ಜೈ ಶಂಕರ್  

(Search results - 3)
  • Jai shankar

    India12, Sep 2020, 5:39 PM

    ಭಾರತ ವಿರೋಧಿ ಚಟುವಟಿಕೆಗೆ ಅಫ್ಘಾನ್ ಬಳಕೆಯಾಗಬಾರದು: ಜೈಶಂಕರ್!

    ಭಯೋತ್ಪಾದನೆ ಚಟುವಟಿಕೆ, ಭಾರತ ವಿರೋಧಿ ಚಟುವಟಿಕೆ ಹತ್ತಿಕ್ಕಲು ಭಾರತ ನಿರಂತರ ಹೋರಾಟ ನಡೆಸುತ್ತಿದೆ. ಈಗಾಗಲೇ ವಿಶ್ವ ಸಂಸ್ಥೆಯ ಶಾಂತಿ ಹಾಗೂ ಸಂಸ್ಕ್ರತಿ ವೇದಿಕೆಯಲ್ಲಿ ಭಾರತ ಉಗ್ರ ಚಟುವಟಿಕೆ ವಿರುದ್ಧ ಬಹುದೊಡ್ಡ ಮಟ್ಟದಲ್ಲಿ ದನಿ ಎತ್ತಿದೆ. ಇದೀಗ ಅಫ್ಘಾನಿಸ್ತಾನ ಶಾಂತಿ ಮಾತುಕತೆಯಲ್ಲಿ ಆಫ್ಘಾನ್ ಮಣ್ಣಿಲ್ಲಿ ಭಾರತ ವಿರೋಧಿ ಚಟುವಟಿಕೆಗೆ ಆಸ್ಪದ ನೀಡಬಾರದು ಎಂದು ಒತ್ತಾಯಿಸಿದೆ.

  • <p>डिप्टी सीएम सुशील मोदी ने कहा कि भी हम समस्तीपुर, सहरसा और भोजपुर के शहीद जवानों के परिजनों से मुलाकात करेंगे। इससे पहले उन्होंने रविवार को बिहटा के शहीद सुनील कुमार के परिजनों से भी मुलाकात की थी।<br />
&nbsp;</p>

    India8, Sep 2020, 10:04 AM

    ಲಡಾಖ್‌ ಬಿಕ್ಕಟ್ಟಿಗೆ ನಾಡಿದ್ದು ಪರಿಹಾರ? ಚೀನಾದೊಂದಿಗೆ ಮಾತುಕತೆ

    ಭಾರತ-ಚೀನಾ ಗಡಿಯಲ್ಲಿ ಕಳೆದ ಮೇ ತಿಂಗಳಿನಿಂದ ಸಂಘರ್ಷ ಇದೆ. ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಉಭಯ ದೇಶಗಳ ಯೋಧರು ಘರ್ಷಣೆಗೆ ಬಲಿಯಾಗಿದ್ದಾರೆ. ಹಲವು ಸುತ್ತಿನ ಮಾತುಕತೆ ನಡೆದರೂ ಬಿಕ್ಕಟ್ಟು ಇತ್ಯರ್ಥವಾಗಿಲ್ಲ.

  • Donald Trump

    BUSINESS28, Feb 2020, 4:59 PM

    ಟ್ರಂಪ್‌ ಭೇಟಿಯಿಂದ ದೇಶಕ್ಕಾದ ಲಾಭವೇನು?

    ವಿಶ್ವದ ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿ ಭಾರತ-ಅಮೆರಿಕ ಸ್ನೇಹ ಸಂಬಂಧದಲ್ಲಿ ಹೊಸ ಹುರುಪು ಮೂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್‌, ಟ್ರಂಪ್‌ ಭೇಟಿಯಿಂದ ಭಾರತಕ್ಕಾಗುವ ಲಾಭ ಏನು ಎಂಬ ಬಗ್ಗೆ ಇಂಡಿಯಾ ಟುಡೇನೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಅದರ ಆಯ್ದ ಭಾಗ ಇಲ್ಲಿದೆ.