Search results - 2028 Results
 • AUTOMOBILE24, Apr 2019, 5:55 PM IST

  ಮಾರುತಿ 800 to BMW: ವರ್ಷದಿಂದ ವರ್ಷಕ್ಕೆ ಬದಲಾಗುತ್ತೆ ಸಚಿನ್ ಕಾರು!

  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಪ್ರತಿ ವರ್ಷ ಕಾರುಗಳನ್ನು ಬದಲಾಯಿಸುತ್ತಾರೆ.  ಸಚಿನ್ ಬಳಿ ಹಲವು ದುಬಾರಿ ಹಾಗೂ ಐಷಾರಾಮಿ ಕಾರುಗಳಿವೆ. ಸಚಿನ್  ಖರೀದಿಸಿದ ಕಾರುಗಳೆಷ್ಟು? ಇಲ್ಲಿದೆ ಸಚಿನ್ ಕಾರು ಪ್ರೀತಿ.

 • Dhoni Parthiv
  Video Icon

  SPORTS24, Apr 2019, 4:27 PM IST

  ಅಂದು ಧೋನಿ, ಇಂದು ಪಾರ್ಥೀವ್ -ಮರುಕಳಿಸಿತು ಇತಿಹಾಸ!

  ಮೂರು ವರ್ಷಗಳ ಹಿಂದೆ ಎಂ.ಎಸ್.ಧೋನಿ ಟೀಂ ಇಂಡಿಯಾಗಾಗಿ ಆ ಸಾಧನೆ ಮಾಡಿದ್ದರು, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾರ್ಥೀವ್ ಪಟೇಲ್ ಇದೀಗ ಅದೇ ಸಾಧನೆ ಮಾಡಿದ್ದಾರೆ. ಹಾಗಾಗರೆ 3 ವರ್ಷಗಳ ಹಿಂದೆ ಧೋನಿ ಹಾಗೂ ಇದೀಗ ಪಾರ್ಥೀವ್ ಮಾಡಿದ ಸಾಧನೆ ಏನು? ಇಲ್ಲಿದೆ ವಿವರ.

 • sachin birthday

  SPORTS24, Apr 2019, 3:37 PM IST

  ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್‌ಗೆ ಹುಟ್ಟುಹಬ್ಬದ ಸಂಭ್ರಮ - ಗಣ್ಯರಿಂದ ಶುಭಾಶಯ!

  ಕ್ರಿಕೆಟ್ ದೇವರು, ದಿಗ್ಗಜ ಸಚಿನ್ ತೆಂಡುಲ್ಕರ್‌ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. 46ನೇ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಸಚಿನ್‌ಗೆ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

 • Rahul Dravid

  SPORTS23, Apr 2019, 3:32 PM IST

  2019ರ ವಿಶ್ವಕಪ್ ಫೈನಲ್ ಪ್ರವೇಶಿಸೋ ತಂಡ ಯಾವುದು?- ಭವಿಷ್ಯ ನುಡಿದ ದ್ರಾವಿಡ್!

  2019ರ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸೋ ತಂಡ ಯಾವುದು? ಈ ಪ್ರಶ್ನೆಗೆ ಟೀಂ ಇಂಡಿಯಾ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಭವಿಷ್ಯ ನುಡಿದಿದ್ದಾರೆ. ಇಲ್ಲಿದೆ ದ್ರಾವಿಡ್ ಭವಿಷ್ಯ.

 • team india

  SPORTS22, Apr 2019, 10:51 PM IST

  ವಿಶ್ವಕಪ್ 2019: ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್!

  ವಿಶ್ವಕಪ್ ಟೂರ್ನಿಗೆ ತಂಡ ಪ್ರಕಟಿಸಿ ಆರಂಭಿಕ ತಯಾರಿ ಆರಂಭಿಸಿರುವ ಟೀಂ ಇಂಡಿಯಾಗೆ ಇದೀಗ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ಎಚ್ಚರಿಕೆ ನೀಡಿದ್ದಾರೆ. 
   

 • Virat Kohli

  SPORTS22, Apr 2019, 1:44 PM IST

  'ಕೊಹ್ಲಿಯಲ್ಲಿನ ಪ್ರತಿಭೆ ಗುರುತಿಸಿದ್ದೇ ನಾನು'

  ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿಯಲ್ಲಿನ ಪ್ರತಿಭೆಯನ್ನು ಮೊದಲು ಗುರುತಿಸಿದ್ದೇ ನಾನು. ಅವರನ್ನು ತಂಡಕ್ಕೆ ಆಯ್ಕೆ ಮಾಡಿದಾಗ ಧೋನಿ ಹಾಗೂ ಕೋಚ್‌ ಗ್ಯಾರಿ ಕಸ್ರ್ಟನ್‌ಗೆ ಕೊಹ್ಲಿ ಯಾರು ಎಂದೇ ಗೊತ್ತಿರಲಿಲ್ಲ ಎಂದು ಬಿಸಿಸಿಐ ಆಯ್ಕೆ ಸಮಿತಿಯ ಮಾಜಿ ಮುಖ್ಯಸ್ಥ ದಿಲೀಪ್‌ ವೆಂಗ್‌ಸರ್ಕಾರ್‌ ಹೇಳಿದ್ದಾರೆ. 

 • ഓസ്ട്രേലിയയില്‍ വിജയമധുരം നുണഞ്ഞ് കോലിക്കൂട്ടം, വിജയനിമിഷങ്ങള്‍

  SPORTS20, Apr 2019, 9:15 PM IST

  ಇಂಗ್ಲೆಂಡ್‌ ಕೌಂಟಿಗೆ ಭಾರತದ 7 ಕ್ರಿಕೆಟಿಗರು..!

  ಪೂಜಾರ ಈಗಾಗಲೇ ಯಾರ್ಕ್ಶೈರ್‌ ತಂಡದೊಂದಿಗೆ 3 ವರ್ಷದ ಗುತ್ತಿಗೆ ಮಾಡಿಕೊಂಡಿದ್ದಾರೆ. ರಹಾನೆ, ಹ್ಯಾಂಪ್‌ಶೈರ್‌ ತಂಡದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. 

 • Virat Kohli MS Dhoni

  SPORTS20, Apr 2019, 2:04 PM IST

  ವಿಶ್ವಕಪ್‌ ತಂಡದಲ್ಲಿ ಧೋನಿ; ವಿರಾಟ್ ಹೇಳಿದ್ದಿಷ್ಟು...

  2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ, ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಮೂಲಕ 28 ವರ್ಷಗಳ ಬಳಿಕ ಎರಡನೇ ಬಾರಿಗೆ ಭಾರತ ವಿಶ್ವಕಪ್’ಗೆ ಮುತ್ತಿಕ್ಕಿತ್ತು. ಇನ್ನು 2015ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್’ನಲ್ಲಿ ಮುಗ್ಗರಿಸಿತ್ತು. 

 • అంజింక్యా రహానే: ''ఇండియన్ ఆర్మీ దైర్యసాహసాలతో టెర్రరిస్ట్ లకు సరైన జవాభిచ్చారు. మీ చర్యతో మేము ఎంతో గర్వపడుతున్నాం. జైహింద్ '' అంటూ ట్వీట్ చేశారు.

  SPORTS19, Apr 2019, 6:07 PM IST

  ಟೀಂ ಇಂಡಿಯಾದಿಂದ ಕಡೆಗಣನೆ- ವಿದೇಶಿ ಕ್ರಿಕೆಟ್‌ನತ್ತ ರಹಾನೆ!

  ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ, ಆದರೆ ಏಕದಿನ ಹಾಗೂ ಟಿ20 ತಂಡದಲ್ಲಿ ಸ್ಥಾನವೇ ಇಲ್ಲ. ಆರಂಭಿಕ, ಮಧ್ಯಮ ಕ್ರಮಾಂಕ ಹಾಗೂ ಕೆಳಕ್ರಮಾಂಕದಲ್ಲೂ ಬ್ಯಾಟ್ ಬೀಸಿದ ಹೋರಾಟಗಾರ ಅಜಿಂಕ್ಯ ರಹಾನೆ ಇದೀಗ ವಿದೇಶಿ ಕ್ರಿಕೆಟ್‌ನತ್ತ ಮುಖಮಾಡಿದ್ದಾರೆ. ರಹಾನೆ ಈ ನಿರ್ಧಾರ ತೆಗೆದುಕೊಂಡಿದ್ದೇಕೆ? ಇಲ್ಲಿದೆ ವಿವರ.

 • shastri shock

  SPORTS19, Apr 2019, 1:40 PM IST

  ವಿಶ್ವಕಪ್ ತಂಡದ ಆಯ್ಕೆ ಬಗ್ಗೆ ಕೋಚ್ ರವಿಶಾಸ್ತ್ರಿ ಅಚ್ಚರಿಯ ಹೇಳಿಕೆ..!

  2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.

 • rayudu angry

  SPORTS18, Apr 2019, 5:30 PM IST

  ’ಆಯ್ಕೆಗಾರರ ಕಾಲೆಳೆದ ರಾಯುಡುಗೆ ಶಿಕ್ಷೆಯಿಲ್ಲ’

  ರಾಯುಡು ಮಾಡಿರುವ ಟ್ವೀಟ್ ನಮ್ಮ ಗಮನಕ್ಕೆ ಬಂದಿದೆ, ಆದರೆ ಬಿಸಿಸಿಐ ಆಯ್ಕೆ ನೀತಿಯನ್ನು ರಾಯುಡು ಅವರು ನೇರವಾಗಿ ಟೀಕಿಸಿಲ್ಲ. ಹೀಗಾಗಿ ರಾಯುಡು ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.

 • Virat Kohli has been fined a total of Rs 12 lakh for a slow over rate during the match. It was the first offence of the team under the IPL code of conduct.

  SPORTS18, Apr 2019, 3:56 PM IST

  RCB ಪ್ರದರ್ಶನ ಕೊಹ್ಲಿ ಮೇಲೆ ಪರಿಣಾಮ ಬೀರಲ್ಲ ಎಂದ ಕಿವೀಸ್ ವೇಗಿ..!

  2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.

 • rayudu rishabh

  SPORTS18, Apr 2019, 3:13 PM IST

  ವಿಶ್ವಕಪ್ 2019: ರಾಯುಡು, ಪಂತ್’ಗೆ ಗುಡ್’ನ್ಯೂಸ್..!

  ಒಂದೊಮ್ಮೆ ವಿಶ್ವಕಪ್‌ಗೆ ಆಯ್ಕೆಯಾಗಿರುವ 15 ಆಟಗಾರರ ಪೈಕಿ ಯಾರಾದರೂ ಗಾಯಗೊಂಡರೆ ಈ ಆಟಗಾರರು ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 

 • Team India vs New zealand

  SPORTS17, Apr 2019, 4:54 PM IST

  ಭಾರತ ವಿಶ್ವಕಪ್ ತಂಡವನ್ನೂ ಬಿಡದ ನಿಖಿಲ್ ಎಲ್ಲಿದ್ದಿಯಪ್ಪ?

  ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. 15 ಸದಸ್ಯರ ತಂಡದಲ್ಲಿರುವ ಏಕೈಕ ಕನ್ನಡಿಗ ಕೆ.ಎಲ್.ರಾಹುಲ್. ಇದೀಗ  ಮತ್ತೊಂದು ಕನ್ನಡ ಹೆಸರು ಸೇರ್ಪಡೆಯಾಗಿದೆ. ಈ ಹೆಸರೇ ನಿಖಿಲ್ ಎಲ್ಲಿದ್ದಿಯಪ್ಪಾ. ಟೀಂ ಇಂಡಿಯಾದಲ್ಲಿ ನಿಖಿಲ್ ಎಲ್ಲಿದ್ದಿಯಪ್ಪಾ ಸೇರಿಕೊಂಡಿದ್ದು ಹೇಗೆ? ಇಲ್ಲಿದೆ ವಿವರ.

 • ICC World Cup Trophy

  SPORTS16, Apr 2019, 9:10 PM IST

  2019ರ ವಿಶ್ವಕಪ್ ಟೂರ್ನಿ ಮಿಸ್ ಮಾಡಿಕೊಂಡ 5 ಕ್ರಿಕೆಟರ್ಸ್!

  2019ರ ವಿಶ್ವಕಪ್ ಟೂರ್ನಿಗೆ ಸಿದ್ದತೆ ನಡೆಯುತ್ತಿದೆ. ಈಗಾಗಲೇ ಹಲವು ತಂಡಗಳು ಪ್ರಕಟಗೊಂಡಿದೆ. ಇದರಲ್ಲಿ ತಂಡದ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದ, ಇತ್ತೀಚೆಗೆ ತಂಡಲ್ಲಿದ್ದ ಐವರು ಕ್ರಿಕೆಟಿಗರು ವಿಶ್ವಕಪ್ ಟಿಕೆಟ್ ಮಿಸ್ ಮಾಡಿಕೊಂಡಿದ್ದಾರೆ. ಇಲ್ಲಿದೆ 2019ರ ವಿಶ್ವಕಪ್ ಮಿಸ್ ಮಾಡಿಕೊಂಡ ಐವರ ವಿವರ.