ಡಾ.ಜಿ.ಪರಮೇಶ್ವರ  

(Search results - 33)
 • undefined

  Politics21, Jan 2020, 7:22 AM

  ಸಿದ್ದರಾಮಯ್ಯ ಬಗ್ಗೆ ಪರಂ, ಡಿಕೆಶಿ ಬಹಿರಂಗ ಆಕ್ಷೇಪ

  ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದರೆ, ಆಕಾಂಕ್ಷಿ ಡಿ.ಕೆ.ಶಿವಕುಮಾರ್‌ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

 • undefined

  Politics30, Nov 2019, 9:38 AM

  'ಪರಂ ಸೋಲಿಸಿ, ಸಿಎಂ ಪಟ್ಟತಪ್ಪಿಸಿದ್ದೇ ಸಿದ್ದು’

  ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸೆ ಕಾಂಗ್ರೆಸ್ಸಿಗರನ್ನು ಸಂಪೂರ್ಣವಾಗಿ ತುಳಿದವರು ಸಿದ್ದರಾಮಯ್ಯ. ಕಾಂಗ್ರೆಸ್‌ ಪಕ್ಷ ಕಟ್ಟಿಬೆಳೆಸಿದ ಹಿಂದುಳಿದ ಸಮುದಾಯದ ನಾಯಕ ಡಾ.ಜಿ.ಪರಮೇಶ್ವರ ಅವರನ್ನು ತುಳಿದಿದ್ದಾರೆ ಎಂದು ಶ್ರೀ ರಾಮುಲು ವಾಗ್ದಾಳಿ ನಡೆಸಿದ್ದಾರೆ. 

 • undefined
  Video Icon

  Karnataka Districts19, Nov 2019, 7:12 PM

  ನಿಜವಾಗಿ ಜನರಿಗೆ ಅಕ್ಕಿ ಕೊಟ್ಟಿದ್ದು ಸಿದ್ದರಾಮಯ್ಯ ಅಲ್ಲ, ಪರಂ ಹೇಳ್ತಾರೆ ಕೇಳಿ!

  ಬೆಂಗಳೂರು[ನ. 19] ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. 

  ನಿಜವಾಗಿಯೂ ಜನರಿಗೆ ಮೊದಲು ಅಕ್ಕಿ ಕೊಟ್ಟಿದ್ದು ಇಂದಿರಾ ಗಾಂಧಿ, ಈಗ ಕೆಲವರು ತಾವೇ ಕೊಟ್ಟಿದ್ದೇವೆ, ತಮ್ಮ ಸರ್ಕಾರ ಕೊಟ್ಟಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

 • G Parameshwar

  Tumakuru12, Oct 2019, 8:37 AM

  ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್ ಸಹೋದರನ ಪುತ್ರನಿಗೆ ಸಮನ್ಸ್‌..!

  ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ ಬೆನ್ನಲ್ಲೇ ಮೊದಲ ಸಮನ್ಸ್‌ ಜಾರಿ ಮಾಡಿದ್ದಾರೆ. ಪರಮೇಶ್ವರ್‌ ಅವರ ಸಹೋದರ ಶಿವಪ್ರಸಾದ್‌ ಪುತ್ರ ಆನಂದ್‌ ಅವರ ಪರಮಾಪ್ತ ಕುಮಾರ್‌ ಎಂಬಾತನಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

 • Siddaramaiah

  NEWS25, Jul 2019, 10:30 PM

  ಮೂವರು ಶಾಸಕರು ಅನರ್ಹ: ಕಾಂಗ್ರೆಸ್ ಅಗ್ರ ನಾಯಕರ ಪ್ರತಿಕ್ರಿಯೆ

   ಸ್ಪೀಕರ್ ರಮೇಶ್ ಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿ ನೀಡಿರುವುದನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಶಾಸಕ ಡಾ. ಜಿ ಪರಮೇಶ್ವರ ಸ್ವಾಗತಿಸಿದ್ದಾರೆ.

 • undefined

  NEWS20, Jul 2019, 8:27 AM

  23 ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ : ಡಿಸಿಎಂ ಪರಮೇಶ್ವರ್

  ರಾಜ್ಯದ 23 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. 

 • undefined
  Video Icon

  Lok Sabha Election News26, Apr 2019, 4:12 PM

  ತುಮಕೂರು ಕಣದಿಂದ ಹಿಂದೆ ಸರಿಯಲು ಕೈ ನಾಯಕರಿಂದ ಕೋಟಿ ಕೋಟಿ ಡೀಲ್?

  ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ಆಪ್ತ ಮತ್ತು ಕೈ ಕಾರ್ಯಕರ್ತನ ನಡುವೆ ನಡೆದಿದೆಯೆನ್ನಲಾದ ಮೊಬೈಲ್ ಸಂಭಾಷಣೆಯ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಅದರಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ  ಕೆಲವು  ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ.

 • TUMKUR K N Rajanna devegowda

  Lok Sabha Election News13, Apr 2019, 2:37 PM

  ಮುದ್ದಹನುಮೇಗೌಡ, ರಾಜಣ್ಣ ಇಬ್ಬರಿಗೂ ಸೆಟಲ್ ಮಾಡಿದ್ದೀವಿ: DyCM

  ತುಮಕೂರಿನಲ್ಲಿ ಕಾಂಗ್ರೆಸ್, ಮೈತ್ರಿ ಪಕ್ಷ ಜೆಡಿಎಸ್‌ಗೆ ಟಿಕೆಟ್ ಬಿಟ್ಟುಕೊಟ್ಟ ಸಿಟ್ಟಿನಲ್ಲಿ ಕೈ ಮುಖಂಡರಾದ ಮುದ್ದಹನುಮೇಗೌಡ ಹಾಗೂ ರಾಜಣ್ಣ ನಾಮಪತ್ರ ಸಲ್ಲಿಸಿದ್ದರು. ಆದರೆ, ದೇವೇಗೌಡರನ್ನು ಗೆಲ್ಲಿಸುವ ದೃಷ್ಟಿಯಿಂದ ಅವರನ್ನು ಕಣಕ್ಕಿದಿಂದ ಹಿಂದೆ ಸರಿಯುವಂತೆ ಮಾಡಲಾಯಿತು. ಇವರಿಗೆ ಸೆಟಲ್ ಮಾಡಿದ್ದೇವೆ ಎನ್ನುತ್ತಿದ್ದಾರೆ ಉಪಮುಖ್ಯಮಂತ್ರಿ. ಏನೀದರ ಅರ್ಥ?

 • Para athelete

  SPORTS21, Nov 2018, 9:47 AM

  ಪ್ಯಾರಾ ಅಥ್ಲೀಟ್‌ಗಳಿಗೆ ಪ್ರತ್ಯೇಕ ಕ್ರೀಡಾಂಗಣ-ಕ್ರೀಡಾ ಸಚಿವರ ಭರವಸೆ

  ಪ್ಯಾರಾ ಅಥ್ಲೀಟ್‌ಗಳು ಮುಂದಿಟ್ಟಿರುವ ಪ್ರತ್ಯೇಕ ಕ್ರೀಡಾಂಗಣ ಬೇಡಿಕೆಯನ್ನ ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಹಲವು ದಶಕಗಳ ಹೋರಾಟಕ್ಕೆ ಸ್ಪಂದನೆ ಸಿಕ್ಕಿದೆ.

 • undefined

  NEWS18, Nov 2018, 4:09 PM

  'ನಾನೇ ಸಿಎಂ' ಪರಮೇಶ್ವರ ಹೇಳಿಕೆ ಹಿಂದೆ ಇದೆ ಈ ಕಟು ಸತ್ಯ

  ಡಿಸಿಎಂ ಡಾ. ಜಿ.ಪರಮೇಶ್ವ ರ ನೀಡಿರುವ ಒಂದು ಹೇಳಿಕೆ ರಾಜ್ಯ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಮತ್ತೆ ಸಾಬೀತು ಮಾಡಿದೆ. ಸಿಎಂ ಆಗುವ ಕನಸು ಯಾರಿಗೆ ಇರುವುದಿಲ್ಲ? ಅಲ್ಲವೇ....ಆದರೆ ಪರಮೇಶ್ವರ ಈ ಬಗೆಯ ಹೇಳೀಕೆ ನೀಡಲು ಅಸಲಿ ಕಾರಣವಾದರೂ ಏನು?

 • undefined

  NEWS7, Oct 2018, 8:00 AM

  ಅಧ್ಯಕ್ಷ ಸ್ಥಾನ ನಾನೆಂದಿಗೂ ಬಿಡುವುದಿಲ್ಲ

  ನಿಗಮ ಮಂಡಳಿ ನೇಮಕ ಪ್ರಕ್ರಿಯೆ ನಡೆದರೂ ಬಿಡಿಎ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. 

 • undefined

  Bengaluru City21, Sep 2018, 10:42 PM

  ಪರಂ - ರೆಡ್ಡಿ ನಡುವೆ ಮನಸ್ತಾಪಕ್ಕೆ ಕಾರಣವಾದ ಬೆಂಗಳೂರಿನ ಪ್ರತಿಷ್ಠಿತ ಹುದ್ದೆ ?

  ಕಳೆದ ಕೆಲ ದಿನಗಳಿಂದ ಇಬ್ಬರು ನಾಯಕರು ಬೇರೆ-ಬೇರೆ ಆಗಿದ್ದರು ಎಂದು ಹೇಳಲಾಗುತ್ತಿದೆ.ಈ ಸಂಬಂಧ ಇಂದು ಡಾ.ಜಿ.ಪರಮೇಶ್ವರ್ ರವರೇ ರಾಮಲಿಂಗಾ ರೆಡ್ಡಿ ರವರಿಗೆ ಕರೆ ಮಾಡಿ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

 • undefined

  NEWS13, Sep 2018, 3:42 PM

  ಜಾರಕಿಹೊಳಿ ಬ್ರದರ್ಸ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಪರಂ

  ಸದ್ಯ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲು ಪರಂ, ಗುರುವಾರ ಮಾಜಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ ಪರಮೇಶ್ವರ, ಇಂಥಾ ಏಳು-ಬೀಳುಗಳನ್ನ ಕಾಂಗ್ರೆಸ್​ ಸಾಕಷ್ಟು ನೋಡಿದೆ. ತಮ್ಮ ಕ್ಷೇತ್ರದ ಬಗ್ಗೆ ಇರುವ ಭಿನ್ನಾಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಲಿ. ಭಿನ್ನಮತಕ್ಕೆ ಕಡಿವಾಣ ಹಾಕುತ್ತೇವೆ ಎಂದರು.

 • undefined

  NEWS9, Sep 2018, 7:48 AM

  ಇಂದು ಪ್ರಧಾನಿ ಭೇಟಿ ಮಾಡಲಿರುವ ಸಿಎಂ : ಯಾವ ವಿಚಾರ ಚರ್ಚೆ

  ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಪ್ರತಿಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ನಾಯಕರೊಂದಿಗೆ ನಿಯೋಗ ತೆರಳಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಅತಿವೃಷ್ಠಿ, ಅನಾವೃಷ್ಠಿ ಸಂಬಂಧ ನೆರವು ಕೋರಲಿದ್ದಾರೆ. 

 • undefined

  NEWS3, Sep 2018, 9:38 AM

  ‘ಪರಮೇಶ್ವರ್, ಡಿಕೆಶಿ ಜೆಡಿಎಸ್ ವಕ್ತಾರರು’

  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜಲ ಸಂಪನ್ಮೂಲ ಸಚಿವ ಡಿ. ಕೆ.ಶಿವಕುಮಾರ್ ಅವರು ಜೆಡಿಎಸ್ ವಕ್ತಾರರಾಗಿ ಇರುವಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.