ಜಗದೀಶ್ ಶೆಟ್ಟರ್  

(Search results - 68)
 • Dharwad16, Oct 2019, 7:32 AM IST

  ಸಿಎಂ ಯಡಿಯೂರಪ್ಪ ಸೂಚನೆಗೂ ಕ್ಯಾರೆ ಅನ್ನದ ಗುತ್ತಿಗೆದಾರರು

  ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾದ ಪರಿಣಾಮ ಅತಿವೃಷ್ಟಿ ಉಂಟಾಗಿದ್ದರೂ, ‘ಮೋಡ ಬಿತ್ತನೆ’ ಮಾತ್ರ ಮುಂದುವರೆದಿದೆ. ಸ್ವತಃ ಸಿಎಂ ಯಡಿಯೂರಪ್ಪ ಅವರೇ ಕರೆ ಮಾಡಿ ಸೂಚಿಸಿದ್ದರೂ ಮೋಡ ಬಿತ್ತನೆ ಮಾಡುವುದನ್ನು ಗುತ್ತಿಗೆ ಪಡೆದ ಏಜೆನ್ಸಿ ನಿಲ್ಲಿಸುತ್ತಿಲ್ಲ ಎಂದು ತಿಳಿದು ಬಂದಿದೆ.

 • Jagadish Shettar

  Dharwad13, Oct 2019, 3:10 PM IST

  ರಮೇಶ ಆತ್ಮಹತ್ಯೆ  ಪ್ರಕರಣ ತಿರುಗಿಸೋ ಹುನ್ನಾರ: ಶೆಟ್ಟರ್

  ಪರಮೇಶ್ವರ ಪಿ.ಎ.ರಮೇಶ ಆತ್ಮಹತ್ಯೆ  ಪ್ರಕರಣ ತಿರುಗಿಸುವ ಹುನ್ನಾರ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸರಿಯಾದ ತನಿಖೆಯಾಗಲಿ ನಿಜವಾದ ಅಂಶಗಳು ಹೊರಗೆ ಬರಲಿದೆ ಎಂದಿದ್ದಾರೆ.

 • Jagadish Shettar

  Dharwad8, Oct 2019, 2:37 PM IST

  ನೆರೆ ಪರಿಹಾರ: ಅಂಕಿ, ಸಂಖ್ಯೆ ಗೊತ್ತಿಲ್ದೆ ಟೀಕೆ ಮಾಡ್ತಾರೆ, ಶೆಟ್ಟರ್ ಟಾಂಗ್..!

  ವಿರೋಧ ಪಕ್ಷದವರಿಗೆ ಟೀಕೆ ಮಾಡೋಕೆ ಏನೂ ವಿಚಾರಗಳಿಲ್ಲ. ಅದಕ್ಕಾಗಿ ನೆರೆ ವಿಷಯವನ್ನು ತೆಗೆದುಕೊಂಡು ಟೀಕೆ ಮಾಡ್ತಾರೆ, ಅವರಿಗೆ ಅಂಕಿ ಸಂಖ್ಯೆ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಟೀಕೆ ಮಾಡಿದ್ದಾರೆ.

 • Dharwad8, Oct 2019, 2:16 PM IST

  JDSನಿಂದ ಇನ್ನಷ್ಟು ಶಾಸಕರು ಹೊರಕ್ಕೆ, ಶೆಟ್ಟರ್ ಹೊಸ ಬಾಂಬ್..!

  ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಜೆಡಿಎಸ್ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಶೆಟ್ಟರ್ ಏನು ಮಾತನಾಡಿದರು ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

 • modi

  Karnataka Districts1, Oct 2019, 4:40 PM IST

  ರಾಜ್ಯದ ನೋವಿಗೆ ಮನ ಮಿಡಿಯದ ಮೋದಿ, ಅಂಗಡಿಯ ಉಡಾಫೆ ನೋಡಿ

  ಕರ್ನಾಟಕ ಪ್ರವಾಹ ಎದುರಿಸಿದಾಗ ಟ್ವೀಟ್ ಮಾಡದ ಮೋದಿ ಈಗ ಉತ್ತರ ಭಾರತಕ್ಕೆ ಕಾಳಜಿ ವಹಿಸಿ ಟ್ವೀಟ್ ಮಾಡಿದ್ದಾರೆ ಎಂಬ ವಿಚಾರ ಬೆಳಗ್ಗೆಯಿಂದ ದೊಡ್ಡ ಸುದ್ದಿಯಾಗುತ್ತಿದೆ. ಆದರೆ ಮೋದಿ ಅವರ ನಡೆಯನ್ನು ಬಿಜೆಪಿಯ ಇಬ್ಬರು ಪ್ರಮುಖ ನಾಯಕರು ಸಮರ್ಥಿಸಿಕೊಂಡಿದ್ದಾರೆ.

 • jagadesh Shettar

  Karnataka Districts21, Sep 2019, 9:33 AM IST

  ಬೆಳಗಾವಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ಮುತ್ತಿಗೆ ಹಾಕಿದ ರೈತರು

  ಭಾರಿ ಮಳೆ ಸುರಿದ ಪರಿಣಾಮ ಉತ್ತರ ಕರ್ನಾಟಕ ಭಾಗದ ಹಲವೆಡೆ ಜನರು ತಮ್ಮ ಮನೆ ಜಮೀನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಆದರೆ, ರಾಜ್ಯ ಸರಕಾರ ಮಹಾಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ಕುರಿತು ಯಾವುದೇ ಸ್ಪಷ್ಟ ತೀರ್ಮಾನ ಪ್ರಕಟಿಸಲಿಲ್ಲ ಎಂದು ಆರೋಪಿಸಿ ರೈತ ಮುಖಂಡರು ಸಚಿವ ಜಗದೀಶ ಶೆಟ್ಟರ್‌ ಕಾರಿಗೆ ಮುತ್ತಿಗೆ ಹಾಕಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. 

 • bgm
  Video Icon

  NEWS20, Sep 2019, 5:41 PM IST

  ನೆರೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ರೈತರಿಂದ ಮುತ್ತಿಗೆ, ಧಿಕ್ಕಾರ!

  ಬೆಳಗಾವಿ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್‌ಗೆ ರೈತರು ಧಿಕ್ಕಾರ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನೆರೆ ಪರಿಹಾರ ವಿತರಣೆ ಕುರಿತು ಸಚಿವರು ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಇಲ್ಲಿದೆ ವರದಿ....

 • jagadesh Shettar

  Karnataka Districts10, Sep 2019, 11:55 AM IST

  ಕಾದು ನೋಡಿ ಮುಂದೇನಾಗುತ್ತೆ ಎಂದ ಸಚಿವ ಶೆಟ್ಟರ್

  ಅನರ್ಹರಾದ ಶಾಸಕರ ಬಗ್ಗೆ ಕೋರ್ಟ್ ತೀರ್ಪಿನ ಬಳಿಕ ಅವರಿಗೆ ಸ್ಥಾನ ಮಾನ ನೀಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಕಾದು ನೋಡು ಮುಂದೇನಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

 • CM Relief Fund
  Video Icon

  NEWS6, Sep 2019, 10:26 PM IST

  ಪರಿಹಾರ ನಿಧಿಗೆ ರಿಲಯನ್ಸ್‌ನಿಂದ 5 ಕೋಟಿ, ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೂ ಮೊತ್ತ

  ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ರಿಲಯನ್ಸ್ ಕಂಪನಿಯು 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಅವರಿಗೆ ಹಸ್ತಾಂತರಿಸಿತು. ಸಚಿವ ಜಗದೀಶ್ ಶೆಟ್ಟರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ರಿಲಯನ್ಸ್ ಕಂಪನಿಯ ಉಪಾಧ್ಯಕ್ಷ ಜಿಮ್ಮಿ ಅಂಬ್ರೋಲಿಯ ಉಪಸ್ಥಿತರಿದ್ದರು. ಇನ್ನೊಂದು ಕಡೆ  ನೆರೆ ಸಂತ್ರಸ್ತರ ನೆರವಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಂಗ್ರಹವಾದ 50.76ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್. ನಾಗಾಂಬಿಕಾ ದೇವಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿ. ಪಂ. ಉಪಾಧ್ಯಕ್ಷರಾದ ನಿರ್ಮಲ ಮುನಿರಾಜು, ಸಿಇಓ ಬಿ. ಫೌಜಿಯಾ ತರನ್ನುಮ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

 • jagadesh Shettar

  NEWS5, Sep 2019, 8:33 AM IST

  ಕಾನೂನು ಮೀರಿದರೆ ಕ್ರಮ ಅನಿವಾರ‍್ಯ : ಸಚಿವ ಶೆಟ್ಟರ್‌

  ಡಿಕೆಶಿ ಬಂಧನ ಸಂಬಂಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ತಕರಾರು ಇಲ್ಲ. ಆದರೆ, ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳುವುದು ಅನಿವಾರ್ಯ. ಕಾನೂನು ಮೀರಿ ಸಾರ್ವಜನಿಕರ ಆಸ್ತಿ-ಪಾಸ್ತಿಗಳ ಮೇಲೆ ಹಾನಿ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ಶೆಟ್ಟರ್ ಹೇಳಿದರು.

 • NEWS4, Sep 2019, 8:49 AM IST

  ಆರ್ಥಿಕ ಹಿಂಜರಿತ ಬಗ್ಗೆ ವರದಿ ಕೇಳಿದ ಜಗದೀಶ್ ಶೆಟ್ಟರ್‌

  ದೇಶದಲ್ಲಿ ಆರ್ಥಿಕ ಹಿಂಜರಿತ ಎದುರಾಗಿದ್ದು ಇದು ರಾಜ್ಯದ ಮೇಲೆ ಹೆಚ್ಚು ಪರಿಣಾಮ ಉಂಟು ಮಾಡಿಲ್ಲ. ಇದೊಂದು ತಾತ್ಕಾಲಿಕ ವಿದ್ಯಮಾನ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕ ಆಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

 • siddaramaiah

  NEWS4, Sep 2019, 7:56 AM IST

  'ಸಿದ್ದುಗೆ ಕೆಲಸವಿಲ್ಲ, ಹೀಗಾಗಿ ಎಲೆಕ್ಷನ್‌ ಬಗ್ಗೆ ಮಾತಾಡ್ತಾರೆ'

  ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಮಾಡಲು ಕೆಲಸ ಇಲ್ಲ. ಆದ್ದರಿಂದ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾರೆ. ಅವರ ಬಯಕೆ ಎಂದಿಗೂ ಈಡೇರುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

 • Siddu DKS
  Video Icon

  NEWS1, Sep 2019, 6:03 PM IST

  'ಸಿದ್ದರಾಮಯ್ಯ ಡಿಕೆಶಿ ಬೆಂಬಲಕ್ಕೆ ನಿಂತವರಂತೆ ವರ್ತಿಸ್ತಾರೆ'

  ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದರ ವಿರುದ್ಧ ರಾಜ್ಯದ ನಾನಾ ಭಾಗಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಮಾಡುತ್ತಿದೆ. ಆದ್ರೆ ಡಿಕೆಶಿ ಪರ ಪ್ರಮುಖ ಕಾಂಗ್ರೆಸ್ ನಾಯಕರು ಬೆಂಬಲಕ್ಕೆ ನಿಂತಿಲ್ಲ ಎನ್ನುವ ಮಾತುಗಳು ಸಹ ಹರಿದಾಡುತ್ತಿವೆ. ಇದರ ಮಧ್ಯೆ ಸಿದ್ದರಾಮಯ್ಯ ಅವರು ಡಿಕೆಶಿ ಪರ ನಿಂತವರಂತೆ ವರ್ತಿಸುತ್ತಿದ್ದಾರೆ ಎಂದು ಸಚಿವರೊಬ್ಬರು ಹೇಳಿದ್ದಾರೆ. ಯಾರು ಅವರು? ಏನು ಹೇಳಿದ್ದಾರೆ? ವಿಡಿಯೋನಲ್ಲಿ ನೋಡಿ 

 • Karnataka Districts28, Aug 2019, 9:52 AM IST

  ಡಿಸಿಎಂ ಹುದ್ದೆ ಕೊಟ್ಟರೂ ಸ್ವೀಕರಿಸುತ್ತಿರಲಿಲ್ಲ: ಶೆಟ್ಟರ್‌

  ಉಪಮುಖ್ಯಮಂತ್ರಿ ಹುದ್ದೆ ಕೊಟ್ಟರೂ ಸ್ವೀಕರಿಸುತ್ತಿರಲಿಲ್ಲ ಎಂದು ಸಚಿವ ಜಗದಿಶ್ ಶೆಟ್ಟರ್ ಹೇಳಿದ್ದಾರೆ. 

 • Eshwarappa

  NEWS26, Aug 2019, 8:58 AM IST

  ಶೆಟ್ಟರ್, ಅಶೋಕ್, ಈಶ್ವರಪ್ಪಗೆ ಹಿನ್ನಡೆ?

  ರಾಜ್ಯದ ಈ ಮೂವರು ಹಿರಿಯ ನಾಯಕರಿಗೆ ಹಿನ್ನಡೆ ಎದುರಾಗುತ್ತಿದೆ. ಯಾವ ರೀತಿಯ ಹಿನ್ನಡೆ ಇಲ್ಲಿದೆ ಮಾಹಿತಿ.