ಜಾಮಿಯಾ
(Search results - 14)Fact CheckNov 20, 2020, 11:23 AM IST
Fact Check : ಜೆಎನ್ಯುದಲ್ಲಿ ಮುಸ್ಲಿಮರಿಗೆ ಫ್ರೀ ಹಾಸ್ಟೆಲ್?
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಜಮ್ಮು-ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Education JobsJun 16, 2020, 5:16 PM IST
ಅಂತಿಮ ವರ್ಷದ ಸೆಮಿಸ್ಟರ್ ಪರೀಕ್ಷೆ ರದ್ದುಪಡಿಸಿದ ವಿಶ್ವವಿದ್ಯಾಲಯ
ಕೊರೋನಾ ಸೋಂಕು ತಡೆಗಟ್ಟಲು ವಿಧಿಸಲಾಗಿದ್ದ ಲಾಕ್ಡೌನ್ ತೆರವುಗೊಳಿಸಲಾಗಿದ್ದು, ಬಹುತೇಕ ಎಲ್ಲಾ ಚಟುವಟಿಕೆಗಳು ಆರಂಭವಾಗಿವೆ. ಆದ್ರೆ, ಶೈಕ್ಷಣಿಕ ಕ್ಷೇತ್ರ ಮಾತ್ರ ಇನ್ನು ಅನ್ಲಾಕ್ನಲ್ಲಿದೆ. ಇದರ ಮಧ್ಯೆ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.
IndiaFeb 16, 2020, 11:21 AM IST
Video: ಜಾಮಿಯಾ ಲೈಬ್ರರಿಗೆ ನುಗ್ಗಿ ವಿದ್ಯಾರ್ಥಿಗಳಿಗೆ ಥಳಿಸಿದ್ದ ಪೊಲೀಸರು!
ಜಾಮಿಯಾ ಹಿಂಸಾಚಾರ ಸಂಬಂಧ ಮತ್ತೊಂದು ವಿಡಿಯೋ ರಿಲೀಸ್| ಲೈಬ್ರರಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದ ಪೊಲೀಸರು| ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಆಗ್ರಹ
IndiaJan 30, 2020, 7:16 PM IST
ಜಾಮಿಯಾ ಶೂಟರ್ ರಾಮಭಕ್ತ ಗೋಪಾಲ್: ಫೇಸ್ಬುಕ್ ಲೈವ್ ಮಾಡಿದ್ದ ಆಸಾಮಿ!
ಜಾಮಿಯಾ ಮಿಲ್ಲಿಯಾ ವಿವಿಯ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ಗೋಪಾಲ್ ಎಂದು ಗುರುತಿಸಲಾಗಿದ್ದು, ಈತ ತನ್ನನ್ನು ರಾಮಭಕ್ತ ಎಂದು ಹೇಳಿಕೊಂಡಿದ್ದಾನೆ.
NewsJan 30, 2020, 4:54 PM IST
BSYಗೆ ಸಂಪುಟ ಟೆನ್ಶನ್, ಭಾರತಕ್ಕೆ ಬಂತು ಕೊರೊನಾ ವೈರಸ್; ಜ.30ರ ಟಾಪ್ 10 ಸುದ್ದಿ!
ಸಚಿವ ಸ್ಥಾನಕ್ಕಾಗಿ ಒತ್ತಡ ಹೆಚ್ಚಾಗುತ್ತಿದ್ದಂತೆ, ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಸಿಎಎ ವಿರೋಧಿ ಪ್ರದರ್ಶನಕಾರರತ್ತ ಆಗುಂತಕನೋರ್ವ ಗುಂಡು ಹಾರಿಸಿದ ಘಟನೆ ದೆಹಲಿಯ ಜಾಮಿಯಾ ಮಿಲ್ಲಿಯಾ ವಿವಿ ಬಳಿ ನಡೆದಿದೆ. ಗಲ್ಲು ಶಿಕ್ಷೆ ಮುಂದೂಡಲು ನಿರ್ಭಯಾ ಹತ್ಯಾಚಾರಿ ಮಾಡಿದ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ರಶ್ಮಿಕಾ ಮಂದಣ್ಣ ಹಾಟ್ ಲುಕ್, ಅಪಘಾತಕ್ಕೀಡಾದ ಕೊಬೆ ಬ್ರಿಯಾಂಟ್ ಹೆಲಿಕಾಪ್ಟರ್ ಸೇರಿದಂತೆ ಜನವರಿ 30ರ ಟಾಪ್ 10 ಸುದ್ದಿ ಇಲ್ಲಿವೆ.
IndiaJan 30, 2020, 2:27 PM IST
'ಏ ಲೋ ಆಜಾದಿ..'ಸಿಎಎ ವಿರೋಧಿಗಳತ್ತ ಗುಂಡು ಹಾರಿಸಿದ ಆಗುಂತಕ!
ಸಿಎಎ ವಿರೋಧಿ ಪ್ರದರ್ಶನಕಾರರತ್ತ ಆಗುಂತಕನೋರ್ವ ಗುಂಡು ಹಾರಿಸಿದ ಘಟನೆ ದೆಹಲಿಯ ಜಾಮಿಯಾ ಮಿಲ್ಲಿಯಾ ವಿವಿ ಬಳಿ ನಡೆದಿದೆ. ಸಿಎಎ ವಿರೋಧಿ ಪ್ರತಿಭಟನಾಕಾರರು ಮೆರವಣಿಗೆ ಹೊರಟಿದ್ದಾಗ ಏಕಾಏಕಿ ನುಗ್ಗಿದ ಆಗುಂತಕ, ತನ್ನ ಬಳಿಯಿದ್ದ ಪಿಸ್ತೂಲಿನಿಂದ ಪ್ರದರ್ಶನಕಾರರತ್ತ ಗುಂಡು ಹಾರಿಸಿದ್ದಾನೆ.
IndiaDec 18, 2019, 5:57 PM IST
CAA ಜಾರಿಗೆ ಭಾರತೀಯ ಮುಸ್ಲಿಮರು ಹೆದರಬೇಕಿಲ್ಲ: ಅಹ್ಮದ್ ಬುಖಾರಿ!
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ಹೊರತು, ಭಾರತದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಅಭಿಪ್ರಾಯಪಟ್ಟಿದ್ದಾರೆ.
IndiaDec 18, 2019, 2:31 PM IST
ಕಾಯ್ದೆ ವಿರೋಧಿಸುವ ಪೌರರು: ಆಂಬುಲೆನ್ಸ್ಗೆ ದಾರಿಬಿಟ್ಟ ಜಾಮಿಯಾ ಪ್ರತಿಭಟನಾಕಾರರು!
ಪೌರತ್ವ ಕಾಯ್ದೆ ವಿರೋಧಿಸಿ ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ| ಪ್ರತಿಭಟನೆಯ ಆಕ್ರೋಶದ ನಡುವೆಯೂ ಮಾನವೀಯತೆ ಮೆರೆದ ವಿದ್ಯಾರ್ಥಿಗಳು| ಆ್ಯಂಬುಲೆನ್ಸ್ಗೆ ದಾರಿ, ಟ್ರಾಫಿಕ್ ಜಾಮ್ ಆಗದಂತೆ ನಿಗಾ ವಹಿಸಿದ ವಿದ್ಯಾರ್ಥಿಗಳು
Karnataka DistrictsDec 18, 2019, 9:14 AM IST
ಪೌರತ್ವ ಕಾಯ್ದೆ ತೀವ್ರ ವಿರೋಧ: ಬೆಳಗಾವಿಯಲ್ಲಿ ಕಲ್ಲು ತೂರಾಟ, ಪ್ರಕ್ಷುಬ್ಧ ವಾತಾವರಣ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮತ್ತು ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ರಾಜ್ಯದಲ್ಲಿ ಮಂಗಳವಾರವೂ ಪ್ರತಿಭಟನೆ ಮುಂದುವರಿದಿದೆ. ಬೆಳಗಾವಿಯಲ್ಲಿ ಕಲ್ಲು ತೂರಾಟ ನಡೆದಿದೆ. 8 ವಾಹನಗಳು ಹಾಗೂ ಒಂದು ಎಟಿಎಂಗೆ ಹಾನಿಯಾಗಿದೆ.
Cine WorldDec 17, 2019, 1:35 PM IST
ಜಾಮಿಯಾ ಪ್ರತಿಭಟನೆ: ಬಾಲಿವುಡ್ ಮಂದಿ ಪ್ರತಿಕ್ರಿಯೆ ಇದು
ಪೌರತ್ವ ನಿಷೇಧ ಕಾಯ್ದೆ ( CAA) ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಾಮಿಯಾ ಆವರಣ ಅಕ್ಷರಶಃ ರಣಾಂಗಣವಾಗಿದೆ. ಸಾಕಷ್ಟು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಪ್ರತಿಭಟನೆ ದೇಶಾದ್ಯಂತ ಪರ- ವಿರೋಧ ಚರ್ಚೆ ಹುಟ್ಟುಹಾಕಿದೆ.
IndiaDec 17, 2019, 12:38 PM IST
ಪ್ರತಿಭಟನೆ ಕಾವಿನಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಿದ ಜಾಮಿಯಾ ವಿದ್ಯಾರ್ಥಿಗಳು!
ಪೌರತ್ವ ಕಾಯ್ದೆ ವಿರೋಧಿಸಿ ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ| ಹಿಂಸಾಚಾರಕ್ಕೆ ಮಾರ್ಪಾಡಾದ ಪ್ರತಿಭಟನೆ| ಪ್ರತಿಭಟನೆ ಬಳಿಕ ಸ್ವಚ್ಛ ಭಾರತಕ್ಕೆ ಒರತ್ತು ಕೊಟ್ಟ ಜಾಮಿಯಾ ವಿದ್ಯಾರ್ಥಿಗಳು
IndiaDec 15, 2019, 8:58 PM IST
CAB ವಿರೋಧಿಸಿ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ!
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ ಬಸ್’ಗಳು ಬೆಂಕಿಗೆ ಆಹುತಿಯಾಗಿವೆ. ದಕ್ಷಿಣ ದೆಹಲಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಸಂಘಟನೆಯ ವಿದ್ಯಾರ್ಥಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿದ್ದಾರೆ.
NewsDec 13, 2019, 8:46 PM IST
ಪೌರತ್ವ ಮಸೂದೆ ಪಾಸ್: ಕಟ್ಟೆಯೊಡೆದ ವಿದ್ಯಾರ್ಥಿಗಳ ಆಕ್ರೋಶ, ಮೆಟ್ರೋ ಬಂದ್
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದವರ ಆಕ್ರೋಶ ಭುಗಿಲೆದ್ದಿದೆ. ಸಂಸತ್ ಭವನಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಾಗ ಆಕ್ರೋಶದ ಕಟ್ಟೆ ಒಡೆದಿದೆ.
BUSINESSAug 22, 2018, 6:42 PM IST
ಇದು ಭಾರತದ ವಿದ್ವತ್ತು: ಈತನ ದುಂಬಾಲು ಬಿದ್ದಿದೆ ಜಗತ್ತು!
ದುಡ್ಡು ದೊಡ್ಡಪ್ಪ, ವಿದ್ಯೆ ಅದರಪ್ಪ ಅಂತಾರಲ್ಲಾ ಅದು ಎಷ್ಟು ನಿಜ ಅಲ್ವಾ?. ಜ್ಞಾನ ಯಾವತ್ತೂ ಮನುಷ್ಯನ ಕೈ ಹಿಡಿಯುತ್ತದೆ. ಇದೇ ಕಾರಣಕ್ಕೆ ಇಡೀ ವಿಶ್ವ ಭಾರತದ ವಿದ್ವತ್ತನ್ನು ಕಂಡು ಅಚ್ಚರಿಪಡುತ್ತದೆ. ಭಾರತದ ಯುವ ಟ್ಯಾಲೆಂಟ್ಗಳಿಗಾಗಿ ಕಾತರದಿಂದ ಕಾಯುವ ವಿಶ್ವ, ಅಪರೂಪದಲ್ಲಿ ಅಪರೂಪದ ರತ್ನಗಳನ್ನು ತನ್ನ ದೇಶಕ್ಕೆ ಕೊಂಡೊಯ್ಯಲು ಜಾತಕ ಪಕ್ಷಿಯಂತೆ ಕಾದು ಕುಳಿತಿರುತ್ತವೆ. ಅದರಂತೆ ನವದೆಹಲಿಯ ಸೆಂಟ್ರಲ್ ವಿಶ್ವವಿದ್ಯಾಲಯದ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಡಿಪ್ಲೊಮಾ ವಿದ್ಯಾರ್ಥಿ ಮೊಹ್ಮದ್ ಆಮಿರ್ ಅಲಿ ತಯಾರಿಸಿದ ಬ್ಯಾಟರಿ ಚಾಲಿತ ವಾಹನದ ಯೋಜನೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿದ್ದು, ಅಮೆರಿಕದ ಕಂಪನಿಯೊಂದು ಅಲಿಗೆ ವಾರ್ಷಿಕ ಒಂದು ಲಕ್ಷ ಯುಎಸ್ ಡಾಲರ್ ವೇತನದ ಆಫರ್ ನೀಡಿದೆ.