ಟಿ20  

(Search results - 820)
 • Women's cricket Ponam 1
  Video Icon

  Cricket23, Feb 2020, 4:17 PM IST

  ಆಸೀಸ್ ಮಣಿಸಿದ ಪೂನಂ ಹಿಂದಿದೆ ಒಂದು ಸ್ಪೂರ್ತಿಯ ಸ್ಟೋರಿ..!

  ಗಾಯದ ಸಮಸ್ಯೆಯಿಂದಾಗಿ ಈ ವರ್ಷದಲ್ಲಿ ಒಂದೂ ಪಂದ್ಯವಾಡದ ಪೂನಂ, ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲೇ ಅಮೋಘ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೂನಂ ಯಾದವ್ ಬಗೆಗಿನ ಸ್ಫೂರ್ತಿಯ ಸ್ಟೋರಿ ಇಲ್ಲಿದೆ ನೋಡಿ..

 • undefined

  Cricket22, Feb 2020, 9:08 PM IST

  ಪೂನಂ ಯಾದವ್, ದೀಪ್ತಿ ಶರ್ಮಾಗೆ ಸಿಎಂ ಯೋಗಿ ಅಭಿನಂದನೆ!

  ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಶುಭಾರಂಭ ಮಾಡಿದೆ. ದೀಪ್ತಿ ಶರ್ಮಾ ಹಾಗೂ ಪೂನಂ ಯಾದವ್ ಪ್ರದರ್ಶನದಿಂದ ಭಾರತ, ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಇದೀಗ ಇವರಿಬ್ಬರಿಗೆ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. 

 • Cricket, Sports, Women T20 World Cup, Poonam Yadav

  Cricket21, Feb 2020, 5:53 PM IST

  ಆಸೀಸ್ ಗರ್ವಭಂಗ ಮಾಡಿದ ಮಹಿಳಾ ಟೀಂ ಇಂಡಿಯಾ

  ಭಾರತ ತಂಡ ಈ ಸಾಧಾರಣ ಗುರಿಯನ್ನು ರಕ್ಷಿಸಿಕೊಂಡಿದ್ದು ಹೇಗೆ. ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ಹೇಗಿತ್ತು? ಟೀಂ ಇಂಡಿಯಾ ಮೊದಲ ಪಂದ್ಯ ಗೆದ್ದಿದ್ದು ಹೇಗೆ ಎನ್ನುವುದರ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ

 • Women's Cricket

  Cricket21, Feb 2020, 4:52 PM IST

  ಮಹಿಳಾ ಟಿ20 ವಿಶ್ವಕಪ್: ಪೂನಂ ಮಿಂಚಿನ ದಾಳಿಗೆ ಆಸೀಸ್ ಉಡೀಸ್

  ಭಾರತ ನೀಡಿದ್ದ 133 ರನ್‌ಗಳ ಸ್ಫರ್ಧಾತ್ಮಕ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾಗೆ ಆಘಾತ ನೀಡುವಲ್ಲಿ ಲೆಗ್ ಸ್ಪಿನ್ನರ್ ಪೂನಂ ಯಾದವ್ ಯಶಸ್ವಿಯಾದರು. ಆಸ್ಟ್ರೇಲಿಯಾ ಕೇವಲ 115 ರನ್‌ ಗಳಿಸುವಷ್ಟರಲ್ಲೇ ಸರ್ವಪತನ ಕಂಡಿತು.

 • Depti Sharma

  Cricket21, Feb 2020, 3:03 PM IST

  ಮಹಿಳಾ ಟಿ20 ವಿಶ್ವಕಪ್: ಆಸೀಸ್‌ಗೆ ಸ್ಫರ್ಧಾತ್ಮಕ ಗುರಿ ನೀಡಿದ ಭಾರತ

  ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತು. ಸ್ಮೃತಿ ಮಂಧನಾ ಹಾಗೂ ಶೆಫಾಲಿ ವರ್ಮಾ ಭಾರತಕ್ಕೆ ಸ್ಫೋಟಕ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 4.1 ಓವರ್‌ನಲ್ಲಿ ಈ ಜೋಡಿ 10ರ ಸರಾಸರಿಯಲ್ಲಿ 41 ರನ್ ಬಾರಿಸಿತು.

 • Women’s World T20: Harmanpreet Kaur says she battled stomach cramps with big sixes during record 103

  Cricket21, Feb 2020, 1:23 PM IST

  ಮಹಿಳಾ ಟಿ20 ವಿಶ್ವಕಪ್: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತವರಿನಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಇನ್ನು ಆತಿಥೇಯರಿಗೆ ಶಾಕ್ ನೀಡಲು ಹರ್ಮನ್‌ಪ್ರೀತ್ ಕೌರ್ ಪಡೆ ಸಜ್ಜಾಗಿದೆ. ಉಭಯ ತಂಡಗಳು ಸಾಕಷ್ಟು ಬಲಶಾಲಿಗಳಾಗಿದ್ದು ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

 • undefined

  Cricket21, Feb 2020, 11:56 AM IST

  ಮಹಿಳಾ ಟಿ20 ವಿಶ್ವಕಪ್‌: ಭಾರತಕ್ಕಿಂದು ಆಸೀಸ್‌ ಸವಾಲು

  7ನೇ ಆವೃತ್ತಿ ಟೂರ್ನಿ ಇದಾಗಿದ್ದು ಕಳೆದ 6 ಆವೃತ್ತಿಗಳಲ್ಲಿ 4 ಬಾರಿ ಪ್ರಶಸ್ತಿ ಎತ್ತಿಹಿಡಿದಿರುವ ಆಸ್ಪ್ರೇಲಿಯಾ ತಂಡ, ಪ್ರಬಲ ತಂಡವಾಗಿ ಹೊರಹೊಮ್ಮಿದೆ. ನಿರೀಕ್ಷೆಯಂತೆ ತವರಲ್ಲಿ ಆಯಾ ತಂಡಗಳು ಪ್ರಾಬಲ್ಯ ಸಾಧಿಸಿರುತ್ತವೆ. 

 • ICC women's T20 World cup

  Cricket20, Feb 2020, 11:38 AM IST

  ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಗೆ ಕ್ಷಣಗಣನೆ

  ವಿಶ್ವಕಪ್‌ನಲ್ಲಿ ಒಟ್ಟು 23 ಪಂದ್ಯಗಳು ನಡೆಯಲಿವೆ. ಮಾ.8ರಂದು ಫೈನಲ್‌ ಪಂದ್ಯ ನಡೆಯಲಿದ್ದು, ಮೆಲ್ಬರ್ನ್‌ ಕ್ರಿಕೆಟ್‌ ಮೈದಾನ ಪಂದ್ಯಕ್ಕೆ ವೇದಿಕೆ ಒದಗಿಸಲಿದೆ. ತಲಾ 5 ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. 

 • Rahul celebrates his century against New Zealand during the third ODI on Tuesday (February 11)

  Cricket18, Feb 2020, 2:02 PM IST

  ICC ಟಿ20 ರ‍್ಯಾಂಕಿಂಗ್ ಪ್ರಕಟ: 2ನೇ ಸ್ಥಾನ ಕಾಯ್ದುಕೊಂಡ ರಾಹುಲ್

  5 ಪಂದ್ಯಗಳ ಸರಣಿಯಲ್ಲಿ 2 ಅರ್ಧಶತಕ ಸೇರಿದಂತೆ 224 ರನ್‌ ಗಳಿಸಿದ ರಾಹುಲ್‌, ಸರಣಿಯಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. 823 ರೇಟಿಂಗ್‌ ಅಂಕ ಹೊಂದಿರುವ ರಾಹುಲ್‌, ಅಗ್ರಸ್ಥಾನದಲ್ಲಿರುವ ಪಾಕಿಸ್ತಾನದ ಬಾಬರ್‌ ಆಜಂ (879 ರೇಟಿಂಗ್‌ ಅಂಕ)ಗಿಂತ ಬಹಳ ಹಿಂದಿದ್ದಾರೆ.

 • england win

  Cricket17, Feb 2020, 1:40 PM IST

  ಟಿ20: ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ಗೆ 2-1ರ ಜಯ

  ಇಂಗ್ಲೆಂಡ್‌ ವಿರುದ್ದದ ಮೊದಲು ಟಿ20 ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಒಂದು ರನ್‌ ರೋಚಕ ಜಯ ಸಾಧಿಸಿತ್ತು. ಇನ್ನು ಡರ್ಬನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ 2 ರನ್‌ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಮೂರನೇ ಹಾಗೂ ನಿರ್ಣಾಯಕ ಪಂದ್ಯವನ್ನು 5 ವಿಕೆಟ್‌ಗಳಿಂದ ಜಯಿಸುವ ಮೂಲಕ ಟಿ20 ಸರಣಿ ಕೈವಶ ಮಾಡಿಕೊಂಡಿತು.

 • undefined

  Cricket16, Feb 2020, 11:10 AM IST

  ಟಿ20 ವಿಶ್ವಕಪ್‌: ಅಭ್ಯಾಸ ಪಂದ್ಯದಲ್ಲಿ ಭಾರತ vs ಪಾಕಿಸ್ತಾನ ಮುಖಾಮುಖಿ!

  ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಅಭ್ಯಾಸವೇ ಆಗಿರಲೇ ಫ್ರೆಂಡ್‌ಶಿಪ್ ಗೇಮ್ ಆಗಿರಲಿ ಇಲ್ಲಿ ಯಾರೂ ಕೂಡ ಸೋಲನ್ನು ಸಹಿಸುವುದಿಲ್ಲ. ಇದು ಅಭಿಮಾನಿಗಳಿಗೆ ಪ್ರತಿಷ್ಠೆಯ ಕದನ.  ಇದೀಗ ಭಾರತ ಹಾಗೂ ಪಾಕಿಸ್ತಾನ ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಹೆಚ್ಚಿನ ವಿವರ ಇಲ್ಲಿದೆ. 
   

 • Cricket

  Cricket13, Feb 2020, 11:07 AM IST

  ಮಹಿಳಾ ತ್ರಿಕೋನ ಟಿ20: ಫೈನಲ್ ಪಂದ್ಯದಲ್ಲಿ ಮುಗ್ಗರಿಸಿದ ಭಾರತ

  ಭಾರತ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಮಹಿಳಾ ತ್ರಿಕೋನ ಏಕದಿನ ಟಿ20  ಸರಣಿ ಅಂತ್ಯವಾಗಿದೆ. ಪ್ರಶಸ್ತಿ ಗೆಲ್ಲೋ ಅತ್ಯುತ್ತಮ ಅವಕಾಶವನ್ನು ಭಾರತ ಮಹಿಳಾ ಕಂಡ ಕೈಚೆಲ್ಲಿದೆ. 

 • New zealand

  Cricket11, Feb 2020, 3:20 PM IST

  ಭಾರತಕ್ಕೆ ತಿರುಗೇಟು, ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್!

  ತವರಿನಲ್ಲಿ ಟಿ20 ಸರಣಿ ಸೋತು ತೀವ್ರ ಟೀಕೆಗೆ ಗುರಿಯಾಗಿದ್ದ ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಿದೆ. ಟಿ20 ಕ್ಲೀನ್ ಸ್ವೀಪ್ ಸೋಲಿಗೆ ಅಷ್ಟೇ ಪ್ರಬಲ ತಿರುಗೇಟು ನೀಡಿದೆ. 3ನೇ ಏಕದಿನ ಪಂದ್ಯದಲ್ಲೂ ಗೆಲುವು ಸಾಧಿಸೋ ಮೂಲಕ ನ್ಯೂಜಿಲೆಂಡ್ ಏಕದಿನ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. 

 • Smriti Mandhana

  Cricket9, Feb 2020, 11:04 AM IST

  ಟಿ20: ಆಸ್ಪ್ರೇಲಿಯಾ ವಿರುದ್ಧ ಗೆದ್ದ ಭಾರತ

  ಭಾರತ, ಆಸ್ಪ್ರೇಲಿಯಾ ವಿರುದ್ಧ 7 ವಿಕೆಟ್‌ ಜಯ ಸಾಧಿಸಿತು. ಮೊದಲು ಬ್ಯಾಟ್‌ ಮಾಡಿದ ಆಸೀಸ್‌, ಗಾರ್ಡ್‌ನರ್‌(93)ರ ಆಕರ್ಷಕ ಆಟದ ನೆರವಿನಿಂದ 5 ವಿಕೆಟ್‌ಗೆ 173 ರನ್‌ ಕಲೆಹಾಕಿತು. ಕಠಿಣ ಗುರಿ ಬೆನ್ನತ್ತಿದ ಭಾರತಕ್ಕೆ ಸ್ಮೃತಿ ಮಂಧನಾ (55), ಶಫಾಲಿ ವರ್ಮಾ (49), ಜೆಮಿಮಾ ರೋಡ್ರಿಗಸ್‌ (30) ಆಸರೆಯಾದರು. 

 • Ross Taylor
  Video Icon

  Cricket6, Feb 2020, 11:49 AM IST

  ಟೀಂ ಇಂಡಿಯಾ ಸೋಲಿಗೆ 29 ಎಡವಟ್ಟು ರನ್ ಕಾರಣ!

   ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಮೊದಲ ಸೋಲಿನ ಕಹಿ ಅನುಭವಿಸಿತು.  5 ಟಿ20 ಪಂದ್ಯ ಗೆದ್ದ ಬೀಗಿದ್ದ ಭಾರತ, ಮೊದಲ ಏಕದಿನ ಪಂದ್ಯದಲ್ಲಿ ಮುಗ್ಗರಿಸಿತು. ಈ ಸೋಲಿಗೆ ಭಾರತದ 29 ಎಡವಟ್ಟು ರನ್ ಕಾರಣವಾಗಿದೆ.