ಜಮೀರ್‌ ಅಹ್ಮದ್‌ ಖಾನ್‌

(Search results - 12)

Siddaramaiah

PoliticsJun 20, 2021, 8:00 AM IST

ಬಿಜೆಪಿ ಅಯ್ತು ಈಗ ಕಾಂಗ್ರೆಸ್‌ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..!

ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಶನಿವಾರ ಮತ್ತೆ ಹೇಳಿಕೆ ನೀಡಿದ್ದು, ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗರಂ ಆಗಿ ಹದ್ದು ಬಸ್ತಿನಲ್ಲಿರುವಂತೆ ಜಮೀರ್‌ಗೆ ತಾಕೀತು ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಸರ್ಕಾರಿ ಆಸ್ಪತ್ರೆ

PoliticsMay 27, 2021, 8:18 AM IST

ಚಾಮರಾಜಪೇಟೆಯಿಂದ ಸ್ಪರ್ಧೆ : ಸಿದ್ದರಾಮಯ್ಯಗೆ ಜಮೀರ್ ಆಹ್ವಾನ

• ಮುಂದಿನ ಚುನಾವಣೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ
• ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಹ್ವಾನ
• ಹಾಲಿ ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಕೊಟ್ಟ ಆಹ್ವಾನ

ರೋಷನ್‌ ಬೇಗ್‌ ವಿರುದ್ಧ ಜಮೀರ್ ಟ್ವೀಟ್

PoliticsApr 22, 2021, 3:39 PM IST

ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಮತ್ತೆ ಕೊರೋನಾ ದೃಢ!

ಸಾಮಾನ್ಯ ಜನರ ಬಳಿಕ ಕೊರೋನಾ ಸೋಂಕು ಇದೀಗ ಜನಪ್ರತಿನಿಧಿಗಳ ಬೆನ್ನ ಹತ್ತಿದೆ. ಬಹಳಷ್ಟು ಜನಪ್ರತಿನಿಧಿಗಳು ಸೋಂಕಿನ ಭೀತಿ ಎದುರಿಸುತ್ತಿದ್ದಾರೆ.

HDK and zameer

Karnataka DistrictsApr 15, 2021, 7:53 AM IST

ಕುಮಾರಸ್ವಾಮಿಗೆ ಕನಿಕರವೇ ಇಲ್ಲ: ಜಮೀರ್‌ ಅಹ್ಮದ್‌

ಮಾಜಿ ಶಾಸಕ ದಿ. ನಾರಾಯಣರಾವ್‌ ಅವರಿಗೆ ಬಿಜೆಪಿ ಗಾಳ ಹಾಕಿದರೂ ಅವರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರವಾಗಿ ನಿಂತಿದ್ದರು. ಆದರೆ, ಈಗ ಅವರ ಪತ್ನಿ ವಿರುದ್ಧವೇ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿದೆ. ಕುಮಾರಸ್ವಾಮಿ ಅವರಿಗೆ ಕನಿಕರ ಇಲ್ಲ ಎಂದು ಮಾಜಿ ಸಚಿವ ಜಮೀರ್‌ ಅಹ್ಮದ್‌ ಆರೋಪಿಸಿದ್ದಾರೆ.

HDK

Karnataka DistrictsApr 8, 2021, 10:03 AM IST

'ಕೋಟಿ ಕೋಟಿ ಹಣ ಪಡೆದು ಕುಮಾರಸ್ವಾಮಿ ಬಿಜೆಪಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ'

ಅಲ್ಪಸಂಖ್ಯಾತ ಮುಸ್ಲಿಂ ಅಭ್ಯರ್ಥಿ ಗೆಲ್ಲೋ ಕ್ಷೇತ್ರನಾ ಇದು. ಬಿಜೆಪಿ ಬಳಿ 10 ಕೋಟಿ ಪಡೆದು ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್‌ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜೆಡಿಎಸ್‌ ಗೆಲುವಿಗಾಗಿ ಹೋರಾಡುತ್ತಿಲ್ಲ, ಬದಲಾಗಿ ಬಿಜೆಪಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಧಮ್‌ ಇದ್ರೆ ಈ ವಿಚಾರವಾಗಿ ಅವರು ನನ್ನ ಜೊತೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸವಾಲೆಸೆದಿದ್ದಾರೆ.

Zameer

Karnataka DistrictsApr 5, 2021, 9:31 AM IST

ಕುಮಾರಸ್ವಾಮಿಗೆ ಜನಾಂಗೀಯ ನಿಂದನೆ ಮಾಡಿದ ಜಮೀರ್‌ ಮನೆಗೆ ಮುತ್ತಿಗೆ ಯತ್ನ

ಬಸವಕಲ್ಯಾಣ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣಾ ಪ್ರಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಯುವ ಜನತಾ ದಳದ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದಾರೆ.

• undefined

Karnataka DistrictsApr 22, 2020, 10:04 AM IST

ಪಾದರಾಯನಪುರ ಗಲಾಟೆ: 'ಜಮೀರ್‌ ಅಹ್ಮದ್‌ಗೆ ಕ್ವಾರಂಟೈನ್‌ಗೆ ಅಧಿಕಾರಿಗಳಿಗೆ ಸೂಚಿಸಿರುವೆ'

ಪಾದರಾಯನಪುರ ಗಲಾಟೆಯನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿರುವ ಶಾಸಕ ಜಮೀರ್‌ ಅಹ್ಮದ್‌ ವಿರುದ್ಧ ಹರಿಹಾಯ್ದಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಶಾಸಕ ಜಮೀರ್‌ ಜನರ ಒಗ್ಗಟ್ಟು ಮುರಿಯುವ ಕೆಲಸ ಮಾಡುತ್ತಿದ್ದಾರೆ. ಜಾತಿ-ಧರ್ಮ ನೋಡಿ ರೋಗಗಳು ಬರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಜಾತ್ಯತೀತ-ಪಕ್ಷಾತೀತವಾಗಿ ಕೆಲಸ ಮಾಡಬೇಕು. ಇದನ್ನು ಜಮೀರ್‌ ಅರ್ಥ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

• Eshwarappa and zameer

NEWSJul 1, 2019, 10:38 AM IST

‘ಜಮೀರ್‌ನ ಒಳಗೆ ಹಾಕಿ ಒದ್ದರೆ, ಐಎಂಎ ಸತ್ಯ ಬಯಲು’

ಪೊಲೀಸರು ಪಿಕ್‌ ಪಾಕೇಟ್‌ ಮಾಡಿದವನನ್ನು ಒದ್ದು ವಸೂಲಿ ಮಾಡುತ್ತಾರೆ. ಅದೇ ರೀತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ರನ್ನು ಅರೆಸ್ಟ್‌ ಮಾಡಲಿ. ಲಾಕಪ್‌ನಲ್ಲಿಟ್ಟು ಒದ್ದರೆ, ಐಎಂಎ ಹಗರಣದ ಲೂಟಿ ಬಯಲಾಗಲಿದೆ. ಎಸ್‌ಐಟಿ ಮೂಲಕ ತನಿಖೆ ನಡೆದರೆ, ಸತ್ಯ ಹೊರ ಬರಲ್ಲ. ಜಮೀರ್‌ ಅಹ್ಮದ್‌ರನ್ನು ಕ್ಯಾಬಿನೆಟ್‌ನಿಂದ ಕೈ ಬಿಟ್ಟು ಸಮಗ್ರ ತನಿಖೆ ನಡೆಸಲಿ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದರು.

• undefined

NEWSMar 5, 2019, 8:11 AM IST

ಮೋದಿಗೆ ಮುಸ್ಲಿಂ ಮತ ಬೇಕಿಲ್ಲ, ನಮಗೇ ಹಾಕಿ: ಜಮೀರ್ ಅಹ್ಮದ್ ಕರೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಮತಗಳು ಬೇಕಿಲ್ಲವಂತೆ. ಹೀಗಾಗಿ ಅಲ್ಪಸಂಖ್ಯಾತರೆಲ್ಲರೂ ಶೇ.100ರಷ್ಟುಮತಗಳನ್ನು ಕಾಂಗ್ರೆಸ್‌ ಪಕ್ಷಕ್ಕೇ ಹಾಕಬೇಕು. ಈ ಮೂಲಕ ನಮ್ಮನ್ನು ವಿರೋಧಿಸುವ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅಲ್ಪಸಂಖ್ಯಾತರಿಗೆ ಕರೆ ನೀಡಿದ್ದಾರೆ.

• undefined

NEWSJul 2, 2018, 8:06 AM IST

ಈ ಅವಕಾಶಕ್ಕೆ ಪಟೇಲ್ ಗೆ ಜಮೀರ್‌ ಅಹ್ಮದ್ ಥ್ಯಾಂಕ್ಸ್‌

ಆಹಾರ, ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತ ಮತ್ತು ಹಜ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ… ಅವರನ್ನು ಭಾನುವಾರ ಭೇಟಿಯಾದರು.

• undefined

NEWSJun 30, 2018, 11:00 AM IST

945 ಕೋಟಿ ಬಾಕಿ ಬಿಡುಗಡೆಗೆ ಕೇಂದ್ರಕ್ಕೆ ಜಮೀರ್‌ ಅಹ್ಮದ್ ಮೊರೆ

ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ಪಡಿತರ ಬಾಕಿಯನ್ನು ಕೇಂದ್ರ ಸರ್ಕಾರ ಉಳಿಸಿಕೊಂಡಿದ್ದು, ಕಳೆದ ಮೂರು ವರ್ಷಗಳ .954 ಕೋಟಿ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಒತ್ತಾಯಿಸಿದ್ದಾರೆ.

• undefined

NEWSJun 20, 2018, 8:02 AM IST

ನಿಮ್ಮ ಕ್ಷೇತ್ರಕ್ಕೆ ಬರುತ್ತೇನೆ, ಜನ ಯಾರನ್ನು ಬೆಂಬಲಿಸುತ್ತಾರೋ ನೋಡೋಣ: ತನ್ವೀರ್’ಗೆ ಸವಾಲ್

ಆಹಾರ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರಿಂದ ಹಜ್‌ ಖಾತೆ ಮತ್ತು ವಕ್ಫ್ ಖಾತೆಗಳನ್ನು ವಾಪಸು ಪಡೆಯುವಂತೆ ಮಾಜಿ ಸಚಿವ ರೋಷನ್‌ ಬೇಗ್‌ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಮೇಲೆ ತೀವ್ರ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.