ಟಿ20 ವಿಶ್ವಕಪ್

(Search results - 187)

ICC BCCI

CricketJun 10, 2021, 9:51 AM IST

ಅಕ್ಟೋಬರ್ 10ರೊಳಗೆ ಐಪಿಎಲ್‌ ಮುಗಿಸಲು ಐಸಿಸಿ ಒತ್ತಡ?

ಐಸಿಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ಅಕ್ಟೋಬರ್ 18ರಿಂದ ಟಿ20 ವಿಶ್ವಕಪ್‌ ಆರಂಭಗೊಳ್ಳಬೇಕಿದ್ದು, ಐಸಿಸಿ ಟೂರ್ನಿಗಳು ಆರಂಭವಾಗುವ ಮುನ್ನ ಕನಿಷ್ಠ 7-10 ದಿನಗಳ ಮೊದಲು ಬೇರಾರ‍ಯವುದೇ ಟೂರ್ನಿಗಳನ್ನು ನಡೆಸುವಂತಿಲ್ಲ ಎನ್ನುವ ನಿಯಮವಿದೆ.

T20 World Cup

CricketJun 7, 2021, 2:39 PM IST

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆತಿಥ್ಯಕ್ಕೆ ಶ್ರೀಲಂಕಾ ಒಲವು..!

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆಯೋಜನೆಯ ಕುರಿತಂತೆ ಈಗಾಗಲೇ ಬಿಸಿಸಿಐ ಅಧಿಕಾರಿಗಳು ಎಮಿರೇಟ್ಸ್‌ ಕ್ರಿಕೆಟ್‌ ಬೋರ್ಡ್‌ ಜತೆ ಮಾತುಕತೆ ನಡೆಸುತ್ತಿದ್ದಾರೆ. ಇದೇ ವೇಳೆ ಲಂಕಾ ಮಂಡಳಿಯ ಜತೆಯೂ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

Ehsan Mani

CricketJun 5, 2021, 5:18 PM IST

ಟಿ20 ವಿಶ್ವಕಪ್ ಭಾರತದಿಂದ ಯುಎಇಗೆ ಸ್ಥಳಾಂತರವಾಗಲಿದೆ: ಪಾಕ್‌ ಕ್ರಿಕೆಟ್ ಮುಖ್ಯಸ್ಥ ಏಹ್ಸಾನ್ ಮಣಿ

ಕಳೆದ ಮೇ.29ರಂದು ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯನ್ನು ಕರೆದಾಗ ಹಲವು ಊಹಾಪೋಹಗಳು ಹುಟ್ಟಿಕೊಂಡಿದ್ದವು. ಸಭೆಯಲ್ಲಿ ಐಸಿಸಿಗೆ ಬಿಸಿಸಿಐ ಒಂದು ತಿಂಗಳು ಹೆಚ್ಚುವರಿಯಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮನವಿ ಮಾಡಿಕೊಂಡಿತ್ತು. ಈ ಮನವಿಯನ್ನು ಐಸಿಸಿ ಕೂಡಾ ಪುರಸ್ಕರಿಸಿದೆ. ಇದೇ ಜೂನ್ 28ರೊಳಗಾಗಿ ಟಿ20 ವಿಶ್ವಕಪ್ ಆಯೋಜನೆಯ ಕುರಿತಂತೆ ಸ್ಪಷ್ಟ ನಿರ್ಧಾರ ತಿಳಿಸಲು ಬಿಸಿಸಿಐಗೆ ಐಸಿಸಿ ಸೂಚನೆ ನೀಡಿದೆ.

Dinesh Karthik

CricketJun 5, 2021, 3:34 PM IST

ಟಿ20 ವಿಶ್ವಕಪ್‌ನಲ್ಲಿ ನಾನು ಫಿನಿಶರ್ ಆಗಬೇಕೆಂದ ದಿನೇಶ್ ಕಾರ್ತಿಕ್‌

2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದಿನೇಶ್‌ ಕಾರ್ತಿಕ್ ಸ್ಥಾನ ಪಡೆದಿದ್ದರಾದರೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದರು. ಮಹತ್ವದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್‌ ವೈಫಲ್ಯ ಅನುಭವಿಸಿದ್ದರಿಂದಾಗಿ ತಂಡದಿಂದ ಹೊರಬಿದ್ದಿದ್ದರು.

ICC BCCI

CricketJun 2, 2021, 1:17 PM IST

ಐಸಿಸಿ ಟಿ20 ವಿಶ್ವಕಪ್ ಆಯೋಜನೆ: ಜೂನ್‌ 28ರವರೆಗೆ ಗಡುವು ಪಡೆದ ಬಿಸಿಸಿಐ

ಐಸಿಸಿ ಸಭೆ ಸೇರುವ ಮುನ್ನವೇ ಬಿಸಿಸಿಐ ಮೇ 29ರಂದು ವಿಶೇಷ ಸಾಮಾನ್ಯ ಸಭೆ ಸೇರಿತ್ತು. ಈ ಸಂದರ್ಭದಲ್ಲಿ ಐಪಿಎಲ್ ಭಾಗ 2 ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸುವ ತೀರ್ಮಾನ ತೆಗೆದುಕೊಂಡಿತ್ತು. ಇದೇ ವೇಳೆ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೂರ್ನಿ ಆಯೋಜನೆ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲು ಇನ್ನೊಂದು ತಿಂಗಳು ಕಾಲಾವಕಾಶ ಬೇಕು ಎಂದು ಬಿಸಿಸಿಐ, ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಬಳಿ ಮನವಿ ಮಾಡಿಕೊಂಡಿತ್ತು.

Pat Cummins

CricketMay 31, 2021, 9:06 AM IST

ಐಪಿಎಲ್‌ ಭಾಗ-2ಕ್ಕೆ ಕೆಕೆಆರ್ ವೇಗಿ ಪ್ಯಾಟ್‌ ಕಮಿನ್ಸ್‌ ಅಲಭ್ಯ?

ಬಹುಕೋಟಿ ಗುತ್ತಿಗೆ ಹೊಂದಿದ್ದರೂ, ಕಮಿನ್ಸ್‌ ಐಪಿಎಲ್‌ನಲ್ಲಿ ಪಾಲ್ಗೊಳ್ಳುವುದಿಲ್ಲ. ಟಿ20 ವಿಶ್ವಕಪ್‌, ಆ್ಯಷಸ್‌ ಸರಣಿಗೆ ಫಿಟ್‌ ಆಗಿರಬೇಕು ಎನ್ನುವ ಕಾರಣಕ್ಕೆ ಅವರು ಐಪಿಎಲ್‌ಗೆ ಗೈರಾಗಲಿದ್ದಾರೆ ಎಂದು ಸಿಡ್ನಿ ಮಾರ್ನಿಂಗ್‌ ಹೆರಾಲ್ಡ್‌ ಪತ್ರಿಕೆ ವರದಿ ಮಾಡಿದೆ.

Jofra Archer

CricketMay 29, 2021, 5:36 PM IST

ನನ್ನ ಗುರಿ ಐಸಿಸಿ ಟಿ20 ವಿಶ್ವಕಪ್: ಜೋಫ್ರಾ ಆರ್ಚರ್‌

ಸದ್ಯ ಜೋಫ್ರಾ ಆರ್ಚರ್‌ ಶಸ್ತ್ರಚಿಕಿತ್ಸೆ ಬಳಿಕ 4 ವಾರಗಳ ಕಾಲ ಪುನಶ್ಚೇತನ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೂನ್ ತಿಂಗಳಾಂತ್ಯದ ವೇಳೆಗೆ ಆರ್ಚರ್‌ ಫಿಟ್‌ ಆಗಿದ್ದಾರೆಯೇ ಇಲ್ಲವೇ? ಆಗಸ್ಟ್‌ ತಿಂಗಳಿನಲ್ಲಿ ಭಾರತ ವಿರುದ್ದ ಅರಂಭವಾಗಲಿರುವ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆರ್ಚರ್‌ಗೆ ಸ್ಥಾನ ನೀಡುವ ಕುರಿತಂತೆ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿಯು ಪ್ರಗತಿ ಪರಿಶೀಲನೆ ನಡೆಸಲಿದೆ.

ICC BCCI

CricketMay 22, 2021, 8:13 AM IST

ಟಿ20 ವಿಶ್ವಕಪ್‌ ಎಲ್ಲಿ?: ಜೂನ್ 1ಕ್ಕೆ ಐಸಿಸಿ ಅಂತಿಮ ನಿರ್ಧಾರ

ನಿಗದಿತ ವೇಳಾಪಟ್ಟಿಯ ಪ್ರಕಾರ ಟೂರ್ನಿ ಭಾರತದಲ್ಲಿ ನಡೆಯಬೇಕಿದೆ. ಆದರೆ ದೇಶದಲ್ಲಿ ಕೊರೋನಾ ಸೋಂಕು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಅಲ್ಲದೇ ಐಪಿಎಲ್‌ ಬಯೋ ಬಬಲ್‌ನೊಳಗೆ ಸೋಂಕು ಕಾಣಿಸಿಕೊಂಡ ಕಾರಣ, ಐಸಿಸಿ ಚುಟುಕು ವಿಶ್ವಕಪ್ ಟೂರ್ನಿಯನ್ನು ಭಾರತದಾಚೆ ನಡೆಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

ICC T20 World Cup New

CricketMay 20, 2021, 9:01 AM IST

ಮೇ 29ಕ್ಕೆ ಐಪಿಎಲ್‌, ವಿಶ್ವಕಪ್‌ ಭವಿಷ್ಯ ನಿರ್ಧಾರ?

ಐಪಿಎಲ್‌ ಭಾಗ-2 ಅನ್ನು ಇಂಗ್ಲೆಂಡ್‌ನಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಈಗಾಗಲೇ ಇಂಗ್ಲೆಂಡ್‌ನ 4 ಕೌಂಟಿಗಳು, ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ಇಸಿಬಿ)ಯ ಮೂಲಕ ಐಪಿಎಲ್‌ ಆತಿಥ್ಯಕ್ಕೆ ಆಸಕ್ತಿ ವ್ಯಕ್ತಪಡಿಸಿವೆ.

Ab De Villiers

CricketMay 19, 2021, 3:51 PM IST

ಎಬಿ ಡಿವಿಲಿಯರ್ಸ್‌ ಮೇಲೆ ಬೇಸರ ಹೊರಹಾಕಿದ ಮಾರ್ಕ್ ಬೌಷರ್..!

ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ 2018ರಲ್ಲಿ ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದರೊಂದಿಗೆ 15 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಬಿದ್ದಿತ್ತು. 2018ರ ಮಾರ್ಚ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಕೊನೆಯ ಟೆಸ್ಟ್‌ ಪಂದ್ಯವನ್ನಾಡಿದ್ದರು. ಆಸೀಸ್‌ ವಿರುದ್ದದ ಟೆಸ್ಟ್‌ ಸರಣಿ ಮುಗಿಯುತ್ತಿದ್ದಂತೆಯೇ ತಮ್ಮ 34ನೇ ವಯಸ್ಸಿನಲ್ಲಿಯೇ ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿ ಎಲ್ಲರನ್ನು ಅಚ್ಚರಿಗೆ ನೂಕಿದ್ದರು.

Ab de Villiers

CricketMay 18, 2021, 6:11 PM IST

ಎಬಿಡಿ ಅಭಿಮಾನಿಗಳಿಗೆ ಶಾಕ್‌; ಇನ್ ಯಾವತ್ತೂ ಆಫ್ರಿಕಾ ಪರ ಕ್ರಿಕೆಟ್ ಆಡೊಲ್ಲ ಮಿಸ್ಟರ್ 360..!

'' ಎಬಿ ಡಿವಿಲಿಯರ್ಸ್‌ ಜತೆ ಮಾತುಕತೆ ಮುಕ್ತಾಯವಾಗಿದೆ. ಎಬಿಡಿ ತಾವು ಈಗಾಗಲೇ ತೆಗೆದುಕೊಂಡಿರುವ ನಿವೃತ್ತಿ ತೀರ್ಮಾನವೇ ಅಂತಿಮ ಎಂದು ಖಚಿತ ಪಡಿಸಿದ್ದಾರೆ'' ಎಂದು ಕ್ರಿಕೆಟ್ ಸೌತ್ ಆಫ್ರಿಕಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Prithvi Shaw

CricketMay 18, 2021, 12:16 PM IST

ನೀವೀಗ ಪೃಥ್ವಿಯನ್ನು ಕಡೆಗಣಿಸಲು ಸಾಧ್ಯವಿಲ್ಲ: ಆಕಾಶ್ ಚೋಪ್ರಾ

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ, 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಕೇವಲ 8 ಪಂದ್ಯಗಳನ್ನಾಡಿ 38.50 ಬ್ಯಾಟಿಂಗ್ ಸರಾಸರಿಯಲ್ಲಿ 166.48ರ ಸ್ಟ್ರೈಕ್‌ರೇಟ್‌ನಂತೆ 308 ರನ್‌ ಚಚ್ಚಿದ್ದರು.

Aaron Finch

CricketMay 17, 2021, 1:54 PM IST

ವಿಂಡೀಸ್ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಕಟ

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್‌ ಸ್ಮಿತ್, ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್‌, ಜೋಸ್ ಹೇಜಲ್‌ವುಡ್, ಮೊಯ್ಸೆಸ್ ಹೆನ್ರಿಕೇಸ್, ಅಲೆಕ್ಸ್ ಕ್ಯಾರಿ ಹಾಗೂ ಲೆಗ್ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್‌ ಆಸ್ಟ್ರೇಲಿಯಾ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ.

T20 World Cup

CricketMay 15, 2021, 12:51 PM IST

2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 20 ತಂಡಗಳು ಭಾಗಿ?

2021ರ ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆಯೋಜನೆಯ ಕುರಿತಂತೆ ಅನುಮಾನದ ತೂಗುಗತ್ತಿ ನೇತಾಡಲಾರಂಭಿಸಿದೆ. ಭಾರತದಲ್ಲಿ ಕೋವಿಡ್‌ ಎರಡನೇ ಅಲೆ ಜೋರಾಗಿದ್ದು, ಪ್ರತಿನಿತ್ಯ ಮೂರುವರೆ ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ.

ICC T20 World Cup New

CricketMay 6, 2021, 11:42 AM IST

ಜುಲೈನಲ್ಲಿ ಟಿ20 ವಿಶ್ವಕಪ್‌ ಸ್ಥಳಾಂತರ ಕುರಿತು ನಿರ್ಧಾರ

ಟೂರ್ನಿ ಆಯೋಜನೆಯ ಕುರಿತಂತೆ ತಕ್ಷಣಕ್ಕೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ, ಜುಲೈವರೆಗೂ ಕಾದು ನೋಡಲಿದ್ದೇವೆ. ವಿಶ್ವಕಪ್ ಆಗಿರುವುದರಿಂದ ಸಿದ್ಧತೆಗೆ ಹೆಚ್ಚು ಸಮಯ ಹಿಡಿಯಲಿದೆ. ಹೀಗಾಗಿ, ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಐಸಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.