Search results - 3 Results
  • Gyan Dev Ahuja

    NEWS19, Nov 2018, 2:38 PM IST

    ಹಂಗೆ, ಹಿಂಗೆ ಅಂತೆಲ್ಲಾ ಅಂತಿದ್ದ ಶಾಸಕ ಬಿಜೆಪಿಗೆ ಗುಡ್ ಬೈ!

    ಮಾತೆತ್ತಿದರೆ ಗೋರಕ್ಷಣೆ, ಹಿಂದುತ್ವ, ಮುಸ್ಲಿಂ ವಿರೋಧಿ ಹೇಳಿಕೆ, ನೆಹರೂ ಪರಿವಾರದ ವಿರುದ್ಧ ಬೆಂಕಿ ಉಗುಳುವುದನ್ನೇ ಕಾಯಕ ಮಾಡಿಕೊಂಡಿದ್ದ ರಾಜಸ್ಥಾನದ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅಹುಜಾ ಪಕ್ಷ ತೊರೆದು ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

  • Gyan Dev Ahuja

    NEWS11, Aug 2018, 2:54 PM IST

    ಹಂದಿ ಮಾಂಸ ತಿನ್ನುತ್ತಿದ್ದ ನೆಹರೂ ಪಂಡಿತ್ ಅಲ್ಲ: 'ಜ್ಞಾನ' ಹಂಚಿದ ಅಹುಜಾ!

    ರಾಜಸ್ಥಾನದ ಅಲ್ವರ್ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದಾತ್ಮಕ ಹೇಳಿಕೆ ನೀಡುವಲ್ಲಿ ನಿಸ್ಸೀಮರು. ಕಾಂಗ್ರೆಸ್ ಪಕ್ಷ, ಅದರ ನಾಯಕರ ವಿರುದ್ಧ ಹಲವು ಬಾರಿ ತಮ್ಮ ನಾಲಿಗೆ ಹರಿಬಿಟ್ಟಿರುವ ಅಹುಜಾ, ಇದೀಗ ದೇಶದ ಪ್ರಥಮ ಪ್ರಧಾನಿ ನೆಹರೂ ಪಂಡಿತ್ ಅಲ್ಲ ಅನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಗೋಮಾಂಸ ಮತ್ತು ಹಂದಿ ಮಾಂಸ ತಿನ್ನುತ್ತಿದ್ದವರು ಪಂಡಿತ್ ಆಗಲು ಹೇಗೆ ಸಾಧ್ಯ ಎಂದು ಅಹುಜಾ ಪ್ರಶ್ನಿಸಿದ್ದಾರೆ.

  • Gyan Dev Ahuja

    27, May 2018, 1:34 PM IST

    'ಹನುಮಂತ ವಿಶ್ವದ ಮೊದಲ ಆದಿವಾಸಿ': ಬಿಜೆಪಿ ಸಂಸದ..!

    ಹನುಮಂತ ಜಗತ್ತಿನ ಮೊದಲ ಆದಿವಾಸಿ ಎಂದು ಹೇಳುವ ಮೂಲಕ ರಾಜಸ್ತಾನ ಅಲ್ವಾರ್ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದ ಸೃಷ್ಟಿಸಿದ್ದಾರೆ.  ಆದಿವಾಸಿಗಳನ್ನು ಒಳಗೊಂಡ ಸೈನ್ಯವನ್ನು ಹನುಮಂತ ಕಟ್ಟಿದ್ದು ಅದಕ್ಕೆ ಭಗವಂತ ಶ್ರೀರಾಮ ತರಬೇತಿ ನೀಡಿದ ನಂತರ ದೇಶದ ಬುಡಕಟ್ಟು ಜನರು ಹನುಮಂತನನ್ನು ಆರಾಧ್ಯ ದೈವವಾಗಿ ಪೂಜಿಸಲು ಆರಂಭಿಸಿದರು ಎಂದು ಅಹುಜಾ ಹೇಳಿದ್ದಾರೆ.