ಝೀರೋ ಟ್ರಾಫಿಕ್  

(Search results - 11)
 • Ambulance

  Karnataka Districts6, Mar 2020, 8:17 AM

  ದಟ್ಟ ಟ್ರಾಫಿಕ್‌ನಲ್ಲೂ ಕುಕ್ಕೆಯಿಂದ 4.5 ತಾಸಲ್ಲಿ ಬೆಂಗ್ಳೂರು ತಲುಪಿದ ಆ್ಯಂಬುಲೆನ್ಸ್‌!

  ಮಂಗಳೂರು, ಶಿವಮೊಗ್ಗ, ಮೈಸೂರಿಂದ ಈ ಹಿಂದೆ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಆ್ಯಂಬುಲೆನ್ಸ್‌ ತಲುಪಿಸಿದ್ದು ಸುದ್ದಿಯಾಗಿತ್ತು. ಇದೀಗ ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ರೋಗಿಯೊಬ್ಬರನ್ನು ಝೀರೊ ಟ್ರಾಫಿಕ್‌ ನೆರವು ಪಡೆಯದೇ ಕೇವಲ ನಾಲ್ಕುವರೆ ಗಂಟೆಯಲ್ಲೇ ಆ್ಯಂಬುಲೆನ್ಸ್‌ನಲ್ಲಿ ಕರೆ ತಂದಿರುವ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

 • Zero traffic
  Video Icon

  Shivamogga10, Feb 2020, 1:17 PM

  ಉಸಿರಾಟದ ಸಮಸ್ಯೆ ಇರುವ ಮಗುವನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ರವಾನೆ

  ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶುವನ್ನು ಕರೆ ತರಲಾಗಿದೆ.  ದಾವಣಗೆರೆಯ ಸ್ವಾಮಿ -ಸುಧಾ ದಂಪತಿಯ ಮಗು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಜೀರೋ ಟ್ರಾಫಿಕ್‌ನಲ್ಲಿ ಕರೆ ತರಲಾಗಿದೆ. 

 • Mohammud Haneef

  Karnataka Districts7, Feb 2020, 1:51 PM

  'ಝೀರೋ ಟ್ರಾಫಿಕ್ ಹೀರೋ' : ಹನೀಫ್‌ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

  ಮಹಮ್ಮದ್‌ ಹನೀಫ್‌ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿರುವ  ಆಂಬುಲೆನ್ಸ್ ಹೀರೋ. ನಾಲ್ಕುವರೇ ಗಂಟೆಯಲ್ಲಿ ಈತ ಕ್ರಮಿಸಿದ್ದು 380 ಕಿ. ಮೀಟರ್ ದೂರವನ್ನು. ಆಂಬುಲೆನ್ಸ್‌ ಡ್ರೈವರ್ ಆಗೋದು ಕನಸಷ್ಟೇ ಅಲ್ಲ, ಚಟವಾಗಿತ್ತು ಎನ್ನುತ್ತಾರೆ ಹನೀಫ್.

   

 • Baby

  Karnataka Districts6, Feb 2020, 2:26 PM

  ಹೃದಯ ಚಿಕಿತ್ಸೆ, 40 ದಿನದ ಹಸುಗೂಸಿಗೆ ಮಂಗಳೂರಿಂದ- ಬೆಂಗಳೂರಿಗೆ ಝೀರೋ ಟ್ರಾಫಿಕ್

  ಪುಟ್ಟ ಕಂದಮ್ಮನ ಜೀವ ಉಳಿಸಲು ಹಾವೇರಿಯಿಂದ ಹುಬ್ಬಳ್ಳಿಗೆ ಮಗುವನ್ನು ಝೀರೋ ಟ್ರಾಫಿಕ್‌ನಲ್ಲಿ ಕರೆಂತದ ಘಟನೆ ಕೇಳಿರಬಹುದು. ಇದೀಗ 40 ದಿನದ ಮಗುವನ್ನು ಹೃದಯ ಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್‌ನಲ್ಲಿ ಕರೆ ತರಲಾಗಿದೆ. ಈ ಸಂದರ್ಭ ಜನ ಆಂಬ್ಯುಲೆನ್ಸ್‌ಗೆ ಅನುವು ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

 • zero traffice

  Karnataka Districts16, Dec 2019, 10:14 AM

  ಮುಧೋಳದಿಂದ ಬೆಳಗಾವಿ: ಹಸುಳೆ ಜೀವ ರಕ್ಷಣೆಗೆ ಝೀರೋ ಟ್ರಾಫಿಕ್

  ಸದಾಕಾಲ ಸಂಚಾರ ದಟ್ಟಣೆಯಲ್ಲಿರುವ ಬೆಳಗಾವಿ, ಬಾಲಗಕೋಟೆ ರಸ್ತೆಯಲ್ಲಿ ಭಾನುವಾರ ತೀವ್ರ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಬರುತ್ತಿದ್ದ ಮಗುವಿಗೆ ಝೀರೋ ಟ್ರಾಫಿಕ್ ಕಲ್ಪಿಸಿ ಮೂಲಕ ಮಗುವಿನ ಜೀವ ರಕ್ಷಕರಾಗಿರುವ ಬೆಳಗಾವಿ ನಗರ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ. 
   

 • Parameshwara kn rajanna tumkur

  Karnataka Districts16, Dec 2019, 10:09 AM

  'ಝೀರೋ ಟ್ರಾಫಿಕ್‌ನಲ್ಲಿ ಓಡಾಡಿದವ್ನಿಗೆ ಈಗ ನೊಣ ಹೊಡೆಯೋರು ಇಲ್ಲ'..!

  ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾಜಿ ಡಿಸಿಎಂ ಜಿ.ಪರಮೇಶ್ವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಮುಂದೂ ಪೊಲೀಸರನ್ನು ಇಟ್ಟಕೊಂಡು ಝೀರೋ ಟ್ರಾಫಿಕಲ್ಲಿ ತಿರುಗಾಡಿದ. ಈಗ ಅಧಿಕಾರ ಇಲ್ಲ ಪರಿಸ್ಥಿತಿ ಹೇಗಾಗಿದೆ ನೋಡಿ. ಪೊಲೀಸರು ಹಿಂದೂ ಇಲ್ಲ ಮುಂದೂ ಇಲ್ಲ. ನೊಣ ಹೊಡೆಯೋರೂ ಇಲ್ಲ ಎಂದು ಪರಮೇಶ್ವರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

 • Karnataka Districts31, Aug 2019, 11:31 AM

  ಝೀರೋ ಟ್ರಾಫಿಕ್ ಬೇಡ ಎಂದ್ರು ಸಚಿವ ಬೊಮ್ಮಾಯಿ

  ಬಿಜೆಪಿ ಸರ್ಕಾರದ ಮೂವರೂ ಉಪಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್ ಸೌಕರ್ಯ ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಬೆನ್ನಲ್ಲೇ ಈಗ ಮತ್ತೊಬ್ಬರು ಸಚಿವ ಝೀರೋ ಟ್ರಾಫಿಕ್ ಬೇಡ ಎಂದಿದ್ದಾರೆ. ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡಿದಾಗ  ಗೃಹ ಸಚಿವ‌ ಬೊಮ್ಮಾಯಿ ಜೀರೋ ಟ್ರಾಫಿಕ್ ನಿರಾಕರಿಸಿದ್ದಾರೆ.

 • CM with DCM

  NEWS29, Aug 2019, 11:19 AM

  ಮೂವರು ಡಿಸಿಎಂಗಳಿಗೂ ಝೀರೋ ಟ್ರಾಫಿಕ್ ಇಲ್ಲ!

  ಮೂವರು ಡಿಸಿಎಂಗಳಿಗೂ ಝೀರೋ ಟ್ರಾಫಿಕ್ ಇಲ್ಲ!| ಕಳೆದ ಸರ್ಕಾರದ ಅವಧಿಯಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಡಾ| ಜಿ.ಪರಮೇಶ್ವರ್ ಅವರು ಝೀರೋ ಟ್ರಾಫಿಕ್ ಸೌಲಭ್ಯ ಬಳಸುತ್ತಿದ್ದುದರ ಬಗ್ಗೆ ಸಾಕಷ್ಟು ಟೀಕೆ

 • NEWS25, Apr 2019, 7:34 AM

  ಟ್ರಾಫಿಕ್ ಸಮಸ್ಯೆ ಅರಿಯಲು ನಾನೇ ಕಾರು ಚಾಲನೆ ಮಾಡ್ತೇನೆ : ಪರಂ

  ನಮಗೇನು ಝೀರೋ ಟ್ರಾಫಿಕ್ ವ್ಯವಸ್ಥೆ ಶಾಸ್ವತವಲ್ಲ ಎಂದು ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. 

 • G Parameshwar
  Video Icon

  NEWS27, Sep 2018, 1:42 PM

  ಝೀರೋ ಟ್ರಾಫಿಕ್: ಸಿಎಂಗಿರೋದು ನಂಗ್ಯಾಕಿಲ್ಲ ಅಂತಾ ಸುತ್ತೋಲೆಯನ್ನೇ ಹೊರಡಿಸಿದ ಪರಂ!

  ಕಳೆದ ಎರಡು ದಿನಗಳಿಂದ ಡಿಸಿಎಂ ಜಿ. ಪರಮೇಶ್ವರ್ ಅವರ ಝೀರೋ ಟ್ರಾಫಿಕ್ ಸೌಲಭ್ಯ ಕುರಿತೇ ಎಲ್ಲೆಡೆ ಚರ್ಚೆಯಾಗುತ್ತಿದೆ. ಭಾರೀ ಮಳೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರೂ, ಡಿಸಿಎಂ ಝೀರೋ ಟ್ರಾಫಿಕ್ ಸೌಲಭ್ಯ ಬಳಸಿ ಸಂಚರಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 • NEWS26, Sep 2018, 5:41 PM

  ಝೀರೋ ಟ್ರಾಫಿಕ್ ಸೌಲಭ್ಯ: ಡಿಸಿಎಂ ದರ್ಪ ಅಸಭ್ಯ!

  ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಗೃಹ ಸಚಿವರು ಮತ್ತು ಗಣ್ಯ ವ್ಯಕ್ತಿಗಳಿಗೆ ಝೀರೋ ಟ್ರಾಫಿಕ್ ಸೌಲಭ್ಯ ಇರುವುದು ನಿಜ. ಆದರೆ ಈ ಸೌಲಭ್ಯ ಜನಸಾಮಾನ್ಯರಿಗೆ ತೊಂದರೆಯಾಗುವುದಾದರೆ ಇಂತಹ ಸೌಲಭ್ಯ ಇದ್ದರೇನು ಪ್ರಯೋಜನ ಅಲ್ಲವೇ?. ಆದರೆ ಝೀರೋ ಟ್ರಾಫಿಕ್ ಅಔಲಭ್ಯ ಇರುವ ಡಿಸಿಎಂ ಆ. ಜಿ. ಪರಮೇಶ್ವರ್ ಮಾತ್ರ ಝಿರೋ ಟ್ರಾಫಿಕ್ ಸೌಲಭ್ಯ ನನ್ನ ಹಕ್ಕು ಎಂದು ಪ್ರತಿಪಾದಿಸಿ ಆಶ್ಚರ್ಯ ಮೂಡಿಸಿದ್ದಾರೆ.