ಚೆನ್ನೈ ಸೂಪರ್ ಕಿಂಗ್ಸ್

(Search results - 165)

CSK Vs Mi

Video Icon

IPL24, Oct 2020, 1:20 PM

IPL 2020: ಮುಂಬೈ ಎದುರು ಸಿಎಸ್‌ಕೆ ಮುಗ್ಗರಿಸಿದ್ದು ಹೇಗೆ?

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಸ್ಯಾಮ್ ಕರ್ರನ್ ಏಕಾಂಗಿ ಹೋರಾಟ ನಡೆಸಿದರಾದರೂ ಅವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ಸಿಗಲಿಲ್ಲ. ಇನ್ನು ಉತ್ತಮ ಸಾಥ್ ಸಿಗಲಿಲ್ಲ. ಇನ್ನು ಸುಲಭ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ದಾಖಲಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Sam Curran Imran tahir

IPL24, Oct 2020, 8:45 AM

CSK ಮಾನ ಉಳಿಸಿ ಐಪಿಎಲ್‌ನಲ್ಲಿ ದಾಖಲೆ ನಿರ್ಮಿಸಿದ ಸ್ಯಾಮ್ ಕರ್ರನ್-ಇಮ್ರಾನ್ ತಾಹಿರ್ ಜೋಡಿ..!

ಶಾರ್ಜಾ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಂದು ಆಘಾತಕಾರಿ ಸೋಲು ಕಂಡಿದೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಪೂರ್ಣ ಕಳಪೆ ಪ್ರದರ್ಶನ ತೋರಿದ ಧೋನಿ ಪಡೆ ಬಹುತೇಕ ಪ್ಲೇ ಅಫ್ ರೇಸಿನಿಂದ ಹೊರಬಿದ್ದಂತೆ ಆಗಿದೆ.

ಇದೆಲ್ಲದರ ಹೊರತಾಗಿಯೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಯುವ ಆಲ್ರೌಂಡರ್ ಸ್ಯಾಮ್ ಕರ್ರನ್ ದಿಟ್ಟ ಬ್ಯಾಟಿಂಗ್ ನೆರವಿನಿಂದ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾಯಿತು. 9ನೇ ವಿಕೆಟ್‌ಗೆ ಸ್ಯಾಮ್ ಕರ್ರನ್ ಹಾಗೂ ಇಮ್ರಾನ್ ತಾಹಿರ್ ಆಕರ್ಷಕ ಜತೆಯಾಟವಾಡುವ ಮೂಲಕ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.

mi vs csk

IPL23, Oct 2020, 10:28 PM

ಚೆನ್ನೈ ವಿರುದ್ಧ ಮುಂಬೈಗೆ 10 ವಿಕೆಟ್ ಗೆಲುವು; ಐಪಿಎಲ್ ಇತಿಹಾಸದಲ್ಲಿ ಚೆನ್ನೈಗೆ ಹೀನಾಯ ಸೋಲು

13ನೇ ಆವೃತ್ತಿ ಐಪಿಎಲ್ ಟೂರ್ನಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ಹೊರಬಿದ್ದಿದೆ. ಚೆನ್ನೈ ವಿರುದ್ಧ ಅಬ್ಬರಿಸಿದ ಮುಂಬೈ ಇಂಡಿಯನ್ಸ್ ಇದೀಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

నేడు డిఫెండింగ్ ఛాంపియన్ ముంబై ఇండియన్స్‌తో తలబడబోతోంది చెన్నై సూపర్ కింగ్స్...

IPL23, Oct 2020, 7:03 PM

IPL 2020: ಟಾಸ್ ಗೆದ್ದ ಮುಂಬೈ, ರೋಹಿತ್ ಬದಲು ಪೊಲಾರ್ಡ್ ನಾಯಕ

13ನೇ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಹೋರಾಟಕ್ಕೆ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು?

CSK Vs MI

Video Icon

IPL23, Oct 2020, 5:57 PM

IPL 2020: ಹಾಲಿ ಚಾಂಪಿಯನ್ ಮುಂಬೈಗೆ ಮತ್ತೆ ಟಕ್ಕರ್ ಕೊಡುತ್ತಾ CSK?

ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾದಾಟ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಎರಡು ತಂಡಗಳ ನಡುವಿನ ಸಂಭಾವ್ಯ ತಂಡ ಹೇಗಿದೆ? ಈ ಹಿಂದಿನ ಮುಖಾಮುಖಿಯಲ್ಲಿ ಉಭಯ ತಂಡಗಳ ಬಲಾಬಲ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

CSK play off Chance Still alive

IPL23, Oct 2020, 2:19 PM

ಅನುಮಾನವೇ ಬೇಡ: ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೂ ಚೆನ್ನೈ ಸೂಪರ್‌ ಕಿಂಗ್ಸ್‌ಗಿದೆ ಪ್ಲೇ ಆಫ್‌ಗೇರುವ ಅವಕಾಶ..!

ಬೆಂಗಳೂರು: ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ತಾನಾಡಿದ ಎಲ್ಲಾ ಐಪಿಎಲ್ ಆವೃತ್ತಿಗಳಲ್ಲೂ ಪ್ಲೇ ಆಫ್ ಪ್ರವೇಶಿಸಿದ ಏಕೈಕ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರುವ ಮೂಲಕ ಮೊದಲ ಬಾರಿಗೆ ಲೀಗ್‌ ಹಂತದಲ್ಲೇ ಸಿಎಸ್‌ಕೆ ಹೊರಬೀಳುವ ಭೀತಿ ಎದುರಿಸುತ್ತಿದೆ.
ಇದೆಲ್ಲದರ ಹೊರತಾಗಿಯೂ ಸಿಎಸ್‌ಕೆ ಪಾಲಿಗೆ ಎಲ್ಲವೂ ಅಂದುಕೊಂಡತೆ ಆದರೆ, ಈಗಲೂ ಧೋನಿ ಪಡೆ ನಾಲ್ಕನೇ ತಂಡವಾಗಿ ಪ್ಲೇ ಆಫ್ ಹಂತ ಪ್ರವೇಶಿಸಬಹುದು. ಧೋನಿ ಪಡೆ ಪ್ಲೇ ಆಫ್ ಪ್ರವೇಶಿಸಲು ಇರುವ ಅವಕಾಶಗಳು ಯಾವುವು? ಮುಂಬೈ ವಿರುದ್ಧ ಮುಗ್ಗರಿಸಿದರೂ ಧೋನಿ ಪಡೆ ಹೇಗೆ ಪ್ಲೇ ಆಫ್ ಪ್ರವೇಶಿಸಬಹುದು ಎನ್ನುವುದರ ಇಂಟ್ರೆಸ್ಟಿಂಗ್ ಲೆಕ್ಕಾಚಾರ ಇಲ್ಲಿದೆ ನೋಡಿ.

CSK vs MI toss

IPL23, Oct 2020, 7:52 AM

ಹಾಲಿ ಚಾಂಪಿಯನ್ ಮುಂಬೈಗಿಂದು ಎಂ ಎಸ್ ಧೋನಿ ಪಡೆ ಸವಾಲು..!

ಧೋನಿ ಬಳಗ ಕಳೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಸೋಲುವ ಮೂಲಕ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ. ಚೆನ್ನೈ 10 ಪಂದ್ಯಗಳನ್ನಾಡಿದ್ದು 6 ಅಂಕಗಳಿಸಿ ಕೊನೆಯ ಸ್ಥಾನದಲ್ಲಿದೆ. ಉಳಿದ 4 ಪಂದ್ಯದಲ್ಲಿ ಚೆನ್ನೈ ಗೆದ್ದರು 14 ಅಂಕಗಳಿಸಲಿದ್ದು, ಪ್ಲೇ ಆಫ್‌ ಹಂತಕ್ಕೇರಲು ಪವಾಡ ನಡೆಯಬೇಕಿದೆ.

Dwayne Bravo

IPL21, Oct 2020, 4:26 PM

ಗಾಯದ ಮೇಲೆ ಮತ್ತೊಂದು ಬರೆ; CSK ಸ್ಟಾರ್ ಆಲ್ರೌಂಡರ್ ಟೂರ್ನಿಯಿಂದಲೇ ಔಟ್...!

ದುಬೈ: ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಸದಾ ಒಂದಿಲ್ಲೊಂದು ವಿಘ್ನ ತಂದೊಡ್ಡುತ್ತಿದೆ. ಆರಂಭದಿಂದಲೂ ಕುಂಟುತ್ತಾ ಸಾಗುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟು ಹೋಗಿದೆ.
ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಸ್ಥಿರ ಪ್ರದರ್ಶನಕ್ಕೆ ಹೆಸರಾಗಿದ್ದ ಸಿಎಸ್‌ಕೆ ಈ ಬಾರಿ ಇಲ್ಲಿಯವರೆಗೆ 10 ಪಂದ್ಯಗಳನ್ನಾಡಿ 7ರಲ್ಲಿ ಸೋಲು ಹಾಗೂ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಆಘಾತಕಾರಿ ಸೋಲು ಕಂಡಿದೆ. ಈ ಸೋಲಿನ ಶಾಕ್‌ನಿಂದ ಹೊರಬರುವ ಮುನ್ನವೇ ಧೋನಿ ಪಡೆಗೆ ಮತ್ತೊಂದು ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಲ್ರೌಂಡರ್ ಗಾಯದ ಸಮಸ್ಯೆಯಿಂದಾಗಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

CSK's struggle with the bat continues

What used to be one of the strengths of the yellow brigade has proven to be fatal this season. Even after MS Dhoni said (in the post-match presentations) that the batsmen are not really doing up to the mark, the team still has little addressed their weakness. The stumble show continued even against the Royals, as none of the batsmen, except Ravindra Jadeja (35 of 30 balls), could have a show with the bat.

Video Icon

IPL20, Oct 2020, 1:13 PM

ಐಪಿಎಲ್ 2020: ರಾಜಸ್ಥಾನ ಎದುರು ಸಿಎಸ್‌ಕೆ ಸೋತಿದ್ದೆಲ್ಲಿ..?

ಇನ್ನು ಕೇವಲ 126 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಜೋಸ್ ಬಟ್ಲರ್ ಹಾಗೂ ಸ್ಟೀವ್ ಸ್ಮಿತ್ ಜೋಡಿ ಮುರಿಯದ 97 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು. ರಾಜಸ್ಥಾನ-ಸಿಎಸ್‌ಕೆ ನಡುವಿನ ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Jos buttler vs csk

IPL19, Oct 2020, 10:56 PM

ರಾಜಸ್ಥಾನ ವಿರುದ್ಧ ಚೆನ್ನೈಗೆ ಸೋಲು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ!

ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್‌ ವೈಫಲ್ಯದಿಂದ ಕೇವಲ 126 ರನ್ ಟಾರ್ಗೆಟ್ ಪಡೆದ ರಾಜಸ್ಥಾನ ರಾಯಲ್ಸ್ ಸುಲಭವಾಗಿ ಗುರಿ ತಲುಪಿದೆ. ಇದೀಗ ಈ ಗೆಲುವಿನ ಮೂಲಕ ರಾಜಸ್ಥಾನದ ಪ್ಲೇ ಆಫ್ ರೇಸ್‌ ವೇಗ ಪಡೆದುಕೊಂಡಿದೆ. ಆದರೆ ಸಿಎಸ್‌ಕೆ ಕತೆ ಏನು? ಇಲ್ಲಿದೆ ವಿವರ

4 ಗೆಲುವುಗಳನ್ನು ಅತ್ಯುತ್ತಮ ನೆಟ್ ರನ್ ರೇಟ್ ತಂದುಕೊಡುವಂತಿರಬೇಕು. ಭಾರಿ ಅಂತರದ ಗೆಲವು, ಭರ್ಜರಿ ಗೆಲುವು ಚೆನ್ನೈ ತಂಡಕ್ಕೆ ಅವಶ್ಯಕವಾಗಲಿದೆ. ಈ ರೀತಿ ಆದಲಿಲ್ಲಿ, ಇತರ ತಂಡಕ್ಕಿಂತ ಉತ್ತಮ ರನ್‌ರೇಟ್‌ನೊಂದಿಗೆ ಪ್ಲೇ ಆಫ್ ಸ್ಥಾನಕ್ಕೇರುವ ಅವಕಾಶವಿದೆ.

IPL19, Oct 2020, 7:11 PM

IPL ಟೂರ್ನಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ಎಂ.ಎಸ್.ಧೋನಿ!

IPL ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ ಇಷ್ಟೇ ಈ ಸಾಧನೆ ಮಾಡಿದ ಏಕೈಕ ಹಾಗೂ ಮೊದಲ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

CSk vs RR

IPL19, Oct 2020, 7:02 PM

IPL 2020: ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ, ತಂಡದಲ್ಲಿ ಮಹತ್ವದ ಬದಲಾವಣೆ!

• ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಹೋರಾಟ
• ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ಕೆ

CSK vs RR 1

Video Icon

IPL19, Oct 2020, 5:47 PM

ಐಪಿಎಲ್ 2020: CSK vs RR ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ

ಇಂದಿನ ಪಂದ್ಯಕ್ಕೆ ಸಿಎಸ್‌ಕೆ ತಂಡದಲ್ಲಿ 2 ಹಾಗೂ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಈ ಪಂದ್ಯದಲ್ಲಿನ ಎರಡು ತಂಡಗಳ ಬಲಾಬಲಗಳೇನು? ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

CSK vs RR 1

IPL19, Oct 2020, 1:00 PM

ಚೆನ್ನೈಗೆ ರಾಜಸ್ಥಾನ ಚಾಲೆಂಜ್; ಸೋತ ತಂಡ ಟೂರ್ನಿಯಿಂದ ಔಟ್

2 ತಂಡಗಳು ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಪ್ಲೇ ಆಫ್ ಹಂತ ಜೀವಂತ ಇರಲಿದೆ. ಉಭಯ ತಂಡಗಳಿಗೆ ಇದು ನಿರ್ಣಾಯಕ ಪಂದ್ಯ ಎನಿಸಿದೆ. ಸೋತ ತಂಡ ಬಹುತೇಕ ಟೂರ್ನಿಯಿಂದ ಹೊರ ಬೀಳಲಿದೆ.

మా ఆటతీరు మరీ అంత ఘోరంగా ఏమీ లేదు... ఫ్లేఆఫ్స్ చేరేందుకు ధోనీ దగ్గర ప్లాన్ బీ ఉంది...’ అని చెప్పాడు విశ్వనాథన్...

IPL18, Oct 2020, 6:04 PM

6 ಪಂದ್ಯ ಸೋತಿರುವ ಧೋನಿ ಸೈನ್ಯಕ್ಕೆ ಇನ್ನೂ ಇದೆ ಪ್ಲೇ ಆಫ್ ಸ್ಥಾನಕ್ಕೇರುವ ಅವಕಾಶ!

ಪ್ರತಿ ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅತ್ಯುತ್ತಮ ಪ್ರದರ್ಶನ ನೀಡಿ ಫೈನಲ್ ಪ್ರವೇಶಿಸಿದೆ. ಐಪಿಎಲ್ ಟೂರ್ನಿಯಲ್ಲಿ ಅತ್ಯಂತ ಬಲಿಷ್ಠ ಹಾಗೂ ಯಶಸ್ವಿ ತಂಡ ಎಂದು ಗುರುತಿಸಿಕೊಂಡಿರುವ ಚೆನ್ನೈಗೆ ಈ ಬಾರಿ ಎಲ್ಲವೂ ಕೈಕೊಡುತ್ತಿದೆ. ಗೆಲುವು ಮರೀಚಿಕೆಯಾಗುತ್ತಿದೆ. ಈಗಾಗಲೇ ಚೆನ್ನೈ 6 ಪಂದ್ಯ ಸೋತು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಹಾಗಂತ ಧೋನಿ ಅಭಿಮಾನಿಗಳು ಬೇಸರ ಪಡಬೇಕಿಲ್ಲ. ಕಾರಣ ಪ್ಲೇ ಆಫ್ ಸ್ಥಾನಕ್ಕೇರಲು ಸಿಎಸ್‌ಕೆ ತಂಡಕ್ಕೆ ಇನ್ನು ಅವಕಾಶವಿದೆ.