ಡಾ. ಮನಮೋಹನ್ ಸಿಂಗ್  

(Search results - 9)
 • NEWS26, Sep 2019, 9:16 PM IST

  ಆರ್ಥಿಕ ತಜ್ಞನ ಹುಟ್ಟುಹಬ್ಬ: ಮೋದಿ ವಿಶ್ ಅಬ್ಬಬ್ಬಾ!

  ಮಾಜಿ ಪ್ರಧಾನಿ, ಕಾಂಗ್ರೆಸ್ ರಾಜ್ಯಸಭಾ ಸಂಸದ  ಡಾ. ಮನಮೋಹನ್ ಸಿಂಗ್ ಇಂದು 87ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶ ಕಂಡ ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು  ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

 • shiv sena manmohan singh

  BUSINESS4, Sep 2019, 3:53 PM IST

  ಸಿಂಗ್ ಮಾತು ಕೇಳಿ: ಮೋದಿಗೆ ಅಡ್ವೈಸ್ ಮಾಡೋದು ಶಿವಸೇನೆ ಚಾಳಿ!

  ದೇಶದ ಅರ್ಥ ವ್ಯವಸ್ಥೆ ಹಳಿ ತಪ್ಪಿದ್ದು, ಈ ಕುರಿತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೀಡಿರುವ ಸಲಹೆಗಳನ್ನು ಸ್ವೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮಿತ್ರಪಕ್ಷ ಶಿವಸೇನೆ ಸಲಹೆ ನೀಡಿದೆ. ಅರ್ಥ ವ್ಯವಸ್ಥೆ ಸುಧಾರಣೆಗೆ ಸಿಂಗ್ ಸಲಹೆಗಳು ಅಮೂಲ್ಯಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

 • BUSINESS1, Sep 2019, 7:59 PM IST

  ಭುಗಿಲೆದ್ದ ವಿವಾದ: ಡಾ. ಸಿಂಗ್ ಅವಧಿಯ ಜಿಡಿಪಿ ಡೇಟಾ ಡಿಲೀಟ್!

  ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಅವಧಿಯಲ್ಲಿ ದಾಖಲಾಗಿದ್ದ ಗರಿಷ್ಠ ಜಿಡಿಪಿ ಬೆಳವಣಿಗೆ ದರದ ವರದಿಯನ್ನು, ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ವೆಬ್‌ಸೈಟ್’ನಿಂದ ತೆಗೆದು ಹಾಕಲಾಗಿದೆ.

 • Dr. Singh

  NEWS23, Aug 2019, 4:44 PM IST

  ಡಾ. ಸಿಂಗ್ ಪ್ರಮಾಣವಚನ: ರಾಜ್ಯಸಭೆಗೆ ಬೇಕಿದೆ ಇವರ ಆಶೀರ್ವಚನ!

  ರಾಜ್ಯಸಭೆಗೆ ಯಾವ ರಾಜ್ಯದಿಂದ ಸ್ಪರ್ಧಿಸುವುದು ಎಂಬ ಗೊಂದಲದಲ್ಲಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕೊನೆಗೂ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇಂದು ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯನಾಯ್ಡು ತಮ್ಮ ಕೊಠಡಿಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. 

 • NEWS19, Aug 2019, 5:13 PM IST

  ಸಣ್ಣ ಬ್ರೇಕ್ ಬಳಿಕ ಮತ್ತೆ ಸಂಸತ್ತು ಪ್ರವೇಶಿಸಿದ ಮನಮೋಹನ್ ಸಿಂಗ್!

  ಸಣ್ಣ ಬ್ರೇಕ್ ಬಳಿಕ ಮತ್ತೆ ಸಂಸತ್ತಿಗೆ ಮಾಜಿ ಪ್ರಧಾನಿ ಎಂಟ್ರಿ| ರಾಜಸ್ಥಾನ ರಾಜ್ಯಸಭೆಗೆ ಡಾ. ಮನಮೋಹನ್ ಸಿಂಗ್ ಅವಿರೋಧ ಆಯ್ಕೆ| ಡಾ. ಸಿಂಗ್ ಎಂಟ್ರಿಯಿಂದ ಕಾಂಗ್ರೆಸ್‌ಗೆ ಮತ್ತೆ ಬಲ

 • new secretariate case

  NEWS2, Jul 2019, 9:01 PM IST

  ಸಿಂಗ್’ಗೆ ಸೀಟು ಕೊಡಲ್ಲ ಎಂದ ಡಿಎಂಕೆ: ರಾಜ್ಯಸಭೆ ದಾರಿ ಬದಲು!

  ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ತಮಿಳುನಾಡಿನಿಂದ ರಾಜ್ಯಸಭೆಗೆ ಕಳುಹಿಸಲು ಮಿತ್ರಪಕ್ಷ ಡಿಎಂಕೆ ನಿರಾಕರಿಸಿದೆ. ಡಾ. ಸಿಂಗ್ ಅವರನ್ನು ತಮಿಳುನಾಡಿನಿಂದ ರಾಜ್ಯಸಭೆಗೆ ಕಳುಹಿಸಲು ಬಯಸಿದ್ದ ಕಾಂಗ್ರೆಸ್, ಒಂದು ಸೀಟು ಬಿಟ್ಟು ಕೊಡುವಂತೆ ಮಿತ್ರ ಪಲ್ಷ ಡಿಎಂಕೆಯನ್ನು ಕೋರಿತ್ತು.
   

 • Lok Sabha Election News2, May 2019, 4:30 PM IST

  ಯುಪಿಎ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್: ನಾವು ಹೇಳ್ಕೋಂಡಿಲ್ಲ ಎಂದ ಸಿಂಗ್!

  ಯುಪಿಎ ಆಡಳಿತಾವಧಿಯಲ್ಲಿ ಒಟ್ಟು 6 ಬಾರಿ ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸಲಾಗಿತ್ತು. ಆದರೆ ಸೈನ್ಯ ಮತ್ತು ದೇಶದ ಭದ್ರತೆ ದೃಷ್ಟಿಯಿಂದ ಈ ದಾಳಿಗಳ ಕುರಿತು ಸಾರ್ವಜನಿಕವಾಗಿ ಮಾಹಿತಿ ನೀಡಿರಲಿಲ್ಲ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.

 • manmohan

  Lok Sabha Election News20, Apr 2019, 7:00 PM IST

  ಹೊಸ ಟ್ಯಾಕ್ಸ್ ಇಲ್ಲದೇ ಬಡತನ ನಿರ್ಮೂಲನೆ: ‘ನ್ಯಾಯ್’ಮಂಡಿಸಿದ ಸಿಂಗ್!

  ಯಾವುದೇ ಹೊಸ ತೆರಿಗೆ ಇಲ್ಲದೇ ದೇಶದಿಂದ ಬಡತನವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದಲೇ, ಕಾಂಗ್ರೆಸ್ ನ್ಯಾಯ್ ಯೋಜನೆಯನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.

 • NEWS25, Jun 2018, 5:24 PM IST

  ಸೈಫುದ್ದೀನ್ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಸಿಂಗ್ ಬರಲ್ಲ!

  ಕಾಶ್ಮೀರ ಕುರಿತಾದ ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಹೇಳಿಕೆಯನ್ನು ಬೆಂಬಲಿಸಿದ್ದ ಕಾಂಗ್ರೆಸ್ ಮುಖಂಡ ಸೈಫುದ್ದೀನ್ ಸೊಜ್ ಭಾರೀ ವಿವಾದವನ್ನೇ ಸೃಷ್ಟಿಸಿದ್ದಾರೆ. ಕಾಶ್ಮೀರ ಕುರಿತು ಮುಷರಫ್ ನಿಲುವು ಸರಿ ಎಂದಿದ್ದ ಸೊಜ್ ಅವರಿಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸೈಫುದ್ದೀನ್ ಸೊಜ್ ಅವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕೂಡ ಭಾಗವಹಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.