ಡಾ ತೇಜಸ್ ಪಟೇಲ್
(Search results - 1)NEWSDec 6, 2018, 1:03 PM IST
ಭಾರತದ ವೈದ್ಯನಿಂದ ವಿಶ್ವದ ಮೊದಲ ಟೆಲಿರೋಬೋಟಿಕ್ ಹೃದಯ ಚಿಕಿತ್ಸೆ!
ಹಾರ್ಟ್ ಸ್ಪೆಶಲಿಸ್ಟ್ ಆಗಿರುವ ಡಾ। ತೇಜಸ್ ಪಟೇಲ್, ಇತ್ತೀಚಿಗೆ ಹೊಸ ತಂತ್ರಜ್ಞಾನದ ಮೂಲಕ ವ್ಯಕ್ತಿಯೋರ್ವನ ಯಶಸ್ವಿ ಹೃದಯ ಚಿಕಿತ್ಸೆ ಮಾಡಿ ಇಡೀ ವಿಶ್ವವನ್ನೇ ನಿಬ್ಬೆರಗುಗೊಳಿಸಿದ್ದಾರೆ. ಹೌದು, ತೇಜಸ್ ಪಟೇಲ್ ಅವರು ಆಪರೇಶನ್ ಥಿಯೇಟರ್ ಗೆ ಹೋಗದೇ, ಆಸ್ಪತ್ರೆಯಿಂದ 32 ಕಿ.ಮೀ. ದೂರ ಕುಳಿತು ರೋಬೋಟ್ಸ್ ಗಳಿಗೆ ಸಲಹೆ ನೀಡುವ ಮೂಲಕ ಯಶಸ್ವಿ ಹೃದಯ ಚಿಕಿತ್ಸೆ ಪೂರ್ಣಗೊಳಿಸಿದ್ದಾರೆ.