ಟಿಪ್ಪು  

(Search results - 159)
 • CT Ravi, tippu jayanthi, Shishunala Sharif

  Karnataka Districts2, Oct 2019, 1:11 PM IST

  ಉಡುಪಿ: ಟಿಪ್ಪು ಬದಲು ಸಂತ ಶಿಶುನಾಳ ಶರೀಫ ಜಯಂತಿ

  ಟಿಪ್ಪು ಜಯಂತಿ ಆಚರಣೆಗೆ ಸಾಕಷ್ಟು ಪರ ವಿರೋಧಗಳಿರುವ ಸಂದರ್ಭದಲ್ಲಿಯೇ ಇದೀಗ ಸಚಿವ ಸಿ. ಟಿ ರವಿ ಅವರು ಸಂತ ಶಿಶುನಾಳ ಶರೀಫ ಜಯಂತಿ ಬಗ್ಗೆ ಮಾತನಾಡಿದ್ದಾರೆ. ಶರೀಫರ ಜಯಂತಿ ಎರಡೂ ಧರ್ಮಕ್ಕೆ ಖುಷಿಯಾಗುವ ಜಯಂತಿ ಆಗಬಹುದು ಎಂದು ಹೇಳಿದ್ದಾರೆ.

 • Video Icon

  NEWS28, Sep 2019, 9:57 PM IST

  ಟಿಪ್ಪು ಜಯಂತಿ ಆಚರಣೆ ರದ್ದು ಬಳಿಕ BSY ಸರ್ಕಾರದಿಂದ ಮತ್ತೊಂದು ಹೆಜ್ಜೆ..!

  ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ  ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೇ ಬಿಎಸ್ ವೈ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಏನದು? ವಿಡಿಯೋನಲ್ಲಿ ನೋಡಿ.  

 • 18 top10 stories

  NEWS18, Sep 2019, 5:16 PM IST

  DKS ಮೇಲೆ ಸುಳ್ಳು ದಾಖಲೆ ಭೂತ, ನೊಂದವ್ರಿಗೆ ಹಣತೆ ಹಚ್ಚಿದ ದೀಪಿಕಾ; ಇಲ್ಲಿವೆ ಸೆ.18ರ ಟಾಪ್ 10 ಸುದ್ದಿ!

  ಡಿಕೆ ಶಿವಕುಮಾರ್ ವಿಚಾರಣೆಯಿಂದ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿದೆ. ಇದೀಗ ಪ್ರಭಾವಿ ಮಠದ ಸ್ವಾಮೀಜಿಯೊಬ್ಬರ ಸಾವಿನ ಸುಳ್ಳು ದಾಖಲೆ ಸೃಷ್ಟಿಸುವವರ ಬೆಂಬಲಕ್ಕೆ ಡಿಕೆಶಿ ನಿಂತಿದ್ದರು ಅನ್ನೋ ಆರೋಪವೂ ಕೇಳಿ ಬಂದಿದೆ. ಬಿಎಸ್ ಯಡಿಯೂರಪ್ಪ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿದರೂ ವಿವಾದ ಇನ್ನೂ ಅಂತ್ಯವಾಗಿಲ್ಲ. ವಿಷ್ಣುದಾದಾ ಮೇಲೆ ಕಿಚ್ಚ ಸುದೀಪ್‌ಗಿರೋ ಕೋಪ, ಪ್ರಧಾನಿ ಮೋದಿ ಉಡುಗೊರೆಗಳ ಇ ಹರಾಜು ಸೇರಿದಂತೆ ಸೆ.18ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿಗಳು ಇಲ್ಲಿವೆ.

 • tippu sultan jayanthi

  NEWS18, Sep 2019, 7:18 AM IST

  ಟಿಪ್ಪು ಜಯಂತಿ ರದ್ದು : ಸರ್ಕಾರಕ್ಕೆ ಸಂಕಷ್ಟ?

  ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ರದ್ದುಪಡಿಸಿ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. 

 • Video Icon

  NEWS7, Sep 2019, 8:42 PM IST

  ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

  ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

 • tipu-sultan

  Karnataka Districts3, Aug 2019, 11:18 AM IST

  'ಟಿಪ್ಪು ಬದುಕಿರುತ್ತಿದ್ರೆ ಕಾವೇರಿ ವಿವಾದ ಉದ್ಭವಿಸುತ್ತಿರಲಿಲ್ಲ'..!

  ಟಿಪ್ಪು ಸುಲ್ತಾನ್‌ ಬದುಕಿದ್ದಿದ್ದರೆ ತಮಿಳುನಾಡು-ಕರ್ನಾಟಕದ ನಡುವೆ ಕಾವೇರಿ ವಿವಾದವೇ ಉದ್ಭವಿಸುತ್ತಿರಲಿಲ್ಲ ಎಂದು ವಿಚಾರವಾದಿ ಪ್ರೊ.ಕೆ.ಎಸ್‌.ಭಗವಾನ್‌  ಹೇಳಿದ್ದಾರೆ. ಟಿಪ್ಪು ಬಲಿಯಾಗಿದ್ದರಿಂದ ಮಂಡ್ಯಕ್ಕೆ ಮಾತ್ರವಲ್ಲ, ಕರ್ನಾಟಕಕ್ಕೆ ಬಹು ದೊಡ್ಡ ನಷ್ಟವಾಗಿದೆ. ಅವನನ್ನು ಉಳಿಸಿಕೊಂಡಿದ್ದರೆ ಕಾವೇರಿ ನೀರೂ ನಮ್ಮದಾಗುತ್ತಿತ್ತು ಎಂದಿದ್ದಾರೆ.

 • Karnataka Districts2, Aug 2019, 3:34 PM IST

  ಟಿಪ್ಪು ಜಯಂತಿ ರದ್ದು ಮಾಡಿದ್ದು ಬೇಸರವಿಲ್ಲ : ತನ್ವೀರ್ ಸೇಠ್

  ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮೈಸೂರಿನಲ್ಲಿ ಟಿಪ್ಪು ಸುಲ್ತಾನ್ ಉರುಸ್ ಆಚರಣೆ ಮಾಡಲಾಗಿದೆ.

 • Karnataka Districts2, Aug 2019, 8:18 AM IST

  'ಮೋದಿಗಿಂತ ಟಿಪ್ಪು 100ಪಟ್ಟು ಉತ್ತಮ ಆಡಳಿತಗಾರ'..!

  ಪ್ರಧಾನಿ ನರೇಂದ್ರ ಮೋದಿ ಆಡಳಿತಕ್ಕಿಂತಲೂ ಟಿಪ್ಪು ಸುಲ್ತಾನ್‌ ದೇಶಕ್ಕೆ ಉತ್ತಮ ಆಡಳಿತ ನೀಡಿದ್ದರು. ಪ್ರಸ್ತುತ ದಿನನಿತ್ಯ ಕೋಮು ಗಲಭೆ, ಮಹಿಳೆಯ ಮೇಲೆ ನಿರಂತರ ಅತ್ಯಾಚಾರ, ರೈತರ ಆತ್ಮಹತ್ಯೆ, ದಲಿತರ ಮೇಲೆ ದೌರ್ಜನ್ಯ ಯಾವುದನ್ನು ತಡೆಯಲಾಗದ ಬಿಜೆಪಿ ಸರ್ಕಾರಕ್ಕಿಂತ ಟಿಪ್ಪು ನೂರುಪಟ್ಟು ಉತ್ತಮ ಆಡಳಿತಗಾರ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಕೃಷ್ಣಮೂರ್ತಿ ಹೇಳಿದರು.

 • NEWS1, Aug 2019, 8:32 AM IST

  ಟಿಪ್ಪು ಜಯಂತಿ ಆಚರಣೆಗೆ ವಾಟಾಳ್ ಆಗ್ರಹ

  ಟಿಪು ಸುಲ್ತಾನ್ ಜಯಂತಿ ಆಚರಣೆ ರದ್ದು ಮಾಡಿರುವ ಸಂಬಂಧ ಕರ್ನಾಟಕ ಸರ್ಕಾರ ವಿರುದ್ಧ ವಾಟಾಳ್ ನಾಗರಾಜ್ ಅಸಮಾಧಾನ ಹೊರ ಹಾಕಿದರು. ಮತ್ತೆ ಆಚರಣೆ ಆರಂಭಿಸಲು ಆಗ್ರಹಿಸಿದರು.

 • siddaramaiah cm

  NEWS31, Jul 2019, 10:03 PM IST

  ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’  ಆದರೆ ಬಿಜೆಪಿ ಮಾಡ್ತಿರೋದೇನು?

  ಅಧಿಕಾರಕ್ಕೆ ಏರಿದ ತಕ್ಷಣವೇ ರಾಜ್ಯದ ಬಿಜೆಪಿ ಸರ್ಕಾರ ವಿವಾದಿತ ಟಿಪ್ಪು ಜಯಂತಿಯನ್ನು ರದ್ದು ಮಾಡಿದೆ. ಸಹಜವಾಗಿಯೇ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ.

 • NEWS30, Jul 2019, 5:13 PM IST

  ‘ನಾವು ಆಚರಣೆ ಮಾಡೇ ಮಾಡ್ತಿವಿ, ಯಾರಿಂದಲೂ ತಡೆಯೋಕಾಗಲ್ಲ’

  ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

 • Tipu Jayanti

  NEWS30, Jul 2019, 3:20 PM IST

  ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ರಾಜ್ಯ ಸರಕಾರ ಎಳ್ಳು ನೀರು

  ರಾಜ್ಯದಲ್ಲಿ ತೀವ್ರ ಪರ ವಿರೋಧಗಳಿಗೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರಾಜ್ಯ ಸರ್ಕಾರ ನಿರೀಕ್ಷೆಯಂತೆ ರದ್ದು ಮಾಡಿದೆ. ಸಿಎಂ ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 

 • Shashi Tharoor

  NEWS8, May 2019, 8:55 AM IST

  ಟಿಪ್ಪು ಸ್ಮರಿಸಿದ ಪಾಕ್‌ ಪ್ರಧಾನಿ ಇಮ್ರಾನ್‌: ತರೂರ್‌ ಮೆಚ್ಚುಗೆ

  ಟಿಪ್ಪು ಪುಣ್ಯಜಯಂತಿಯನ್ನು ಭಾರತೀಯರೇ ಮರೆತದ್ದು ನಿರಾಶಾದಾಯಕ: ತರೂರ್| ಟಿಪ್ಪು ಸ್ಮರಿಸಿದ ಪಾಕ್‌ ಪ್ರಧಾನಿ ಇಮ್ರಾನ್‌: ತರೂರ್‌ ಮೆಚ್ಚುಗೆ

 • NEWS5, May 2019, 1:44 PM IST

  ಟಿಪ್ಪು ಹಾಡಿ ಹೊಗಳಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್!

  ಮೈಸೂರು ಹುಲಿ ಟಿಪ್ಪು ಸುಲ್ತಾನ್ ಪುಣ್ಯತಿಥಿ(ಮೇ.04) ಅಂಗವಾಗಿ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ.

 • ಸದ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿದ್ದಾರೆ.
  Video Icon

  Lok Sabha Election News16, Apr 2019, 5:19 PM IST

  ಕಾಂಗ್ರೆಸ್‌ಗೆ ಟಿಪ್ಪು ಹೀರೋ ಆದ್ರೆ, ಬಿಜೆಪಿಗೆ ಅಬ್ದುಲ್ ಕಲಾಂ ಹೀರೋ: ತೇಜಸ್ವಿ ಸೂರ್ಯ

  ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರ ಭಾರೀ ಗಮನ ಸೆಳೆದ ಕ್ಷೇತ್ರ. ಕೊನೆ ಕ್ಷಣದಲ್ಲಿ ನಡೆದ ಬದಲಾದ ರಾಜಕೀಯ ಚಿತ್ರಣದಿಂದ ತೇಜಸ್ವಿ ಸೂರ್ಯರಿಗೆ ಬಿಜೆಪಿ ಟಿಕೆಟ್ ನೀಡಲಾಯಿತು. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಹಾಗೂ ಬಿ ಕೆ ಹರಿ ಪ್ರಸಾದ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಚುನಾವಣೆ ಬಗ್ಗೆ, ನರೇಂದ್ರ ಮೋದಿ ಬಗ್ಗೆ, ಮಹಾಘಟ್ ಬಂಧನ ಬಗ್ಗೆ, ಜಾತ್ಯಾತೀತ ನಿಲುವಿನ ಬಗ್ಗೆ ತೇಜಸ್ವಿ ಸೂರ್ಯ ಸುವರ್ಣ ನ್ಯೂಸ್ ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.