ಟಿ ಎಸ್ ನಾಗಾಭರಣ  

(Search results - 2)
 • undefined

  state13, Aug 2020, 8:54 AM

  ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರ ಕಡೆಗಣನೆ: ನಾಗಭರಣ ಕಿಡಿ

  ನಾಡಿನ ಸೌಲಭ್ಯಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿರ್ದೇಶಕರಾದ ಮೀನಾ ನಾಗಾರಾಜ್‌ ಅವರಿಗೆ ಸೂಚಿಸಿದ್ದಾರೆ. 

 • undefined

  state9, Jul 2020, 2:36 PM

  ನೋಂದಣಿ ಇಲಾಖೆಯಲ್ಲಿ ಕನ್ನಡ ಕಡ್ಡಾಯಕ್ಕೆ ಸೂಚನೆ: T S ನಾಗಾಭರಣ

  ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯ ಎಲ್ಲಾ ಹಂತಗಳಲ್ಲೂ ಒಂದು ತಿಂಗಳ ಕಾಲಮಿತಿಯೊಳಗೆ ಕಡ್ಡಾಯವಾಗಿ ಕನ್ನಡ ಅನುಷ್ಠಾನಗೊಳಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಸೂಚಿಸಿದ್ದಾರೆ.