ಡಿಪಿಆರ್  

(Search results - 6)
 • Dam

  Raichur17, Oct 2019, 10:18 AM

  ಮಸ್ಕಿ ಡ್ಯಾಂಗೆ ಪ್ರತಾಪ್‌ಗೌಡ ಪಾಟೀಲ್‌ ಬಾಗಿನ ಅರ್ಪಣೆ

  ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಕಿ ನಾಲಾ ಜಲಾಶಯ ಹಾಗೂ ಕನಕ ನಾಲಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಕೆರೆಗಳಿಗೆ ನೀರು ತುಂಬಿಸಲು 502 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಡಿಪಿಆರ್‌ ಆಗಿದೆ. ಅಲ್ಲದೆ ಸರ್ಕಾರದ ತಾಂತ್ರಿಕ ಇಲಾಖೆಯೂ ಒಪ್ಪಿಗೆ ನೀಡಿದೆ ಎಂದು ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ್‌ ಹೇಳಿದ್ದಾರೆ.
   

 • train

  Karnataka Districts1, Oct 2019, 8:51 AM

  ಉಪನಗರ ರೈಲ್ವೆ ಯೋಜನೆ : ಸಿಗುತ್ತಿಲ್ಲ ಅನುಮೋದನೆ!

  ಬೆಂಗಳೂರಿನ ಬಹು ನಿರೀಕ್ಷಿತ ಉಪನಗರ ರೈಲು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌) ಕೇಂದ್ರ ಸಚಿವ ಸಂಪುಟ ಈವರೆಗೂ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಯೋಜನೆ ಅನುಷ್ಠಾನ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
   

 • BSY new

  NEWS24, Jun 2019, 8:07 AM

  ಶರಾವತಿ ನೀರು ತರುವುದಕ್ಕೆ ಬಿಎಸ್‌ವೈ ವಿರೋಧ

  ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರೊದಗಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುತ್ತಿರುವುದು ಸರಿಯಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

 • undefined

  NEWS22, Jun 2019, 9:00 AM

  ಚೆನ್ನೈ- ಬೆಂಗಳೂರು- ಮೈಸೂರು ಹೈಸ್ಪೀಡ್‌ ರೈಲು ಕಾರಿಡಾರ್‌ ನಿರೀಕ್ಷೆ ಹುಸಿ!

  ಚೆನ್ನೈ- ಬೆಂಗಳೂರು- ಮೈಸೂರು ಹೈಸ್ಪೀಡ್‌ ರೈಲು ಕಾರಿಡಾರ್‌ ಸದ್ಯಕ್ಕಿಲ್ಲ| ಜರ್ಮನಿ ಸಹಕಾರದಲ್ಲಿ ಕಾರ್ಯಸಾಧ್ಯತಾ ಅಧ್ಯಯನ ಪೂರ್ಣ| ಆದರೆ ಡಿಪಿಆರ್‌ ತಯಾರಿಸುವ ಉದ್ದೇಶ ಇಲ್ಲ: ಗೋಯಲ್‌

 • undefined

  NEWS4, Jun 2019, 8:28 AM

  ಮೇಕೆದಾಟು ಡ್ಯಾಮ್‌ : ಸಚಿವರಾಗುತ್ತಿದ್ದಂತೆ ಡಿವಿಎಸ್ ಗುಡ್ ನ್ಯೂಸ್

  ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. 

 • undefined

  NEWS4, Dec 2018, 7:18 AM

  ಕಾವೇರಿ ಡ್ಯಾಂ : ಕರ್ನಾಟಕಕ್ಕೆ ಗುಡ್ ನ್ಯೂಸ್

  ಕರ್ನಾಟಕಕ್ಕೆ ಗುಡ್ ನ್ಯೂಸ್ ಇದಾಗಿದೆ. ಶೀಘ್ರದಲ್ಲೇ ಕರುನಾಡಿನ ಜೀವನದಿ ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣದ ಕನಸಿಗೆ ರೆಕ್ಕೆ ಬಂದಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸಲ್ಲಿಸುವ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್‌ ಅನ್ನು) ಪರಿಶೀಲಿಸುವುದಾಗಿ ಹೇಳಿದೆ.