ಜಾಮೀನು  

(Search results - 232)
 • bhaskar rao
  Video Icon

  Coronavirus Karnataka3, Apr 2020, 2:07 PM IST

  ಆಶಾ ಕಾರ್ಯಕರ್ತೆಯರು, ಡಾಕ್ಟರ್ಸ್‌ ಮೇಲೆ ಹಲ್ಲೆ ಮಾಡಿದ್ರೆ ಜಾಮೀನೂ ಸಿಗಲ್ಲ: ಭಾಸ್ಕರ್‌ ರಾವ್

  ಆಶಾ ಕಾರ್ಯಕರ್ತೆ ಕೃಷ್ಣವೇಣಿ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಹಲ್ಲೆಕೋರರಿಗೆ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಶಾ ಕಾರ್ಯಕತ್ರು, ಡಾಕ್ಟರ್‌ಗಳ ಮೇಲೆ ಹಲ್ಲೆ ಮಾಡಿದ್ರೆ ಸುಮ್ಮನಿರಲ್ಲ. ಹಲ್ಲೆ ಮಾಡುವ ಬೆಂಬಲಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಜಾಮೀನು ರಹಿತ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

 • jail

  Coronavirus Karnataka3, Apr 2020, 11:43 AM IST

  288 ಕೈದಿಗಳಿಗೆ ಜಾಮೀನು, 228 ಕೈದಿಗಳಿಗೆ ಪೆರೋಲ್‌

  ಕಾರಾಗೃಹಗಳಲ್ಲಿ ಕೊರೋನಾ ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈದಿಗಳ ದಟ್ಟಣೆ ಕಡಿಮೆಗೊಳಿಸಲು 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯ ಪ್ರಕರಣಗಳಲ್ಲಿನ 288 ವಿಚಾರಣಾಧೀನ ಕೈದಿಗಳಿಗೆ ಗುರುವಾರ ಮಧ್ಯಂತರ ಜಾಮೀನು ನೀಡಲಾಗಿದೆ.

 • undefined

  India31, Mar 2020, 10:24 AM IST

  7 ರಾಜ್ಯಗಳಲ್ಲಿ 28 ಸಾವಿರ ಕೈದಿಗಳಿಗೆ ಬಿಡುಗಡೆ ಭಾಗ್ಯ

  ಜೈಲುಗಳಲ್ಲಿ ಕೋವಿಡ್‌ ಹರಡುವ ಭೀತಿಯಿಂದಾಗಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಏಳು ರಾಜ್ಯಗಳು ತಮ್ಮ ಜೈಲುಗಳಲ್ಲಿರುವ 28 ಸಾವಿರ ಕೈದಿಗಳನ್ನು ಮಧ್ಯಂತರ ಜಾಮೀನು ಅಥವಾ ಪೆರೋಲ್‌ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದೆ.

 • arudra

  Karnataka Districts25, Mar 2020, 9:35 AM IST

  ‘ಫ್ರೀ ಕಾಶ್ಮೀರ’: ಆರ್ದ್ರಾಗೆ ಷರತ್ತು ಬದ್ಧ ಜಾಮೀನು ಮಂಜೂರು

  ಕಳೆದ ಫೆ.21ರಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ಎಂಬ ಫಲಕ ಹಿಡಿದ ಆರೋಪದಲ್ಲಿ ಜೈಲು ಸೇರಿದ್ದ ಯುವತಿ ಆರ್ದ್ರಾಗೆ ನಗರದ 56ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಮಂಗಳವಾರ ಷರತ್ತು ಬದ್ಧ ಜಾಮೀನು ನೀಡಿದೆ. 
   

 • Rakshith shetty Charlie 777

  Interviews10, Mar 2020, 2:35 PM IST

  ಕಿರಿಕ್ ಪಾರ್ಟಿಗಳಿಗೆ ಖಡಕ್‌ ಉತ್ತರ ನೀಡುತ್ತಾರೆ ರಕ್ಷಿತ್‌ ಶೆಟ್ಟಿ!

  ಲಹರಿ ಸಂಸ್ಥೆಯ ದೂರಿನನ್ವಯ ಕೋರ್ಟ್‌ಗೆ ಹಾಜರಾಗಿರದ ರಕ್ಷಿತ್ ಶೆಟ್ಟಿ ಅವರನ್ನು ಜಾಮೀನು ರಹಿತ ಬಂಧನಕ್ಕೆ ಕೋರ್ಟ್‌ ಆದೇಶಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ರಕ್ಷಿತ್‌ ಪ್ರಸ್ತುತ ಪಂಜಾಬ್‌ನಲ್ಲಿದ್ದು, ತಾವು ನಾಯಕರಾಗಿ ನಟಿಸುತ್ತಿರುವ `ಚಾರ್ಲಿ777' ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ನಿಜಕ್ಕೂ ಏನು ನಡೆದಿದೆ ಎನ್ನುವುದನ್ನು ಸುವರ್ಣನ್ಯೂಸ್‌.ಕಾಮ್‌ ಜತೆಗೆ ಅವರು ಹೇಳಿಕೊಂಡಿರುವ ವಿಶೇಷ ವಿಚಾರಗಳು ಇಲ್ಲಿವೆ.

 • Hubballi

  Karnataka Districts10, Mar 2020, 7:22 AM IST

  ಪಾಕ್ ಜಿಂದಾಬಾದ್‌ ಘೋಷಣೆ: ವಿದ್ಯಾರ್ಥಿಗಳ ಜಾಮೀನು ಅರ್ಜಿ ವಜಾ

  ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ಸೋಮವಾರ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. 
   

 • arudra

  Karnataka Districts3, Mar 2020, 8:20 AM IST

  ಆರ್ದ್ರಾ ವಿರುದ್ಧ ವಾದಿಸಲು ಶ್ರೀರಾಮ ಸೇನೆ ಅರ್ಜಿ

  ‘ಫ್ರೀ ಕಾಶ್ಮೀರ’ ಎಂಬ ಫಲಕ ಹಿಡಿದು ಬಂಧನಕ್ಕೆ ಒಳಗಾಗಿರುವ ಯುವತಿ ಆರ್ದ್ರಾ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯಲ್ಲಿ ತಮ್ಮ ವಾದ ಆಲಿಸಬೇಕು ಎಂದು ಕೋರಿ ಶ್ರೀರಾಮ ಸೇನೆ ಮಧ್ಯಂತರ ಅರ್ಜಿ ಸಲ್ಲಿಸಿದೆ.

 • Ardra

  Karnataka Districts29, Feb 2020, 8:28 AM IST

  ಆರ್ದ್ರಾ ಜಾಮೀನಿಗೆ ಪೊಲೀಸರ ವಿರೋಧ

  ‘ಫ್ರೀ ಕಾಶ್ಮೀರ’ ಎಂಬ ಫಲಕ ಹಿಡಿದುಕೊಂಡಿದ್ದ ಆರೋಪಿ ಆದ್ರ್ರಾಗೆ ತನಿಖೆಯ ಈ ಹಂತದಲ್ಲಿ ಜಾಮೀನು ಮಂಜೂರು ಮಾಡದಂತೆ ಪೊಲೀಸರು ನ್ಯಾಯಾಲಯದ ಮುಂದೆ ಆಕ್ಷೇಪಣೆ ಸಲ್ಲಿಸಿದ್ದಾರೆ.

 • Hubballi

  Karnataka Districts29, Feb 2020, 7:21 AM IST

  ಪಾಕ್ ಪರ ಘೋಷಣೆ: ವಿದ್ಯಾರ್ಥಿಗಳ ಪರ ಹಿಂಬಾಗಿಲಿಂದ ಜಾಮೀನು ಅರ್ಜಿ ಸಲ್ಲಿಕೆ

  ‘ಪಾಕಿಸ್ತಾನ್‌ ಜಿಂದಾಬಾದ್’ ಘೋಷಣೆ ಕೂಗಿದ ಆರೋಪದ ಮೇಲೆ ದೇಶದ್ರೋಹ ಪ್ರಕರಣದಡಿ ಬಂಧಿತರಾಗಿರುವ ಕಾಶ್ಮೀರಿ ಮೂಲದ ಹುಬ್ಬಳ್ಳಿಯ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಿಂದ ಅಮಾನತುಗೊಂಡಿರುವ ಮೂವರು ವಿದ್ಯಾರ್ಥಿಗಳ ಪರವಾಗಿ ಕೊನೆಗೂ ಜಾಮೀನು ಅರ್ಜಿ ಸಲ್ಲಿಸಲಾಗಿದೆ.
   

 • High Court

  Karnataka Districts20, Feb 2020, 7:35 AM IST

  NRC, ಮೋದಿ ವಿರುದ್ಧ ಕವನ ವಾಚನ: ಪತ್ರಕರ್ತರಿಗೆ ಷರತ್ತು ಬದ್ಧ ಜಾಮೀನು

  ಆನೆಗೊಂದಿ ಉತ್ಸವದಲ್ಲಿ ನಡೆದ ಕವಿಗೋಷ್ಠಿಯಲ್ಲಿ ಎನ್‌ಆರ್‌ಸಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕವನ ವಾಚನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸರ ವಶಕ್ಕೆ ನೀಡಲಾಗಿದ್ದ ಇಬ್ಬರು ಪತ್ರಕರ್ತರಿಗೆ ಬುಧವಾರ ಇಲ್ಲಿಯ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ.
   

 • undefined
  Video Icon

  Karnataka Districts19, Feb 2020, 7:58 PM IST

  ಕಳ್ಳ ನಿತ್ಯಾನಂದನ ವಿರುದ್ಧ ಜಾಮೀನು ರಹಿತ ವಾರೆಂಟ್!

  ಬಿಡದಿ ನಿತ್ಯಾನಂದನ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಹೈಕೋರ್ಟ್’ನಲ್ಲಿ ಜಾಮೀನು ಅರ್ಜಿ ರದ್ದುಗೊಂಡ ಹಿನ್ನೆಲೆಯಲ್ಲಿ, ರಾಮನಗರದ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

 • undefined

  Karnataka Districts16, Feb 2020, 12:27 PM IST

  ಹೊಸಪೇಟೆ ಕಾರು ಅಪಘಾತ ಪ್ರಕರಣ: ಕಾರು ಚಾಲಕ ಅರೆಸ್ಟ್

  ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸುತ್ತಿದ್ದ ರಾಹುಲ್‌ ಎಂಬಾತನನ್ನು ಬೆಂಗಳೂರಿನಲ್ಲಿ ಶನಿವಾರ ಬಂಧಿಸಿ, ಘಟನಾ ಸ್ಥಳಕ್ಕೆ ಕರೆತರಲಾಗಿದೆ. ಬಳಿಕ ಹೊಸಪೇಟೆಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆತನಿಗೆ ಜಾಮೀನು ಲಭಿಸಿತು.
   

 • undefined

  Karnataka Districts15, Feb 2020, 10:48 AM IST

  ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ: ಶಿಕ್ಷಕಿ, ಪೋಷಕಿಗೆ ಬೇಲ್‌

  ಶಾಹೀನ್‌ ಶಿಕ್ಷಣ ಸಂಸ್ಥೆಯ ಮೇಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿ ತಾಯಿಗೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.

 • நித்தியின் பக்தை

  India5, Feb 2020, 5:47 PM IST

  'ಕೈಲಾಸವಾಸಿ' ನಿತ್ಯಾನಿಗೆ ದೊಡ್ಡ ಶಾಕ್, ರೇಪ್ ಕೇಸ್‌ನಲ್ಲಿ ಮತ್ತೆ ಜೈಲಿಗೆ?

  ನಿತ್ಯಾನಂದಸ್ವಾಮಿಗೆ ನೀಡಿರುವ ಜಾಮೀನು ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಡೆಡಿದ್ದು ನಿತ್ಯಾನಂದನಿಗೆ ಸಂಕಷ್ಟ ಎದುರಾಗಿದೆ. ನಿತ್ಯಾನಂದನಿಗೆ ನೀಡಿದ್ದ ಜಾಮೀನು ರದ್ದಾಗಿದೆ. ನಿತ್ಯಾನಂದನ ಜಾಮೀನು ರದ್ದು ಕೋರಿ ಲೆನಿನ್ ಅರ್ಜಿ ಸಲ್ಲಿಸಿದ್ದರು. 

 • தத்தவப்ரியா

  CRIME3, Feb 2020, 5:21 PM IST

  ಮಾಡಿದ್ದುಣ್ಣೋ ಮಾರಾಯ, ಕೈಲಾಸದಲ್ಲಿ ಕುಳಿತರೂ ನಿತ್ಯಾಗೆ ತಪ್ಪದ ಸಂಕಟ

  ನಿತ್ಯಾನಂದ ಸ್ವಾಮಿ ಪ್ರಕರಣ ಆಗಾಗ ಸುದ್ದು ಮಾಡುತ್ತಲೇ ಇರುತ್ತದೆ. ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ನಿತ್ಯಾನಂದ ಹೊರದೇಶವಾಸಿಯಾಗಿದ್ದಾನೆ.