ಟಾಟಾ ನೆಕ್ಸಾನ್
(Search results - 53)CarsJan 14, 2021, 2:39 PM IST
ಅಗ್ಗದ ದರದ ಎಲೆಕ್ಟ್ರಿಕ್ ಕಾರು, 200 KM ಮೈಲೇಜ್; ಟಾಟಾದಿಂದ ಮತ್ತೊಂದು ಕೂಡುಗೆ!
ಟಾಟಾ ಮೋಟಾರ್ಸ್ ಕಡಿಮೆ ಬೆಲೆಗೆ, ಅತ್ಯುತ್ತಮ ಹಾಗೂ ಗರಿಷ್ಠ ಸುರಕ್ಷತೆಯ ಕಾರು ನೀಡುತ್ತಿದೆ. ದೇಶದಲ್ಲಿ ಲಭ್ಯವಿರುವ ಅತೀ ಕಡಿಮೆ ಬೆಲೆಯ ಎಲೆಕ್ಟ್ರಿಕ್ suv ಕಾರು ಕೂಡ ಟಾಟಾ ನೆಕ್ಸಾನ್. ಇದೀಗ ಎಲೆಕ್ಟ್ರಿಕ್ ಕಾರು ಪ್ರೀಯರಿಗೆ ಮತ್ತೊಂದು ಕೊಡುಗೆ ನೀಡುತ್ತಿದೆ. ಅಗ್ಗದ ದರದಲ್ಲಿ ಟಾಟಾ 200 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುತ್ತಿದೆ.
AutomobileDec 3, 2020, 3:48 PM IST
10 ತಿಂಗಳಲ್ಲಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ದಾಖಲೆ; ಭಾರತದ EV ಲೋಕದಲ್ಲಿ ಹೊಸ ಸಂಚಲನ!
ಭಾರತದ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಟಾಟಾ ಈಗಾಗಲೇ ಹಲವು ಐತಿಹಾಸಿಕ ಮೈಲಿಗಲ್ಲು ನಿರ್ಮಿಸಿದೆ. ಕೈಗೆಟುಕುವ ದರದಲ್ಲಿ, ಗರಿಷ್ಟ ಮೈಲೇಜ್, 5 ಸ್ಟಾರ್ ಸೇಫ್ಟಿ ಸೇರಿದಂತ ಅತ್ಯುತ್ತಮ ಎಲೆಕ್ಟ್ರಿಕ್ ಕಾರು ನೀಡಿದ ಹೆಗ್ಗಳಿಕೆಗೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಪಾತ್ರವಾಗಿದೆ. ನೆಕ್ಸಾನ್ EV ಬಿಡುಗಡೆಯಾಗಿ 10 ತಿಂಗಳು ಕಳೆದಿದೆ. ಇದೀಗ ಮತ್ತೊಂದು ದಾಖಲೆ ಬರೆದಿದೆ.
AutomobileOct 8, 2020, 2:46 PM IST
ನಮೆಗೆಲ್ಲಾ ನೀಡಿದ ಪ್ರಕೃತಿಗೆ ಸಣ್ಣ ಕೃತಜ್ಞತೆ: ಟಾಟಾ ನೆಕ್ಸಾನ್ EV ಪರಿಸರ ಉಳಿಸಿ ಅಭಿಯಾನ!
ಪರಿಸರ ಮನುಷ್ಯನಿಗೆ ಎಲ್ಲವನ್ನ ನೀಡಿದೆ. ಶುದ್ಧ ಗಾಳಿ, ನೀರು, ಇರಲು ಭೂಮಿ ಸೇರಿದಂತೆ ಪ್ರತಿಯೊಂದನ್ನು ನಾವು ಪರಿಸರದಿಂದ ಪಡೆದಿದ್ದೇವೆ. ಇದೀಗ ಪರಿಸರ ಮಾಲಿನ್ಯ ತಗ್ಗಿಸಲು, ಜಾಗತಿಕ ತಾಪಮಾನ ನಿಯಂತ್ರಿಸಲು ನಮ್ಮ ಕೈಲಾದ ಕೊಡುಗೆ ನೀಡಬೇಕಿದೆ. ಇದಕ್ಕಾಗಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಹೊಚ್ಚ ಹೊಸ ಪ್ರಚಾರ ಜಾಹೀರಾತು ಬಿಡುಗಡೆ ಮಾಡಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
AutomobileSep 21, 2020, 7:07 PM IST
ಲೀಸ್ ಮೂಲಕ ಕಾರು; ಟಾಟಾ ನೆಕ್ಸಾನ್ EV ಮೇಲೆ ಭರ್ಜರಿ ಆಫರ್!
ಹಬ್ಬದ ಪ್ರಯುಕ್ತ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮೇಲೆ ಭರ್ಜರಿ ಆಫರ್ ಘೋಷಿಸಿದೆ. ಆರಂಭಿಕ 100 ಮಂದಿಗೆ ವಿಶೇಷ ಆಫರ್ ಮೂಲಕ ಲೀಸ್ಗೆ ಕಾರು ನೀಡುತ್ತಿದೆ. ನೂತನ ಆಫರ್ ಕುರಿತ ಹೆಚ್ಚಿನ ವಿವರ ಇಲ್ಲಿದೆ.
AutomobileSep 6, 2020, 10:26 PM IST
ಟಾಟಾ ನೆಕ್ಸಾನ್ ಮಾರಾಟ ದ್ವಿಗುಣ, ವಿದೇಶಿ ಕಾರುಗಳಿಗಿಲ್ಲ ಬೇಡಿಕೆ!
ಭಾರತದ ಹೆಮ್ಮೆಯ ಟಾಟಾ ಮೋಟಾರ್ಸ್ ಕಾರಿಗೆ ಬೇಡಿಕೆ ಹೆಚ್ಚಾಗುತ್ತಿದೆ. SUV ಕಾರುಗಳ ಪೈಕಿ ಟಾಟಾ ನೆಕ್ಸಾನ್ ಮಾರಾಟದಲ್ಲಿ ಗಣನೀಯ ಏರಿಕೆ ಕಂಡಿದೆ. ಕಳೆದ ಆಗಸ್ಟ್ ತಿಂಗಳಲ್ಲಿ 5,000 ಕಾರುಗಳ್ನು ಮಾರಾಟ ಮಾಡೋ ಮೂಲಕ ಮಾರುತಿ ಬ್ರಿಜೆಗಾ ತೀವ್ರ ಪೈಪೋಟಿ ನೀಡಿದೆ. ಟಾಟಾ ನೆಕ್ಸಾನ್ ಮಾರಾಟದ ಬೆಳವಣಿಗೆ ದ್ವಿಗುಣಗೊಂಡಿದೆ.
AutomobileSep 5, 2020, 10:11 PM IST
SUV ಮಾರಾಟದಲ್ಲಿ ಬ್ರೆಜಾ, ನೆಕ್ಸಾನ್ ಹಿಂದಿಕ್ಕಿದ ವೆನ್ಯೂ; ಮೊದಲ ಸ್ಥಾನಕ್ಕೆ ಹ್ಯುಂಡೈ!
ಪ್ರತಿ ಆಟೋಮೊಬೈಲ್ ಕಂಪನಿಗಳು ಹೊಸ ಮಾದರಿ, ಹೊಸ ವಿನ್ಯಾಸದಲ್ಲಿ ಸಬ್ ಕಾಂಪಾಕ್ಟ್ SUV ಕಾರು ಬಿಡುಗಡೆ ಮಾಡುತ್ತಿದೆ. ಕಾರಣ ಭಾರತದಲ್ಲಿ ಸಬ್ ಕಾಂಪಾಕ್ಟ್ SUV ಕಾರುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಮಾರುತಿ ಬ್ರೆಜಾ, ಟಾಟಾ ನೆಕ್ಸಾನ್, ಮಹೀಂದ್ರ XUV300 ಕಾರುಗಳನ್ನು ಹಿಂದಿಕ್ಕಿದ ಹ್ಯುಂಡೈ ವೆನ್ಯೂ ಇದೀಗ ಭಾರತದ ನಂ.1 SUV ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.
AutomobileSep 3, 2020, 6:46 PM IST
250 ಟಾಟಾ ನೆಕ್ಸಾನ್ - ಹ್ಯುಂಡೋ ಕೋನಾ ಎಲೆಕ್ಟ್ರಿಕ್ ಕಾರು ಬುಕ್ ಮಾಡಿದ EESL
ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದೀಗ ಸರ್ಕಾರದ ಹಲವು ಸಂಸ್ಥೆಗಳು ತನ್ನ ವಾಹನಗಳನ್ನು ಎಲೆಕ್ಟ್ರಿಕ್ ವಾಹನಕ್ಕೆ ಪರಿವರ್ತನೆ ಮಾಡುತ್ತಿದೆ. ಇದೀಗ EESL ಟಾಟಾ ಮೋಟಾರ್ಸ್ ಹಾಗೂ ಹ್ಯುಂಡೈನಿಂದ 250 ಎಲೆಕ್ಚ್ರಿಕ್ ಕಾರು ಬುಕ್ ಮಾಡಿದೆ.
AutomobileSep 3, 2020, 3:00 PM IST
ಅತ್ಯಂತ ಸುರಕ್ಷಿತ ನೆಕ್ಸಾನ್ XM (S) ವೇರಿಯೆಂಟ್ ಲಾಂಚ್ ಮಾಡಿದ ಟಾಟಾ ಮೋಟಾರ್ಸ್!
ಟಾಟಾ ಮೋಟಾರ್ಸ ಕಾರುಗಳ ಪೈಕಿ ಗ್ರಾಹಕರ ನೆಚ್ಚಿನ ಕಾರಾಗಿರುವ ಟಾಟಾ ನೆಕ್ಸಾನ್ ಇದೀಗ ಮತ್ತೊಂದು ವೇರಿಯೆಂಟ್ ಬಿಡುಗಡೆಯಾಗಿದೆ. ಟಾಟಾ ನೆಕ್ಸಾನ್ XM (S) ವೇರಿಯೆಂಟ್ ಕಾರು ಲಾಂಚ್ ಆಗಿದೆ. ಈ ಕಾರಿನ ವಿಶೇಷತೆ ಬೆಲೆ ಹಾಗೂ ಇತರ ಮಾಹಿತಿ ಇಲ್ಲಿದೆ.
AutomobileAug 11, 2020, 5:35 PM IST
ಮಹೀಂದ್ರ XUV300 ಕಾರಿಗೆ ಭರ್ಜರಿ ಆಫರ್; ಗರಿಷ್ಠ 1 ಲಕ್ಷ ರೂ ಡಿಸ್ಕೌಂಟ್!
ಭಾರತದಲ್ಲಿ ಸಬ್ ಕಾಂಪಾಕ್ಟ್ SUV ಕಾರಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಬಹತೇಕ ಕಂಪನಿಗಳು ಸಬ್ಕಾಂಪಾಕ್ಟ್ SUV ಕಾರುಗಳನ್ನು ಹೊರತಂದಿದೆ. ಮಾರುತಿ ಬ್ರೆಜಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಸೇರಿದಂತೆ ಹಲವು ಕಾರುಗಳು ಮಹೀಂದ್ರ XUV300 ಕಾರಿಗೆ ಪೈಪೋಟಿ ನೀಡುತ್ತಿದೆ. ಇದೀಗ ಮಹೀಂದ್ರ XUV300 ಕಾರ ಮಾರಾಟ ಉತ್ತೇಜಿಸಲು ಬರೋಬ್ಬರಿ 1 ಲಕ್ಷ ರೂಪಾಯಿವರೆಗೆ ಡಿಸ್ಕೌಂಟ್ ಘೋಷಿಸಿದೆ.
AutomobileAug 9, 2020, 12:21 PM IST
ಟಾಟಾ ನೆಕ್ಸಾನ್ ಮನಸೋತ ಮಂದಿರಾ ಬೇಡಿ; ನೂತನ ಎಲೆಕ್ಟ್ರಿಕ್ ಕಾರು ಖರೀದಿ!
ಟಾಟಾ ನೆಕ್ಸಾನ್ ಭಾರತದಲ್ಲಿ ಲಭ್ಯವಿರುವ ಅತ್ಯುತ್ತಮ ಹಾಗೂ ಕೈಗೆಟುಕುವ ದರದ ಎಲೆಕ್ಟ್ರಿಕ್ SUV ಕಾರು. ನೂತನ ಕಾರು ಭಾರತದಲ್ಲಿ ಹೊಸ ಸಂಚನ ಸೃಷ್ಟಿಸಿದೆ. ಹಲವು ಸ್ಟಾರ್ಸ್, ಸೆಲೆಬ್ರೆಟಿಗಳು, ರಾಜಕಾರಣಿಗಳು ಟಾಟಾ ನೆಕ್ಸಾನ್ EV ಕಾರಿಗೆ ಮಾರುಹೋಗಿದ್ದಾರೆ. ಇದೀಗ ಖ್ಯಾತ ನಿರೂಪಕಿ, ನಟಿ ಮಂದಿರಾ ಬೇಡಿ ತಮಗೆ ತಾವೇ ನೂತನ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಗಿಫ್ಟ್ ಮಾಡಿದ್ದಾರೆ.
AutomobileAug 7, 2020, 6:15 PM IST
ಹೊಸ ಕೊಡುಗೆ ಘೋಷಣೆ; ವಾಹನ ಖರೀದಿಸದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಚಾಲನೆ ಆನಂದಿಸಿ!
ಟಾಟಾ ನೆಕ್ಸನ್ ಇವಿ ಕೇವಲ ಮಾಸಿಕ ಸ್ಥಿರ ಬಾಡಿಗೆಯಲ್ಲಿ ದೊರೆಯಲಿದೆ.
ನಿಮ್ಮ ಆಯ್ಕೆದಂತೆ 18, 24 ಅಥವಾ 36 ತಿಂಗಳು ಅವಧಿಗೆ ಪಡೆಯಬಹುದು.
ಉದ್ಘಾಟನಾ ಸಮಯದಲ್ಲಿ ಪ್ರಮುಖ 5 ನಗರಗಳಲ್ಲಿ ಲಭ್ಯAutomobileAug 5, 2020, 3:53 PM IST
ವಿದೇಶಿ ಕಂಪನಿಗೆ ಪ್ಯಾಸೆಂಜರ್ ವಾಹನ ಮಾರಾಟವಿಲ್ಲ: ಟಾಟಾ ಸ್ಪಷ್ಟನೆ
ಟಾಟಾ ಮೋಟಾರ್ಸ್ ಕಳೆದ ಹಲವು ವರ್ಷಗಳಿಂದ ಪ್ಯಾಸೆಂಜರ್ ವಾಹನ ಕಡೆಗೂ ಹೆಚ್ಚಿನ ಒಲವು ತೋರಿದೆ. ಈ ಮೂಲಕ ಅತ್ಯುತ್ತಮ ಕಾರುಗಳಾದ ಟಾಟಾ ನೆಕ್ಸಾನ್, ಹ್ಯಾರಿಯರ್, ಟಿಯಾಗೋ ಸೇರದಂತೆ ಹಲವು ಕಾರು ಬಿಡುಗಡೆ ಮಾಡಿ ಯಶಸ್ವಿಯಾಗಿದೆ. ಆದರೆ ಇತ್ತೀಚೆಗೆ ಪ್ಯಾಸೆಂಜರ್ ವೆಹಿಕಲ್ ವಿಭಾಗದ ಶೇಕಡಾ 49 ರಷ್ಟು ಪಾಲು ಮಾರಾಟ ಮಾಡುವ ಕುರಿತು ಹಲವು ಮಾಧ್ಯಗಳಲ್ಲಿ ಸುದ್ದಿ ಹರಿದಾಡಿತ್ತು. ಇದರ ಬೆನ್ನಲ್ಲೇ ಟಾಟಾ ಮೋಟಾರ್ಸ್ ಸ್ಪಷ್ಟನೆ ನೀಡಿದೆ.
AutomobileAug 3, 2020, 1:31 PM IST
ಭಾರತದ ಹೆಮ್ಮೆಯ ಟಾಟಾ ಮೋಟಾರ್ಸ್ನಿಂದ ಶೀಘ್ರದಲ್ಲಿ 4 ಕಾರು ಬಿಡುಗಡೆ!
ಗರಿಷ್ಠ ಸುರಕ್ಷತೆ, ಅತ್ಯುತ್ತಮ ದಕ್ಷತೆ, ಆಕರ್ಷಕ ಶೈಲಿ, ಕಡಿಮೆ ಬೆಲೆ ಸೇರಿದಂತೆ ಎಲ್ಲಾ ರೀತಿಯಲ್ಲೂ ಇತರ ಕಾರುಗಳಿಂದ ಟಾಟಾ ಮೋಟಾರ್ಸ್ ಕಾರುಗಳ ಬೆಸ್ಟ್ ಎನಿಸಿಕೊಂಡಿದೆ. ಟಾಟಾ ನೆಕ್ಸಾನ್, ಹ್ಯಾರಿಯರ್, ಟಿಯಾಗೋ, ಅಲ್ಟ್ರೋಜ್, ಟಿಗೋರ್ ಸೇರಿದಂತೆ ಹಲವು ಕಾರುಗಳು ಭಾರತದಲ್ಲಿ ಸಂಚಲನ ಮೂಡಿಸಿದೆ. ಇದೀಗ ಟಾಟಾ ಮೋಟಾರ್ಸ್ 4 ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. ಈ ಮೂಲಕ ಭಾರತದ ಕಾರು ಮಾರುಕಟ್ಟೆಯನ್ನು ಸಂಪೂರ್ಣವಾಗಿ ಆಕ್ರಮಿಸಿಕೊಳ್ಳಲು ಸಜ್ಜಾಗಿದೆ.
AutomobileJul 17, 2020, 6:53 PM IST
ನಿಸಾನ್ ನೂತನ SUV ಕಾರಿಗೆ ಮ್ಯಾಗ್ನೈಟ್ ಹೆಸರು, ಶೀಘ್ರದಲ್ಲಿ ಬಿಡುಗಡೆ!
ಮಾರುತಿ ಬ್ರೆಜಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಸೇರಿದಂತೆ ಸಬ್ ಕಾಂಪಾಕ್ಟ್ SUVಗೆ ಪ್ರತಿಸ್ಪರ್ಧಿಯಾಗಿ ಇದೀಗ ನಿಸಾನ್ ನೂತನ SUV ಕಾರು ಬಿಡುಗಡೆ ಮಾಡುತ್ತಿದೆ. ಮ್ಯಾಗ್ನೈಟ್ ಎಂದು ಹೆಸರಿಟ್ಟಿರುವ ಈ ಕಾರು ಆತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿದೆ. ನೂತನ ಕಾರಿನ ವಿವರ ಇಲ್ಲಿದೆ.
AutomobileJun 19, 2020, 4:06 PM IST
65 ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬುಕ್ ಮಾಡಿದ ಸರ್ಕಾರ!
ಚೀನಾದಿಂದ ಬಂದ ಕೊರೋನಾ ವರಸ್ ಹಾಗೂ ಲಡಾಖ್ನಲ್ಲಿ ಚೀನಾ ಆಕ್ರಮಣದಿಂದ ಇದೀಗ ಭಾರತದ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ಸಿಗುತ್ತಿದೆ. ಇದರ ಬೆನ್ನಲ್ಲೇ ಸರ್ಕಾರಗಳು ಭಾರತದ ಉತ್ಪನ್ನಗಳನ್ನೇ ಬಳಸಲು ನಿರ್ಧರಿಸಿದೆ. ಇದೀಗ ಸರ್ಕಾರ ಇಲಾಖೆಗಳಲ್ಲಿನ ವಿದೇಶಿ ಕಾರುಗಳ ಬದಲು ಭಾರತದ ಕಾರು ಬಳಸಲು ನಿರ್ಧರಿಸಿದೆ. ಇದರ ಮೊದಲ ಅಂಗವಾಗಿ 65 ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬುಕ್ ಮಾಡಿದೆ.