ಡಾ.ಜಿ.ಪರಮೇಶ್ವ  

(Search results - 30)
 • G Parameshwar

  Tumakuru12, Oct 2019, 8:37 AM IST

  ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್ ಸಹೋದರನ ಪುತ್ರನಿಗೆ ಸಮನ್ಸ್‌..!

  ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ ಬೆನ್ನಲ್ಲೇ ಮೊದಲ ಸಮನ್ಸ್‌ ಜಾರಿ ಮಾಡಿದ್ದಾರೆ. ಪರಮೇಶ್ವರ್‌ ಅವರ ಸಹೋದರ ಶಿವಪ್ರಸಾದ್‌ ಪುತ್ರ ಆನಂದ್‌ ಅವರ ಪರಮಾಪ್ತ ಕುಮಾರ್‌ ಎಂಬಾತನಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

 • Siddaramaiah

  NEWS25, Jul 2019, 10:30 PM IST

  ಮೂವರು ಶಾಸಕರು ಅನರ್ಹ: ಕಾಂಗ್ರೆಸ್ ಅಗ್ರ ನಾಯಕರ ಪ್ರತಿಕ್ರಿಯೆ

   ಸ್ಪೀಕರ್ ರಮೇಶ್ ಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿ ನೀಡಿರುವುದನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಶಾಸಕ ಡಾ. ಜಿ ಪರಮೇಶ್ವರ ಸ್ವಾಗತಿಸಿದ್ದಾರೆ.

 • NEWS20, Jul 2019, 8:27 AM IST

  23 ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ : ಡಿಸಿಎಂ ಪರಮೇಶ್ವರ್

  ರಾಜ್ಯದ 23 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. 

 • Video Icon

  Lok Sabha Election News26, Apr 2019, 4:12 PM IST

  ತುಮಕೂರು ಕಣದಿಂದ ಹಿಂದೆ ಸರಿಯಲು ಕೈ ನಾಯಕರಿಂದ ಕೋಟಿ ಕೋಟಿ ಡೀಲ್?

  ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ಆಪ್ತ ಮತ್ತು ಕೈ ಕಾರ್ಯಕರ್ತನ ನಡುವೆ ನಡೆದಿದೆಯೆನ್ನಲಾದ ಮೊಬೈಲ್ ಸಂಭಾಷಣೆಯ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಅದರಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ  ಕೆಲವು  ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ.

 • TUMKUR K N Rajanna devegowda

  Lok Sabha Election News13, Apr 2019, 2:37 PM IST

  ಮುದ್ದಹನುಮೇಗೌಡ, ರಾಜಣ್ಣ ಇಬ್ಬರಿಗೂ ಸೆಟಲ್ ಮಾಡಿದ್ದೀವಿ: DyCM

  ತುಮಕೂರಿನಲ್ಲಿ ಕಾಂಗ್ರೆಸ್, ಮೈತ್ರಿ ಪಕ್ಷ ಜೆಡಿಎಸ್‌ಗೆ ಟಿಕೆಟ್ ಬಿಟ್ಟುಕೊಟ್ಟ ಸಿಟ್ಟಿನಲ್ಲಿ ಕೈ ಮುಖಂಡರಾದ ಮುದ್ದಹನುಮೇಗೌಡ ಹಾಗೂ ರಾಜಣ್ಣ ನಾಮಪತ್ರ ಸಲ್ಲಿಸಿದ್ದರು. ಆದರೆ, ದೇವೇಗೌಡರನ್ನು ಗೆಲ್ಲಿಸುವ ದೃಷ್ಟಿಯಿಂದ ಅವರನ್ನು ಕಣಕ್ಕಿದಿಂದ ಹಿಂದೆ ಸರಿಯುವಂತೆ ಮಾಡಲಾಯಿತು. ಇವರಿಗೆ ಸೆಟಲ್ ಮಾಡಿದ್ದೇವೆ ಎನ್ನುತ್ತಿದ್ದಾರೆ ಉಪಮುಖ್ಯಮಂತ್ರಿ. ಏನೀದರ ಅರ್ಥ?

 • Para athelete

  SPORTS21, Nov 2018, 9:47 AM IST

  ಪ್ಯಾರಾ ಅಥ್ಲೀಟ್‌ಗಳಿಗೆ ಪ್ರತ್ಯೇಕ ಕ್ರೀಡಾಂಗಣ-ಕ್ರೀಡಾ ಸಚಿವರ ಭರವಸೆ

  ಪ್ಯಾರಾ ಅಥ್ಲೀಟ್‌ಗಳು ಮುಂದಿಟ್ಟಿರುವ ಪ್ರತ್ಯೇಕ ಕ್ರೀಡಾಂಗಣ ಬೇಡಿಕೆಯನ್ನ ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಹಲವು ದಶಕಗಳ ಹೋರಾಟಕ್ಕೆ ಸ್ಪಂದನೆ ಸಿಕ್ಕಿದೆ.

 • NEWS18, Nov 2018, 4:09 PM IST

  'ನಾನೇ ಸಿಎಂ' ಪರಮೇಶ್ವರ ಹೇಳಿಕೆ ಹಿಂದೆ ಇದೆ ಈ ಕಟು ಸತ್ಯ

  ಡಿಸಿಎಂ ಡಾ. ಜಿ.ಪರಮೇಶ್ವ ರ ನೀಡಿರುವ ಒಂದು ಹೇಳಿಕೆ ರಾಜ್ಯ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಮತ್ತೆ ಸಾಬೀತು ಮಾಡಿದೆ. ಸಿಎಂ ಆಗುವ ಕನಸು ಯಾರಿಗೆ ಇರುವುದಿಲ್ಲ? ಅಲ್ಲವೇ....ಆದರೆ ಪರಮೇಶ್ವರ ಈ ಬಗೆಯ ಹೇಳೀಕೆ ನೀಡಲು ಅಸಲಿ ಕಾರಣವಾದರೂ ಏನು?

 • NEWS7, Oct 2018, 8:00 AM IST

  ಅಧ್ಯಕ್ಷ ಸ್ಥಾನ ನಾನೆಂದಿಗೂ ಬಿಡುವುದಿಲ್ಲ

  ನಿಗಮ ಮಂಡಳಿ ನೇಮಕ ಪ್ರಕ್ರಿಯೆ ನಡೆದರೂ ಬಿಡಿಎ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. 

 • Bengaluru City21, Sep 2018, 10:42 PM IST

  ಪರಂ - ರೆಡ್ಡಿ ನಡುವೆ ಮನಸ್ತಾಪಕ್ಕೆ ಕಾರಣವಾದ ಬೆಂಗಳೂರಿನ ಪ್ರತಿಷ್ಠಿತ ಹುದ್ದೆ ?

  ಕಳೆದ ಕೆಲ ದಿನಗಳಿಂದ ಇಬ್ಬರು ನಾಯಕರು ಬೇರೆ-ಬೇರೆ ಆಗಿದ್ದರು ಎಂದು ಹೇಳಲಾಗುತ್ತಿದೆ.ಈ ಸಂಬಂಧ ಇಂದು ಡಾ.ಜಿ.ಪರಮೇಶ್ವರ್ ರವರೇ ರಾಮಲಿಂಗಾ ರೆಡ್ಡಿ ರವರಿಗೆ ಕರೆ ಮಾಡಿ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

 • NEWS13, Sep 2018, 3:42 PM IST

  ಜಾರಕಿಹೊಳಿ ಬ್ರದರ್ಸ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಪರಂ

  ಸದ್ಯ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲು ಪರಂ, ಗುರುವಾರ ಮಾಜಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ ಪರಮೇಶ್ವರ, ಇಂಥಾ ಏಳು-ಬೀಳುಗಳನ್ನ ಕಾಂಗ್ರೆಸ್​ ಸಾಕಷ್ಟು ನೋಡಿದೆ. ತಮ್ಮ ಕ್ಷೇತ್ರದ ಬಗ್ಗೆ ಇರುವ ಭಿನ್ನಾಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಲಿ. ಭಿನ್ನಮತಕ್ಕೆ ಕಡಿವಾಣ ಹಾಕುತ್ತೇವೆ ಎಂದರು.

 • NEWS9, Sep 2018, 7:48 AM IST

  ಇಂದು ಪ್ರಧಾನಿ ಭೇಟಿ ಮಾಡಲಿರುವ ಸಿಎಂ : ಯಾವ ವಿಚಾರ ಚರ್ಚೆ

  ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಪ್ರತಿಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ನಾಯಕರೊಂದಿಗೆ ನಿಯೋಗ ತೆರಳಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಅತಿವೃಷ್ಠಿ, ಅನಾವೃಷ್ಠಿ ಸಂಬಂಧ ನೆರವು ಕೋರಲಿದ್ದಾರೆ. 

 • NEWS3, Sep 2018, 9:38 AM IST

  ‘ಪರಮೇಶ್ವರ್, ಡಿಕೆಶಿ ಜೆಡಿಎಸ್ ವಕ್ತಾರರು’

  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜಲ ಸಂಪನ್ಮೂಲ ಸಚಿವ ಡಿ. ಕೆ.ಶಿವಕುಮಾರ್ ಅವರು ಜೆಡಿಎಸ್ ವಕ್ತಾರರಾಗಿ ಇರುವಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. 
   

 • NEWS15, Aug 2018, 11:24 AM IST

  ಕನ್ನಡದಲ್ಲೂ ನಡೆಯುತ್ತಾ ಬ್ಯಾಂಕಿಂಗ್ ಪರೀಕ್ಷೆ?

  ಬ್ಯಾಂಕಿಂಗ್‌ ನೇಮಕಾತಿಗೆ ನಡೆಸುವ ಐಬಿಪಿಎಸ್‌ ಪರೀಕ್ಷೆಗಳಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ನೀಡಬೇಕು. ರಾಜ್ಯದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ಪತ್ರ ಬರೆದಿದ್ದಾರೆ.

 • NEWS2, Aug 2018, 1:57 PM IST

  ಹಾಸ್ಟೆಲ್ ನೆಪದಲ್ಲಿ ಮೇಲ್ವರ್ಗದತ್ತ ‘ಕೈ’ಚಾಚಿದ ಪರಂ!

  ಅಧಿಕಾರದಲ್ಲಿದ್ದಾಗ ಅಹಿಂದ ಜಪ ಮಾಡುತ್ತಿದ್ದ ಕಾಂಗ್ರೆಸ್, ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೇ ಮೇಲ್ವರ್ಗದ ಯುವಕರತ್ತ ದೃಷ್ಟಿ ಹರಿಸಿದೆ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಕೈ ಸುಟ್ಟುಕೊಂಡಿರುವ ಕಾಂಗ್ರೆಸ್, ಇದೀಗ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದೆ. ಇದೇ ಕಾರಣಕ್ಕೆ ಜಾತಿವಾರು ಹಾಸ್ಟೆಲ್ ನಿರ್ಮಾಣಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ವಿರೋಧ ವಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. 

 • NEWS31, Jul 2018, 7:27 PM IST

  ದೋಸ್ತಿ ಸರಕಾರದಲ್ಲಿ ಕಾಂಗ್ರೆಸ್ ಫುಟ್ಬಾಲ್..ಡಿಸಿಎಂಗೆ ಶಾಕ್ ನೀಡಿದ ರೇವಣ್ಣ

  ರಾಜ್ಯದ ಮೈತ್ರಿ ಸರ್ಕಾರದಲ್ಲಿ‌ ಕಾಂಗ್ರೆಸ್ ಪುಟ್ಬಾಲ್ ಆಗಿದೆಯೇ? ಹೀಗೊಂದು ಅನುಮಾನ ಸ್ವತಾ ರಾಜ್ಯದ ಕಾಂಗ್ರೆಸ್ ಮುಖಂಡರಿಗೆ ಮೂಡಿದ್ದರೆ ಅಚ್ಚರಿಯಿಲ್ಲ. ಯಾಕೆ ಎನ್ನುವುದನ್ನು ಹುಡುಕಿ ಹೊರಟಾಗ ನೂರಾರು ಕಾರಣಗಳು ಗೋಚರವಾಗುತ್ತದೆ.