ಟೆಸ್ಟ್ ಶ್ರೇಯಾಂಕ  

(Search results - 22)
 • <p>ben stokes</p>

  CricketJul 21, 2020, 6:10 PM IST

  2ನೇ ಟೆಸ್ಟ್ ಮುಗಿದ ಬೆನ್ನಲ್ಲೇ ಐಸಿಸಿ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪ್ರಕಟ..!

  ಕೊರೋನಾ ಭೀತಿಯಿಂದಾಗಿ ಸ್ತಬ್ಧವಾಗಿದ್ದ ಕ್ರಿಕೆಟ್ ಚಟುವಟಿಕೆಗಳು ಕ್ರಿಕೆಟ್ ಜನಕರ ನಾಡಾದ ಇಂಗ್ಲೆಂಡ್‌ನಲ್ಲೇ ಆರಂಭವಾಗಿದೆ. ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜಂಟಲ್‌ಮನ್ ಕ್ರೀಡೆಗೆ ಮತ್ತಷ್ಟು ಮೆರುಗನ್ನು ಹೆಚ್ಚಿಸಿವೆ.
  ಇದೀಗ ಎರಡನೇ ಟೆಸ್ಟ್ ಪಂದ್ಯ ಮುಕ್ತಾಯವಾಗಿದ್ದು, ಆತಿಥೇಯ ಇಂಗ್ಲೆಂಡ್ ತಂಡ 113 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯ ಮುಕ್ತಾಯವಾಗುತ್ತಿದ್ದಂತೆ ಐಸಿಸಿ ಬ್ಯಾಟ್ಸ್‌ಮನ್‌ಗಳ ನೂತನ ರ‍್ಯಾಂಕಿಂಗ್ ಬಿಡುಗಡೆಗೊಳಿಸಿದ್ದು, ಬೆನ್ ಸ್ಟೋಕ್ಸ್ 6 ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಟಾಪ್ 10 ರ‍್ಯಾಂಕಿಂಗ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯನ್ನು ಮುಂದಿಡುತ್ತಿದೆ ನೋಡಿ.
   

 • undefined

  CricketJul 7, 2020, 5:47 PM IST

  Happy Birthday MSD: ಇಲ್ಲಿವೆ ನೋಡಿ ಧೋನಿ ಸಾಧನೆಯ ಒಂದು ಝಲಕ್

  ಬೆಂಗಳೂರು: ಮಹೇಂದ್ರ ಸಿಂಗ್ ಧೋನಿ ಭಾರತ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ, ಮಹಿ ಜಯಿಸದ ಐಸಿಸಿ ಟ್ರೋಫಿಗಳಿಲ್ಲ ಎನ್ನುವ ಮಾತು ಅಕ್ಷರಶಃ ಸತ್ಯ. ದಿಗ್ಗಜ ಧೋನಿಗಿಂದು(ಜು.07) 39ನೇ ಹುಟ್ಟುಹಬ್ಬದ ಸಂಭ್ರಮ.
  ನಾಯಕನಾದ ಮೊದಲ ಯತ್ನದಲ್ಲೇ ಟಿ20 ವಿಶ್ವಕಪ್ ಗೆಲ್ಲಿಸಿದ ಧೋನಿ, ಅದಾಗಿ ಎರಡು ವರ್ಷದಲ್ಲೇ ಅಂದರೆ 2009ರಲ್ಲಿ ಭಾರತವನ್ನು ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಬಾರಿಗೆ ನಂ.1 ಪಟ್ಟಕ್ಕೇರಿಸಿದರು, ಇದಾಗಿ 2011ರಲ್ಲಿ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಗೆಲ್ಲಿಸಿಕೊಟ್ಟರು. ಇನ್ನು 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಧೋನಿ ಪ್ರಚಂಡ ನಾಯಕತ್ವದಿಂದಾಗಿ ಭಾರತದ ಪಾಲಾಯಿತು.
  ಧೋನಿ ಸಾದನೆಯ ಒಂದು ಕ್ವಿಕ್ ಝಲಕ್ ಇಲ್ಲಿದೆ ನೋಡಿ.
   

 • <p>Gary Kirsten-Kohli</p>

  CricketJun 16, 2020, 4:30 PM IST

  ಕೇವಲ 7 ನಿಮಿಷದಲ್ಲಿ ಟೀಂ ಇಂಡಿಯಾ ಕೋಚ್‌ ಆಗಿ ಸೆಲೆಕ್ಟ್ ಆಗಿದ್ರಂತೆ ಕರ್ಸ್ಟನ್‌

  ಕೇವಲ 7 ನಿಮಿಷಗಳಲ್ಲಿ ಟೀಂ ಇಂಡಿ​ಯಾದ ಕೋಚ್‌ ಆಗಿ ನೇಮ​ಕ​ಗೊಂಡೆ ಎಂದು ಕರ್ಸ್ಟನ್‌ ಸಂದ​ರ್ಶ​ನ​ವೊಂದ​ರಲ್ಲಿ ಹೇಳಿ​ಕೊಂಡಿ​ದ್ದಾರೆ. ‘ಕೋಚ್‌ ಆಗಿ ನನಗೆ ಅನು​ಭ​ವ​ವಿ​ರ​ಲಿಲ್ಲ. ಆಸ​ಕ್ತಿಯೂ ಇರ​ಲಿಲ್ಲ. ಆದರೆ ಸುನಿಲ್‌ ಗವಾ​ಸ್ಕರ್‌ ಆಹ್ವಾ​ನಿ​ಸಿ​ದರು ಎನ್ನುವ ಕಾರಣಕ್ಕೆ​ ಬಿಸಿ​ಸಿಐ ನಡೆ​ಸಿದ ಸಂದ​ರ್ಶ​ನಕ್ಕೆ ಹಾಜ​ರಾದೆ ಎಂದಿದ್ದಾರೆ ಗ್ಯಾರಿ.

 • বিরাট কোহলির ছবি

  SPORTSAug 27, 2019, 3:56 PM IST

  ICC ನೂತನ ಟೆಸ್ಟ್ ಶ್ರೇಯಾಂಕ ಪ್ರಕಟ: ಕಂಪ್ಲೀಟ್ ಡೀಟೈಲ್ಸ್

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಉಳಿಸಿಕೊಂಡರೆ, ಬೌಲಿಂಗ್’ನಲ್ಲಿ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ನಂ.01 ಸ್ಥಾನದಲ್ಲೇ ಮುಂದುವರೆದಿದ್ದಾರೆ.

 • kohli smith

  SPORTSAug 20, 2019, 11:30 AM IST

  ಟೆಸ್ಟ್ ಶ್ರೇಯಾಂಕ: ನಂ.1 ಪಟ್ಟಕ್ಕೆ ಕೊಹ್ಲಿಗೆ ಸ್ಮಿತ್‌ ಪೈಪೋಟಿ!

  ಲಂಕಾ ವಿರುದ್ಧ ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ವೈಫಲ್ಯ ಕಂಡ ನ್ಯೂಜಿಲೆಂಡ್‌ ನಾಯಕ ಕೇನ್‌ ವಿಲಿಯಮ್ಸನ್‌ರನ್ನು ಸ್ಟೀವ್ ಸ್ಮಿತ್‌ ಹಿಂದಿಕ್ಕಿದ್ದಾರೆ. ವಿಲಿಯಮ್ಸನ್‌ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.

 • kohli smith

  SPORTSAug 7, 2019, 1:32 PM IST

  ICC ಟೆಸ್ಟ್ ಶ್ರೇಯಾಂಕ ಪ್ರಕಟ: ಕೊಹ್ಲಿ ಅಗ್ರಸ್ಥಾನಕ್ಕೆ ಗಂಡಾಂತರ..!

  ಆಸ್ಪ್ರೇಲಿಯಾ ಬ್ಯಾಟ್ಸ್‌ಮನ್‌ ಸ್ಟೀವ್‌ ಸ್ಮಿತ್‌ ಭಾರತದ ಚೇತೇಶ್ವರ್‌ ಪೂಜಾರ ಅವರನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೇರಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಮೊದಲ ಆ್ಯಷಸ್‌ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಸ್ಮಿತ್‌ ಶತಕ ಬಾರಿಸಿದ್ದರು.

 • Kane Williamson

  CRICKETDec 11, 2018, 3:36 PM IST

  ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: ಡೇಂಜರ್’ನಲ್ಲಿ ಕೊಹ್ಲಿ ನಂ.1 ಸ್ಥಾನ..!

  ಅಡಿಲೇಡ್ ಟೆಸ್ಟ್ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲೇ ಮುಂದುವರೆದಿದ್ದಾರೆ. ಪೂಜಾರ, ಅಶ್ವಿನ್ ಶ್ರೇಯಾಂಕದಲ್ಲೂ ಏರಿಕೆ ಕಂಡಿದ್ದಾರೆ.

 • team india

  CRICKETDec 4, 2018, 12:40 PM IST

  ಅಪಾಯದಲ್ಲಿದೆ ಟೀಂ ಇಂಡಿಯಾ ಕ್ರಿಕೆಟ್ ನಂ.1 ಸ್ಥಾನ

  ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನು ಕ್ಲೀನ್’ಸ್ವೀಪ್ ಮಾಡುವುದರ ಮೂಲಕ ನಂ.1 ಸ್ಥಾನ ಭದ್ರಪಡಿಸಿಕೊಂಡಿದ್ದ ಭಾರತಕ್ಕೆ ಇದೀಗ ನಿಜವಾದ ಅಗ್ನಿಪರೀಕ್ಷೆ ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ 4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವೈಟ್’ವಾಶ್ ಮುಖಭಂಗ ಅನುಭವಿಸಿದರೆ ವಿರಾಟ್ ಪಡೆ ನಂ.1 ಸ್ಥಾನ ಕೈತಪ್ಪಲಿದೆ.

 • Virat Kohli Silence

  CRICKETAug 5, 2018, 2:16 PM IST

  ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪ್ರಕಟ..!

  ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್’ನಲ್ಲಿ ನಂ.1 ಸ್ಥಾನಕ್ಕೇರಿದ ಭಾರತದ ಏಳನೇ ಬ್ಯಾಟ್ಸ್’ಮನ್ ಎನ್ನುವ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ. 

 • undefined

  May 16, 2018, 7:22 PM IST

  ICC ಟೆಸ್ಟ್ ಆಟಗಾರರ ಶ್ರೇಯಾಂಕ ಪ್ರಕಟ; ಬ್ಯಾನ್ ಆದ ಕ್ರಿಕೆಟಿಗ ಈಗಲೂ ನಂ.1..!

  ಪಾಕಿಸ್ತಾನ ವಿರುದ್ಧ ಆಡಿದ ಚೊಚ್ಚಲ ಪಂದ್ಯದಲ್ಲಿಯೇ ಭರ್ಜರಿ ಶತಕ ಸಿಡಿಸಿದ ಕೆವಿನ್ ’ಓ’ ಬ್ರಿಯಾನ್ ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ 66ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಐರ್ಲೆಂಡ್’ನ ಥಿಮ್ ಮುರ್ಟಾಗ್ ಟಾಪ್ 100 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

 • Test Team India

  May 2, 2018, 11:48 AM IST

  ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಟೀಂ ಇಂಡಿಯಾ

  ಇನ್ನು ವೆಸ್ಟ್’ಇಂಡಿಸ್ ತಂಡವನ್ನು ಹಿಂದಿಕ್ಕಿ ಇದೇ ಮೊದಲ ಬಾರಿಗೆ ಬಾಂಗ್ಲಾದೇಶ 8ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಆಫ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ತಮ್ಮ ಮೊದಲ ಟೆಸ್ಟ್ ಆಡಿದ ಬಳಿಕ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆಯಲಿವೆ.