ಡಿವೈಎಸ್‌ಪಿ

(Search results - 17)

Madeshwar

Karnataka Districts17, Nov 2020, 9:36 AM

ಮಹಿಳಾ ಪೊಲೀಸ್ ಹಾಡಿಗೆ ತಲೆದೂಗಿದ ಜನ! ಮಹದೇಶ್ವರ ಬೆಟ್ಟದಲ್ಲಿ ಭದ್ರತೆಗೆ ಬಂದಿದ್ದ DYSP

ಮಹದೇಶ್ವರ ಬೆಟ್ಟದಲ್ಲಿ ಭದ್ರತೆಗಾಗಿ ತೆರಳಿದ್ದ ಪೊಲೀಸ್ ಅಧಿಕಾರಿ ಅಲ್ಲಿ ಹಾಡನ್ನು ಹೇಳಿದ್ದು ನೆರೆದಿದ್ದವರು ತಲೆದೂಗುವಂತೆ ಮಾಡಿದೆ.

Police

Karnataka Districts25, Oct 2020, 9:06 AM

ರಾಜ್ಯದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ರಾಜೀನಾಮೆ : ಮನ ಒಲಿಸಿದರೂ ನಿರಾಕರಣೆ

ರಾಜ್ಯದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರ ಇದೀಗ ರಾಜೀನಾಮೆ ನೀಡಿದ್ದಾರೆ. ನೊಂದು ತಮ್ಮ ವೃತ್ತಿ ಬಿಡುತ್ತಿರುವುದಾಗಿ ಹೇಳಿದ್ದಾರೆ

Yogesh Gowda

Video Icon

CRIME18, Sep 2020, 6:13 PM

ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ. ಸಾಕ್ಷಿ ಹೇಳುವವರಿಗೂ ಬೆದರಿಕೆ ಹಾಕಲಾಗಿತ್ತು. ಅದನ್ನು ಸಾಕ್ಷಿ ಸಮೇತ ನಿಮ್ಮ ಸುವರ್ಣ ನ್ಯೂಸ್ ರಾಜ್ಯಕ್ಕೆ ತೋರಿಸಿದೆ.

Dr Nagendra

Video Icon

state23, Aug 2020, 11:14 AM

ನಾಗೇಂದ್ರ ಆತ್ಮಹತ್ಯೆ: ಗಣಪತಿ ಪ್ರಕರಣದಂತೆ ದೊಡ್ಡ ಮಟ್ಟದ ಪ್ರತಿಭಟನೆಗೆ 'ಕೈ' ಪ್ಲಾನ್

ಮೈಸೂರಿನಲ್ಲಿ ವೈದ್ಯಾಧಿಕಾರಿ ಡಾ. ನಾಗೇಂದ್ರ ಸಾವಿನ ಪ್ರಕರಣಕ್ಕೆ ಪೊಲಿಟಿಲ್ ಟ್ವಿಸ್ಟ್‌ ಸಿಕ್ಕಿದೆ. ಡಿವೈಎಸ್‌ಪಿ ಗಣಪತಿ ಪ್ರಕರಣದಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ಪ್ಲಾನ್ ಮಾಡಲಾಗಿದೆ. ವೈದ್ಯಾಧಿಕಾರಿಗಳ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ಕಾಂಗ್ರೆಸ್ ಸಾಥ್ ನೀಡುವ ಸಾಧ್ಯತೆ ಇದೆ.

• undefined
Video Icon

state3, Jul 2020, 10:50 AM

ರೌಡಿಗಳ ಗುಂಡಿನ ದಾಳಿಗೆ ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮ

ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ.

Dharwad

Karnataka Districts14, Jun 2020, 1:46 PM

ಧಾರವಾಡ: ಯೋಗೇಶ್‌ ಗೌಡ ಕೊಲೆ ಪ್ರಕರಣ: ಡಿವೈಎಸ್‌ಪಿ ವಿಚಾರಣೆ

ಜಿಪಂ ಸದಸ್ಯ ಯೋಗೀಶಗೌಡ ಗೌಡರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ. ಸಂಧಾನಕ್ಕೆ ಯತ್ನಿಸಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿ ಹಾಗೂ ಕಾಂಗ್ರೆಸ್‌ ನಾಯಕ ಮನೋಜ ಕರ್ಜಗಿ ಶನಿವಾರ ವಿಚಾರಣೆ ನಡೆಸಿದರು.

• DYSP

Karnataka Districts10, Apr 2020, 2:15 PM

ಕೊರೋನಾ ತೊಲಗಿದ ನಂತರ ವೈಯಕ್ತಿಕ ಕೆಲಸಕ್ಕೆ ರಜೆ: DySpಗೆ SP

ಮಹಾಮಾರಿ ಕೊರೋನಾ ವೈರಸ್‌ ಬಳ್ಳಾರಿ ಜಿಲ್ಲೆಯಿಂದ ತೊಲಗಿದ ನಂತರ ನಿಮ್ಮ ವೈಯಕ್ತಿಕ ಕೆಲಸಕ್ಕೆ ರಜೆ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ ಕೆ ಬಾಬಾ ಎಂದು ಜಿಲ್ಲೆಯ ಹಡಗಲಿ ಡಿವೈಎಸ್‌ಪಿ ಮಲ್ಲನಗೌಡ.ಎಸ್.ಹೊಸಮನಿ ಅವರಿಗೆ ಹೇಳಿದ್ದಾರೆ.

• photoshoot1

Woman4, Feb 2020, 3:42 PM

ಕೋಚಿಂಗ್‌ ಇಲ್ಲದೆ ಕೆಎಎಸ್‌ ಪಾಸಾಗಿ ಡಿವೈಎಸ್‌ಪಿ ಆದ ನಿಖಿತಾ!

ನಿಷ್ಛಲ ಗುರಿ, ಆತ್ಮವಿಶ್ವಾಸ, ಮಾಡೇ ತೀರುತ್ತೇವೆ ಎಂಬ ಅಚಲ ಮನೋಬಲ ಹಾಗೂ ಪರಿಶ್ರಮ ಮತ್ತು ಛಲ ಇದ್ದರೆ ಯಾವುದೇ ಪ್ರಯತ್ನಗಳು ವ್ಯರ್ಥವಾಗುವುದಿಲ್ಲ. ಇದಕ್ಕೆ ನಾನೇ ಸಾಕ್ಷಿ ಎನ್ನುತ್ತಾರೆ ತಮ್ಮ ಮೊದಲ ಪ್ರಯತ್ನದಲ್ಲೇ ಈ ಬಾರಿ ಡಿವೈಎಸ್‌ಪಿ ಹುದ್ದೆಗೆ ಆಯ್ಕೆಯಾದ ಮೈಸೂರಿನ ನಿಖಿತಾ ಅವರು. ನಿಖಿತಾ ಅವರು ನಿಖಿತಾ ಪ್ರಸಕ್ತ ವರ್ಷ ಕೆ.ಎ.ಎಸ್‌ ಪಾಸು ಮಾಡಿ ಪ್ರಸ್ತುತ ಡಿವೈಎಸ್‌ಪಿ ಹುದ್ದೆಗೆ ಆಯ್ಕೆಯಾಗಿದ್ದಾರೆ. ಯಾವುದೇ ಕೋಚಿಂಗ್‌ ಕ್ಲಾಸ್‌ಗಳ ಮೆಟ್ಟಿಲು ಹತ್ತದೇ ಸ್ವ ಅಧ್ಯಯನ ನಡೆಸಿ ಸತತ ಓದು ಎಷ್ಟೇ ಎಡರು ತೊಡರುಗಳಿದ್ದರು ಗುರಿ ಮುಟ್ಟದೇ ಬಿಡುವುದಿಲ್ಲ ಎಂದು ತಾವು ಮದುವೆಯಾಗಿ ಅದರ ನಂತರವು ಓದು ಮುಂದುವರೆಸಿ ಯಶಸ್ಸು ಗಳಿಸಿದ್ದಾರೆ. ಅವರ ಈ ಅಚಲ ನಂಬಿಕೆ ಕೊನೆಗೂ ಫಲ ನೀಡಿದೆ. ಮನೆ, ಸಂಸಾರ, ಅಪ್ಪ ಅಮ್ಮನ ಆಶೀರ್ವಾದ, ಗಂಡ, ಅತ್ತೆ ಮಾವ ಹಾಗೂ ನಾದಿನಿಯರು ಇವರಿಗೆ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹ ಮಾಡಿದ್ದಾರೆ.

• karnataka Police

Karnataka Districts21, Dec 2019, 9:30 AM

ಅಹಿತಕರ ಘಟನೆ ತಡೆಯಲು 200 ಪೊಲೀಸರಿಂದ ಪಥಸಂಚಲನ

ಚಾಮರಾಜನಗರದಲ್ಲಿ ತಿಭಟನೆ, ರ‍್ಯಾಲಿ ನಡೆಯದಂತೆ 144ನೇ ಸೆಕ್ಷನ್‌ ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ 2ನೇ ದಿನವಾದ ಶುಕ್ರವಾರ ಜಿಲ್ಲಾ ಪೊಲೀಸ್‌ ವತಿಯಂದ ಜಿಲ್ಲಾ ಕೇಂದ್ರದಲ್ಲಿ ಪಥ ಸಂಚಲನ ನಡೆಸಲಾಯಿತು. ಪಥ ಸಂಚಲನದಲ್ಲಿ ಡಿವೈಎಸ್‌ಪಿ ಮೋಹನ್‌, ವೃತ್ತ ನಿರೀಕ್ಷಕರು, ಡಿಆರ್‌ ಪೊಲೀಸರು, ಕೆಎಸ್‌ಆರ್‌ಪಿ, ಎರಡು ಹೈವೆ ಮೊಬೈಲ್‌ ಪೊಲೀಸರು ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು.

• undefined

Karnataka Districts22, Nov 2019, 12:34 PM

ಗಣ​ಪತಿ ಆತ್ಮ​ಹ​ತ್ಯೆ: ವರದಿ ನೋಡಿ ಮುಂದಿನ ನಿರ್ಧಾ​ರ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದ್ದು ಈ ವರ​ದಿ​ಯನ್ನು ಪರಿ​ಶೀ​ಲಿಸಿ ಮುಂದಿನ ನಿರ್ಧಾ​ರಕ್ಕೆ ಬರು​ವು​ದಾಗಿ ಗಣಪತಿ ಸಹೋದರ ಮಾಚಯ್ಯ ಪ್ರತಿ​ಕ್ರಿ​ಯಿ​ಸಿ​ದ್ದಾರೆ.

• acb raid

Kolar8, Nov 2019, 12:07 PM

ACB ದಾಳಿ: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದಾಖಲೆ ಇಲ್ಲದ ಲಕ್ಷ ಲಕ್ಷ ಹಣ..!

ಮಾಲೂರು ಸಾರ್ವಜನಿಕರ ದೂರಿನ ಅನ್ವಯ ಕೋಲಾರ ಎಸಿ ಬಿಯ ಡಿವೈಎಸ್‌ಪಿ ಪುರುಷೋತ್ತಮ್ ನೇತೃತ್ವದ ತಂಡ ಗುರುವಾರ ಇಲ್ಲಿನ ಉಪನೋಂದಣಾಧಿಕಾರಿ ಕಚೇರಿ, ಇಸಿ ವಿತರಣಾ ಕೇಂದ್ರದ ಮೇಲೆ ದಾಳಿ ನಡೆಸಿ, 13 ಲಕ್ಷ ನಗದು ಹಾಗೂ 300 ಕ್ಕೂ ಹೆಚ್ಚು ದಾಖಲೆಗಳನ್ನು ವಶ ಪಡಿಸಿಕೊಂಡಿದೆ.

• undefined

Kodagu31, Oct 2019, 10:54 AM

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಬಿಐನಿಂದ ಅಂತಿಮ ವರದಿ ಸಲ್ಲಿಕೆ

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿ ಭಾರಿ ಸದ್ದು ಮಾಡಿದ್ದ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿ​ಸಿದಂತೆ ತನಿಖೆ ನಡೆಸಿದ ಸಿಬಿಐ, ಬುಧವಾರ ತನ್ನ ಅಂತಿಮ ವರದಿ ಸಲ್ಲಿಸಿದೆ. ಚೆನ್ನೈ ವಿಭಾಗದ ಸಿಬಿಐ ಡಿವೈಎಸ್‌ಪಿ ರವಿ, ಸಿಬಿಐ ವಕೀಲ ಸುಬೋಧ್‌ ಹಾಗೂ ಇಬ್ಬರು ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾ​ಧೀಶ ವಿಜಯಕುಮಾರ್‌ ಅವರಿಗೆ ತೆರೆದ ನ್ಯಾಯಾಲಯದಲ್ಲಿ 262 ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ.

• Yoganand

Mandya13, Oct 2019, 12:17 PM

ಶ್ರೀರಂಗಪಟ್ಟಣ DYSP ಯೋಗಾನಂದ್ ಆತ್ಮಹತ್ಯೆ ಯತ್ನ

ಡಿವೈಎಸ್‌ಪಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.  ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‌ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

• Maramma Temple

NEWS22, Mar 2019, 8:27 AM

ಸುಳ್ವಾಡಿ: ದೇಗುಲ ಮೇಲಿನ ಹಿಡಿತಕ್ಕಾಗಿ ಪ್ರಸಾದಕ್ಕೆ ವಿಷ

ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಧಾನದಲ್ಲಿ ವಿಷಪ್ರಸಾದ ತಿಂದು 17 ಮಂದಿ ಮೃತಪಟ್ಟಪ್ರಕರಣಕ್ಕೆ ಸಂಬಂಧಪಟ್ಟಂತೆ 6163 ಪುಟಗಳ ಆರೋಪಪಟ್ಟಿ(ಚಾಜ್‌ರ್‍ಶೀಟ್‌)ಯನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಕೊಳ್ಳೇಗಾಲ ಡಿವೈಎಸ್‌ಪಿ ಪುಟ್ಟಮಾದಯ್ಯ ಅವರು ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

• undefined
Video Icon

Mysore10, Dec 2018, 7:54 PM

ಅಯ್ಯಯ್ಯಪ್ಪಾ... ಪೊಲೀಸ್ರು ಇದೇನ್ ಮಾಡ್ತಾವ್ರೆ!

ಒಂದೇ ಗಂಟೆಯಲ್ಲಿ ನಾಟಕ ಕಲಿತ ಡಿವೈಎಸ್‌ಪಿಗಳು! ಖಾಕಿ ಬಿಟ್ರು ಕಲಾವಿದರಾದ್ರು ಪೊಲೀಸರು; ಡಿವೈಎಸ್ಪಿಗಳ ನಾಟಕಕ್ಕೆ ಮಾಜಿ ಡಿಜಿ & ಐಜಿಪಿ ರೂಪಕ್ ಕುಮಾರ್ ದತ್ತ ಫಿದಾ,; ಮಾನವ ಹಕ್ಕುಗಳಿಗಾಗಿ ಖಾಕಿ ಬಿಟ್ಟು ಕಲಾವಿದರಾದ ಪೊಲೀಸರು!