ಟಿಕೆಟ್ ಫೈಟ್  

(Search results - 13)
 • <p>Vishwanath</p>
  Video Icon

  Politics18, Jun 2020, 10:03 AM

  BJP ಪರಿಷತ್ತು ಟಿಕೆಟ್ ಫೈನಲ್; ವಿಶ್ವನಾಥ್‌ಗೆ ಮುಖಭಂಗ!

  • ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ತು ಟಿಕೆಟ್ ಫೈಟ್
  • ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಂದಿದ್ದವರಿಂದ ನಡೆದಿತ್ತು ಲಾಬಿ
  • ಕುರುಬ ನಾಯಕ ಎಚ್. ವಿಶ್ವನಾಥ್‌ಗೆ ಮುಖಭಂಗ 
 • <p>BL Santosh</p>

  Politics9, Jun 2020, 6:47 PM

  ರಾಜ್ಯಸಭೆ ಫೈಟ್ ಮುಗಿಯುತ್ತಿದ್ದಂತೆಯೇ MLC ಟಿಕೆಟ್ ಫೈಟ್: ಮತ್ತೆ ಶಾಕ್ ಕೊಡುತ್ತಾ ಹೈಕಮಾಂಡ್?

  ರಾಜ್ಯ ಬಿಜೆಪಿಯಲ್ಲಿ ರಾಜ್ಯಸಭಾ ಚುನಾವಣೆ ಟಿಕೆಟ್ ಫೈಟ್ ಮುಗಿಯುತ್ತಿದ್ದಂತೆಯೇ ಇದೀಗ ವಿಧಾನಪರಿಷತ್ ಟಿಕೆಟ್ ಫೈಟ್ ಶುರುವಾಗಿದ್ದು, ಮತ್ತೆ ಹೈಕಮಾಂಡ್ ಶಾಕ್ ಕೊಡುತ್ತಾ..? 

 • Lok Sabha Election News26, Mar 2019, 11:44 AM

  ವಿಜಯಪುರ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು?

  ವಿಜಯಪುರ ಕ್ಷೇತ್ರಕ್ಕೆ ಜೆಡಿಎಸ್ ಇದುವರೆಗೂ ಅಭ್ಯರ್ಥಿ ಘೋಷಣೆಯಾಗದಿರುವುದು ತೀವ್ರ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ್ ಪತ್ನಿ ಹಾಗೂ ಅವರ ಸಹೋದರ ಮಧ್ಯೆ ಪೈಪೋಟಿ ಏರ್ಪಟ್ಟಿದೆ.

 • Joshi

  Lok Sabha Election News26, Mar 2019, 11:14 AM

  ಸ್ಪರ್ಧಿಸದಂತೆ ಪಕ್ಷ ಹೇಳಿತ್ತು: ಎಂಎಂ ಜೋಷಿ ಹೇಳಿದ್ದು ಕಾನ್ಪುರ್ ಕೇಳಿತ್ತು!

  ಅಡ್ವಾಣಿ ಅವರಂತೆ ಈ ಬಾರಿ ಮುರಳಿ ಮನೋಹರ್ ಜೋಷಿ ಕೂಡ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಈ ಬಾರಿ ಚುನಾವಣೆಗೆ ಸ್ಪರ್ಧಿಸದಂತೆ ಪಕ್ಷ ತಮಗೆ ಆದೇಶ ನೀಡಿದೆ ಎಂದು ಮುರಳಿ ಮನೋಹರ್ ಜೋಷಿ ಹೇಳಿಕೆ ನೀಡಿದ್ದು, ಈ ಕುರಿತು ಕ್ಷೇತ್ರದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ.

 • Shatrughan Sinha

  Lok Sabha Election News24, Mar 2019, 12:34 PM

  'ಫ್ರೆಂಡ್, ಫಿಲಾಸಫರ್, ಗೈಡ್, ಅಲ್ಟಿಮೇಟ್ ಗುರು'ವಿಗೆ ಟಿಕೆಟ್ ಇಲ್ಲ: ಶತ್ರುಘ್ನ ಯಾರನ್ನೂ ಬಿಡಲಿಲ್ಲ!

  ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದ ಶತೃಘ್ನ ಸಿನ್ಹಾ ಇದೀಗ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಅಕ್ಷರಶಃ ಬಂಡಾಯ ನಾಯಕರಾಗಿ ಮಾರ್ಪಟ್ಟಿದ್ದು, ನೇರವಾಗಿಯೇ ಮೋದಿ ಮತ್ತು ಅಮಿತ್ ಶಾ ನಾಯಕತ್ವವನ್ನು ತೀವ್ರವಾಗಿ ಟೀಕಿಸಲು ಪ್ರಾರಂಭಿಸಿದ್ದಾರೆ.

 • bellary

  Lok Sabha Election News19, Mar 2019, 1:32 PM

  ಮತ್ತೊಬ್ಬ ಬಳ್ಳಾರಿ ಕೈ ಶಾಸಕ ಬಿಜೆಪಿ ತೆಕ್ಕೆಗೆ?

  ಒಂದು ಕಾಲದಲ್ಲಿ ಬಿಜೆಪಿ ಭದ್ರ ಕೋಟೆಯಾಗಿದ್ದ ಬಿಜೆಪಿ, ಇದೀಗ ಕಾಂಗ್ರೆಸ್ ತೆಕ್ಕೆಯಲ್ಲಿದೆ. ಕಳೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ವಂಚಿತರಾಗಿದ್ದ ಪ್ರಸಾದ್ ಇದೀಗ ಬಿಜೆಪಿ ಸೇರುತ್ತಿದ್ದು, ಅವರೊಂದಿಗೆ ಕಾಂಗ್ರೆಸ್ ಶಾಸಕರೊಬ್ಬರು ಪಕ್ಷ ಸೇರುವ ಸಾಧ್ಯತೆ ಇದೆ.

 • Sumalatha_Ambareesh_Mandya

  Lok Sabha Election News18, Mar 2019, 1:35 PM

  ಮಂಡ್ಯ: ಗೆದ್ದರೆ ಸುಮಲತಾ ಬೆಂಬಲ ಯಾರಿಗೆ?

  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ. ಬಿಜೆಪಿ ಬೆಂಬಲ ಪಡೆಯುತ್ತಾರಾ? ಗೆದ್ದರೆ ಯಾರಿಗೆ ಸಪೋರ್ಟ್? ಸುದ್ದಿಗೋಷ್ಠಿಯಲ್ಲಿ  ಹೇಳಿದ್ದೇನು?

 • manju

  Lok Sabha Election News18, Mar 2019, 11:57 AM

  ಬಿಜೆಪಿ ಸದಸ್ಯತ್ವ ಪಡೆದ ಕಾಂಗ್ರೆಸ್ ಮಾಜಿ ಸಚಿವ

  ಹಾಸನದ ಕಾಂಗ್ರೆಸ್ ಪ್ರಭಾವಿ ನಾಯಕ ಎ.ಮಂಜು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ  ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಬಿಜೆಪಿಯಿಂದ ಯಾರಾಗುತ್ತಾರೆ ಅಭ್ಯರ್ಥಿ ಎಂಬುದನ್ನು ಅಖೈರುಗೊಳ್ಳಬೇಕಿದೆ.

 • Prakash Raj

  NEWS9, Mar 2019, 1:19 PM

  ಬೆಂಗಳೂರು ಸೆಂಟ್ರಲ್ ಪ್ರಕಾಶ್ ರೈಗೆ ಮೀಸಲಿಡಿ: ಚಿಂತಕ

  #JustAsking ಎಂಬ ಅಭಿಯಾನದ ಮೂಲಕವೇ ರಾಜಕೀಯ ಪ್ರವೇಶದ ಸುಳಿವು ನೀಡಿದ್ದ ನಟ ಪ್ರಕಾಶ್ ರೈ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೇ ಈ ಕ್ಷೇತ್ರವನ್ನು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟುಕೊಡಬೇಕೆಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದಾರೆ.

 • KPCC

  POLITICS24, Feb 2019, 5:26 PM

  ಲೋಕಾ ಟಿಕೆಟ್: ‘ಕೈ’ನಲ್ಲಿ ಮಹಿಳಾ ಮಣಿಗಳ ಕಾದಾಟ?

  ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಟಿಕೆಟ್‌ಗೆ ಲಾಬಿ ಶುರುವಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಟಿಕೆಟ್ ಫೈಟ್ ಗೊತ್ತಿಲ್ಲದೆ ಆರಂಭವಾಗಿದೆ. ಆದರೆ ನಾವೇನು ಕಮ್ಮಿ ಎಂದು ಮಹಿಳೆಯರು ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ.

 • sumalatha

  POLITICS3, Feb 2019, 3:21 PM

  ಮಂಡ್ಯ ಅಖಾಡಕ್ಕೆ ಎಂಟ್ರಿಕೊಟ್ಟ BJP:ಸುಮಲತಾಗೆ ರೆಡ್ ಕಾರ್ಪೆಟ್

  ದೋಸ್ತಿಗಳ ನಡುವೆ ಇದೀಗ ಬಿಜೆಪಿ ಎಂಟ್ರಿ ಕೊಟ್ಟಿದ್ದು, 2019ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಂಡ್ಯದ ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್​​ ಅವರನ್ನು ಕಣಕ್ಕಿಳಿಸುವ ಬಗ್ಗೆ ಕಮಲ ಪಾಳಯದಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ. 

 • Ticket Fight Bangalore North

  POLITICS26, Jan 2019, 12:48 PM

  ಟಿಕೆಟ್ ಫೈಟ್: ಬೆಂಗಳೂರು ಉತ್ತರದಲ್ಲಿ ದೇವೇಗೌಡ V/S ಡಿವಿಎಸ್ V/S ರಮ್ಯಾ?

  ಲೋಕಸಭೆಯ ಸಾರ್ವತ್ರಿಕ ಚುನಾವಣೆ ದಿನಾಂಕ ಚುನಾವಣೆ ಘೋಷಣೆ ಆಗದಿರಬಹುದು. ಆದರೆ ರಾಜಕೀಯ ಪಕ್ಷಗಳಂತೂ ಒಳಗೊಳಗೆ ತಯಾರಿ ಆರಂಭಿಸಿವೆ. ಚುನಾವಣಾ ಅಖಾಡ ರಂಗೇರಲು ವೇದಿಕೆ ಸಜ್ಜಾಗಿರುವ ಹೊತ್ತಿನಲ್ಲಿ ‘ಟಿಕೆಟ್ ಫೈಟ್’ ಸರಣಿ ಮೂಲಕ ರಾಜ್ಯದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳ ಟಿಕೆಟ್ ಲಾಬಿ ಹೇಗಿದೆ? ಯಾವ ಕ್ಷೇತ್ರದ ಹಂಚಿಕೆ ಯಾವ ದೋಸ್ತಿ ಪಕ್ಷದ ಪಾಲಾಗುವ ಸಾಧ್ಯತೆ ಇದೆ? ಎಂಬಿತ್ಯಾದಿ ವಿವರಗಳನ್ನುನೀಡುತ್ತಿದ್ದೇವೆ. ಸರಣಿಯ ಮೊದಲ ಭಾಗವಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರತಿನಿಧಿಸುತ್ತಿರುವ ಬೆಂಗಳೂರು ಉತ್ತರ ಕ್ಷೇತ್ರದ ಚಿತ್ರಣ ನೀಡಲಾಗಿದೆ.