ಡಿಕೆ ಶಿವಕುಮಾರ್‌

(Search results - 83)

DK Shivakumar

stateMay 1, 2021, 1:02 PM IST

ರೆಮಿಡಿಸಿವಿರ್‌ಗೆ ಹಾಹಾಕಾರ: ಬಿಜೆಪಿ ಸಂಸದರಿಗೆ ಹೇಗೆ ಸಿಕ್ತು ಈ ಔಷಧಿ, ಡಿಕೆಶಿ ಫುಲ್‌ ಗರಂ

ರಾಜ್ಯಾದ್ಯಂತ ರೆಮಿಡಿಸಿವಿರ್ ಔಷಧಿಗೆ ಭಾರೀ ಬೇಡಿಕೆಯಿದೆ. ಎಲ್ಲೂ ಸಿಗುತ್ತಿಲ್ಲ. ಆದರೆ ಬಿಜೆಪಿ ನಾಯಕರಿಗೆ ಡಬ್ಬದಲ್ಲಿ ತುಂಬಿಕೊಡುತ್ತಿದ್ದಾರೆ. ರೆಮಿಡಿಸಿವಿರ್ ಇಂಜೆಕ್ಷನ್ ಬ್ಲಾಕ್‌ನಲ್ಲಿ ಮಾರಲಾಗುತ್ತಿದೆ. ಸರ್ಕಾರ ಏನು ಮಾಡುತ್ತಿದೆ ಅಂತ ಗೊತ್ತಾಗುತ್ತಿಲ್ಲ, ಸಂಸದರೊಬ್ಬರು ರೆಮಿಡಿಸಿವಿರ್ ಬಾಕ್ಸ್ ತೆಗೆದುಕೊಂಡು ಹೋಗ್ತಾರೆ, ಅವರಿಗೆ ತೆಗೆದುಕೊಂಡು ಹೋಗಲು ಹೇಗೆ ಅವಕಾಶ ಕೊಟ್ರಿ? ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪನವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.

• DK Shivakumar

PoliticsApr 22, 2021, 9:40 AM IST

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾದ ಜಾರಕಿಹೊಳಿ

ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾದ ಬಳಿಕ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಜಾರಕಿಹೊಳಿ ಭೇಟಿ ಮಾಡಿದ್ದಾರೆ.

Ashok DKS

stateApr 21, 2021, 7:40 AM IST

ಸುಧಾಕರ್‌, ಅಶೋಕ್‌ ಸಭೆ ಮಾಡೋದು ಬಿಟ್ಟು ಕೆಲಸ ಮಾಡಲಿ: ಡಿಕೆಶಿ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮತ್ತು ಕಂದಾಯ ಸಚಿವ ಆರ್‌.ಅಶೋಕ್‌ ಅವರು ಬರೀ ಸಭೆ ಮಾಡುವುದು, ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾ ಓಡಾಡುವುದು ಬಿಟ್ಟು ಕೋವಿಡ್‌ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Lockdown

stateApr 19, 2021, 12:35 PM IST

'ಲಾಕ್‌ಡೌನ್‌ ಬೇಡ, ನೈಟ್‌ ಕರ್ಫ್ಯೂ ನಿಷ್ಪ್ರಯೋಜಕ'

ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕೊರೋನಾ ತೀವ್ರ ಗತಿಯಲ್ಲಿ ಹರಡದಂತೆ ಮುನ್ನೆಚ್ಚರಿಕೆಗೆ ಯಾವ್ಯಾವ ಕ್ರಮ ಬೇಕೋ ಕೈಗೊಳ್ಳಲಿ. ಲಾಕ್‌ಡೌನ್‌ನಿಂದ ಯಾರಿಗೂ ಅನುಕೂಲ ಆಗುವುದಿಲ್ಲ. ಈ ಹಂತದಲ್ಲಿ ಜೀವನ ಹಾಗೂ ಜೀವನ ಎರಡೂ ಮುಖ್ಯ ಎಂಬುದು ಅರಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

BSY

Karnataka DistrictsApr 16, 2021, 10:15 AM IST

'ಚುನಾವಣೆ ನೀತಿ ಸಂಹಿತೆ ಉಲ್ಲಂಘಣೆ, ಸಿಎಂ ಬಿಎಸ್‌ವೈ ವಿರುದ್ಧ ದೂರು'

ಬಿಜೆಪಿ ವಾಮ ಮಾರ್ಗದಲ್ಲಿ ಚುನಾವಣೆ ಮಾಡುತ್ತಿದೆ. ಹಣ, ಹೆಂಡದ ಹೊಳೆ ಹರಿಸುವ ಮೂಲಕ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅಕ್ರಮ ಎಸಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

D K Shivakumar

PoliticsApr 15, 2021, 8:59 AM IST

ಮೂರೂ ಕಡೆ ಕಾಂಗ್ರೆಸ್‌ಗೇ ಜಯ: ಡಿ.ಕೆ. ಶಿವಕುಮಾರ್‌

ಡಿ.ಕೆ. ಶಿವಕುಮಾರ್‌ ಕೆಪಿಸಿಸಿಗೆ ಅಧ್ಯಕ್ಷರಾದ ಬಳಿಕ ಎದುರಾಗಿರುವ ಎರಡನೇ ಉಪ ಚುನಾವಣೆಯಿದು. ಮೊದಲ ಉಪ ಚುನಾವಣೆ ಸೋಲಿನ ಕಹಿ ಮರೆತು ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆಯ ಮೂರೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲು ಟೊಂಕ ಕಟ್ಟಿನಿಂತಿದ್ದಾರೆ. ರಾಜ್ಯ ಕಂಡ ಅತಿ ಕೆಟ್ಟ ಸರ್ಕಾರಕ್ಕೆ ಜನರು ಉಪ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ. ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿರುವುದು ಉಪ ಚುನಾವಣೆ ಫಲಿತಾಂಶದಿಂದ ಜಗಜ್ಜಾಹೀರಾಗಲಿದೆ ಎಂಬ ವಿಶ್ವಾಸದಲ್ಲಿ ಶಿವಕುಮಾರ್‌ ಇದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.

stateApr 13, 2021, 1:34 PM IST

KSRTC ಖಾಸಗೀಕರಣಕ್ಕೆ ಸರ್ಕಾರ ಸಂಚು: ಡಿಕೆಶಿ

ರಾಜ್ಯ ಸರ್ಕಾರವು ಮುಷ್ಕರ ನಿರತ ನೌಕರರನ್ನು ಕರೆದು ಮಾತುಕತೆ ನಡೆಸಬೇಕು. ನೌಕರರ ನೋವು ಆಲಿಸದೆ ಪ್ರತಿಷ್ಠೆಗೆ ಬಿದ್ದಿರುವ ರಾಜ್ಯ ಸರ್ಕಾರವು ಸಾರಿಗೆ ನಿಗಮಗಳನ್ನೂ ಖಾಸಗೀಕರಣ ಮಾಡಲು ಒಳಸಂಚು ರೂಪಿಸಿದಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

D K Shivakumar

Karnataka DistrictsApr 10, 2021, 3:38 PM IST

ರಾತ್ರಿ ಅಷ್ಟೇ ಕೊರೋನಾ ಅಂಟತ್ತೆ ಅಂತ ಯಾವ ವಿಜ್ಞಾನಿ ಹೇಳಿದಾನೋ?:ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯದ 7 ಜಿಲ್ಲೆಗಳ 8 ನಗರಗಳಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹಗಲು ಕೊರೋನಾ ಅಂಟಲ್ಲ ರಾತ್ರಿ ಅಂಟತ್ತೆ ಅಂತ ಯಾವ ವಿಜ್ಞಾನಿ ಹೇಳಿದಾನೋ? ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.

Karnataka DistrictsApr 9, 2021, 1:37 PM IST

ಲಿಂಗಾಯತರೂ ನಮ್ಮವರೇ, ಮರಾಠಿಗರೂ ಅಣ್ಣ ತಮ್ಮಂದಿರೇ: ಡಿಕೆಶಿ

ಕಾಂಗ್ರೆಸ್‌ ಜಾತಿ ರಾಜಕಾರಣ ಮಾಡುವುದಿಲ್ಲ. ಏನಿದ್ದರೂ ನೀತಿ ಮೇಲೆ ರಾಜಕಾರಣ ಮಾಡುವ ಮೂಲಕ ಮತ ಕೇಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

D K Shivakumar

Karnataka DistrictsApr 8, 2021, 9:31 AM IST

ಸಾರಿಗೆ ನೌಕರರ ಮುಷ್ಕರಕ್ಕೆ ಕಾಂಗ್ರೆಸ್‌ ಬೆಂಬಲ: ಡಿಕೆಶಿ

ಬಿಜೆಪಿ ಸರ್ಕಾರಕ್ಕೆ ಸಾರಿಗೆ ನೌಕರರ ದುಃಖ, ದುಮ್ಮಾನ, ಭಾವನೆ ಹಾಗೂ ಶ್ರಮದ ಅರಿವಿಲ್ಲ. ಅಲ್ಲದೆ, ಸಾರಿಗೆ ನೌಕರರು ಏಕಾಏಕಿಯೇನೂ ಮುಷ್ಕರ ಮಾಡುತ್ತಿಲ್ಲ. ಮೊದಲೇ ಹೇಳಿ ಮುಷ್ಕರಕ್ಕಿಳಿದಿದ್ದಾರೆ. ಆದ್ದರಿಂದ ಈ ಮುಷ್ಕರಕ್ಕೆ ಕಾಂಗ್ರೆಸ್‌ ಬೆಂಬಲ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.

Karnataka DistrictsApr 7, 2021, 10:36 AM IST

ಸಾರಿಗೆ ನೌಕರರಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಡಿಕೆಶಿ

ಸಾರಿಗೆ ನೌಕರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸದ ಕಾರಣಕ್ಕೆ ಮುಷ್ಕರದ ಹಾದಿ ಹಿಡಿಯುವಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆರೋಪಿಸಿದ್ದಾರೆ.

D K Shivakumar

Karnataka DistrictsApr 1, 2021, 1:41 PM IST

ರಾಸಲೀಲೆ ಪ್ರಕರಣ: 'ಡಿಕೆಶಿಗೂ ಸಿಡಿ ಭಯ ಕಾಡುತ್ತಿದೆ'

ಬೆಳಗಾವಿ ಸಂಸತ್‌ ಕ್ಷೇತ್ರ ಸೇರಿ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅದ್ಧೂರಿ ವಿಜಯ ದಾಖಲಿಸಲಿದೆ ಎಂದು ಶಾಸಕ ರಾಜೂಗೌಡ ಹೇಳಿದ್ದಾರೆ.

dks

Karnataka DistrictsApr 1, 2021, 11:48 AM IST

ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ: ಪಿಕ್ಚರ್‌ ಅಭಿ ಬಾಕಿ ಹೇ ಎಂದ ಸಿಡಿ ಲೇಡಿ ಸಹೋದರ..!

ನನ್ನ ಸಹೋದರಿ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಡ ಇದೆ ಎಂದು ಸಿಡಿ ಯುವತಿಯ ಸಹೋದರ ಸ್ಫೋಟಕ ಹೇಳಿಕೆಯೊಂದನ್ನ ನೀಡುವ ಮೂಲಕ ಮತ್ತೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದಾನೆ.

DK Shivakumar

Karnataka DistrictsMar 29, 2021, 10:41 AM IST

'ಕಾಂಗ್ರೆಸ್‌ನಲ್ಲಿ ಡಿಕೆಶಿ ಇರಲು ಯೋಗ್ಯತೆ ಇಲ್ಲ - ಕೂಡಲೇ ರಾಜೀನಾಮೆ ನೀಡಲಿ'

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ ಮುಂದುವರಿಯುವ ಯೋಗ್ಯತೆ ಇಲ್ಲ. ಅವರು ತಕ್ಷಣ ರಾಜೀನಾಮೆ ನೀಡಲಿ ಎಂದು ಅಸಮಾಧಾನ ಹೊರಹಾಕಲಾಗಿದೆ.

Siddaramaiah

stateMar 29, 2021, 7:52 AM IST

ಕೆಪಿಸಿಸಿ ಅಧ್ಯಕ್ಷರಿಗೇ ರಕ್ಷಣೆ ಇಲ್ಲ ಅಂದ್ರೆ ಸಾಮಾನ್ಯ ಜನರ ಪಾಡೇನು?: ಸಿದ್ದರಾಮಯ್ಯ

ಬಿಜೆಪಿ ಆಳ್ವಿಕೆಯಲ್ಲಿ ವಿರೋಧಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು? ಕೆಪಿಸಿಸಿ ಅಧ್ಯಕ್ಷರಿಗೆ ರಕ್ಷಣೆ ನೀಡದ ಬೆಳಗಾವಿ ಪೊಲೀಸರ ‘ಮೂಕ ನಾಟಕ’. ಪೊಲೀಸರ ಮೇಲೆ ನಂಬಿಕೆಯಿಲ್ಲ ಎಂಬ ಸಿ.ಡಿ. ಪ್ರಕರಣದ ಸಂತ್ರಸ್ತೆಯ ಹೇಳಿಕೆ ಸಮರ್ಥಿಸುವಂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.