ಜೆಡಿಎಸ್‌  

(Search results - 538)
 • Five more rebel Congress MLA reached in Supreme Court for their resignation

  Politics18, Oct 2019, 7:12 AM IST

  ವಿಶ್ವಾಸ ಇಲ್ಲದಿದ್ದರೆ ನಾಯಕತ್ವ ತ್ಯಾಗಕ್ಕೆ ಸಿದ್ಧ: ಕುಮಾರಸ್ವಾಮಿ

  ವಿಶ್ವಾಸ ಇಲ್ಲದಿದ್ದರೆ ಅಧಿಕಾರ ನಾಯಕತ್ವ ತ್ಯಜಿಸಲು ಸಿದ್ಧ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷ ಅಸಮಾಧಾನಿತರಿಗೆ ತಿರುಗೇಟು ನೀಡಿದ್ದಾರೆ. 

 • Indira Canteen

  News17, Oct 2019, 8:58 AM IST

  ಬಿಬಿಎಂಪಿಯ ಮಾಸಿಕ ಸಭೆಗೆ ಇಂದಿರಾ ಕ್ಯಾಂಟೀನ್‌ ಊಟ?

  ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಆಡಳಿತದಲ್ಲಿ ಮಾಸಿಕ ಸಭೆಯಲ್ಲಿ ಸದಸ್ಯರಿಗೆ ಇಂದಿರಾ ಕ್ಯಾಂಟೀನ್‌ ಊಟ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಈಗ ಮುಂಬರುವ ಮಾಸಿಕ ಸಭೆಯಲ್ಲಿ ಕ್ಯಾಂಟೀನ್‌ ಊಟ ಮುಂದುವರೆಸಬೇಕೆ, ಬೇಡವೇ ಎಂಬುದನ್ನು ನಿರ್ಧರಿಸಲು ಮೂರು ಪಕ್ಷಗಳ ಮುಖಂಡರ ಸಭೆ ಕರೆದಿದೆ.

 • JDS
  Video Icon

  Politics12, Oct 2019, 8:39 PM IST

  ಜೆಡಿಎಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ: ಅತೃಪ್ತರಿಂದ ಗುಪ್ತ್-ಗುಪ್ತ್ ಮೀಟಿಂಗ್

  ಜೆಡಿಎಸ್ ನಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಧೋರಣೆಗೆ ವಿಧಾನಪರಿಷತ್ ಸದಸ್ಯರು ಕೆಂಡಾಮಂಡಲರಾಗಿದ್ದಾರೆ. ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡ ಸದಸ್ಯರು ಗುಪ್ತ್-ಗುಪ್ತ್ ಮೀಟಿಂಗ್ ಮಾಡಿದ್ದಾರೆ. ಯಾರೆಲ್ಲ ಅಸಮಾಧಾನಗೊಂಡಿದ್ದಾರೆ. ಏನೆಲ್ಲ ಆಗಿದೆ ಎನ್ನುವುದನ್ನು ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

 • karnataka politics

  Politics11, Oct 2019, 7:51 AM IST

  7 ಅಧಿವೇಶನ ಮೂರೇ ದಿನ, ವಿಸ್ತರಣೆಗೆ ಸರ್ಕಾರ ನಕಾರ!

  ಅಧಿವೇಶನ ಮೂರೇ ದಿನ, ವಿಸ್ತರಣೆಗೆ ಸರ್ಕಾರ ನಕಾರ| ಕಲಾಪ 10 ದಿನಕ್ಕೆ ವಿಸ್ತರಿಸಲು ಕಾಂಗ್ರೆಸ್‌, ಜೆಡಿಎಸ್‌ ಪಟ್ಟು| ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಿದ ಸಿದ್ದರಾಮಯ್ಯ

 • farmer
  Video Icon

  state10, Oct 2019, 3:20 PM IST

  ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಈ ರಸ್ತೆಯಲ್ಲಿ ಹೋಗೋ ಮುನ್ನ ಯೋಚಿಸಿ!

  ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ| ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘದ ಪಾದಯಾತ್ರೆ| ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ| ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

 • Revanna

  News10, Oct 2019, 11:08 AM IST

  ನಿಂಬೆ ಹಣ್ಣು ಇಟ್ಟು ರಫೇಲ್‌ಗೆ ಪೂಜೆ: ರೇವಣ್ಣ ವಾಗ್ದಾಳಿ!

  ನಿಂಬೆಹಣ್ಣು ಇಟ್ಟು ರಫೇಲ್‌ಗೆ ಪೂಜೆ!| ಮುಖ್ಯಮಂತ್ರಿ ಬಿಎಸ್‌ವೈ ಈರುಳ್ಳಿ ಬೆಳೆದಿದ್ದರಾ?| ನಾವು ಎಷ್ಟುಕಬ್ಬು, ಆಲೂಗಡ್ಡೆ ಬೆಳೆಯುತ್ತಿವೂ ಅವರಿಗೇನು ಗೊತ್ತು?| ಅಧಿವೇಶನಕ್ಕೆ ಮಾಧ್ಯಮ ಬಿಡೋಕೆ ಯಾಕೆ ಹೆದರಬೇಕು| ಜೆಡಿಎಸ್‌ ಕಾಂಗ್ರೆಸ್‌ ಪ್ರಾಬಲ್ಯ ಇರುವ ಕ್ಷೇತ್ರದ ಕಾಮಗಾರಿಗಳಿಗೆ ತಡೆ ಕೊಟ್ಟ ಸಿಎಂ| ಸಿಎಂ ಮಾಡುತ್ತಿರೋದೆಲ್ಲಾ ದ್ವೇಷ ರಾಜಕಾರಣ: ರೇವಣ್ಣ ವಾಗ್ದಾಳಿ

 • vidhana Soudha

  state10, Oct 2019, 8:18 AM IST

  ರೈತ ಸಂಘ, ಜೆಡಿಎಸ್‌ನಿಂದ ನಗರದಲ್ಲಿ ಧರಣಿ: ಸಂಚಾರ ಮಾರ್ಗ ಬದಲು!

  ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ: ಸಂಚಾರ ಮಾರ್ಗ ಬದಲು| ರೈತ ಸಂಘ, ಜೆಡಿಎಸ್‌ ಪಕ್ಷದಿಂದ ಗುರುವಾರ ನಗರದಲ್ಲಿ ಧರಣಿ| ವಿಧಾನಸೌಧ ಸುತ್ತಮುತ್ತ ಸಂಚರಿಸುವಾಗ ಎಚ್ಚರ ವಹಿಸಿ: ಮನವಿ

 • कर्नाटक विधानसभा का तीसरा दिन।

  state9, Oct 2019, 7:37 AM IST

  ಜೆಡಿಎಸ್‌ನಿಂದ ಇನ್ನಷ್ಟು ಶಾಸಕರು ಹೊರಬರ್ತಾರೆ: ಸಂಚಲನ ಮೂಡಿಸಿದೆ ಬಿಜೆಪಿಗನ ಹೇಳಿಕೆ!

  ಜೆಡಿಎಸ್‌ನಿಂದ ಇನ್ನಷ್ಟು ಶಾಸಕರು ಹೊರಬರ್ತಾರೆ| ಸಚಿವ ಜಗದೀಶ್‌ ಶೆಟ್ಟರ್‌ ಹೊಸ ಬಾಂಬ್‌| ರಾಜಕೀಯದಲ್ಲಿ ಸಂಚಲನ ಮೂಡಿಸಿದ ಹೇಳಿಕೆ| ಒಳ ಜಗಳದಿಂದ ಪ್ರತಿಪಕ್ಷದ ನಾಯಕರ ಆಯ್ಕೆ ಆಗ್ತಿಲ್ಲ

 • state9, Oct 2019, 7:23 AM IST

  ಜೆಡಿಎಸ್‌ ಆಸ್ತಿ ಡಬಲ್‌ : ಒಂದೇ ವರ್ಷದಲ್ಲಿ ಆಸ್ತಿ ಶೇ.103 ಏರಿಕೆ

  ಎಚ್‌.ಡಿ.ದೇವೇಗೌಡ ಅಧ್ಯಕ್ಷರಾಗಿರುವ ಜಾತ್ಯತೀತ ಜನತಾದಳ (ಜೆಡಿಎಸ್‌) ಪಕ್ಷದ ಒಟ್ಟು ಆಸ್ತಿ ಒಂದು ವರ್ಷದಲ್ಲಿ ದ್ವಿಗುಣಗೊಂಡಿದೆ.
   

 • BSY

  Karnataka Districts7, Oct 2019, 12:06 PM IST

  ಸಿಎಂ ಕಾರು ಅಡ್ಡಗಟ್ಟಿ ಪ್ರತಿಭಟನೆ: ಜೆಡಿಎಸ್‌ ಶಾಸಕನ ಪುತ್ರನ ವಿರುದ್ಧ ಎಫ್‌ಐಆರ್‌

  ಯಾದಗಿರಿಗೆ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಗಮಿಸಿದ್ದ ವೇಳೆ ಅವರ ಕಾರು ಅಡ್ಡಗಟ್ಟಿ ಕಪ್ಪುಬಟ್ಟೆ ಪ್ರದರ್ಶಿಸಿದ್ದ ಹಿನ್ನೆಲೆಯಲ್ಲಿ ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರು ಪುತ್ರ, ಜೆಡಿಎಸ್‌ ಯುವ ಮುಖಂಡ ಶರಣಗೌಡ ಕಂದಕೂರು ಸೇರಿ 15ಕ್ಕೂ ಹೆಚ್ಚು ಮಂದಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ. 

 • deve gowda

  Karnataka Districts5, Oct 2019, 11:53 AM IST

  ತುಮಕೂರು: ಸೋತ ಕ್ಷೇತ್ರದಿಂದಲೇ ಪಕ್ಷ ಕಟ್ಟೋಕೆ ಸಜ್ಜಾದ ದೇವೇ ಗೌಡ್ರು..!

  ಕಳೆದ ಲೋಕಸಭಾ ಚುನಾವಣೆಯಲ್ಲಿ ತಾವು ಸೋತ ತುಮಕೂರು ಕ್ಷೇತ್ರದಿಂದಲೇ ಮತ್ತೆ ಪಕ್ಷ ಕಟ್ಟುವ ಕಾರ್ಯಕ್ಕೆ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕಂಕಣ ತೊಟ್ಟಿದ್ದಾರೆ. ನಗರದ ಜೆಡಿಎಸ್‌ ಕಚೇರಿಯಲ್ಲಿ ಗುರುವಾರ ನಡೆದ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ.

 • Karnataka Districts4, Oct 2019, 2:00 PM IST

  'ಕಾಂಗ್ರೆಸ್ ಕೈ ಬಿಡಲಿಲ್ಲ, ಜೆಡಿಎಸ್‌ ಮತ್ತೆ ಧೂಳಿನಿಂದ ಎದ್ದು ಬಂದಿದೆ'..!

  ಜೆಡಿಎಸ್‌ ಮತ್ತೆ ಧೂಳಿನಿಂದ ಮೇಲೆದ್ದು ಬರುತ್ತದೆ ಎನ್ನುವುದಕ್ಕೆ ಈ ಚುನಾವಣೆಯ ಗೆಲವೊಂದೇ ಸಾಕು ಎಂದು ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಗುರುವಾರ ಹೇಳಿದ್ದಾರೆ. ಕಾಂಗ್ರೆಸ್‌ ನಿರ್ದೇಶಕರಾದ ಬೋರೇಗೌಡ, ಶಿವಕುಮಾರ್‌ ಹಾಗೂ ಡಾಲು ರವಿ ಮಾಡಿದ ಸಹಾಯದಿಂದಲೇ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಾಯಿತು ಎಂದಿದ್ದಾರೆ.

 • Election

  Karnataka Districts4, Oct 2019, 1:13 PM IST

  ಮಂಡ್ಯ: JDSಗೆ ಒಲಿದ ಮನ್ಮುಲ್‌ ಅಧ್ಯಕ್ಷಗಿರಿ, ಲಾಟರಿ ಮೂಲಕ ಜಯಭೇರಿ

  ಮಂಡ್ಯ ಮನ್ಮುಲ್ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು ಜೆಡಿಎಸ್‌ಗೆ ಒಲಿದದಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಕೆಲವು ನಾಯಕರಿಗೆ ಮುಖಭಂಗವಾಗಿದೆ. ಲಾಟರಿ ಮೂಲಕ ಅದೃಷ್ಟಲಕ್ಷ್ಮಿ ಜೆಡಿಎಸ್‌ ಬೆಂಬಲಿತ ನಿರ್ದೇಶಕರಾದ ಬಿ.ಆರ್‌.ರಾಮಚಂದ್ರ ಅಧ್ಯಕ್ಷರಾಗಿ ಎಂ.ಎಸ್‌. ರಘುನಂದನ್‌ ಉಪಾಧ್ಯಕ್ಷರಾಗಿ ಗುರುವಾರ ಆಯ್ಕೆಯಾದರು.

 • congress jds

  Karnataka Districts2, Oct 2019, 7:50 AM IST

  ಕಾಂಗ್ರೆಸ್ - ಜೆಡಿಎಸ್‌ ದೋಸ್ತಿ ಖತಂ

  ಕಾಂಗ್ರೆಸ್ ಜೆಡಿಎಸ್ ಮೈತ್ರಿ ಖತಂ ಆಗಿದೆ. ಕೈ ಮುಖಂಡರೋರ್ವರು ಕೆಪಿಸಿಸಿ ಅಧ್ಯಕ್ಷರಿಗೆ ಈ ಬಗ್ಗೆ ಮನವಿ ಮಾಡಿದ್ದಾರೆ. 

 • BJP JDS

  Karnataka Districts1, Oct 2019, 10:03 AM IST

  ಜೆಡಿಎಸ್‌ನ ಮೂವರಿಂದ ಬಿಜೆಪಿಗೆ ಮತ ?

  ರಾಜ್ಯ ರಾಜಕೀಯದಲ್ಲಿ ಭಾರೀ ಹೈ ಡ್ರಾಮಾಗೆ ಕಾರಣವಾಗಿರುವ ಈ ಚುನಾವಣೆಯಲ್ಲಿ ಮೂವರು ಜೆಡಿಎಸ್ ನಾಯಕರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎನ್ನಲಾಗುತ್ತಿದೆ.