ಜಾರಕಿಹೊಳಿ  

(Search results - 643)
 • editorial

  Coronavirus Karnataka25, Mar 2020, 8:25 AM IST

  8 ಪತ್ರಿಕೆ ಏಕ ಸಂಪಾದಕೀಯ: ಸಚಿವರ ಮೆಚ್ಚುಗೆ!

  8 ಪತ್ರಿಕೆ ಏಕ ಸಂಪಾದಕೀಯಕ್ಕೆ ಸಚಿವರ ಮೆಚ್ಚುಗೆ| ಇದು ಪತ್ರಿಕೋದ್ಯಮದಲ್ಲಿ ಐತಿಹಾಸಿಕ ಬೆಳವಣಿಗೆ: ಪ್ರಹ್ಲಾದ್‌ ಜೋಶಿ|  ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ್‌ ಜಾರಕಿಹೊಳಿ ಕೂಡ ಶ್ಲಾಘನೆ

 • undefined

  Karnataka Districts15, Mar 2020, 7:46 AM IST

  'ಜಾರಕಿಹೊಳಿಗೆ ತಲೆ ಸರಿ ಇಲ್ಲ, ಆತನ ಬಗ್ಗೆ ಏನು ಮಾತನಾಡೋದು'

  ಮಾಜಿ ಸಚಿವ, ಕಾಂಗ್ರೆಸ್‌ ಪಕ್ಷದ ನೂತನ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿಗೆ ತಲೆ ಸರಿ ಇಲ್ಲ. ಆತನ ಬಗ್ಗೆ ಏನು ಮಾತನಾಡೋದು ಎಂದು ಅವರ ಸಹೋದರ ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. 
   

 • undefined

  Politics14, Mar 2020, 8:25 AM IST

  'ಬೆಳಗಾವಿ ರಾಜಕಾರಣಕ್ಕೂ ಡಿಕೆಶಿಗೂ ಸಂಬಂಧ ಇಲ್ಲ!'

  ಬೆಳಗಾವಿ ರಾಜಕಾರಣಕ್ಕೂ ಡಿಕೆಶಿಗೂ ಸಂಬಂಧ ಇಲ್ಲ| ಕಾಂಗ್ರೆಸ್‌ನಲ್ಲೂ ಗುಂಪುಗಾರಿಕೆ ಇದೆ: ಸತೀಶ್‌

 • Satish Jarakiholi

  Karnataka Districts13, Mar 2020, 3:00 PM IST

  'ಕಾಂಗ್ರೆಸ್‌ನಲ್ಲೂ ಬಣಗಳು ಇವೆ, ಸಮಸ್ಯೆ ಬಂದಾಗ ಗುಂಪುಗಾರಿಕೆ ಮಾಡೇ ಮಾಡ್ತೇವೆ'

  ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ ಅಂತಾ ಹೇಳಲ್ಲ, ನಮ್ಮಲ್ಲಿಯೂ ಇದೆ. ಬೇರೆ ಪಕ್ಷದಲ್ಲೂ ಇದೆ. ವೈಯಕ್ತಿಕ ಸಮಸ್ಯೆ ಬಂದಾಗ ಗುಂಪುಗಾರಿಕೆ ಮಾಡೇ ಮಾಡುತ್ತೇವೆ. ಆದರೆ ಪಕ್ಷ ಬಂದಾಗ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 

 • Satish Jarakiholi

  Karnataka Districts12, Mar 2020, 12:29 PM IST

  ಸತೀಶಗೆ ಒಲಿದು ಬಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ: ಜಾರಕಿಹೊಳಿ ಮುಂದಿದೆ ಬಿಗ್ ಚಾಲೆಂಜ್!

  ಅಹಿಂದ ನಾಯಕ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಾಧ್ಯಕ್ಷ ಪಟ್ಟ ಒಲಿದು ಬಂದಿದೆ. ವಾಲ್ಮೀಕಿ ಸಮುದಾಯದ ಪ್ರಭಾವಿ ರಾಜಕಾರಣಿ ಸತೀಶ ಜಾರಕಿಹೊಳಿ ಅವರು ಸಂಘಟನಾ ಚತುರರೂ ಹೌದು. ಮಾನವ ಬಂಧುತ್ವ ವೇದಿಕೆಯ ಮೂಲಕ ರಾಜ್ಯದಲ್ಲಿ ತಮ್ಮದೇ ಆದ ಸಂಘಟನೆಯನ್ನು ಕಟ್ಟಿ ಬೆಳೆಸಿದ್ದಾರೆ. 

 • undefined
  Video Icon

  Politics11, Mar 2020, 6:21 PM IST

  ಒಂದೇ ಏಟಿನಲ್ಲಿ ಐದು ಹಕ್ಕಿ! ಕಾಂಗ್ರೆಸ್‌ ತಂತ್ರದ ಹಿಂದೆ ಸಿದ್ದರಾಮಯ್ಯ ಸೂತ್ರ

  ಕರ್ನಾಟಕ ಕಾಂಗ್ರೆಸ್‌ ಹೊಣೆ ಡಿಕೆಶಿ ಹೆಗಲಿಗೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿಕೆಶಿ; ಜೊತೆಗೆ ಮೂವರು ಕಾರ್ಯಾಧ್ಯಕ್ಷರು- ಈಶ್ವರ್ ಖಂಡ್ರೆ, ಸಲೀಂ ಅಹಮದ್ ಮತ್ತು ಸತೀಶ್ ಜಾರಕಿಹೊಳಿ. ಈ ಸೂತ್ರದ ಹಿಂದೆ ಸಿದ್ದರಾಮಯ್ಯ ತಂತ್ರ! 

 • Siddu

  Karnataka Districts8, Mar 2020, 5:21 PM IST

  BSYದು ದರಿದ್ರ ಸರ್ಕಾರ ಎಂದ ಸಿದ್ದರಾಮಯ್ಯಗೆ ಜಾರಕಿಹೊಳಿ ಟಾಂಗ್!

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿವೃದ್ಧಿ ಪೂರಕ ಬಜೆಟ್‌ ಮಂಡಿಸಿದ್ದಾರೆ. ದರಿದ್ರ ಅನ್ನೋರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದೀನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರೋಧಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್‌ ಕೊಟ್ಟಿದ್ದಾರೆ.

 • Ramesh jarakiholi

  Karnataka Districts1, Mar 2020, 10:38 AM IST

  ಮಹದಾಯಿ: ಕಾನೂನು ತೊಡಕು ನಿವಾರಿಸಲು ಕ್ರಮ, ರಮೇಶ್‌ ಜಾರಕಿಹೊಳಿ

  ಮಹದಾಯಿ ಕುರಿತು ಸುಪ್ರೀಂ ಕೋರ್ಟ್‌ ಆದೇಶದಂತೆ ಕೇಂದ್ರ ಸರ್ಕಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು, ನ್ಯಾಯಾಲಯದ ಆದೇಶವನ್ನು ಚಾಚು ತಪ್ಪದೇ ಪಾಲನೆ ಮಾಡಲಾಗುವುದು. ರಾಜ್ಯದ ಜನ, ರೈತರ ಹಿತಾಸಕ್ತಿ ಮುಖ್ಯವಾಗಿದ್ದು, ಇದಕ್ಕೆ  ಸಂಬಂಧಿಸಿ ಎಲ್ಲ ಕಾನೂನು ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

 • Ramesh Jarkiholi 2

  state29, Feb 2020, 7:31 AM IST

  ಮಹದಾಯಿ : ಯಡಿಯೂರಪ್ಪ ಬಳಿ 200 ಕೋಟಿಗೆ ಜಾರಕಿಹೊಳಿ ಬೇಡಿಕೆ

  ಕೇಂದ್ರ ಸರ್ಕಾರ ಮಹದಾಯಿ ತೀರ್ಪಿನ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಶೀಘ್ರದಲ್ಲಿಯೇ ಕಳಸಾ- ಬಂಡೂರಿ ಯೋಜನೆ ಕಾಮಗಾರಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಬಜೆಟ್‌ನಲ್ಲಿ 200 ಕೋಟಿ ರು. ಮೀಸಲಿಡಲು ಮನವಿ ಮಾಡಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

 • mahadayi

  Karnataka Districts28, Feb 2020, 3:00 PM IST

  ಮಹದಾಯಿ: ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ರೆ ನ್ಯಾಯ ಸಿಕ್ತು ಅಂತಲ್ಲ, ಜಾರಕಿಹೊಳಿ

  ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಹದಾಯಿ ಗೆಜೆಟ್ ನೋಟಿಪಿಕೇಶನ್ ಹೊರಡಿಸಿದೆ. ಇಷ್ಟೇ ಆದರೆ ನಮಗೆ ನ್ಯಾಯ ಸಿಗುತ್ತೆ ಅಂತಲ್ಲಾ ಇನ್ನೂ ಅರಣ್ಯ ಹಾಗೂ ಪರಿಸರ ಇಲಾಖೆಯಿಂದ ಕೆಲಸ ಆಗಬೇಕಿದೆ. ಆದರೆ, ಈಗ ಗೆಜೆಟ್ ನೋಟಿಪಿಕೇಶನ್ ಹೊರಡಿಸಿದ್ದು ಒಳ್ಳೆಯದ್ದೇ ಆಗಿದೆ ಎಂದು ಮಾಜಿ ಸಚಿವ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • undefined
  Video Icon

  Politics24, Feb 2020, 8:47 PM IST

  ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

  ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಸೇರಿಕೊಂಡು ಮೈತ್ರಿ ಸರ್ಕಾರ ಅಂತ ಮಾಡಿಕೊಂಡು 14 ತಿಂಗಳು ಹಾಗೋ ಹೀಗೋ ಆಡಳಿತ ಕೊಟ್ಟು ಹೋದರು. ಆದ್ರೆ ಹೋಗೋದಕ್ಕೆ ಕಾರಣವಾಗಿದ್ದು ಬೆಳಗಾವಿ ಬಾಂಬ್ ಅನ್ನೋದು ಎಲ್ಲಾರಿಗೂ ಗೊತ್ತಿರೋ ವಿಚಾರ.. ಆದ್ರೆ ಈಗ ಹೊಸ ವಿಚಾರ ಏನಪ್ಪ ಅಂದ್ರೆ ಕುಮಾರಣ್ಣನ ಸರ್ಕಾರಕ್ಕೆ ಹಗಲೂ ಇರುಳು ಕಾಡಿದ್ದ ಬೆಳಗಾವಿ ಸಾಹುಕಾರ ಈಗ ಬಿಎಸ್ ವೈ ಸರ್ಕಾರಕ್ಕೂಕಂಟಕರಾಗ್ತಾರಾ ಅನ್ನೋ ಅನುಮಾನಗಳು ಶುರುವಾಗಿದೆ. ಅದಕ್ಕೆ ಕಾರಣ ರಮೇಶ್ ಜಾರಕಿಹೊಳಿಯ ರಾಜಿನಾಮೆ ಮಾತುಗಳು.  ಬನ್ನಿ ಹಾಗಾದ್ರೆ ಸಾಹುಕಾರ ತೊಟ್ಟ ಹೊಸ ಶಪಥ ಏನು ಅನ್ನೋದನ್ನ ನೋಡ್ಕೊಂಡು ಬರೋಣ.

 • Satish Jarakiholi

  Karnataka Districts24, Feb 2020, 10:44 AM IST

  'ಬೆಳಗಾವಿ ರಾಜಕಾರಣದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿಲ್ಲ'

  ನಾಲ್ಕು ದಶಕಗಳ ಹಿಂದೆ ಇದ್ದ ರಾಜಕಾರಣ ಬದಲಾಗಿದ್ದು, ಅದಕ್ಕೆ ತಕ್ಕಂತೆ ಕಾಂಗ್ರೆಸ್‌ ಪ್ರಣಾಳಿಕೆಗಳು ಬದಲಾಗಬೇಕಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
   

 • undefined

  Karnataka Districts23, Feb 2020, 2:44 PM IST

  'ದೇಶ ವಿರೋಧಿ ಘೋಷಣೆ ಕೂಗಿದ್ರೆ ಕಂಡಲ್ಲಿ ಗುಂಡಿಕ್ಕುವ ಕಾನೂನು ತರಬೇಕು'

  ಶಾಸಕ ಕುಮಟಳ್ಳಿ ಅವರೂ ಸಹ ತ್ಯಾಗ ಮಾಡಿ ಬಿಜೆಪಿಗೆ ಬಂದಿದ್ದಾರೆ. ಕುಮಟಳ್ಳಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕು. ಸಚಿವ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಕುಮಟಳ್ಳಿ ಅವರಿಗೆ ಅನ್ಯಾಯ ಆಗಬಾರದೆಂದು ಸಿಎಂ ಬಿ. ಎಸ್. ಯಡಿಯೂರಪ್ಪ ಅವಿಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. 
   

 • Ramesh Jarakiholi and D K Shivakumar

  Karnataka Districts23, Feb 2020, 10:46 AM IST

  'ಡಿಕೆಶಿ ಜಿದ್ದಿನ ಮೇಲೆ ರಮೇಶ ಜಾರಕಿಹೊಳಿ ಜಲಸಂಪನ್ಮೂಲ ಖಾತೆ ಪಡೆದಿದ್ದಾರೆ'

  ಪದೇ ಪದೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬ್ಲಾಕ್‌ಮೇಲ್ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 
   

 • Ramesh jarakiholi

  Karnataka Districts23, Feb 2020, 10:24 AM IST

  'ಜಲಸಂಪನ್ಮೂಲ ಖಾತೆ ನಿಭಾಯಿಸಿ ಉತ್ತರ ಕೊಡ್ತೇನೆ'

  ನನ್ನಿಂದ ಜಲಸಂಪನ್ಮೂಲ ಖಾತೆ ನಿಭಾಯಿಸಲು ಆಗಲ್ಲ ಎಂದು ವಿರೋಧಿಗಳು ಹೇಳಿದ್ದರು. ಅದನ್ನು ನಿಭಾಯಿಸಿ ತೋರಿಸಬೇಕಿದೆ ಎಂದು ನೂತನ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.