ಟ್ರೋಫಿ  

(Search results - 421)
 • Ranji Team

  Cricket24, Feb 2020, 3:54 PM IST

  ರಣಜಿ ಟ್ರೋಫಿ: ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ

  ಕರ್ನಾಟಕ ನೀಡಿದ್ದ 331 ರನ್‌ಗಳ ಗುರಿ ಬೆನ್ನತ್ತಿದ ಜಮ್ಮು ಮತ್ತು ಕಾಶ್ಮೀರ ತಂಡ 4ನೇ ಓವರ್‌ನಲ್ಲೇ ವಿಕೆಟ್ ಕಳೆದುಕೊಂಡಿತು. ಪ್ರಸಿದ್ಧ್ ಕೃಷ್ಣ ರಾಜ್ಯ ತಂಡಕ್ಕೆ ಮೊದಲ ಯಸಸ್ಸು ದಕ್ಕಿಸಿಕೊಟ್ಟರು. ಆ ಬಳಿಕ  ಕೃಷ್ಣಪ್ಪ ಗೌತಮ್ 7 ವಿಕೆಟ್ ಕಬಳಿಸುವ ಅಕ್ಷರಶಃ ಮ್ಯಾಜಿಕ್ ಮಾಡಿದರು.

 • Karnataka Ranji Team

  Cricket24, Feb 2020, 12:39 PM IST

  ರಣಜಿ ಟ್ರೋಫಿ: ಜಮ್ಮು-ಕಾಶ್ಮೀರಕ್ಕೆ 331 ರನ್‌ಗಳ ಗುರಿ ನೀಡಿದ ಕರ್ನಾಟಕ

  ನಾಲ್ಕನೇ ದಿನದಾಟದಂತ್ಯಕ್ಕೆ ಕರ್ನಾಟಕ ತಂಡವು 4 ವಿಕೆಟ್ ಕಳೆದುಕೊಂಡು 245 ರನ್ ಬಾರಿಸಿ ಒಟ್ಟಾರೆ 259 ರನ್‌ಗಳ ಮುನ್ನಡೆ ಸಾಧಿಸಿತ್ತು. ಇನ್ನು ನಾಲ್ಕನೇ ದಿನದಾಟದಲ್ಲೂ ಕರ್ನಾಟಕ ತನ್ನ ಖಾತೆಗೆ 30 ಸೇರಿಸಿತು. ಈ ವೇಳೆ ಶತಕದ ಹೊಸ್ತಿಲಲ್ಲಿ ಸಿದ್ಧಾರ್ಥ್(98) ಆಬೀದ್ ಮುಷ್ತಾಕ್‌ಗೆ ವಿಕೆಟ್ ಒಪ್ಪಿಸಿದರು. 

 • undefined

  Cricket23, Feb 2020, 12:26 PM IST

  ರಣಜಿ ಟ್ರೋಫಿ: ಕರ್ನಾಟಕಕ್ಕೆ ರೋಚಕ 14 ರನ್‌ಗಳ ಇನಿಂಗ್ಸ್ ಮುನ್ನಡೆ

  ಮಳೆಯಾಟದ ನಡುವೆಯೂ ಕರ್ನಾಟಕ ತಂಡವು ಮೊದಲ ಇನಿಂಗ್ಸ್‌ನಲ್ಲಿ 206 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಮೂರನೇ ದಿನದಾಟದಂತ್ಯಕ್ಕೆ ಜುಮ್ಮು ತಂಡ 2 ವಿಕೆಟ್ ಕಳೆದುಕೊಂಡು 88 ರನ್ ಬಾರಿಸಿತ್ತು. ಇನ್ನು 4  ದಿನದಾಟದಲ್ಲಿ ಕರ್ನಾಟಕ ಬೌಲರ್‌ಗಳು ಸಂಘಟಿತ ಪ್ರದರ್ಶನ ತೋರುವ ಮೂಲಕ ಇನಿಂಗ್ಸ್ ಮುನ್ನಡೆಗೆ ಕಾರಣರಾದರು. 

 • Manish Pandey

  Cricket22, Feb 2020, 3:48 PM IST

  ರಣಜಿ ಟ್ರೋಫಿ: ಕರ್ನಾಟಕ ಆಲೌಟ್ @206

  ಇಲ್ಲಿನ ಗಾಂಧಿ ಮೆಮೋರಿಯಲ್ ಸೈನ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಕರ್ನಾಟಕ-ಜಮ್ಮು ಮತ್ತು ಕಾಶ್ಮೀರ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಮೊದಲ ದಿನ ಕೇವಲ 6 ಓವರ್ ಬೌಲಿಂಗ್ ಮಾಡಲಷ್ಟೇ ಸಾಧ್ಯವಾಗಿತ್ತು. 

 • The pitch is covered due to rain. The final session was washed out. At stumps, India were 122/5 in 55 overs

  Cricket22, Feb 2020, 10:28 AM IST

  ರಣಜಿ ಟ್ರೋಫಿ: ಮೊನ್ನೆ ಸುರಿದ ಮಳೆಗೆ ನಿನ್ನೆ ಇಡೀ ದಿನದಾಟ ಬಲಿ!

  ಪಿಚ್‌ಗೆ ಹೊದಿಸಿದ್ದ ಹೊದಿಕೆಯಿಂದ ನೀರು ಸೋರಿದ ಕಾರಣ, ಪಿಚ್‌ ಒದ್ದೆಯಾಗಿತ್ತು. ಪಿಚ್‌ ಒಣಗಿಸಲು ಮೈದಾನ ಸಿಬ್ಬಂದಿ ಹರಸಾಹಸ ಪಟ್ಟರು. 5 ಬಾರಿ ಅಂಪೈರ್‌ಗಳು ಪರಿಶೀಲನೆ ನಡೆಸಿದರು. ಆದರೆ ಮೈದಾನ ಆಟಕ್ಕೆ ಯೋಗ್ಯವಾಗಿರಲಿಲ್ಲ. 

 • Karun Nair

  Cricket21, Feb 2020, 9:21 AM IST

  ರಣಜಿ ಟೂರ್ನಿ ಕ್ವಾರ್ಟರ್‌ಗೆ ಬೆಳಕು ಅಡ್ಡಿ

  ಟಾಸ್‌ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್‌ಗೆ ಇಳಿಯಿತು. ಕೇವಲ 6 ಓವರ್‌ಗಳ ಆಟ ಮಾತ್ರ ಸಾಧ್ಯವಾಯಿತು. ಕರ್ನಾಟಕದ ಆರ್‌.ಸಮರ್ಥ್ (5) ದೇವದತ್‌ ಪಡಿಕ್ಕಲ್‌ (2) ಒಬ್ಬರ ಹಿಂದೆ ಒಬ್ಬರು ಪೆವಿಲಿಯನ್‌ ಸೇರಿದರು. ನಾಯಕ ಕರುಣ್‌ ನಾಯರ್‌ (4), ಕೆ.ವಿ. ಸಿದ್ಧಾಥ್‌ರ್‍ ಖಾತೆ ತೆರೆಯದೇ 2ನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

 • Parvez Rasool

  Cricket20, Feb 2020, 10:01 AM IST

  ರಣಜಿ ಟ್ರೋಫಿ: ಕ್ವಾರ್ಟರ್‌ ಕದನಕ್ಕೆ ಕರ್ನಾಟಕ ಸಜ್ಜು

  ಗುಂಪು ಹಂತದಲ್ಲಿ ಆಡಿದ 8 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, ಇನ್ನುಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಂಡ ಕರ್ನಾಟಕ ಎಲೈಟ್‌ ‘ಎ’ ಹಾಗೂ ‘ಬಿ’ ಗುಂಪಿನ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆಯಿತು. ಕೊನೆ 3 ಪಂದ್ಯಗಳಲ್ಲಿ 2ರಲ್ಲಿ ಗೆದ್ದು ನಾಕೌಟ್‌ ಪ್ರವೇಶಿಸಿದ ಕರ್ನಾಟಕ, ಈ ಪಂದ್ಯದಲ್ಲೂ ಸುಲಭ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. 

 • undefined

  Cricket18, Feb 2020, 3:00 PM IST

  ರಣಜಿ ಟ್ರೋಫಿ: ಕರ್ನಾಟಕ ತಂಡ ಕೂಡಿಕೊಂಡ ಮನೀಶ್‌ ಪಾಂಡೆ

  15 ಸದಸ್ಯರ ತಂಡದಲ್ಲಿ ಮನೀಶ್‌ ಪಾಂಡೆಗೆ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್‌ ವಿರುದ್ಧ ಟಿ20, ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದ ಮನೀಶ್‌ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿಗೆ ವಾಪಸಾಗಿದ್ದರು. ಅವರ ಸೇರ್ಪಡೆ ತಂಡದ ಬಲ ಹೆಚ್ಚಿಸಲಿದೆ.

 • Karun Nair

  Cricket16, Feb 2020, 11:02 AM IST

  ಕರ್ನಾಟಕಕ್ಕೆ ಜಮ್ಮು ಎದುರಾಳಿ; ಪಂದ್ಯ ಬೆಂಗಳೂರಿಗೆ ವರ್ಗಾಯಾಸಿಲು ಮನವಿ!

  ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಹಂತಕ್ಕೆ ತಲುಪಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಕರ್ನಾಟಕ, ಜಮ್ಮು ಕಾಶ್ಮೀರ ವಿರುದ್ದ ಹೋರಾಟ ನಡೆಸಲಿದೆ. ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಪಂದ್ಯವನ್ನು ಬೆಂಗಳೂರಿಗೆ ವರ್ಗಾಯಿಸಲು ಬಿಸಿಸಿಐಗೆ ಮನವಿ ಸಲ್ಲಿಸಲಾಗಿದೆ  

 • Kamal Singh

  Cricket14, Feb 2020, 10:00 PM IST

  ರಣಜಿ ಟ್ರೋಫಿ: ಯುವಿ ರೀತಿಯಲ್ಲೇ ಕ್ಯಾನ್ಸರ್ ಗೆದ್ದು ಶತಕ ಸಿಡಿಸಿದ 18ರ ಪೋರ!

  2011ರ ವಿಶ್ವಕಪ್ ಟೂರ್ನಿ ಗೆಲುವಿನ ರೂವಾರಿ ಯುವರಾಜ್ ಸಿಂಗ್ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರೂ ಹೋರಾಟ ಮಾಡಿದ್ದರು. ಬಳಿಕ ಸಾವನ್ನೇ ಗೆದ್ದು ಬಂದು ಮತ್ತೆ ತಂಡ ಸೇರಿ ಅಬ್ಬರಿಸಿದ ಕ್ರಿಕೆಟಿಗ ಯುವರಾಜ್ ಸಿಂಗ್. ಇದೀಗ ಯುವಿ ರೀತಿಯಲ್ಲೇ ಕ್ಯಾನ್ಸರ್ ಗೆದ್ದು ರಣಜಿ ಟ್ರೋಫಿಯಲ್ಲಿ ಮಹಾರಾಷ್ಟ್ರ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದಿದ್ದಾನೆ. ಈ 18ರ ಪೋರನ ಜರ್ನಿ ಇಲ್ಲಿದೆ. 

 • Karnataka Ranji Team

  Cricket14, Feb 2020, 6:06 PM IST

  ಬರೋಡ ಬಗ್ಗುಬಡಿದು ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ ಲಗ್ಗೆ

  ಗೆಲ್ಲಲು 149 ರನ್‌ಗಳ ಗುರಿ ಪಡೆದ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿತಾದರೂ ಆ ಬಳಿಕ 3ನೇ ವಿಕೆಟ್‌ಗೆ ಕರುಣ್ ನಾಯರ್ ಹಾಗೂ ಕೆ. ಸಿದ್ಧಾರ್ಥ್ 92 ರನ್‌ಗಳ ಮುರಿಯದ ಜತೆಯಾಟದ ನೆರವಿನಿಂದ ಭರ್ಜರಿ ಜಯ ದಾಖಲಿಸಿತು. 

 • undefined

  Cricket14, Feb 2020, 1:50 PM IST

  ರಣಜಿ ಪಂದ್ಯದಲ್ಲಿ ಹಿಂದಿ ಹೇರಿಕೆ: ಗ್ರಾಚಾರ ಬಿಡಿಸಿದ ಕನ್ನಡಿಗರು

  ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದ್ದು, ಬಿಸಿಸಿಐ ಹಾಗೂ ಪಂದ್ಯ ಪ್ರಸಾರ ಮಾಡುತ್ತಿರುವ ಸ್ಟಾರ್‌ ಸ್ಪೋರ್ಟ್ಸ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಕರ್ನಾಟಕದ ಅಭಿಮಾನಿಗಳು ಟ್ವೀಟ್‌ಗಳನ್ನು ಮಾಡಿದ್ದಾರೆ. 

 • undefined

  Cricket14, Feb 2020, 1:00 PM IST

  ರಣಜಿ ಟ್ರೋಫಿ: ಕರ್ನಾಟಕಕ್ಕೆ ಗೆಲ್ಲಲು 149 ರನ್‌ಗಳ ಗುರಿ

  ಗುರಿ ಬೆನ್ನತ್ತಿದ ಕರ್ನಾಟಕ ತಮಡ ಆರಂಭದಲ್ಲೇ ದೇವದತ್ ಪಡಿಕ್ಕಲ್ ವಿಕೆಟ್ ಕಳೆದುಕೊಂಡಿದೆ. ಲಂಚ್ ಬ್ರೇಕ್ ವೇಳೆಗೆ ಕರ್ನಾಟಕ 1 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿದೆ. ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಲು ಕರ್ನಾಟಕ ತಂಡಕ್ಕೆ ಇನ್ನು 135 ರನ್‌ಗಳ ಅವಶ್ಯಕತೆಯಿದೆ. 

 • undefined

  Cricket14, Feb 2020, 10:31 AM IST

  ರಣಜಿ ಟ್ರೋಫಿ: ಕರ್ನಾಟಕಕ್ಕೆ ಸಿಗುತ್ತಾ ಗೆಲುವು?

  ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 85 ರನ್‌ಗೆ ಆಲೌಟ್‌ ಆಗಿದ್ದ ಬರೋಡಾ, 2ನೇ ಇನ್ನಿಂಗ್ಸ್‌ನಲ್ಲಿ ದಿಟ್ಟಹೋರಾಟ ಪ್ರದರ್ಶಿಸುತ್ತಿದೆ. 2ನೇ ದಿನದಂತ್ಯಕ್ಕೆ 5 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿದ್ದು, 60 ರನ್‌ಗಳ ಮುನ್ನಡೆ ಸಾಧಿಸಿದೆ.

 • Karnataka ranji

  Cricket13, Feb 2020, 9:50 AM IST

  ರಣಜಿ ಟ್ರೋಫಿ: ಬೃಹತ್ ಮುನ್ನಡೆಯತ್ತ ಕರ್ನಾಟಕ

  ರಣಜಿ ಟ್ರೋಫಿ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಲಗ್ಗೆ ಇಡುವ ಕರ್ನಾಟಕ ಪ್ರಯತ್ನ ಬಹುತೇಕ ಯಶಸ್ವಿಯಾಗಿದೆ. ಬರೋಡಾ ವಿರುದಧ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸುತ್ತಲೇ ಕರ್ನಾಟಕದ ಕನಸು ಈಡೇರುವತ್ತ ಸಾಗಿದೆ.