ಜೆ ಸಿ ಮಾಧುಸ್ವಾಮಿ  

(Search results - 28)
  • <p>madhuswamy</p>

    state27, Sep 2020, 8:26 AM

    ಡಿಜೆ ಹಳ್ಳಿ ಗಲಭೆ ಪೂರ್ವ ನಿಯೋಜಿತ: ಸಚಿವ ಮಾಧುಸ್ವಾಮಿ

    ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್‌ ಇಲಾಖೆ 421 ಆರೋಪಿಗಳ ವಿರುದ್ಧ ಕ್ರಮಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಾ. ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 

  • <p>Auto&nbsp;</p>

    state25, Sep 2020, 3:03 PM

    ಲಾಕ್‌ಡೌನ್‌ ಸಂಕಷ್ಟ: ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರಕ್ಕೆ ಮತ್ತೆ ಅವಕಾಶ

    ಕೊರೋನಾ ಲಾಕ್‌ಡೌನ್‌ ಅವಧಿಯಲ್ಲಿ ಸಂಕಷ್ಟಕ್ಕೆ ಗುರಿಯಾಗಿದ್ದ ಆಟೋ, ಟ್ಯಾಕ್ಸಿ ಚಾಲಕರಿಗೆ ಘೋಷಿಸಿದ್ದ ತಲಾ 5 ಸಾವಿರ ರು. ಪರಿಹಾರ ಬಹುತೇಕರಿಗೆ ತಲುಪಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸೌಲಭ್ಯ ಪಡೆಯದ ಅರ್ಹರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದೆ.
     

  • <p>BBMP&nbsp;</p>

    state4, Sep 2020, 7:17 AM

    ಬಿಬಿಎಂಪಿ 198 ವಾರ್ಡ್‌ಗಳ ಸಂಖ್ಯೆ 225ಕ್ಕೆ ಏರಿಕೆ?

    ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವ್ಯಾಪ್ತಿಗೆ ಮತ್ತಷ್ಟು ಹೊಸ ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಂಡು 198 ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಹೆಚ್ಚಳ ಮಾಡಲು ಹಾಗೂ 8 ವಲಯಗಳ ಬದಲಿಗೆ 15 ವಲಯಗಳನ್ನು ರಚನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
     

  • undefined
    Video Icon

    Karnataka Districts10, Jul 2020, 3:53 PM

    ಸಚಿವ ಮಾಧುಸ್ವಾಮಿಯವರೇ, ಊಟ ಕೇಳೋದು ಅಪರಾಧವೇ..?

    ಪಟ್ಟಣದ ಮುಖ್ಯಾಧಿಕಾರಿ ಮಂಜುನಾಥ್ ಸಾವರ್ಜನಿಕರ ವಿರುದ್ಧ ಹರಿಹಾಯ್ದಿದ್ದಾರೆ. ಈ ವಿಡಿಯೋವೀಗ ತುಮಕೂರು ಜಿಲ್ಲೆಯಾದ್ಯಂತ ವೈರಲ್ ಆಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ

  • undefined

    Karnataka Districts29, Jun 2020, 12:55 PM

    'ಸಚಿವ ಮಾಧುಸ್ವಾಮಿಯವರೇನು ಪರಮಪಾವನರಲ್ಲ'

    ಕಳೆದ ಸಾಲಿನಲ್ಲಿ ಹಿಂದಿನ ಶಾಸಕರು ಪರಿಶೀಲಿಸಿ ಅಂತಿಮಗೊಳಿಸಿರುವ ಬಗರ್‌ ಹುಕುಂ ಅರ್ಜಿಗಳನ್ನು ಮರುಪರಿಶೀಲಿಸುವ ಸಚಿವ ಕಾರ್ಯ ದ್ವೇಷ ರಾಜಕಾರಣದ ಪರಮಾವಧಿ ಎಂದು ತಾಪಂ ಮಾಜಿ ಉಪಾಧ್ಯಕ್ಷ ಆಲದಕಟ್ಟೆ ತಿಮ್ಮಯ್ಯ ಆರೋಪಿಸಿದ್ದಾರೆ.
     

  • undefined
    Video Icon

    state21, May 2020, 1:01 PM

    ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

    ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

  • undefined
    Video Icon

    state21, May 2020, 12:49 PM

    ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

    ರೈತ ಸಂಘದ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕಾನೂನು ಸಚಿವ ಮಾಧುಸ್ವಾಮಿ ವಿಡಿಯೋ ಇದೀಗ ಸಾಕಷ್ಟು ವೈರಲ್ ಆಗಿದೆ. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

  • jc madhu swamy

    Politics11, Mar 2020, 8:07 AM

    ಸಂವಿಧಾನದ 3 ಅಂಗಗಳೂ ವ್ಯಾಪ್ತಿ ಮೀರಿವೆ!

    ಸಂವಿಧಾನದ 3 ಅಂಗಗಳೂ ವ್ಯಾಪ್ತಿ ಮೀರಿವೆ| ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳು ವ್ಯಾಪ್ತಿ ಅರಿತು ಕೆಲಸ ಮಾಡುತ್ತಿಲ್ಲ| ಈ ಕುರಿತು ಆತ್ಮಾವಲೋಕನ ಆಗಬೇಕಿದ| ಎಲ್ಲರೂ ಅಧಿಕಾರ ಚಲಾಯಿಸುತ್ತಿದ್ದಾರ| ಮೇಲ್ಮನೆಯಲ್ಲಿ ಸಂವಿಧಾನ ಚರ್ಚೆ ವೇಳೆ ಕಾನೂನು ಸಚಿವ ಮಾಧುಸ್ವಾಮಿ ವಿಷಾದ

  • undefined
    Video Icon

    Politics21, Nov 2019, 1:26 PM

    ಕುರುಬರಿಗೆ ಅವಮಾನ ಬೆನ್ನಲ್ಲೇ ಸಚಿವ ಮಾಧುಸ್ವಾಮಿ ಮತ್ತೊಂದು ಅತಿರೇಕ

    ಕುರುಬ ಸಮುದಾಯಕ್ಕೆ ಅವಮಾನ ಮಾಡಿರುವ ವಿವಾದ ಇನ್ನೂ ಶಮನವಾಗಿಲ್ಲ. ಅದರ ಬೆನ್ನಲ್ಲೇ ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತೊಂದು ಎಡವಟ್ಟು ಮಾಡಿದ್ದಾರೆ. ಚಿಕ್ಕನಾಯಕನ ಹಳ್ಳಿ ಹುಳಿಯಾರು ಪಟ್ಟಣದ ವೃತ್ತಕ್ಕೆ ಹೆಸರಿಡುವ ವಿಚಾರದಲ್ಲಿ ಕುರುಬ ಸ್ವಾಮೀಜಿಗೆ ಅವಮಾನ ಮಾಡಿರುವ ವಿಚಾರ ಈಗ ತೀವ್ರ ಸ್ವರೂಪಪಡೆದುಕೊಂಡಿದೆ. ಈ ಬಗ್ಗೆ ಮಾಧುಸ್ವಾಮಿ ವಿಷಾದ ವ್ಯಕ್ತಪಡಿಸಿದ್ದರೂ, ಪ್ರತಿಭಟನೆಗಳು ಮುಂದುವರಿದಿವೆ.

  • Maduswamy - TikTok
    Video Icon

    state21, Nov 2019, 12:50 PM

    ಟಿಕ್‌ಟಾಕ್ ಆಂಟಿ ಜೊತೆ ಮಾಧುಸ್ವಾಮಿ; ಕಿಡಿಗೇಡಿಗಳ ಕೃತ್ಯವಿದಾ?

    ಬೆಂಗಳೂರು (ನ. 21): ಕುರುಬ ಸಮುದಾಯದ ವಿರೋಧ ಕಟ್ಟಿಕೊಂಡಿರುವ ಸಚಿವ ಜೆ ಸಿ ಮಾಧುಸ್ವಾಮಿಗೆ ಮತ್ತೊಂದು ಪೀಕಲಾಟ ಎದುರಾಗಿದೆ. ಕಿಡಿಗೇಡಿಗಳು ಟಿಕ್ ಟಾಕ್ ಆಂಟಿ ಜೊತೆ ಮಾಧುಸ್ವಾಮಿ ಇರುವ ಫೋಟೋ ಹರಿಯಬಿಟ್ಟಿದ್ದಾರೆ. ಇದು ಎಡಿಟ್ ಮಾಡಿರುವ ಫೋಟೋಗಳು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಮಾಧುಸ್ವಾಮಿಯವರ ಇಮೇಜ್ ಹಾಳು ಮಾಡುವುದಕ್ಕೆ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.  ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮಾಧುಸ್ವಾಮಿ ಬೆಂಬಲಿಗರು ಮನವಿ ಮಾಡಿಕೊಂಡಿದ್ದಾರೆ. 

  • Yadgir bandh success

    Karnataka Districts21, Nov 2019, 10:39 AM

    ಸಚಿವ ಮಾಧುಸ್ವಾಮಿ ಹೇಳಿಕೆಗೆ ಖಂಡನೆ: ಹುಳಿಯಾರು ಬಂದ್

    ಜಿಲ್ಲೆಯ ಹೊಸದುರ್ಗದ ಕಾಗಿನೆಲೆ ಶಾಖಾ ಮಠದ ಈಶ್ವರಾನಂದ ಸ್ವಾಮೀಜಿ ವಿರುದ್ಧ ಸಚಿವ ಮಾಧುಸ್ವಾಮಿ ಅವರ ಹೇಳಿಕೆ ಖಂಡಿಸಿ ಇಂದು(ಗುರುವಾರ) ಹುಳಿಯಾರು ಪಟ್ಟಣ ಬಂದ್ ಗೆ ಕುರುಬರ ಸಂಘಗಳ ಒಕ್ಕೂಟ ಕರೆ ನೀಡಿದೆ. 
     

  • yeddyurappa j c madhuswamy
    Video Icon

    Politics20, Nov 2019, 2:14 PM

    ಕುರುಬ ಸಮುದಾಯಕ್ಕೆ ಅವಮಾನ: ಮಾಧುಸ್ವಾಮಿ ಪರ ಸಿಎಂ ಕ್ಷಮೆ ಯಾಚನೆ

    ಚಿಕ್ಕನಾಯಕನಹಳ್ಳಿ ಹುಳಿಯಾರು ಪಟ್ಟಣದ ಸರ್ಕಲ್‌ಗೆ ಕನಕವೃತ್ತ ಹೆಸರಿಡುವ ವಿಚಾರದಲ್ಲಿ, ಸಚಿವ ಜೆ.ಸಿ. ಮಾಧುಸ್ವಾಮಿ ಕುರುಬ ಸಮುದಾಯದ ಹಾಲುಮತ ಸ್ವಾಮೀಜಿಗೆ ಅವಮಾನ ಮಾಡಿರುವ ವಿವಾದಕ್ಕೆ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದರು. 

  • Madhuswamy

    Tumakuru25, Oct 2019, 10:45 AM

    ತುಮಕೂರು: ಮರಳು ದಂಧೆಗೆ ಬ್ರೇಕ್ ಹಾಕ್ತಾರಾ ಸಚಿವ ಮಾಧುಸ್ವಾಮಿ ..?

    ಜಿಲ್ಲೆಯಲ್ಲಿ ನಡೆಯುತ್ತಿರುವ ಮರಳು ದಂಧೆಗೆ ಕಡಿವಾಣ ಹಾಕಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮ ಮರಳು ದಂಧೆಯಿಂದ ಸರ್ಕಾರಕ್ಕೂ ನಷ್ಟವಾಗುತ್ತಿದ್ದು ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದದಾರೆ.

  • jc madhu swamy

    Kolar23, Oct 2019, 1:44 PM

    ಹಾಸನಕ್ಕೆ ಮಂತ್ರಿಗಿರಿ ಮಾಡಲು ಹೋಗ್ತಿದ್ದೇನೆ: ಎಚ್‌ಡಿಕೆಗೆ ಮಾಧುಸ್ವಾಮಿ ಟಾಂಗ್..!

    ಕಾಟಾಚಾರಕ್ಕೆ ಹಾಸನ ಜಿಲ್ಲೆಗೆ ಭೇಟಿ ನೀಡುತ್ತಿಲ್ಲ, ನಾನು ಉಸ್ತುವಾರಿ ಸಚಿವನಾಗಿ ಅಲ್ಲಿಗೆ ಹೋಗುತ್ತಿದ್ದೇನೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹಾಸನಕ್ಕೆ ಮಾಧುಸ್ವಾಮಿ ಕಾಟಾಚಾರಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ.

  • Madhuswamy

    Tumakuru20, Oct 2019, 1:02 PM

    'ಕತ್ತೆ ಕಾಯಕ್ಕೋಗಿದ್ದೀರಾ'..? ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ

    ಪ್ರತಿ ಬಾರಿಯೂ ಸಭೆಯಗಳಿಗೆ ಬಾರದೆ ಗೈರಾಗುತ್ತಿದ್ದ ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಚಳಿ ಬಿಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಕತ್ತೆ ಕಾಯಲಿಕ್ಕೆ ಹೋಗಿದ್ದೀರ ಅಂತಾ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.