Search results - 44 Results
 • nithish kumar modi
  Video Icon

  Lok Sabha Election News19, May 2019, 1:20 PM IST

  ಬಿಹಾರದಲ್ಲಿ ಎನ್ ಡಿಎ ಸ್ಥಾನ ತಗ್ಗಿಸುವಲ್ಲಿ ಯಶಸ್ವಿಯಾಗುತ್ತಾ ಮಹಾಘಟಬಂಧನ್?

  ಬಿಹಾರದಲ್ಲಿ ಮಹಾಘಟ್ ಬಂಧನ್ ಮತ್ತು ಎನ್ ಡಿಎ ಮೈತ್ರಿಕೂಟದ ಮಧ್ಯೆ ಹೋರಾಟ ಜೋರಾಗಿದೆ. ಬಿಜೆಪಿ ಮತ್ತು ಜೆಡಿಯು ತಲಾ 17 ಕ್ಷೇತ್ರ, ಎಲ್ ಜೆಪಿ 6 ಸ್ಥಾನಗಳನ್ನು ಹಂಚಿಕೊಂಡಿದೆ. ಬಿಹಾರದಲ್ಲಿ ಹೇಗಿದೆ ರಾಜಕೀಯ ಚಿತ್ರಣ? ಇಲ್ಲಿದೆ ನೋಡಿ. 

 • modi amit shah

  INDIA16, Dec 2018, 8:54 AM IST

  ರಾಮಮಂದಿರ ಸುಗ್ರೀವಾಜ್ಞೆಗೆ ಬೆಂಬಲವಿಲ್ಲ: ಬಿಜೆಪಿಗೆ ಮೈತ್ರಿ ಪಕ್ಷದಿಂದ ಬಿಗ್ ಶಾಕ್

  ರಾಮಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದೇ ಆದಲ್ಲಿ ಇದ್ಕಕೆ ತಾನು ಸಮ್ಮತಿಸುವುದಿಲ್ಲ ಎಂದು ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಯು ಸ್ಪಷ್ಟಪಡಿಸಿದೆ.

 • NEWS8, Dec 2018, 8:59 PM IST

  ವಸುಂಧರಾ ರಾಜೇಗೆ ’ಮೋಟಿ’ ಎಂದಿದ್ದ ಶರದ್ ಯಾದವ್ ಕ್ಷಮೆ!

  ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ  ಶರದ್ ಯಾದವ್  ಕ್ಷಮೆ ಕೋರುವುದಾಗಿ  ಹೇಳಿದ್ದಾರೆ. ವಸಂಧರಾ ರಾಜೇ ಸ್ಥೂಲಕಾಯದ  ಬಗ್ಗೆ ಮಾತನಾಡಿದರಲ್ಲದೇ, ಅವರನ್ನು ವಿಶ್ರಾಂತಿಗೆ ಕಳುಹಿಸುವಂತೆ ಜನರಲ್ಲಿ  ಶರದ್ ಮನವಿ ಮಾಡಿಕೊಂಡಿದ್ದರು.

 • nithish kumar

  INDIA12, Nov 2018, 12:13 PM IST

  ಎನ್‌ಡಿಎ ಮೈತ್ರಿಕೂಟದಲ್ಲಿ ಮತ್ತೆ ಬಿರುಕು

  ಮತ್ತೆ ಇದೀಗ ಎನ್ ಡಿಎ ಮೈತ್ರಿ ಕೂಟದಲ್ಲಿ ಬಿರುಕೊಂಡು ಕಾಣಿಸಿಕೊಂಡಿದೆ. ತಮ್ಮ ಪಕ್ಷದ ಶಾಸಕರೊಬ್ಬರನ್ನು ಜೆಡಿಯುಗೆ ಸೆಳೆಯಲು ನಿತೀಶ್ ಕುಮಾರ್ ಯತ್ನಿಸಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ರಾಷ್ಟ್ರೀಯ ಲೋಕ ಸಮತಾ ಪಕ್ಷದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಆರೋಪಿಸಿದ್ದಾರೆ. 

 • NEWS30, Oct 2018, 8:43 PM IST

  ದಳ,ಕಮಲಕ್ಕಿಲ್ಲ ಗೆಲುವು ಮತದಾರರು ನನ್ನ ಪರ ಒಲವು

  ಚುನಾವಣೆಯಲ್ಲಿ ಮತದಾರರ ಪಾಲ್ಗೊಳ್ಳುವಿಕೆಯ ಚಿಂತನೆಗಳು ಬದಲಾಗಬೇಕು. ಸಮಾಜದಲ್ಲಿ ಪುನಃ ಈ ಹಿಂದಿನ ಸಮಾಜವಾದಿ ಚಿಂತನೆಗಳು ಮರುಕಳುಹಿಸಬೇಕೆಂಬುದು ನನ್ನ ಆಶಯ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ
  ಉಪಚುನಾವಣೆ ಅಗತ್ಯವಿರಲಿಲ್ಲ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ. ಆದರೆ, ದೇಶದಲ್ಲಿ ಎಲ್ಲವೂ ಸಂವಿಧಾನದ ಬದ್ಧವಾಗಿಯೇ ನಡೆಯಬೇಕಿದೆ.ಈ ನಿಟ್ಟಿನಲ್ಲಿ ಉಪಚುನಾವಣೆ ನಡೆಯುತ್ತಿದ್ದು, ನಾನು ಇದೊಂದು ಸುವರ್ಣಾವಕಾಶ ಎಂದು ಭಾವಿಸಿ ಚುನಾವಣೆಗೆ ಸ್ಪರ್ಧಿಸಿದ್ದೇನೆ 

 • Bihar Seat

  NEWS26, Oct 2018, 8:05 PM IST

  ಬಿಹಾರದಲ್ಲಿ 50-50: ಜೆಡಿಯು, ಬಿಜೆಪಿ ದೋಸ್ತಿ ಫೈನಲ್!

  ಬಿಹಾರದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಎನ್‌ಡಿಎ ಪೂರ್ಣಗೊಳಿಸಿದ್ದು, ಜೆಡಿಯು ಮತ್ತು ಬಿಜೆಪಿ ಲೋಕಸಭಾ ಸೀಟುಗಳನ್ನು ಸಮಾನವಾಗಿ ಹಂಚಿಕೊಂಡಿವೆ. ಈ ಮೂಲಕ ಎನ್‌ಡಿಎ ಮಿತ್ರಪಕ್ಷಗಳನ್ನು ತಲುಪುವ ಕಾರ್ಯಕ್ಕೆ ಅಧಿಕೃತವಾಗಿ ಬಿಜೆಪಿ ಕೈ ಹಾಕಿದೆ.

 • Symbolic Photo

  NEWS26, Oct 2018, 12:24 PM IST

  ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲು 50 - 50 ಸೂತ್ರ

  ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲು ಜೆಡಿಯು 50, 50 ಸೂತ್ರವನ್ನು ಅನುಸರಿಸಲಿದೆ ಎನ್ನಲಾಗಿದೆ. 

 • Shivamogga25, Oct 2018, 7:21 PM IST

  ಹಣ ಇಲ್ಲದೇ ಚುನಾಚಣೆ ಎದುರಿಸ್ತಾರಂತೆ ಈ ಅಭ್ಯರ್ಥಿ!

  ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ವಿಭಿನ್ನ ಚಿಂತನೆ, ಪ್ರಚಾರ ವೈಖರಿಗಳಿಂದ ಜೆಡಿಯು ಅಭ್ಯರ್ಥಿ ಮಹಿಮಾ ಪಟೇಲ್ ಗಮನ ಸೆಳೆಯುತ್ತಿದ್ದಾರೆ.

 • NEWS24, Oct 2018, 8:59 AM IST

  10 ವರ್ಷ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ: ಪ್ರಶಾಂತ್‌ ಕಿಶೋರ್‌

  ಚುನಾವಣಾ ತಂತ್ರಗಾರ ಹಾಗೂ ಜೆಡಿಯು ಉಪಾಧ್ಯಕ್ಷ ಪ್ರಶಾಂತ್‌ ಕಿಶೋರ್‌, ತಾವು ಮುಂದಿನ 10 ವರ್ಷ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಹಾರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ತಮ್ಮ ಗುರಿ ಎಂದು ಹೇಳಿದ್ದಾರೆ.

 • Modi

  NEWS23, Oct 2018, 12:05 PM IST

  2019ರ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಯು ಡೀಲ್‌ ಓಕೆ: ಏನದು?

  40 ಲೋಕಸಭಾ ಕ್ಷೇತ್ರಗಳ ಕ್ಷೇತ್ರಗಳ ಪೈಕಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯುಗೆ 16 ಸೀಟುಗಳನ್ನು ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ. 

 • NEWS11, Oct 2018, 7:40 PM IST

  ಬಿಹಾರ ಮುಖ್ಯಮಂತ್ರಿ ಮೇಲೆ ಚಪ್ಪಲಿ ಎಸೆತ: ಯುವಕನ ಬಂಧನ!

  ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ರಾಷ್ಟ್ರೀಯ  ಅಧ್ಯಕ್ಷ ನಿತೀಶ್‌ ಕುಮಾರ್‌ ಅವರ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆದ ಘಟನೆ ನಡೆದಿದೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿತೀಶ್ ವೇದಿಕೆ ಮೇಲೆ ಆಸೀನರಾಗಿದ್ದಾಗ, ಯುವಕನೊಬ್ಬ ಚಪ್ಪಲಿ ಎಸೆದಿದ್ದಾನೆ. 

 • NEWS16, Sep 2018, 10:43 AM IST

  ಒಲ್ಲೆ ಒಲ್ಲೆ ಎನ್ನುತ್ತಲೇ ನಿತೀಶ್ ಕ್ಯಾಂಪ್ ಸೇರಲಿರುವ ಪಿಕೆ!

  ದೇಶದ ಅತ್ಯಂತ ಪ್ರತಿಭಾವಂತ ಚುನಾವಣಾ ನೀತಿ ನಿರೂಪಕ, ಐಪ್ಯಾಕ್ ಸಂಸ್ಥೆಯ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಇಂದು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಸೇರಲಿದ್ದಾರೆ. ಇಂದು ಪಾಟ್ನಾದಲ್ಲಿ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೇರಲಿದ್ದು, ಈ ವೇಳೆ ಪ್ರಶಾಂತ್ ಕಿಶೋರ್ ಅವರನ್ನು ನಿತೀಶ್ ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.

 • NEWS10, Sep 2018, 11:54 AM IST

  ಮೋದಿ ಗೆಲ್ಲಿಸಿದ್ದ 'ಪಿಕೆ' ಸೇರ್ತಾರಾ ನಿತೀಶ್ ಕ್ಯಾಂಪ್?: "ಚುನಾವಣಾ ಚಾಣಕ್ಯ' ಆರ್ ಯೂ ಓಕೆ?

  ರಾಜಕೀಯ ಪಕ್ಷ, ವ್ಯಕ್ತಿಯ ಪರ ಚುನಾವಣಾ ನೀತಿ ನಿರೂಪಣೆಯಲ್ಲಿ ಖ್ಯಾತಿ ಗಳಿಸಿರುವ ಐಪ್ಯಾಕ್ ಮುಖ್ಯಸ್ಥ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. 2014 ರಲ್ಲಿ ಪ್ರಧಾನಿ ಮೋದಿ ಗೆಲುವಿಗೆ ಕಾರಣರಾಗಿದ್ದ ಪ್ರಶಾಂತ್ ಕಿಶೋರ್, ಈ ಬಾರಿ ತಾವೇ ಖುದ್ದಾಗಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಪ್ರಶಾಂತ್ ಕಿಶೋರ್, 2019 ರಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಯ ಪರ ಕ್ಯಾಂಪೇನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 • NEWS1, Sep 2018, 3:43 PM IST

  ಎನ್ ಡಿಎ ಒಕ್ಕೂಟದಿಂದ ದೂರಾಗಲಿದೆಯಾ ಮತ್ತೊಂದು ಪ್ರಮುಖ ಪಕ್ಷ?

  ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ವಿವಿಧ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಇನ್ನು ಬಿಹಾರದಲ್ಲಿ ಸೀಟು ಬಿಜೆಪಿ ಹಾಗೂ ಜೆಡಿಯು ಸೀಟು ಹಂಚಿಕೆ ಮಾಡಿಕೊಳ್ಳಲಾಗಿದೆ. ಆದರೆ ಈ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಯು ಅಸಮಾಧಾನಗೊಂಡಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. 

 • NEWS30, Aug 2018, 1:58 PM IST

  NDA ಸೀಟು ಹಂಚಿಕೆ ಅಂತಿಮ : ಯಾರಿಗೆ ಎಷ್ಟು..?

  NDA ಸೀಟು ಹಂಚಿಕೆಯನ್ನು ಇದೀಗ ಅಂತಿಮಗೊಳಿಸಿದೆ. ಇದೀಗ ಒಟ್ಟು ಸ್ಪರ್ಧೆ ಮಾಡುವ ಸ್ಥಾನಗಳ ಬಗ್ಗೆ ಚರ್ಚಿಸಿ ಇದೀಗ ಬಿಹಾರದಲ್ಲಿ 20 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದೆ. ಇನ್ನು ಜೆಡಿಯುಗೆ 12 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.