ಡಿಸಿಎಂ

(Search results - 438)

cna

Karnataka Districts28, May 2020, 2:27 PM

ಜೂನ್ ನಂತ್ರ ಮಾಲ್, ಥಿಯೇಟರ್ ಬಿಟ್ಟು ಮತ್ತೆಲ್ಲವೂ ಓಪನ್..?

ಮುಂದಿನ ಲಾಕ್‌ಡೌನ್‌ ಬಗ್ಗೆ ಹಲವು ಊಹಾಪೋಹ ಕೇಳಿ ಬರುತ್ತಿದ್ದರೂ, ಕೇಂದ್ರದ ಸೂಚನೆಯಂತೆಯೇ ರಾಜ್ಯ ನಡೆಯಬೇಕಾಗುತ್ತದೆ. ಈ ನಡುವೆ ರಾಜ್ಯದಲ್ಲಿ ಅಗತ್ಯವಾಗಿ ಓಪನ್ ಮಾಡಬೇಕು ಎನ್ನುವಂತಹ ಕ್ಷೇತ್ರಗಳ ಬಗ್ಗೆ ಸಿಎಂ ಯಡಿಯೂರಪ್ಪ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ashwath narayan

state24, May 2020, 9:08 PM

ಮುಂಬೈನ ಧಾರಾವಿ ಕೊಳಗೇರಿಯಲ್ಲಿರುವ ಕನ್ನಡಿಗರ ಪಾಲಿಗೆ ದೇವರಾದ ಅಶ್ವತ್ಥ್ ನಾರಾಯಣ

ಮುಂಬೈನ ಧಾರಾವಿ ಕೊಳಗೇರಿಯಲ್ಲಿರುವ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಅವರಿಂದ ಮೆಚ್ಚುಗೆ ಕಾರ್ಯ...

private Bus

Karnataka Districts23, May 2020, 9:21 AM

ಶೇ.15 ದರ ಹೆಚ್ಚಿಸಿ ಖಾಸಗಿ ಬಸ್‌ ಸಂಚಾರಕ್ಕೆ ಅನುಮತಿ: ಸವದಿ

ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರ ಬೆನ್ನಲ್ಲೆ ಖಾಸಗಿ ಬಸ್‌ಗಳ ಸಂಚಾರ ಇನ್ನೆರಡು ದಿನಗಳಲ್ಲಿ ಆರಂಭವಾಗಲಿದ್ದು, ಪ್ರಯಾಣದ ದರವನ್ನು ಶೇ.15ರಷ್ಟುಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

• undefined
Video Icon

state19, May 2020, 4:58 PM

ಹಸಿದವರ ಪಾಲಿಗೆ ಅನ್ನದಾತ, ಕಷ್ಟದಲ್ಲಿರುವವರ ಆಪತ್ಬಾಂಧವ ಡಿಸಿಎಂ ಕಾರಜೋಳ.!

ಕೊರೊನಾ ನಿರ್ಮೂಲನಾ ಹೋರಾಟದಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಕ್ಷೇತ್ರದ ಜನತೆ ಜೊತೆ ನಿಂತಿದ್ದಾರೆ. ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ವಿಜಯಪುರದ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.  ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಾ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ತಮ್ಮ ಉಸ್ತುವಾರಿ ಜಿಲ್ಲೆಯನ್ನು ಸಂಪೂರ್ಣ ಕೊರೊನಾ ಮುಕ್ತ ಮಾಡಲು ಬದ್ಧರಾಗಿದ್ದಾರೆ.

• Ashwath Narayan
Video Icon

state17, May 2020, 4:49 PM

ಲಾಕ್‌ಡೌನ್ 4.0: ಹೊಸ ನಿಯಮಗಳ ಬಗ್ಗೆ ಡಿಸಿಎಂ ಸುಳಿವು

ನಾಲ್ಕನೇ ಹಂತದ ಲಾಕ್‌ಡೌನ್ ಹೇಗಿರಲಿದೆ ಎನ್ನುವ ಕುತೂಹಲ ಮೂಡಿಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಅವರು ಲಾಕ್‌ಡೌನ್ 4.0 ಹೊಸ ನಿಯಮಗಳ ಬಗ್ಗೆ ಸುಳಿವು ನೀಡಿದ್ದಾರೆ.

• undefined

Karnataka Districts13, May 2020, 12:59 PM

CET ಪರೀಕ್ಷೆಗೆ ಜುಲೈನಲ್ಲಿ ಡೇಟ್ ಫಿಕ್ಸ್‌..!

ಕರ್ನಾಟಕದಲ್ಲಿ ಕೊರೋನಾ ತಾಂಡವ ಹೆಚ್ಚಾಗುತ್ತಿದ್ದು, ಈ ನುಡವೆಯೇ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ ಏನ್ ಹೇಳಿದ್ದಾರೆ..? ಇಲ್ಲಿ ಓದಿ

• undefined
Video Icon

state7, May 2020, 4:41 PM

ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ರಾಜಕೀಯ ಪಿತೂರಿ..?

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಗೋವಿಂದ ಕಾರಜೋಳ ಜಿಲ್ಲೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಮಾಡಿದ್ದೇ ಅವರಿಗೆ ಸಂಕಷ್ಟ ತಂದಿಟ್ಟಿದೆಯಾ? ಈ ಕಾರಣಕ್ಕಾಗಿಯೇ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಲಾಗುತ್ತಿದೆಯಾ ಎನ್ನುವ ಅನುಮಾನ ಶುರುವಾಗಿದೆ.

Laxman Savadi

Karnataka Districts3, May 2020, 6:34 PM

ಕಾರ್ಮಿಕರನ್ನು ಬಿಟ್ಟು ವಾಪಸ್‌ ಆಗುತ್ತಿದ್ದ ಬಸ್ ಅಪಘಾತ: ಮಾನವೀಯತೆ ಮೆರೆದ ಡಿಸಿಎಂ

ಬೆಂಗಳೂರಿನಲ್ಲಿ ಕಾರ್ಮಿಕರನ್ನು ಬಾಗಲಕೋಟೆಗೆ ಬಿಟ್ಟು ವಾಪಸ್ ಆಗಮಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ವೊಂದು ಅಪಘಾತಕ್ಕಿಡಾಗಿರುವ ಘಟನೆ ಸಂಭವಿಸಿದೆ.

• ರಾಜ್ಯದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಾವು ದೇಶದಲ್ಲಿ 9ನೇ ಸ್ಥಾನದಲ್ಲಿದ್ದೇವೆ ಎಂದರು‌.

state30, Apr 2020, 7:13 AM

ಕೊರೋನಾತಂಕ: ರಾಜ್ಯದ 5 ಸಚಿವರಿಗೆ ಸೋಂಕು ಟೆಸ್ಟ್!

5 ಸಚಿವರಿಗೂ ಈಗ ಕೊರೋನಾ ಭೀತಿ| ಅಶ್ವತ್ಥ, ಬೊಮ್ಮಾಯಿ, ಸುಧಾಕರ್‌ ಫಲಿತಾಂಶ ‘ನೆಗೆಟಿವ್‌’| ಆದರೂ ಈ ಮೂವರು ಸಚಿವರುಗಳು ಕ್ವಾರಂಟೈನ್‌ನಲ್ಲಿ| ಸೋಮಣ್ಣ, ಸಿ.ಟಿ.ರವಿ ಕೊರೋನಾ ಫಲಿತಾಂಶ ಬಾಕಿ| ಸೋಂಕಿತ ಟೀವಿ ಕ್ಯಾಮರಾಮ್ಯಾನ್‌ ಸಂಪರ್ಕಕ್ಕೆ ಬಂದಿದ್ದ ಸಚಿವರು| ಇದನ್ನು ಪ್ರಶ್ನಿಸಿದ್ದ ಡಿಕೆಶಿ, ಬಳಿಕ ತಪಾಸಣೆಗೆ ಒಳಗಾದ ಸಚಿವರು

DCM

Karnataka Districts25, Apr 2020, 3:03 PM

ಡಿಸಿಎಂ ಅಶ್ವತ್ಥ್‌ ನಾರಾ​ಯಣ ಹುಡು​ಗಾಟ ಬಿಡ್ಬೇಕು: ಎಚ್‌ಡಿಕೆ

ಬೇರೆ​ಯವರ ಬಗ್ಗೆ ಲಘು​ವಾಗಿ ಮಾತ​ನಾ​ಡು​ವುದು ಹಾಗೂ ಹುಡು​ಗಾ​ಟಿಕೆ ಹೇಳಿಕೆ ನೀಡು​ವು​ದನ್ನು ಬಿಡ​ಬೇಕು ಎಂದು ಮಾಜಿ ಸಿಎಂ ಕುಮಾ​ರ​ಸ್ವಾ​ಮಿ​ರ​ವರು ಉಪ​ಮು​ಖ್ಯ​ಮಂತ್ರಿ ಅಶ್ವತ್‌್ಥ ನಾರಾ​ಯಣ ವಿರುದ್ಧ ಕಿಡಿ​ಕಾ​ರಿ​ದ್ದಾರೆ.

• Ashwath Narayan

Karnataka Districts24, Apr 2020, 8:29 AM

ಕೊರೋನಾ ಆತಂಕ: ಎಂತಹ ಸಂದಿಗ್ಧ ಪರಿಸ್ಥಿತಿ ಎದುರಿಸಲು ಸಜ್ಜಾಗಿ, ಡಿಸಿಎಂ

ಕೋವಿಡ್‌-19 ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್‌ ಸೌಲಭ್ಯ ಸೇರಿದಂತೆ ಇತರೆ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ಎಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.

• Govind Karjol

state16, Apr 2020, 4:33 PM

ಕೊರೋನಾ ಆತಂಕದಲ್ಲಿದ್ದ ಡಿಸಿಎಂ ಗೋವಿಂದ ಕಾರಜೋಳಗೆ ಬಿಗ್ ರಿಲೀಫ್..!

ಕೊರೋನಾ ಸೋಂಕು ತಗುಲಿರುವ ಆತಂಕದಲ್ಲಿದ್ದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೊಂಚ ನಿರಾಳರಾಗಿದ್ದಾರೆ.
• undefined

Karnataka Districts12, Apr 2020, 3:07 PM

ಕೊರೋನಾ ಬಗ್ಗೆ ಡಿಸಿಎಂ ಹೇಳಿಕೆ: ಆತಂಕದಲ್ಲಿ ವಿಜಯಪುರದ ಜನತೆ

ಇಷ್ಟು ದಿನ ನಿರಾಳವಾಗಿದ್ದ ವಿಜಯಪುರ ಜಿಲ್ಲೆಗೂ ಪರೋಕ್ಷವಾಗಿ ಕೊರೋನಾ ಬಂದಿರುವ ಕುರಿತು ಡಿಸಿಎಂ ಗೋವಿಂದ ಕಾರಜೋಳ ಮಾತನಾಡುವ ಮೂಲಕ ವಿಜಯಪುರ ನಾಗರಿಕರನ್ನು ಆತಂಕ ಗೊಳ್ಳುವಂತೆ ಮಾಡಿದೆ.

• Ashwath Narayan
Video Icon

state11, Apr 2020, 5:26 PM

ಪಾದರಾಯನಪುರ, ಬಾಪೂಜಿ ನಗರ ಆಯ್ತು, ಈಗ ಇನ್ನೊಂದು ವಾರ್ಡ್ ಸೀಲ್‌ಡೌನ್

ಬೆಂಗಳೂರಿನ ಪಾದರಾಯನಪುರ, ಬಾಪೂಜಿನಗರ ಆಯ್ತು ಇದೀಗ ಜೆಜೆ ನಗರ ಸೀಲ್‌ಡೌನ್ ಆಗಿದೆ. ಬೆಂಗಳೂರಿನ ಕೆಲವು ಹಾಟ್‌ಸ್ಪಾಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೀಗೆ ಮಾಡುವುದರಿಂದ ಬಹುಬೇಗ ಕೊರೋನಾವನ್ನು ನಿಯಂತ್ರಣಕ್ಕೆ ತರಬಹುದಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

• DHO
Video Icon

Coronavirus Karnataka2, Apr 2020, 8:29 PM

ಡಿಸಿಎಂ ಮಾತಿಗೂ ಕ್ಯಾರೇ ಎನ್ನದ DHO, ಇದೆಂಥಾ ನಿರ್ಲಕ್ಷ್ಯ

ಬೆಂಗಳೂರಿನ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆ ಪ್ರಕರಣ ನಿಜಕ್ಕೂ ಇಡೀ ಸಮಾಜ ತಲೆತಗ್ಗಿಸುವಂತಹ ಘಟನೆ.  ಪ್ರಕರಣ ವರದಿಯಾಗುತ್ತಿದ್ದಂತೆ ಡಿಸಿಎಂ ಅಶ್ವಥ್ ನಾರಾಯಣ ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.