ಜೇಸನ್ ರಾಯ್  

(Search results - 10)
 • <p>Jason Roy</p>

  Cricket10, Sep 2020, 6:17 PM

  ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

  ಸ್ಪೋಟಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ಇತ್ತೀಚೆಗಷ್ಟೇ ಮುಕ್ತಾಯವಾದ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಸೀಮಿತ ಓವರ್‌ಗಳ ಸರಣಿಗೆ ಕಮ್‌ಬ್ಯಾಕ್ ಮಾಡಿದ್ದಾರೆ.

 • <p>Daniel Sams Jason Roy</p>

  IPL29, Aug 2020, 9:21 AM

  IPL 2020: ಡೆಲ್ಲಿ ಕ್ಯಾಪಿಟಲ್ಸ್‌ ತಂಡದಿಂದ ಹೊರಬಿದ್ದ ಸ್ಫೋಟಕ ಬ್ಯಾಟ್ಸ್‌ಮನ್ ಜೇಸನ್ ರಾಯ್

  30 ವರ್ಷದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ವೈಯುಕ್ತಿಕ ಕಾರಣಗಳನ್ನು ನೀಡಿ 13ನೇ ಆವೃತ್ತಿಯಿಂದ ಹಿಂದೆ ಸರಿದಿದ್ದಾರೆ ಎಂದು ಡೆಲ್ಲಿ ಫ್ರಾಂಚೈಸಿ ಖಚಿತಪಡಿಸಿದೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದ ಎಡಗೈ ವೇಗಿ ಡೇನಿಯಲ್ ಸ್ಯಾಮ್ಸ್ ಡೆಲ್ಲಿ ತಂಡ ಕೂಡಿಕೊಂಡಿದ್ದಾರೆ.
   

 • england team discuss in ashes

  SPORTS11, Sep 2019, 8:42 PM

  ಆ್ಯಷಸ್ ಟೆಸ್ಟ್: 5ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ!

  ಆ್ಯಷಸ್ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟಗೊಂಡಿದೆ. ಜೇಸನ್ ರಾಯ್‌ಗೆ ಸ್ಥಾನ ಕಳೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ಮಣಿಸಲು ರಣತಂತ್ರ ಹೂಡಿರುವ ಇಂಗ್ಲೆಂಡ್ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

 • Jason Roy

  World Cup13, Jul 2019, 1:38 PM

  ವಿಶ್ವಕಪ್ ಫೈನಲ್ ಪ್ರವೇಶಿಸಿದ ಬೆನ್ನಲ್ಲೇ ಸ್ಟಾರ್ ಕ್ರಿಕೆಟಿಗನಿಗೆ ಬಿತ್ತು ಬರೆ..!

  ಅಂಪೈರ್‌ ಜತೆ ಅನುಚಿತ ವರ್ತನೆ ತೋರಿದ್ದಕ್ಕೆ ಮ್ಯಾಚ್‌ ರೆಫ್ರಿ ರಂಜನ್‌ ಮದುಗಲೆ, ರಾಯ್‌ಗೆ ದಂಡ ಹಾಕಿದ್ದಾರೆ. ಆಸ್ಪ್ರೇಲಿಯಾ ವಿರುದ್ಧ ಇಲ್ಲಿ ನಡೆದ ಏಕದಿನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಅಂಪೈರ್‌ ಕುಮಾರ ಧರ್ಮಸೇನಾ ನೀಡಿದ ತೀರ್ಪಿಗೆ ರಾಯ್‌ ಅಸಮಾಧಾನ ವ್ಯಕ್ತಪಡಿಸಿದ್ದರು. 

 • England and Afghanistan

  World Cup24, Jun 2019, 5:34 PM

  ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ಗೆ ಹಿನ್ನಡೆ!

  ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ.  ಇಂಗ್ಲೆಂಡ್ ಪ್ರಮುಖ ಆಟಗಾರ ತಂಡದಿಂದ ಹೊರಬಿದ್ದಿದ್ದಾರೆ. 

 • afghanistan team bat

  World Cup18, Jun 2019, 2:21 PM

  ಆಫ್ಘನ್ ವಿರುದ್ಧದ ಪಂದ್ಯಕ್ಕೆ ಸ್ಟಾರ್ ಬ್ಯಾಟ್ಸ್‌ಮನ್ ಔಟ್..!

  ಕಳೆದ ಶುಕ್ರವಾರ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆ ಮಾಡುವಾಗ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಮಂಗಳವಾರ ನಡೆಯಲಿರುವ ಆಫ್ಘನ್ ಹಾಗೂ ಶುಕ್ರವಾರ ನಡೆಯಲಿರುವ ಶ್ರೀಲಂಕಾ ಎದುರಿನ ಪಂದ್ಯಕ್ಕೆ ಜೇಸನ್ ರಾಯ್ ಅಲಭ್ಯರಾಗಿದ್ದಾರೆ. 

 • Jason Roy

  World Cup8, Jun 2019, 7:06 PM

  ಜೇಸನ್ ರಾಯ್ ಅಬ್ಬರ: ಹೊಸ ಇತಿಹಾಸ ಬರೆದ ಇಂಗ್ಲೆಂಡ್

  ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಇಂಗ್ಲೆಂಡ್ ಉತ್ತಮ ಆರಂಭವನ್ನು ಪಡೆಯಿತು. ಮೊದಲ ವಿಕೆಟ್’ಗೆ ಜಾನಿ ಬೇರ್’ಸ್ಟೋ-ಜೇಸನ್ ರಾಯ್ ಜೋಡಿ 19.1 ಓವರ್’ಗಳಲ್ಲಿ 128 ರನ್’ಗಳ ಜತೆಯಾಟವಾಡಿತು. 

 • england team

  World Cup4, Jun 2019, 4:45 PM

  ಸೋಲಿನ ಬೆನ್ನಲ್ಲೇ ಇಂಗ್ಲೆಂಡ್‌ಗೆ ಮತ್ತೊಂದು ಶಾಕ್!

  ಪಾಕಿಸ್ತಾನ ವಿರುದ್ದದ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಸೋಲಿನ ಕಹಿ ಅನುಭವಿಸಿದ ಬೆನ್ನಲ್ಲೇ ಮತ್ತೊಂದು ಶಾಕ್ ಎದುರಾಗಿದೆ. ಪಂದ್ಯ ಮುಗಿಸಿ ಪೆವಿಲಿಯನ್ ಸೇರುತ್ತಿದ್ದಂತೆ ದಿಡೀರ್ ವಕ್ಕರಿಸಿದ ಶಾಕ್ ಏನು? ಇಲ್ಲಿದೆ ವಿವರ.

 • undefined

  SPORTS3, Jul 2018, 10:34 PM

  ಭಾರತ-ಇಂಗ್ಲೆಂಡ್ ಟಿ20: ಇಂಗ್ಲೆಂಡ್ ತಂಡದ ಮೊದಲ ವಿಕೆಟ್ ಪತನ

  ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಗೆ ತಲೆನೋವಾದ ಇಂಗ್ಲೆಂಡ್ ಆರಂಭಿಕ ಜೇಸನ್ ರಾಯ್ ವಿಕೆಟ್ ಪತನಗೊಂಡಿದೆ. ಭಾರತ-ಇಂಗ್ಲೆಂಡ್ ಮೊದಲ ಟಿ20 ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

 • IPL 2018 RCB Match

  21, Apr 2018, 3:44 PM

  ಇಂದಾದರೂ ಗೆಲುವಿನ ಹಳಿಗೆ ಮರುಳುತ್ತಾ ಆರ್'ಸಿಬಿ..?

  11ನೇ ಆವೃತ್ತಿಯ ಐಪಿಎಲ್ನಲ್ಲಿ ಸಾಧಾರಣ ಆರಂಭ ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಡೇರ್'ಡೆವಿಲ್ಸ್ ತಂಡಗಳು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
  ಉಭಯ ತಂಡಗಳು ಆಡಿರುವ ತಲಾ 4 ಪಂದ್ಯಗಳಲ್ಲಿ ಮೂರರಲ್ಲಿ ಸೋಲುಂಡಿದ್ದು ಗೆಲುವಿನ ಹುಡುಕಾಟದಲ್ಲಿವೆ. ಉಭಯ ತಂಡಗಳು ಸರ್ವಶ್ರೇಷ್ಠ ಆಟಗಾರರ ದಂಡನ್ನೇ ಹೊಂದಿದ್ದರೂ ಜಯಕ್ಕಾಗಿ ಪರದಾಡುತ್ತಿವೆ. ಆರ್'ಸಿಬಿಗೆ ಪ್ರತಿ ಬಾರಿಯಂತೆ ಈ ಬಾರಿಯೂ ಬೌಲಿಂಗ್'ನದ್ದೇ ಚಿಂತೆ. ಎಷ್ಟೇ ತೂಗಿ-ಅಳತೆ ಮಾಡಿ ಬೌಲರ್'ಗಳನ್ನು ಕಣಕ್ಕಿಳಿಸುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಳೆದ ಎರಡೂ ಪಂದ್ಯಗಳಲ್ಲಿ 200 ಪ್ಲಸ್ ಚಚ್ಚಿಸಿಕೊಂಡಿರುವುದೇ ಇದಕ್ಕೆ ಸಾಕ್ಷಿ.