ಚುನಾವಣೆ  

(Search results - 6689)
 • undefined

  Politics17, Feb 2020, 8:20 PM IST

  ರಾಜ್ಯದಲ್ಲಿ ಮತ್ತೊಂದು ಆಪರೇಷನ್ ಕಮಲ: ಸ್ಫೋಟಕ ಸುಳಿವು ಕೊಟ್ಟ ರಾಜ್ಯಾಧ್ಯಕ್ಷ

   'ಆಪರೇಷನ್ ಕಮಲ' ಕರ್ನಾಟಕದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಪದ. ಈಗಾಗಲೇ ಪಕ್ಷಾಂತರಿಗಳ ಸಹಾಯದಿಂದ ಬಿಜೆಪಿ ಅಧಿಕಾರಕ್ಕೇರಿದೆ. ಆದರೂ, ಮತ್ತೊಂದು ಸುತ್ತಿನ ಆಪರೇಷನ್ ಕಮಲದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಫೋಟಕ ಸುಳಿವು ನೀಡಿದ್ದಾರೆ.
   

 • HDK 2
  Video Icon

  Politics17, Feb 2020, 3:02 PM IST

  'ಜಿಟಿಡಿ ಈಗ ನಮ್ಮ ಪಕ್ಷದಲ್ಲಿದ್ದಾರಾ'? ಎಚ್‌ಡಿಕೆ

  ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಟಿ ದೇವೇಗೌಡ್ರು ವೋಟ್ ಹಾಕಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.  'ಜಿಟಿಡಿ ಈಗಾಗಲೇ ಹಲವಾರು ಹೇಳಿಕೆ ಕೊಟ್ಟಿದ್ದಾರೆ. ಅವರು ನಮ್ಮಲ್ಲಿದ್ದಾರಾ ಈಗ?  ಇಲ್ಲಿರ್ತಾರೋ, ಎಲ್ಲಿರ್ತಾರೋ ನಮಗೆ ಗೊತ್ತಿಲ್ಲ' ಎಂದಿದ್ದಾರೆ.  

 • BJP's Umesh Jadhav defeated 10-time MLA and 2-time MP from Kalaburagi, Congress leader Mallikarjun Kharge.

  Karnataka Districts17, Feb 2020, 12:38 PM IST

  ನರೇಂದ್ರ ಮೋದಿ ಸಂಪುಟಕ್ಕೆ ಮತ್ತೊಬ್ಬ ಕನ್ನಡಿಗನ ಎಂಟ್ರಿ!?

  ಲೋಕಸಭಾ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಗೆಲುವಿಗಾಗಿ ಮಾಲೀಕಯ್ಯ ಗುತ್ತೇದಾರ ಹಾಗೂ ತಾವು ಜೋಡೆತ್ತಿನಂತೆ ಶ್ರಮಿಸಿದ ಫಲವಾಗಿ ಡಾ. ಜಾಧವ್ ಸಂಸದರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರದ ಪ್ರಭಾವಿ ಸಚಿವರಾಗಿ ದೇಶದಲ್ಲಿ ಮಿಂಚುವ ಸಮಯ ಸನ್ನೀತವಾಗುತ್ತಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳುವ ಮೂಲಕ ಮುಂದಿನ ಕೇಂದ್ರ ಸಂಪುಟ ವಿಸ್ತರಣೆ ವೇಳೆ ಸಂಸದ ಉಮೇಶ್ ಜಾಧವ್‌ಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. 
   

 • undefined
  Video Icon

  Politics17, Feb 2020, 12:36 PM IST

  ಜೆಡಿಎಸ್‌ಗೆ ಶಾಕ್ ಕೊಟ್ಟ ಜಿಟಿಡಿ; ಕುತೂಹಲ ಮೂಡಿಸಿದೆ ಸಿ ಟಿ ರವಿ ಜೊತೆಗಿನ ಚರ್ಚೆ

   ಜೆಡಿಎಸ್‌ಗೆ ಶಾಕ್ ಕೊಟ್ಟಿದ್ದಾರೆ ಜಿಟಿ ದೇವೇಗೌಡ್ರು.  JDS ಶಾಸಕರು ಪರಿಷತ್ ಚುನಾವಣೆಯಲ್ಲಿ ಮತ ಹಾಕಿಲ್ಲ. ಆದರೆ ಜಿಟಿಡಿ ವೋಟ್ ಮಾಡಿ ಶಾಕ್ ನೀಡಿದ್ದಾರೆ. 

 • Kejri

  India16, Feb 2020, 4:25 PM IST

  Photos| ಕೇಜ್ರಿ ಮಂತ್ರಿಗಳೆಷ್ಟು ಓದಿದ್ದಾರೆ: ದೆಹಲಿ ಜನರಷ್ಟೇ ಅವರೂ ಜಾಣರಿದ್ದಾರೆ!

  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯ ಗಳಿಸಿದ ಬಳಿಕ ಇಂದು 2020 ಫೆಬ್ರವರಿ 16, ಭಾನುವಾರ ಬೆಳಗ್ಗೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರೀವಾಲ್ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಮಂತ್ರಿಮಂಡಲದ ಸದಸ್ಯರಾಗಿದ್ದ ಮನೀಷ್ ಸಿಸೋಡಿಯಾ, ಗೋಪಾಲ್ ರಾಯ್, ಸತ್ಯೇಂದ್ರ ಜೈನ್, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೈನ್ ಹಾಗೂ ರಾಜೇಂದ್ರ ಪಾಲ್ ಗೌತಮ್ ಕೂಡಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಬಾರಿ ಸರ್ಕಾರದ ನಡೆಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಆರು ಸಚಿವರನ್ನು ಈ ಬಾರಿಯೂ ಕೇಜ್ರೀವಾಲ್ ತಮ್ಮ ಸಂಪುಟದಲ್ಲಿ ಉಳಿಸಿಕೊಳ್ಳುತ್ತಾರೆ. ಹಾಗಾದ್ರೆ ಈ ಸಚಿವರು ಯಾರು? ಇವರೆಷ್ಟು ಶಿಕ್ಷಿತರುಮೊದಲಾದ ಮಾಹಿತಿ ನಿಮಗಾಗಿ

 • undefined

  India16, Feb 2020, 2:46 PM IST

  ಪ್ರಿಯಾಂಕಾ ವಾದ್ರಾ ರಾಜ್ಯಸಭೆ ಪ್ರವೇಶ?

  ಬರುವ ಏಪ್ರಿಲ್‌ನಲ್ಲಿ ರಾಜ್ಯಸಭೆಯ ಕೆಲವು ಸ್ಥಾನಗಳು ಖಾಲಿ, ಚುನಾವಣೆ| ಪ್ರಿಯಾಂಕಾ ವಾದ್ರಾ ರಾಜ್ಯಸಭೆ ಪ್ರವೇಶ?| 

 • Arvind Kejriwal

  India16, Feb 2020, 12:32 PM IST

  ಈಶ್ವರ್ ಕಾ ಶಪಥ್: ದೆಹಲಿ ಸಿಎಂ ಆಗಿ ಕೇಜ್ರಿ ಪ್ರಮಾಣವಚನ!

  ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೂರನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಶಪಥಗ್ರಹಣ ಸಮಾರಂಭದಲ್ಲಿ ದೆಹಲಿ ಲೆ.ಗವರ್ನರ್ ಅನಿಲ್ ಬೈಜಲ್ ಅವರು ಕೇಜ್ರಿವಾಲ್ ಅವರಿಗೆ ಪ್ರಮಾಣವಚನ ಬೋಧಿಸಿದರು.

 • Arvind Kejriwal

  India16, Feb 2020, 10:32 AM IST

  ಹ್ಯಾಟ್ರಿಕ್‌ ಸಿಎಂ ಕೇಜ್ರಿವಾಲ್‌ ಇಂದು ಪ್ರಮಾಣ; ನಿಮಗೆ ಗೊತ್ತಿಲ್ಲದ ಮಫ್ಲರ್‌ ಮ್ಯಾನ್‌

  ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್‌ ಮತ್ತೊಮ್ಮೆ ಪ್ರಚಂಡ ಜಯ ಗಳಿಸಿ 3ನೇ ಬಾರಿಗೆ ದೆಹಲಿಯ ಮುಖ್ಯಮಂತ್ರಿಯಾಗುತ್ತಿದ್ದಾರೆ. ಸರಳಾತಿಸರಳ ವ್ಯಕ್ತಿತ್ವದ, ಹೋರಾಟದಿಂದಲೇ ಕ್ಷಿಪ್ರಗತಿಯಲ್ಲಿ ಮೇಲೆ ಬಂದ ಕೇಜ್ರಿವಾಲ್‌ ಕುರಿತು ಹೆಚ್ಚಿನವರಿಗೆ ಗೊತ್ತಿಲ್ಲದ ಸ್ವಾರಸ್ಯಕರ ವಿಷಯಗಳು ಇಲ್ಲಿವೆ.

 • HD Devegowda Family

  Karnataka Districts16, Feb 2020, 10:20 AM IST

  BBMP ಚುನಾವಣೆಗೆ ಮಾರ್ಚ್‌ನಲ್ಲೇ ಸಮಾವೇಶ: JDS ಮಾಸ್ಟರ್ ಪ್ಲಾನ್

  ಮುಂಬರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಜ್ಜಾಗಲು ಮಾಚ್‌ರ್‍ ಮೊದಲ ವಾರದಲ್ಲಿ ಪಕ್ಷದ ಮಹಿಳಾ ಸಮಾವೇಶವನ್ನು ನಡೆಸಲು ಜೆಡಿಎಸ್‌ ತೀರ್ಮಾನಿಸಿದೆ.

 • amit shah modi sad rahul gandhi sad

  India16, Feb 2020, 8:32 AM IST

  ದಿಲ್ಲಿ ಗೆದ್ದ ಆಪ್ ಮುಂದಿನ ಗುರಿ ಲೋಕಲ್: ಬಿಜೆಪಿ, ಕಾಂಗ್ರೆಸ್‌ಗೆ ಟೆನ್ಶನ್!

  ದಿಲ್ಲಿ ಆಯ್ತು, ಈಗ ಆಪ್‌ ಗುರಿ ಲೋಕಲ್‌| ದೇಶದ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗೂ ಸ್ಪರ್ಧೆ| ಧನಾತ್ಮಕ ರಾಷ್ಟ್ರೀಯತೆ ಮಂತ್ರ

 • Karnataka by election

  state15, Feb 2020, 12:58 PM IST

  ಮೇಲ್ಮನೆ ಕಣದಿಂದ ಪಕ್ಷೇತರ ಅಭ್ಯರ್ಥಿ ಅನಿಲ್‌ ವಾಪಸ್‌?

  ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿದ್ದ ಅನಿಲ್‌ ಕುಮಾರ್‌ ಜೆಡಿಎಸ್‌ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಅನಿಲ್‌ ಕುಮಾರ್‌ಗೆ ಬೆಂಬಲವಿಲ್ಲ ಎಂದು ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಸೇರಿದಂತೆ ಅನೇಕ ಮುಖಂಡರು ಬಹಿರಂಗವಾಗಿ ಹೇಳಿದ್ದರು.

 • JDS

  Karnataka Districts15, Feb 2020, 10:35 AM IST

  ಪರಿಷತ್ ಚುನಾವಣೆ: ‘ಕೈ’ ನಿಂದ ಸಿಗದ ಬೆಂಬಲ, ಕಣದಿಂದ ಪಕ್ಷೇತರ ಅಭ್ಯರ್ಥಿ ಹಿಂದಕ್ಕೆ?

  ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಫೆ.17ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಅನಿಲ್‌ ಕುಮಾರ್‌ ಅವರಿಗೆ ಕಾಂಗ್ರೆಸ್‌ ಪಕ್ಷದಿಂದ ಅಧಿಕೃತವಾಗಿ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಸಾಧ್ಯತೆ ಇದೆ.

 • kejriwal modi

  India15, Feb 2020, 8:59 AM IST

  ಕೇಜ್ರಿವಾಲ್‌ ಪ್ರಮಾಣವಚನ ಸ್ವೀಕಾರಕ್ಕೆ ಮೋದಿಗೆ ಆಹ್ವಾನ

  ಆಪ್‌ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರು ದಿಲ್ಲಿ ಮುಖ್ಯಮಂತ್ರಿಯಾಗಿ ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಆಹ್ವಾನಿಸಿದ್ದಾರೆ.

 • undefined

  Politics14, Feb 2020, 4:50 PM IST

  ಧರ್ಮದ ಹೆಸರಲ್ಲಿ ಪ್ರಚಾರ ಮಾಡಿದರೂ ಬಿಜೆಪಿ ಗೆಲ್ಲಲಿಲ್ಲ!

  ದಿಲ್ಲಿ ಸೋಲಿನ ಬಗ್ಗೆ ಸಿಡಬ್ಲ್ಯುಸಿ ಪರಾಮರ್ಶೆ: ಖರ್ಗೆ| ಧರ್ಮದ ಹೆಸರಲ್ಲಿ ಪ್ರಚಾರ ಮಾಡಿದರೂ ಬಿಜೆಪಿ ಗೆಲ್ಲಲಿಲ್ಲ

 • undefined
  Video Icon

  Politics14, Feb 2020, 1:18 PM IST

  ದೆಹಲಿ ಚುನಾವಣೆ ಬಳಿಕ 'ಕೈ' ಸಾರಥ್ಯಕ್ಕಾಗಿ ಅಖಾಡಕ್ಕಿಳಿದ ಡಿಕೆಶಿ?

  ದೆಹಲಿ ಚುನಾವಣೆ ಬಳಿಕ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. ಕೆಪಿಸಿಸಿ ಸಾರಥ್ಯಕ್ಕಾಗಿ  ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ ಡಿಕೆಶಿ. ದಿಢೀರನೇ ದೆಹಲಿಗೆ ತೆರಳಿದ್ದಾರೆ.