ಬಂದಿದ್ದೀರಾ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಬಿಜೆಪಿ ಜಿ.ಪಂ‌ ಸದಸ್ಯ ಸಿದ್ದಪ್ಪ ಮುದಕನ್ನವರ್ ಅವರನ್ನು ತಗಡಿನ ಶೆಡ್ ನಲ್ಲಿ ಕೂಡಿ ಹಾಕಿದ್ದಾರೆ. ಇದರಿಂದ ಕೆಲಕ್ಷಣ ತಬ್ಬಿಬ್ಬಾದ ಸಿದ್ದಪ್ಪ ಮುದಕನ್ನವರ್ ಶೆಡ್‌ನಲ್ಲಿಯೇ ಕುಳಿತೇ ತಹಶೀಲ್ದಾರ್ ಗೆ ಕರೆ ಮಾಡಿ ಸಮಸ್ಯೆ ಬಗೆ ಹರಿಸುವಂತೆ ಹೇಳಿದ್ದಾರೆ. 

 • Narayan Gowda

  Karnataka Districts26, Nov 2019, 2:18 PM IST

  'ಕಣ್ಣೀರ್ ಹಾಕೋ ಸಿಎಂ ಬೇಕಾ, ಕಷ್ಟ ಸುಖ ಕೇಳೋ ಸಿಎಂ ಬೇಕಾ..'?

  ನಿಮ್ಮ ಕಷ್ಟ ಸುಖ ಕೇಳೋ ಸಿಎಂ ಬೇಕಾ,ಕಣ್ಣೀರು ‌ಹಾಕೊ ಸಿಎಂ ಬೇಕಾ ನೀವೇ ನಿರ್ಧಿರಿಸಿ ಎಂದು ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸಿ. ನಾರಾಯಣ ಗೌಡ ಹೇಳಿದ್ದಾರೆ. ಮಂಡ್ಯದ ಮುರುಕನ‌ಹಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ.

 • Karnataka Districts25, Nov 2019, 3:17 PM IST

  ಬಿಜೆಪಿ ಸಮಾವೇಶ: ಸ್ಥಳವಿಲ್ಲದೆ ಮರಹತ್ತಿ ಕುಳಿತ ಕಾರ್ಯಕರ್ತರು

  ಮಂಡ್ಯದ ಕೆ. ಆರ್. ಪೇಟೆ ಅಭ್ಯರ್ಥಿ ಕೆ. ಸಿ. ನಾರಾಯಣ ಗೌಡ ಪರ ಇಂದು ಚುನಾವಣಾ ಪ್ರಚಾರ ನಡೆಯುತ್ತಿದ್ದು, ಬಿಜೆಪಿ ಸಮಾವೇಶದಲ್ಲಿ ಸ್ಥಳದ ಕೊರತೆಯಿಂದ ಕಾರ್ಯಕರ್ತರು ಮರ ಹತ್ತಿಕುಳಿತಿದ್ದಾರೆ.

 • BSY

  Karnataka Districts24, Nov 2019, 11:20 AM IST

  ಅನರ್ಹರ ಶಾಸಕರಿಗಾಗಿ ಪ್ರಾಣ ಕೊಡುವಂತ ಸಿಎಂ ನಮಗೆ ಬೇಕಾ? HDK

  ಬಿಜೆಪಿ ಸರ್ಕಾರ ಪುನಃ ಅಧಿಕಾರಕ್ಕೆ ತರಬೇಕೆಂದು ಎಂದು 17 ಶಾಸಕರಿಗೆ ಆಮೀಷ ಒಡ್ಡಿ ನಮ್ಮ‌ ಸರ್ಕಾರ ಬೀಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಪ್ರಚಾರದ ವೇಳೆ ಜನರ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ, ಆದರೆ ಅನರ್ಹರಿಗಾಗಿ ಪ್ರಾಣ ಕೊಡುತ್ತೇನೆ. ಪ್ರಾಣ ಬೇಕಾದರೂ ಕೊಟ್ಟು ಅಭ್ಯರ್ಥಿ ಗೆಲ್ಲಿಸ್ತೇನೆ ಎಂದು  ಹೇಳಿದ್ದಾರೆ. ಅವರು ಪ್ರಾಣ ಕೊಡಬೇಕಾಗಿರೋದು ಈ ರಾಜ್ಯದ ಜನರ ಸಮಸ್ಯೆಗಳಿಗಾಗಿ ಹೊರತು ಅನರ್ಹ ಶಾಸಕರಿಗೆ ಅಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
   

 • Siddu
  Video Icon

  Karnataka Districts20, Nov 2019, 2:15 PM IST

  ಬಿರುಸಿನ ಪ್ರಚಾರದ ನಡುವೆ ಎಳನೀರು ಕುಡಿದು ಕೂಲ್ ಆದ ಸಿದ್ದು

  ವಿಪಕ್ಷ ನಾಯಕ ಸಿದ್ದರಾಮಯ್ಯ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ. ಮೈಸೂರಿನ ಹುಣಸೂರು ಉಪಚುನಾವಣೆಗೆ ಪ್ರಚಾರ ನಡೆಸುತ್ತಿದ್ದ ಸಂದರ್ಭ ಬಿಸಿಲಿನಲ್ಲಿ ದಣಿದು ಎಳನೀರು ಕುಡಿದು ಸಿದ್ದರಾಮಯ್ಯ ಕೂಲ್ ಆಗಿದ್ದಾರೆ.