ಜೋಗಿಂದರ್ ಶರ್ಮಾ  

(Search results - 2)
 • Joginder Sharma
  Video Icon

  Cricket30, Mar 2020, 1:15 PM

  2007ರ ಟಿ20 ವಿಶ್ವಕಪ್ ಹೀರೋ, ಇದೀಗ ರಿಯಲ್ ಲೈಫ್‌ನಲ್ಲೂ ಹೀರೋನೇ..!

  2007ರ ಚೊಚ್ಚಲ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಕೊನೆಯ ಓವರ್‌ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡಿದ್ದ ಜೋಗಿಂದರ್ ಶರ್ಮಾ ಪಾಕ್ ಸ್ಫೋಟಕ ಬ್ಯಾಟ್ಸ್‌ಮನ್ ಮಿಸ್ಬಾ ಉಲ್ ಹಕ್ ವಿಕೆಟ್ ಉರುಳಿಸಿ ಭಾರತಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದರು. ಆ ಬಳಿಕ ಅಷ್ಟಾಗಿ ಕ್ರಿಕೆಟ್‌ ಮೈದಾನದಲ್ಲಿ ಜೋಗಿಂದರ್ ಶರ್ಮಾ ಕಾಣಿಸಿಕೊಳ್ಳಲಿಲ್ಲ.

 • Joginder Sharma

  Sports28, Mar 2020, 8:06 AM

  ಪೊಲೀಸ್‌ ಸೇವೆಗೆ ಹಾಜರಾದ ಭಾರತದ ಕ್ರೀಡಾ ತಾರೆಯರು!

  2007ರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಕೊನೆ ಓವರ್‌ ಎಸೆದಿದ್ದ ಜೋಗಿಂದರ್‌ ಶರ್ಮಾ, ಕಾಮನ್‌ವೆಲ್ತ್‌ ಗೇಮ್ಸ್‌ ಪದಕ ವಿಜೇತ ಬಾಕ್ಸರ್‌ ಅಖಿಲ್‌ ಕುಮಾರ್‌, ಏಷ್ಯನ್‌ ಗೇಮ್ಸ್‌ ಕಬಡ್ಡಿ ಚಾಂಪಿಯನ್‌ ಆಟಗಾರ ಅಜಯ್‌ ಠಾಕೂರ್‌ ಈ ಪೈಕಿ ಪ್ರಮುಖರು. ಕ್ರೀಡಾ ಕೋಟಾದಡಿ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಪಡೆದಿರುವ ಈ ಮೊದಲು ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿರುವ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೆರವಾಗುತ್ತಿದ್ದಾರೆ.