ಟ್ರಾಫಿಕ್‌  

(Search results - 39)
 • Zero traffic
  Video Icon

  Shivamogga10, Feb 2020, 1:17 PM IST

  ಉಸಿರಾಟದ ಸಮಸ್ಯೆ ಇರುವ ಮಗುವನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ರವಾನೆ

  ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶುವನ್ನು ಕರೆ ತರಲಾಗಿದೆ.  ದಾವಣಗೆರೆಯ ಸ್ವಾಮಿ -ಸುಧಾ ದಂಪತಿಯ ಮಗು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಜೀರೋ ಟ್ರಾಫಿಕ್‌ನಲ್ಲಿ ಕರೆ ತರಲಾಗಿದೆ. 

 • undefined

  Karnataka Districts7, Feb 2020, 7:44 AM IST

  ನುಡಿ ಜಾತ್ರೆ: ಜನಸಾಗರದಿಂದ ಕಲಬುರಗಿಯಲ್ಲಿ ಟ್ರಾಫಿಕ್‌ ಜಾಮ್‌!

  ಟ್ರಾಫಿಕ್‌ ಜಾಮ್‌ ಅಂದರೆ ಸಾಮಾನ್ಯವಾಗಿ ಎಲ್ಲರೂ ಬೇಸರಿಸಿಕೊಳ್ಳುತ್ತಾರೆ. ಆದರೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನ ಕಲಬುರಗಿಯಲ್ಲಿ ಉಂಟಾದ ಟ್ರಾಫಿಕ್‌ ಜಾಮ್‌ ಸಮ್ಮೇಳನದ ಆಯೋಜಕರಲ್ಲಿ ಸಂತಸ ಮೂಡಿಸಿತ್ತು. ಇದು ವಾಹನಗಳಿಂದ ಮಾತ್ರ ಉಂಟಾದ ಜಾಮ್‌ ಅಲ್ಲ. ನಾಡಿನ ಮೂಲೆ ಮೂಲೆಯಿಂದ ಗುಲ್ಬರ್ಗಾ ವಿಶ್ವವಿದ್ಯಾಲಯದ ಬೃಹತ್‌ ಸಭಾಂಗಣಕ್ಕೆ ಕನ್ನಡದ ಮೇಲಿನ ಪ್ರೀತಿಯಿಂದ ಆಗಮಿಸಿದ್ದ ಜನಸಾಗರದಿಂದ ಉಂಟಾದ ಜಾಮ್‌.

 • Baby

  Karnataka Districts6, Feb 2020, 2:26 PM IST

  ಹೃದಯ ಚಿಕಿತ್ಸೆ, 40 ದಿನದ ಹಸುಗೂಸಿಗೆ ಮಂಗಳೂರಿಂದ- ಬೆಂಗಳೂರಿಗೆ ಝೀರೋ ಟ್ರಾಫಿಕ್

  ಪುಟ್ಟ ಕಂದಮ್ಮನ ಜೀವ ಉಳಿಸಲು ಹಾವೇರಿಯಿಂದ ಹುಬ್ಬಳ್ಳಿಗೆ ಮಗುವನ್ನು ಝೀರೋ ಟ್ರಾಫಿಕ್‌ನಲ್ಲಿ ಕರೆಂತದ ಘಟನೆ ಕೇಳಿರಬಹುದು. ಇದೀಗ 40 ದಿನದ ಮಗುವನ್ನು ಹೃದಯ ಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್‌ನಲ್ಲಿ ಕರೆ ತರಲಾಗಿದೆ. ಈ ಸಂದರ್ಭ ಜನ ಆಂಬ್ಯುಲೆನ್ಸ್‌ಗೆ ಅನುವು ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

 • Traffic Rules

  India1, Feb 2020, 10:44 AM IST

  ಹೆಚ್ಚು ಹಾರ್ನ್‌ ಮಾಡಿದರೆ ಹಸಿರು ಸಿಗ್ನಲ್‌ ಲೈಟ್‌ ಆನ್‌ ಆಗಲ್ಲ!

  ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ವಾಹನಗಳು ನಿಂತಾಗ, ‘ಮುಂದಿರುವ ವಾಹನಗಳು ಬೇಗ ಸಾಗಲಿ’ ಎಂಬ ಉದ್ದೇಶದಿಂದ ಹಿಂದಿರುವ ವಾಹನಗಳ ಸವಾರರು ಜೋರಾಗಿ ಹಾರ್ನ್‌ ಮಾಡುವುದು ನಗರಗಳಲ್ಲಿ ಸಾಮಾನ್ಯ. ಆದರೆ ಮುಂಬೈನಲ್ಲಿ ಹೀಗೆ ಮಾಡಿದರೆ ಹುಷಾರ್‌. ಟ್ರಾಫಿಕ್‌ ಸಿಗ್ನಲ್‌ನ ಕೆಂಪು ದೀಪವು ಆಫ್‌ ಆಗಿ ಹಸಿರು ಬಣ್ಣದ ದೀಪ ಆನ್‌ ಆಗುವುದೇ ಇಲ್ಲ!

 • zero traffice

  Karnataka Districts30, Jan 2020, 7:38 AM IST

  ಹಾವೇರಿ To ಹುಬ್ಬಳ್ಳಿ ಜೀರೋ ಟ್ರಾಫಿಕ್‌: ಪುಟ್ಟ ಕಂದಮ್ಮನ ಪ್ರಾಣ ಉಳಿಸಿದ ಪೊಲೀಸರು

  ಹಾವೇರಿಯಿಂದ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಜೀರೋ ಟ್ರಾಫಿಕ್‌ನಲ್ಲಿ ಚಿಕಿತ್ಸೆಗೆ ಕಿಮ್ಸ್‌ಗೆ ತಂದ ಅವಳಿ ಗಂಡು ನವಜಾತ ಶಿಶುಗಳಲ್ಲಿ ಒಂದು ಶಿಶು ಸಾವನ್ನಪ್ಪಿದರೆ, ಇನ್ನೊಂದು ಶಿಶು ಆರೋಗ್ಯವಾಗಿದ್ದು ಚೇತರಿಸಿಕೊಳ್ಳುತ್ತಿದೆ. ಈ ನಡುವೆ ತಾಯಿಯ ಆರೋಗ್ಯವೂ ಸ್ಥಿರವಾಗಿದ್ದು, ಕಿಮ್ಸ್‌ನಲ್ಲಿ ಮಗುವಿನೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾಳೆ.
   

 • swamy

  Karnataka Districts8, Jan 2020, 3:15 PM IST

  ಬಾದಾಮಿ ಬನಶಂಕರಿ ಜಾತ್ರೆ: ಟ್ರಾಫಿಕ್‌ ಸಮಸ್ಯೆಗೆ ಬೇಕಿದೆ ಅಗತ್ಯಕ್ರಮ

  ಐತಿಹಾಸಿಕ ಬಾದಾಮಿ ಬನಶಂಕರಿ ಜಾತ್ರೆಗೆ ದಿನಗಣನೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್‌ ಹೆಚ್ಚಾಗುತ್ತಿದ್ದು, ಇದನ್ನು ತಪ್ಪಿಸಲು ಅಧಿಕಾರಿಗಳು ಇನ್ನೂ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಜಾತ್ರೆಯ ದಿನ ಭಕ್ತರು ವಾಹನಗಳ ಸಂಚಾರಕ್ಕೆ ಹೈರಾಣಾಗುವುದರಲ್ಲಿ ಅನುಮಾನ ಇಲ್ಲ.

 • undefined

  Karnataka Districts8, Jan 2020, 2:51 PM IST

  ಬೆಳಗಾವಿ: ಸ್ಮಾರ್ಟ್‌ಸಿಟಿ ಕಾಮಗಾರಿ, ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ

  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಎರಡನೇ ರಾಜಧಾನಿ ಎಂಬ ಹೆಗ್ಗಳಿಕೆ ಹೊತ್ತಿರುವ ಬೆಳಗಾವಿ ಮಹಾನಗರದಲ್ಲಿ ವಿಳಂಬವಾದರೂ ಇದೀಗ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿವೆ. 
   

 • A person who commutes for more than 20 minutes needs to earn extra for job satisfaction

  Private Jobs25, Dec 2019, 3:43 PM IST

  ಟ್ರಾಫಿಕ್‌ನಲ್ಲಿ ಪೇಚಾಡೋ ಉದ್ಯೋಗಿಗಳಿಗೆ ಕೆಲಸದಲ್ಲಿ ತೃಪ್ತಿನೇ ಇರೋಲ್ವಂತೆ!

  ಯಪ್ಪಾ,ಕೆಲಸ ಬೇಕಾದ್ರೆ ಇನ್ನೂ ಒಂದು ಗಂಟೆ ಎಕ್ಸ್ಟ್ರಾ ಮಾಡ್ತೀನಿ, ಆದ್ರೆ ಈ ಗಂಟೆಗಟ್ಟಲೆ ಟ್ರಾಫಿಕ್ಕಿನಲ್ಲಿ ಒದ್ದಾಡಿಕೊಂಡು ಕಚೇರಿಗೆ ಹೋಗುವ ಸಹವಾಸವಂತೂ ಅಲ್ಲವೇ ಅಲ್ಲ ಎನ್ನುವವರು ನೀವಾಗಿದ್ದರೆ ನೀವು ಖಂಡಿತಾ ಒಂಟಿಯಲ್ಲ. ಆದರೆ, ಹೀಗೆ ದಿನದ ಒಂದೆರಡು ಗಂಟೆ ಕೇವಲ ಕಚೇರಿಗೆ ಹೋಗಿಬರುವ ದಾರಿಯಲ್ಲೇ ಸವೆಯುತ್ತಿದ್ದರೆ ಅಂಥ ಉದ್ಯೋಗಿಗಳಿಗೆ ಜಾಬ್ ಸ್ಯಾಟಿಸ್‌ಫ್ಯಾಕ್ಷನ್ ಕಡಿಮೆ ಎನ್ನುತ್ತಿದೆ ಅಧ್ಯಯನ.
   

 • Parameshwara kn rajanna tumkur

  Karnataka Districts16, Dec 2019, 10:09 AM IST

  'ಝೀರೋ ಟ್ರಾಫಿಕ್‌ನಲ್ಲಿ ಓಡಾಡಿದವ್ನಿಗೆ ಈಗ ನೊಣ ಹೊಡೆಯೋರು ಇಲ್ಲ'..!

  ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾಜಿ ಡಿಸಿಎಂ ಜಿ.ಪರಮೇಶ್ವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಮುಂದೂ ಪೊಲೀಸರನ್ನು ಇಟ್ಟಕೊಂಡು ಝೀರೋ ಟ್ರಾಫಿಕಲ್ಲಿ ತಿರುಗಾಡಿದ. ಈಗ ಅಧಿಕಾರ ಇಲ್ಲ ಪರಿಸ್ಥಿತಿ ಹೇಗಾಗಿದೆ ನೋಡಿ. ಪೊಲೀಸರು ಹಿಂದೂ ಇಲ್ಲ ಮುಂದೂ ಇಲ್ಲ. ನೊಣ ಹೊಡೆಯೋರೂ ಇಲ್ಲ ಎಂದು ಪರಮೇಶ್ವರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

 • ips harsha

  Karnataka Districts6, Dec 2019, 1:04 PM IST

  ಟ್ರಾಫಿಕ್‌ ವಾರ್ಡನ್‌ಗಳಾಗಲು ಮುಂದೆ ಬನ್ನಿ; ನಾಗರಿಕರಿಗೆ ಕಮಿಷನರ್‌ ಆಹ್ವಾನ

  ಮಂಗಳೂರಿನಲ್ಲಿ ವಾಹನಗಳ ಸಂಖ್ಯೆಯನ್ನು ಅವಲೋಕಿಸಿದಾಗ ಟ್ರಾಫಿಕ್‌ ವಾರ್ಡನ್‌ಗಳ ಸಂಖ್ಯೆಯಲ್ಲಿ ಹೆಚ್ಚಳವಾಗಬೇಕಿದೆ. ಹಾಗಾಗಿ ನಗರ ನಿವಾಸಿಗಳು ಟ್ರಾಫಿಕ್‌ ವಾರ್ಡನ್‌ಗಳಾಗಲು ಸ್ವಯಂಪ್ರೇರಿತರಾಗಿ ಮುಂದೆ ಬನ್ನಿ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ. ಪಿ.ಎಸ್‌. ಹರ್ಷ ಆಹ್ವಾನಿಸಿದ್ದಾರೆ.

 • undefined

  Karnataka Districts4, Dec 2019, 10:09 AM IST

  ಹುಣಸೂರು ಪ್ರಚಾರ: ಸಿದ್ದರಾಮಯ್ಯ ಸಮಯ ಪ್ರಜ್ಞೆ

  ಹುಣಸೂರು ನಗರದಲ್ಲಿ ಎರಡೂ ಪಕ್ಷಗಳ ಮೆರವಣಿಗೆಯಿಂದಾಗಿ ಕಲ್ಕುಣಿಕೆ ವೃತ್ತದಲ್ಲಿ ಸಾಕಷ್ಟುಮಂದಿ ಜಮಾಯಿಸಿದ್ದರಿಂದ ಹುಣಸೂರು-ಮಡಿಕೇರಿ ಹೆದ್ದಾರಿಯಲ್ಲಿ ಎರಡು ಗಂಟೆ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು, ಪೊಲೀಸರು ಸಂಚಾರ ನಿಯಂತ್ರಿಸಲು ಪರದಾಡಿದ್ದಾರೆ.

 • massage

  state20, Nov 2019, 8:36 AM IST

  ಟ್ರಾಫಿಕ್‌ ಪೊಲೀಸರಿಗೆ ಠಾಣೆಯಲ್ಲೇ ಮಸಾಜ್‌!

  ಟ್ರಾಫಿಕ್‌ ಪೊಲೀಸರಿಗೆ ಠಾಣೆಯಲ್ಲೇ ಮಸಾಜ್‌!| ಸಂಚಾರಿ ಪೊಲೀಸರ ಆಯಾಸ ಹೋಗಿಸಲು ಚಿಂತನೆ| ಈಗಾಗಲೇ ಚಿಕಿತ್ಸಾ ಕೇಂದ್ರಗಳೊಂದಿಗೆ ಮಾತುಕತೆ| ಶೀಘ್ರವೇ ಲಿಖಿತ ಪ್ರಸ್ತಾವನೆ

 • Police

  Dakshina Kannada5, Nov 2019, 10:56 AM IST

  ಮಂಗಳೂರು: ಕಾರು ತಳ್ಳಿದ ಟ್ರಾಫಿಕ್ ಪೊಲೀಸ್‌ ‘ಟುಡೇಸ್‌ ಹೀರೊ’

  ನಗರದಲ್ಲಿ ಮಾರ್ಗಮಧ್ಯೆ ಕೆಟ್ಟು ನಿಂತ ಕಾರನ್ನು ರಸ್ತೆ ಬದಿಗೆ ತಳ್ಳಲು ಸಹಕರಿಸಿದ ಕದ್ರಿ ಟ್ರಾಫಿಕ್‌ ಠಾಣೆಯ ಎಎಸ್‌ಐ ಕೃಷ್ಣ ಕುಮಾರ್‌ ಅವರ ಮಾನವೀಯ ಕಾರ್ಯಕ್ಕೆ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಕೂಡಲೆ ಸ್ಪಂದಿಸಿದ ನಗರ ಪೊಲೀಸ್‌ ಆಯುಕ್ತ ಡಾ.ಹರ್ಷ, ಇವರು ‘ಇಂದಿನ ಮೈ ಹೀರೋ’ ಎಂದಿದ್ದಾರೆ.

 • undefined

  Bagalkot28, Oct 2019, 10:16 AM IST

  ಬಾದಾಮಿ: ಗೋವಿನಕೊಪ್ಪ ಸೇತುವೆ ಮೇಲೆ ಫುಲ್‌ ಟ್ರಾಫಿಕ್‌ ಜಾಮ್‌!

  ಪ್ರವಾಹ ಇಳಿಮುಖವಾದ ಹಿನ್ನಲೆಯಲ್ಲಿ ಜಿಲ್ಲೆಯ ಬಾದಾಮಿ ತಾಲೂಕಿನ ಹುಬ್ಬಳ್ಳಿ- ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದರೆ, ಗೋವಿನಕೊಪ್ಪ ಸೇತುವೆ ಮೇಲೆ ಸಂಚರಿಸಲು ವಾಹನಗಳು ಪರದಾಡಿದ ಘಟನೆ ಭಾನುವಾರ ನಡೆದಿದೆ. 
   

 • SeatBelt

  Dharwad17, Oct 2019, 3:26 PM IST

  ಹುಬ್ಬಳ್ಳಿಯಲ್ಲಿ ಸೀಟ್‌ ಬೆಲ್ಟ್‌ ಹಾಕದ ಪೊಲೀಸಪ್ಪನ ಬೆವರಿಳಿಸಿದ ಬೈಕ್ ಸವಾರ!

  ಸೀಟ್‌ ಬೆಲ್ಟ್‌ ಹಾಕದ ಟ್ರಾಫಿಕ್‌ ಪೊಲೀಸ್‌ ಸಿಬ್ಬಂದಿಯನ್ನು ಬೈಕ್ ಸವಾರ ಬೆನ್ನತ್ತಿ ಪ್ರಶ್ನಿಸಿ, ನೀವೇ ನಿಯಮ ಅಲ್ಲಂಘಿಸಿದರೆ ಹೇಗೆ, ಇದು ಯಾವ ನ್ಯಾಯ ಎಂದು ತರಾಟೆಗೆ ತೆಗೆದುಕೊಂಡ ವಿಡಿಯೋವೊಂದು ಹುಬ್ಬಳ್ಳಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.