ಡಾ. ಸುಧಾಕರ್

(Search results - 66)

Sudhakar

state30, Jun 2020, 7:19 AM

ಇಂದಿನಿಂದ ಸಚಿವ ಡಾ| ಸುಧಾಕರ್‌ ಮತ್ತೆ ಸಕ್ರಿಯ!

ಕ್ವಾರಂಟೈನ್‌ ಮುಗಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ | ಮಂಗಳವಾರದಿಂದ ಮತ್ತೆ ತಮ್ಮ ಇಲಾಖಾ ಕೆಲಸಕ್ಕೆ ಸಕ್ರಿಯ| ಸುಧಾಕರ್‌ ಅವರು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದರು

• Video Icon

state29, Jun 2020, 2:31 PM

ಬೆಂಗಳೂರು ಇನ್ ಡೇಂಜರ್..ಡೇಂಜರ್..! 5 ದಿನಗಳಲ್ಲಿ ಕೋವಿಡ್‌ ಕೇಸ್‌ಗಳು ದ್ವಿಗುಣ

ಬೆಂಗಳೂರಿನಲ್ಲಿ ಕೋವಿಡ್ ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಕೇಸ್‌ಗಳ ಗ್ರಾಫ್ ನೋಡಿದರೆ ಆತಂಕ ಹೆಚ್ಚಾಗುವಂತಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅಂಕಿ- ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

sudhakar

Video Icon

Karnataka Districts25, Jun 2020, 9:16 PM

ಸುಧಾಕರ್‌ ಬಿಡದ ಕೊರೋನಾ; ಬಾಮೈದ, ಸ್ನೇಹಿತನಿಗೂ ಪಾಸಿಟಿವ್

ಸಚಿವ ಸುಧಾಕರ್ ಕುಟುಂಬಕ್ಕೆ ಕೊರೋನಾ ಕಾಡುತ್ತಿದೆ. ಸುಧಾಕರ್ ಬಾಮೈದ, ಸ್ನೇಹಿತನಿಗೂ ಸೋಂಕು ತಗುಲಿದೆ.  ಸುಧಾಕರ್ ತಂದೆಯವರಿಗೆ ಟ್ರೀಟ್ ಮೆಂಟ್ ನೀಡಲಾಗಿದೆ.

Sudhakar

Politics23, Jun 2020, 8:00 AM

ತಂದೆ ಬೆನ್ನಲ್ಲೇ ಸಚಿವ ಸುಧಾಕರ್ ಹೆಂಡತಿ, ಮಗಳಿಗೆ ಕೊರೋನಾ ಸೋಂಕು ದೃಢ!

ತಂದೆ ಬೆನ್ನಲ್ಲೇ ಸಚಿವ ಡಾ. ಸುಧಾಕರ್ ಕುಟುಂಬಕ್ಕೆ ಮತ್ತೊಂದು ಶಾಕ್| ಹೆಂಡತಿ, ಮಗಳಿಗೂ ಕೊರೋನಾ ಸೋಂಕು ದೃಢ| ಮಾಇತಿಯನ್ನು ಖಚಿತಪಡಿಸಿದ ಸಚಿವ ಸುಧಾಕರ್|

Sudhakar

state22, Jun 2020, 3:41 PM

ಸಚಿವ ಡಾ. ಸುಧಾಕರ್ ತಂದೆಗೆ ಕೊರೋನಾ ಭೀತಿ, ಆಸ್ಪತ್ರೆಗೆ ದಾಖಲು

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ ತಂದೆಗೂ ಕೊರೋನಾ ಲಕ್ಷಣಗಳು ಕಂಡುಬಂದಿದ್ದು, ಅವರನ್ನ ಆಸ್ಪತ್ರೆಗೆ ದಾಖಲಾಗಿಸಿದೆ.

• Video Icon

state14, Jun 2020, 2:47 PM

ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.

sn Experts Warn Corona Outbreak in August

Video Icon

state13, Jun 2020, 11:06 AM

ಜುಲೈ ಆಯ್ತು ಈಗ ಆಗಸ್ಟ್! ಹೆಚ್ಚಾಗಲಿದೆ ರಾಜ್ಯದಲ್ಲಿ ಕೊರೊನಾ

ರಾಜ್ಯದಲ್ಲಿ ಆಗಸ್ಟ್ 15 ರ ವೇಳೆಗೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಲಿವೆ. ಜೊತೆಗೆ ಮಳೆಗಾಲವೂ ಶುರುವಾಗಿರುವುದರಿಂದ ಶೀತ, ಜ್ವರದಂತಹ ಕಾಯಿಲೆಗಳು ಕಾಣಿಸಿಕೊಳ್ಳಲಿದ್ದು ಸಾರ್ವಜನಿಕರು ತುಂಬಾ ಎಚ್ಚರಿಕೆ ವಹಿಸಬೇಕು. ಸರ್ಕಾರದ ಮೇಲೆಯೇ ಎಲ್ಲವನ್ನೂ ಬಿಟ್ಟರೆ ಅಪಾಯ ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

Coronavirus

Video Icon

state10, Jun 2020, 10:48 AM

ಕೊರೋನಾ ಮಹಾಸ್ಫೋಟ! ಸಚಿವ ಸುಧಾಕರ್ ಕೊಟ್ಟ ವಾರ್ನಿಂಗ್ ಇದು

ಜುಲೈನಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರುವ ಬಗ್ಗೆ ಪರಿಣಿತರು ತಮಗೆ ಮಾಹಿತಿ ನೀಡಿದ್ದು ಮುನ್ನಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

• Karnataka Districts4, Jun 2020, 8:05 AM

ತಂತ್ರಜ್ಞಾನ ಬಳಸಿ ಸೋಂಕಿತರ ಮೇಲೆ ಕಣ್ಗಾವಲು: ಡಾ. ಸುಧಾಕರ್‌

ತಂತ್ರಜ್ಞಾನವನ್ನು ಬಳಸಿಕೊಂಡು ಕೊರೋನಾ ಸೋಂಕಿತರ ಮೇಲೆ ಕಣ್ಗಾವಲು ಇರಿಸಲಾಗುವುದು. ಕಳೆದ ನಾಲ್ಕು ತಿಂಗಳುಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸೌಲಭ್ಯಗಳನ್ನು ವೃದ್ಧಿಸಲಾಗಿದೆ. ಕೋವಿಡ್‌ಗೆ ಹೆದರದೆ, ಆತಂಕ ಪಡದೆ ಜನತೆ ಬದುಕು ನಿರ್ವಹಿಸುವಂತೆ ಮಾಡುವುದು ಸರ್ಕಾರದ ಗುರಿ. ಆ ದಿಸೆಯಲ್ಲಿ ಜನತೆ ಕೂಡಾ ಸರ್ಕಾರದೊಂದಿಗೆ ಸಹಕರಿಸ ಬೇಕು ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಹೇಳಿದ್ದಾರೆ.

Coronavirus

Video Icon

state3, Jun 2020, 6:46 PM

ಸರ್ಕಾರಿ ಕ್ವಾರಂಟೈನ್ ಅವಧಿಯನ್ನು 7 ದಿನಕ್ಕೆ ಕಡಿತ

ಸರ್ಕಾರಿ ಕ್ವಾರಂಟೈನ್ ಅವಧಿಯನ್ನು 7 ದಿನಕ್ಕೆ ಮೊಟಕುಗೊಳಿಸಲಾಗಿದೆ. ಹೊರರಾಜ್ಯಗಳಿಂದ ಬರುವವರಿಗೆ ಸರ್ಕಾರಿ ಕ್ವಾರಂಟೈನನ್ನು ರದ್ದುಗೊಳಿಸಲಾಗಿದೆ. ಸಾವಿರಾರು ಜನರನ್ನು ಕ್ವಾರಂಟೈನ್ ಮಾಡುವುದು ಕಷ್ಟ. ಈ ಕಾರಣಕ್ಕಾಗಿ ಕ್ವಾರಂಟೈನ್ ಅವಧಿಯನ್ನು 7 ದಿನಕ್ಕೆ ಮೊಟಕುಗೊಳಿಸಲಾಗಿದೆ ಎಂದು ಉಡುಪಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.

• karnataka

state22, May 2020, 7:10 AM

ರಾಜ್ಯದಲ್ಲಿ ಜೂನ್‌ ತಿಂಗಳಲ್ಲಿ ಸೋಂಕು ತೀವ್ರ!

ಜೂನ್‌ ತಿಂಗಳಲ್ಲಿ ಸೋಂಕು ತೀವ್ರ!| 21 ದಿನ ಬದಲು ಈಗ 11 ದಿನಕ್ಕೇ ಡಬಲ್‌| ಹೊರಗಿನಿಂದ ಬಂದವರಿಂದ ಕೇಸ್‌ ಹೆಚ್ಚಳ|  ಆದರೂ, ಸರ್ಕಾರ ಸಿದ್ಧ: ಸಚಿವ ಸುಧಾಕರ್‌

• state20, May 2020, 9:32 AM

ವೈದ್ಯ ವಿದ್ಯಾರ್ಥಿಗಳ ಫೆಲೋಶಿಪ್‌ ಹೆಚ್ಚಳ

ಕೊರೋನಾ ಸೋಂಕಿನ ವಿರುದ್ಧ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರೊಂದಿಗೆ ಕೈ ಜೋಡಿಸಿರುವ ಸ್ನಾತಕೋತ್ತರ, ಇಂಟರ್ನಿ (ಗೃಹ ವೈದ್ಯರು) ವಿದ್ಯಾರ್ಥಿಗಳು, ಫೆಲೋಶಿಪ್‌ ವಿದ್ಯಾರ್ಥಿಗಳು, ಕಡ್ಡಾಯವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಸರ್ಕಾರವು ಬಂಪರ್‌ ಕೊಡುಗೆ ನೀಡಿದ್ದು, ಐದು ವರ್ಷಗಳ ಬಳಿಕ ಮಾಸಿಕ ಶಿಷ್ಯ ವೇತನವನ್ನು ಪರಿಷ್ಕರಿಸಲಾಗಿದೆ.

• Video Icon

state18, May 2020, 7:04 PM

ಕೊರೋನಾ ವಾರಿಯರ್ಸ್ ಬೆನ್ನಿಗೆ ರಾಜ್ಯ ಸರ್ಕಾರ ನಿಂತಿದೆ; ಸಚಿವ ಡಾ. ಸುಧಾಕರ್

ಸರ್ಕಾರಕ್ಕೆ ಆರ್ಥಿಕ ಹೊರೆಯಾದರೂ ಸಹಾ, ಕೊರೋನಾ ವಾರಿಯರ್ಸ್‌ಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಡಾ. ಸುಧಾಕರ್ ತಿಳಿಸಿದ್ದಾರೆ.

• Video Icon

state16, May 2020, 5:38 PM

'ಕೊರೊನಾ ಎಂಡಮಿಕ್‌ನಂತೆ ಭಾರತದಲ್ಲಿ ಉಳಿಯಲಿದೆ, ಆತಂಕಪಡದೇ ಬದುಕುವುದನ್ನು ಕಲಿಯಬೇಕು'

ಮೇ 18, ಸೋಮವಾರದಿಂದ ಲಾಕ್‌ಡೌನ್ ಇನ್ನಷ್ಟು ಸಡಿಲಿಕೆಯಾಗಲಿದೆ. ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಲಿದೆ. ಎಲ್ಲರ ಚಿತ್ತ ಈಗ ಸರ್ಕಾರದ ನಿರ್ಧಾರದ ಮೇಲೆ ನೆಟ್ಟಿದೆ.  ಸಡಿಲಿಕೆ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾತನಾಡಿದ್ದಾರೆ. ಕೊರೊನಾ ಎಂಡಮಿಕ್‌ನಂತೆ ಭಾರತದಲ್ಲಿ ಉಳಿಯಲಿದೆ. ಕೊರೊನಾಗೆ ಆತಂಕಪಡದೇ ಬದುಕುವುದನ್ನು ಕಲಿಯಬೇಕು. ಹೊಂದಾಣಿಕೆ ಮಾಡಿಕೊಳ್ಳುವುದನ್ನು ರೂಡಿಸಿಕೊಳ್ಳಬೇಕು' ಎಂದಿದ್ದಾರೆ.

• Karnataka Districts16, May 2020, 9:01 AM

ಮೈಸೂರು ಸಂಪೂರ್ಣ ಕೊರೋನಾ ಮುಕ್ತ; ಡಾ. ಸುಧಾಕರ್ ಮೆಚ್ಚುಗೆ

ಸರ್ಕಾರ ಹಾಗೂ ಜಿಲ್ಲಾಡಳಿತದ ಪರಿಶ್ರಮ ಹಾಗೂ ಮೈಸೂರು ಜಿಲ್ಲೆಯ ಜನತೆಯ ಸಹಕಾರದಿಂದ ಮೈಸೂರು ಸೋಂಕು ಮುಕ್ತವಾಗಿದೆ. ಇದು ದೇಶಕ್ಕೇ ಮಾದರಿ ಸಾಧನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇದಕ್ಕೆ ಕಾರಣವಾದ ಎಲ್ಲಾ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.