ಛತ್ತೀಸ್‌ಗಢ  

(Search results - 14)
 • வெற்றி நிச்சயம் என்ற நம்பிக்கையோடு..!

  Lok Sabha Election News23, May 2019, 4:55 PM IST

  ಅಸೆಂಬ್ಲಿಗೆ ಓಕೆ, ಸಂಸತ್ತಿಗೆ ಯಾಕೆ? ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ಛತ್ತೀಸ್‌ಗಢ!

  ಬಿಜೆಪಿ ಭದ್ರಕೋಟೆಯಾಗಿದ್ದ ಛತ್ತೀಸ್‌ಗಢ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಾಗಿತ್ತು. ಮತದಾರರ ಒಲವಾಂತರ ಬಿಜೆಪಿಗೆ ತಲೆನೋವಾಗಿತ್ತು. ಈ ಬಾರಿಯ ಲೋಕಸಭೆ ಫಲಿತಾಂಶ ಹೇಗಿದೆ ನೋಡೋಣ...  

 • Rahul Gandhi

  NEWS28, Dec 2018, 3:47 PM IST

  ರಾಹುಲ್ ಗಾಂಧಿ ಟೆಂಪಲ್ ರನ್ ಕಾಂಗ್ರೆಸ್ಸಿಗೆ ವರದಾನವಾಯ್ತಾ?

  ಪಂಚರಾಜ್ಯಗಳಲ್ಲಿ ಫಲಿತಾಂಶ ಹೊರಬಿದ್ದು ಸರ್ಕಾರಗಳೂ ರಚನೆಯಾಗಿವೆ ಸತತ 15  ವರ್ಷಗಳ ಬಳಿಕ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಿದೆ. ಈ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಕಾಂಗ್ರೆಸ್ ಗೆಲುವಿನ ಹಿಂದಿನ ಸೀಕ್ರೆಟ್ ಏನು?, ರಾಹುಲ್ ಗಾಂಧಿ ನಾಯಕತ್ವ ಹೇಗಿದೆ? ಇತ್ಯಾದಿ ವಿಷಯಗಳ ಬಗ್ಗೆ ‘ದಿ ಹಿಂದು’ ಜತೆ ವಿಸ್ತೃತವಾಗಿ ಮಾತನಾಡಿದ್ದಾರೆ. ಆಯ್ದ ಭಾಗ ಇಲ್ಲಿದೆ. 

 • Vinod Varma

  INDIA21, Dec 2018, 1:36 PM IST

  ಸೆಕ್ಸ್ ಸ್ಕ್ಯಾಂಡಲ್‌ನಲ್ಲಿ ಜೈಲು ಸೇರಿದ್ದ ಪತ್ರಕರ್ತ ಈಗ ಸಿಎಂ ರಾಜಕೀಯ ಸಲಹೆಗಾರ!

  ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಹಿರಿಯ ಪತ್ರಕರ್ತನನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಿದ್ದಾರೆ.

 • NEWS15, Dec 2018, 5:13 PM IST

  ಚುನಾವಣೆಗೂ ಮುನ್ನ ಮೋದಿ ಸಾಲ ಮನ್ನಾ ಮಾಡ್ತಾರಾ?

  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಸೋಲಿಗೆ ಕಾರಣ ಏನು ಎಂಬ ಪರಾಮರ್ಶೆಯೂ ನಡೆಯುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ 4 ಲಕ್ಷ ಕೋಟಿ ರು. ಕೃಷಿ ಸಾಲ ಮನ್ನಾಕ್ಕೆ ಚಿಂತಿಸುತ್ತಿದೆ ಎಂಬ ವರದಿಯಾಗುತ್ತಿದೆ. ಅತ್ತ ಚುನಾವಣೆಗೂ ಮೊದಲು ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 10 ದಿನದ ಒಳಗೆ ಹೇಗೆ ಸಾಲ ಮನ್ನಾ ಮಾಡುತ್ತದೆ ಎಂಬ ಕುತೂಹಲವೂ ಹೆಚ್ಚುತ್ತಿದೆ.

 • BJP loss
  Video Icon

  POLITICS13, Dec 2018, 9:13 PM IST

  ಮೋದಿ, ಬಿಜೆಪಿ ಪಾಲಿಗೆ ಇದ್ದಾರೆ ಐವರು ಮಹಾ ಕಂಟಕರು?

  2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳು ಬಿಜೆಪಿಯ ಪಾಲಿಗೆ ಸಿಡಿಲಿನಂತೆ ಬಡಿದಿದೆ. ಹಾಗಾದರೆ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ವಿಜಯಯಾತ್ರೆಗೆ ತಡೆಯಾದವರು ಯಾರು? ಮೋದಿ ಮತ್ತು ಅಮಿತ್ ಶಾ ಮುಂದಿರುವ ಸವಾಲುಗಳೇನು?  ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

 • modi rahul

  NEWS13, Dec 2018, 11:49 AM IST

  ಪಂಚರಾಜ್ಯ ಚುನಾವಣೆ: ಬಿಜೆಪಿ ಎಡವಿದ್ದೆಲ್ಲಿ? ಕಲಿಯಬೇಕಾದ್ದೆಲ್ಲಿ?

  ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢವೆಂಬ ಹಿಂದಿ ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದು, ಮೋದಿ ಹಾಗೂ ಅಮಿತ್ ಶಾ ಸೋತಿರುವುದು ಇವರಿಬ್ಬರೂ ೨೦೧೯ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜಕೀಯ ತಂತ್ರಗಾರಿಕೆಗೆ ಸಾಣೆ ಹಿಡಿಯುವ ಅನಿವಾರ್ಯತೆಯನ್ನು ಹೇಳುತ್ತದೆ. 

 • raman singh rahul

  NEWS12, Dec 2018, 9:39 AM IST

  ರಾಹುಲ್ ಸಾಲ ಮನ್ನಾ ಅಸ್ತ್ರದಿಂದ ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗುನ್ನಾ

  ನಕ್ಸಲ್‌ಪೀಡಿತ ಛತ್ತೀಸ್‌ಗಢದಲ್ಲಿ ಡಾ| ರಮಣ್ ಸಿಂಗ್ ನೇತೃತ್ವದಲ್ಲಿ 15 ವರ್ಷಗಳಿಂದ ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಧೂಳೀಪಟವಾಗಿದೆ. ಯಾರೂ ಊಹಿಸದ ರೀತಿಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಕಾಂಗ್ರೆಸ್ ಐತಿಹಾಸಿಕ ದಿಗ್ವಿಜಯ ಸಾಧಿಸಿದೆ.

 • bjp

  INDIA11, Dec 2018, 6:20 PM IST

  ಛತ್ತೀಸ್‌ಗಢದಲ್ಲಿ 15 ವರ್ಷಗಳ ಬಳಿಕ ಮುದುಡಿದ ಕಮಲ: ಸೋಲಿಗೆ 6 ಕಾರಣಗಳು

  ಐದು ರಾಜ್ಯಗಳ ಫಲಿತಾಂಶದ ಪೈಕಿ  ಛತ್ತೀಸ್ ಗಢ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೋಡುವುದಾದ್ರೆ ಈ ಬಾರಿ ಕಾಂಗ್ರೆಸ್,  ಬಿಜೆಪಿ ಭದ್ರಕೋಟೆ ಛತ್ತೀಸ್ ಗಢವನ್ನು ಕೈವಶ ಮಾಡಿಕೊಂಡಿದೆ.

 • POLITICS11, Dec 2018, 12:19 PM IST

  ಪಂಚರಾಜ್ಯ ಫಲಿತಾಂಶ: ರಾಜಕೀಯ ಪಂಡಿತರು ಏನ್ ಹೇಳ್ತಾರೆ?

  ಬಹಳ ಕುತೂಹಲ ಕೆರಳಸಿದ್ದ, ಲೋಕಸಭೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ 5 ರಾಜ್ಯಗಳ- ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ತಾನ, ತೆಲಾಂಗಣ ಮತ್ತು ಮೀಜೋರಾಂ-  ವಿಧಾನಸಭಾ ಚುನಾವಣೆಗಳ ಫಲಿತಾಂಶಗಳು ಪ್ರಕಟವಾಗಿವೆ. ಈ ಬಗ್ಗೆ ರಾಜ್ಯದ ರಾಜಕೀಯ ಪಂಡಿತರು ಏನು ಹೇಳ್ತಿದ್ದಾರೆ? ಇಲ್ಲಿದೆ ಕಂಪ್ಲೀಟ್ ಕವರೇಜ್... 

 • Abhinandan Pathak

  NEWS8, Nov 2018, 8:14 PM IST

  ‘ದೇಶಕ್ಕೆ ಎಂದಿಗೂ ಅಚ್ಛೇ ದಿನ ಬರುವುದೇ ಇಲ್ಲ'

  ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ 2 ವರ್ಷ. ದೇಶದ ಜನತೆಗೆ ಅಚ್ಛೆ ದಿನ ನೀಡುತ್ತೇನೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಡಿಮಾನಿಟೈಜೇಶನ್ ಮಾಡಿ ಮುಗಿಸಿದ್ದರು. ಆದರೆ ಈಗ ದೇಶದ ಜನತೆಗೆ ಎಂದಿಗೂ ಅಚ್ಛೆ ದಿನ ಬರಲ್ಲ ಎಂದು ‘ಮೋದಿಯೇ’ ಹೇಳಿದ್ದಾರೆ! ಯಾಕೆ ಅರ್ಥ ಆಗ್ತಾ ಇಲ್ಲವೇ?

 • NEWS31, Oct 2018, 12:44 PM IST

  ಅಮ್ಮನಿಗಾಗಿ ಸಂದೇಶ: ನಕ್ಸಲರಿಂದ ಸುತ್ತುವರಿಯಲ್ಪಟ್ಟ ಕ್ಯಾಮೆರಾಮ್ಯಾನ್‌ನ ವಿಡಿಯೋ ವೈರಲ್!

  ಮಂಗಳವಾರ ನಕ್ಸಲ್ ಎನ್'ಕೌಂಟರ್ ನಲ್ಲಿ ಇಬ್ಬರು ಪೊಲೀಸರು ಹಾಗೂ ದೆಹಲಿಯಿಂದ  ಚುನಾವಣಾ ವರದಿ ಮಾಡಲು ಬಂದಿದ್ದ ದೂರದರ್ಶನದ ಕ್ಯಾಮೆರಾಮ್ಯಾನ್  ಅಚ್ಯುತಾನಂದ್  ಮೃತಪಟ್ಟಿದ್ದರು. ಇದೀಗ ಆ ಸಂದರ್ಭದಲ್ಲಿ  ಸಹಾಯಕ-ಕ್ಯಾಮೆರಾಮ್ಯಾನ್‌ ಅಮ್ಮನಿಗಾಗಿ ಮಾಡಿರುವ  ವಿಡಿಯೋ ವೈರಲ್ ಆಗಿದೆ!

 • Doordarshan Cameraman

  NEWS30, Oct 2018, 3:11 PM IST

  ನಕ್ಸಲ್ ದಾಳಿಗೆ ದೂರದರ್ಶನ್ ಕ್ಯಾಮರಾಮ್ಯಾನ್ ಸಾವು!

  ಛತ್ತೀಸ್‌ಗಢ್‌ದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮೆರೆದಿದ್ದು, ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ, ದೂರದರ್ಶನದ ಕ್ಯಾಮೆರಾಮ್ಯಾನ್ ಒಬ್ಬರು ಮೃತಪಟ್ಟಿರುವ ಘಟನೆ ಅರುಣ್‌ಪುರದ ನೀಲವಾ ಪ್ರದೇಶದಲ್ಲಿ ನಡೆದಿದೆ. 

 • NEWS27, Oct 2018, 7:47 PM IST

  ನಕ್ಸಲರಿಂದ ಸಿಆರ್‌ಪಿಎಫ್ ವಾಹನ ಸ್ಫೋಟ: ನಾಲ್ವರು ಹುತಾತ್ಮ!

  ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಛತ್ತೀಸ್‌ಗಢ್‌ದಲ್ಲಿ ನಕ್ಸಲರು ಸಿಆರ್‌ಪಿಎಫ್ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
   

 • Naxal attack

  NEWS10, Jul 2018, 10:59 AM IST

  ನಕ್ಸಲ್ ದಾಳಿಗೆ ರಾಜ್ಯದ ಇಬ್ಬರು ಯೋಧರು ಹುತಾತ್ಮ

  • ಸಂತೋಷ್ ಲಕ್ಷ್ಮಣ್‌ನಾಯಕ್ ಮತ್ತು ವಿಜಯ್ ನಂದ್ ನಾಯಕ್ ಹುತಾತ್ಮರಾದ ಯೋಧರು
  • ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಕ್ಸಲರಿಂದ ಸ್ಫೋಟ