ಡಿಸಿಸಿ ಬ್ಯಾಂಕ್‌

(Search results - 12)

BJP Flag

Karnataka DistrictsNov 15, 2020, 12:52 PM IST

ಬೆಳಗಾವಿಯಲ್ಲಿ ಬಿಜೆಪಿ ಒಗ್ಗಟ್ಟು: ಕತ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಡಿಸಿಸಿ)ನ ಅಧ್ಯಕ್ಷರಾಗಿ ರಮೇಶ ಕತ್ತಿ ಮತ್ತು ಉಪಾಧ್ಯಕ್ಷರಾಗಿ ಸುಭಾಷ ಢವಳೇಶ್ವರ ಅವಿರೋಧವಾಗಿ ಪುನರಾಯ್ಕೆಯಾದರು. ಈ ಮೂಲಕ ಮಾಜಿ ಸಂಸದ ರಮೇಶ ಕತ್ತಿ 3ನೇ ಬಾರಿಗೆ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ.

RSS BJP

Karnataka DistrictsOct 30, 2020, 10:52 AM IST

ಬೆಳಗಾವಿ DCC ಬ್ಯಾಂಕ್‌ ಚುನಾವಣೆ: RSS ಸೂಚನೆಗೆ ಬಿಜೆಪಿ ನಾಯಕರ ಒಪ್ಪಿಗೆ

ಬೆಳಗಾವಿ ಡಿಸಿಸಿ(ಬೆಳಗಾವಿ ಜಿಲ್ಲಾ ಮಧ್ಯವರ್ತಿ) ಬ್ಯಾಂಕ್‌ ಚುನಾವಣೆಗೆ ಸಂಬಂಧಿಸಿ ಜಿಲ್ಲಾ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಬಣ ರಾಜಕೀಯ ಇದೀಗ ಪಕ್ಷದ ಹೈಕಮಾಂಡ್‌ ಮತ್ತು ಆರೆಸ್ಸೆಸ್‌ ಸಲಹೆ ಸೂಚನೆಗಳ ಹಿನ್ನೆಲೆಯಲ್ಲಿ ತಣ್ಣಗಾಗುವ ಲಕ್ಷಣಗಳು ಗೋಚರಿಸಿವೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಧಾನ ಮಾತುಕತೆ ನಡೆಸಿರುವ ಜಿಲ್ಲೆಯ ಕಮಲ ನಾಯಕರು ಇದೀಗ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದು ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಸಲು ತೀರ್ಮಾನಿಸಿದ್ದಾರೆ.

দিল্লিতে বিপুল সংখ্যাগরিষ্ঠতা নিয়ে ফিরছেন 'সন্ত্রাসবাদী' কেজরিওয়াল, বলছে এক্সিট পোল---দিল্লি দখলে মরিয়া বিজেপি নেতারা অরবিন্গ কেজরিওয়ালকে সন্ত্রাসবাদী বলেও আক্রমণ করতে পিছপা হননি। কিন্তু এক্জিট পোল- এর সমীক্ষা যদি মিলে যায়, তাহলে ভোট বাক্সেই বিজেপি-র অপমানের জবাব দিতে চলেছেন দিল্লির মুখ্যমন্ত্রী। কারণ সর্বভারতীয় প্রায় সবকটি সংবাদমাধ্যমের এক্সিট পোল-এই দাবি, বিপুল সংখ্যাগরিষ্ঠতা নিয়ে দিল্লিতে প্রত্যাবর্তন করতে চলেছে আপ সরকার। শনিবারই দিল্লির ৭০টি বিধানসভা আসনের জন্য নির্বাচন হয়েছে। বিকেল পাঁচটা পর্যন্ত ভোটগ্রহণের ভিত্তিতে এক্সিট পোল-এ সম্ভাব্য ফলাফল তুলে ধরেছে সংবাদমাধ্যমগুলি। টাইমস নাউ এবং আপিএসওএস- এর করা সমীক্ষা অনুযায়ী দিল্লিতে অন্তত ৪৪টি আসনে জয়ী হতে চলেছে আপ। বিজেপি পেতে পারে ২৬টি আসন। তবে সমীক্ষা অনুযায়ী, দিল্লিতে ধরাশায়ী হতে চলেছে কংগ্রেস।

Karnataka DistrictsJul 18, 2020, 11:38 AM IST

ಬೆಳಗಾವಿ: ಡಿಸಿಸಿ ಬ್ಯಾಂಕ್‌ ಚುನಾವಣೆ ಮುಂದೂಡಿಕೆ

ಮುಂಬರುವ ಆಗಸ್ಟ 27ಕ್ಕೆ ನಿಗದಿಯಾಗಿದ್ದ ಜಿಲ್ಲಾ ಕೇಂದ್ರ ಸಹಕಾರಿ (ಡಿ.ಸಿ.ಸಿ) ಬ್ಯಾಂಕಿನ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಡಿಸಿಸಿ ಬ್ಯಾಂಕಿನ ಆಡಳಿತಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದ್ದಾರೆ.

• undefined

Karnataka DistrictsJul 16, 2020, 9:47 AM IST

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ಸದಸ್ಯತ್ವ ರದ್ದು..!

ಬ್ಯಾಂಕಿನ ಎಂ.ಡಿ. ಆಗಿದ್ದ ರಾಜಣ್ಣ ರೆಡ್ಡಿ ಅವರನ್ನು ಸೇವೆಯಿಂದ ಬಿಡುಗಡೆ ಮಾಡಿದ್ದು, ಆ ಸ್ಥಾನವನ್ನು ಜಿಲ್ಲಾ ಸಹಕಾರ ಇಲಾಖೆಯ ಉಪ ನಿಬಂಧಕ ನಾಗೇಶ್‌ ಡೋಂಗ್ರೆ ವಹಿಸಿಕೊಂಡಿದ್ದಾರೆ.

क्या पीएफ से लोन लेना है आसान

कहीं से लोन लेना बहुत आसान नहीं होता। इसके लिए कुछ प्रक्रियाओं और नियमों का पालन करना होता है। पीएफ से लोन लेने के लिए भी इसके कुछ खास नियमों को जानना जरूरी है। इसकी पहली शर्त यह है कि आपका पीपीएफ अकाउंट कम से कम 3 साल पुराना होना चाहिए।

Karnataka DistrictsJun 11, 2020, 2:49 PM IST

ಲಾಕ್‌ಡೌನ್ ಹಿನ್ನೆಲೆ ಡಿಸಿಸಿ ಬ್ಯಾಂಕ್‌ನಿಂದ ಆಧಾರ ರಹಿತ ಸಾಲ

ಕೋವಿಡ್‌-19 ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಪ್ರಥಮ ಎಂಬಂತೆ ಆಧರಾ ರಹಿತ ಸಾಲನೀಡಲಾಗುತ್ತಿದೆ.

• शेयरहोल्डर्स पर क्या असर पड़ेगा:- मर्जर के बाद बैंकों के शेयरहोल्डर्स पर इसका असर पड़ेगा। बैंकों के शेयर स्वैप का रेशो तय होने के बाद ही इस बारे में सही सही कुछ जानकारी मिल पाएगी।

Karnataka DistrictsMay 14, 2020, 8:43 AM IST

ಶೂನ್ಯ ಬಡ್ಡಿ ದರದಲ್ಲಿ ಡಿಸಿಸಿ ಬ್ಯಾಂಕ್‌ ಸಾಲ..!

ಶೇ.5.5 ಬಡ್ಡಿ ದರದಲ್ಲಿ ನರ್ಬಾಡ್‌ ಬ್ಯಾಂಕಿನಿಂದ 80 ಕೋಟಿ ರು. ಸಾಲ ಪಡೆದು ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ವಿತರಣೆ ಮಾಡಲಿದ್ದು, ಇನ್ನೇರೆಡು ದಿನಗಳಲ್ಲಿ 20 ಕೋಟಿ ರು. ಬಿಡುಗಡೆಯಾಗಲಿದೆ. ಉಳಿದಂತೆ ಹಂತ ಹಂತವಾಗಿ ಸಾಲ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

क्या है छूट, छूट, छूट यानी EEE

EEE श्रेणी का मतलब है कि आपको अंशदान, ब्याज और मैच्योरिटी से होने वाली आय तीनों मौकों पर टैक्स छूट मिलती है। इसके अलावा EPF और Sukanya Samriddhi Yojana (SSY) इस श्रेणी के सेविंग स्कीम हैं।

Karnataka DistrictsApr 18, 2020, 11:55 AM IST

ಕೊರೋನಾ ವಿರುದ್ಧ ಹೋರಾಟ: ಸಿಎಂ ಪರಿಹಾರ ನಿಧಿಗೆ DCC ಬ್ಯಾಂಕ್‌ 1 ಕೋಟಿ ದೇಣಿಗೆ

ಕೊರೋನಾ ಇಡೀ ದೇಶವನ್ನೇ ತಲ್ಲಣಿಸಿದ್ದು, ಜನರನ್ನು ರಕ್ಷಿಸಲು ಸರ್ಕಾರಕ್ಕೆ ಎಲ್ಲರ ಸಹಾಯ ಸಹಕಾರ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ನಿಂದ ಮುಖ್ಯಮಂತ್ರಿ ಪರಿಹಾರ ನಿಧಿ​ಗೆ 1 ಕೋಟಿ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಮಾಜಿ ಸಂಸದ ರಮೇಶ ಕತ್ತಿ ತಿಳಿಸಿದ್ದಾರೆ.

• BJP Leader

Karnataka DistrictsMar 11, 2020, 11:32 AM IST

ಬಾಗಲಕೋಟೆ: ನೌಕರಿ ಆಸೆ ತೋರಿಸಿ ಲಕ್ಷ ಲಕ್ಷ ಪೀಕಿದ ಬಿಜೆಪಿ ಮುಖಂಡ?

ಡಿಸಿಸಿ ಬ್ಯಾಂಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಬಿಜೆಪಿ ಮುಖಂಡರೊಬ್ಬರು ಲಕ್ಷಾಂತರ ರೂ. ವಂಚನೆ ಮಾಡಿರುವ ಆರೋಪ ಬಾಗಲಕೋಟೆಯಲ್ಲಿ ಕೇಳಿ ಬಂದಿದೆ.

• undefined

BUSINESSMar 6, 2020, 9:37 AM IST

ಗೃಹ ಸಚಿವ ಬೊಮ್ಮಾಯಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ!

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಮಂಡಿಸಿದ ಬಜೆಟ್‌ ಜಿಲ್ಲೆಯ ಮಟ್ಟಿಗೆ ಅಲ್ಪ ಕೊಡುಗೆ ನೀಡಿ ಬಾಕಿ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಮೆಗಾ ಡೈರಿ, ಪ್ರತ್ಯೇಕ ಡಿಸಿಸಿ ಬ್ಯಾಂಕ್‌, ನೀರಾವರಿ ಯೋಜನೆಗಳ ಪ್ರಸ್ತಾಪವೇ ಇಲ್ಲದೇ ನಿರಾಸೆ ಮೂಡಿಸಿದೆ.

• BSY

Karnataka DistrictsFeb 10, 2020, 7:44 AM IST

ಅನ್ನದಾತರಿಗೊಂದು ಸಂತಸದ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಮುಂದಿನ ರಾಜ್ಯ ಬಜೆಟ್‌ ಸಂಪೂರ್ಣ ರೈತ ಸ್ನೇಹಿಯಾಗಲಿದೆ ತಿಳಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಜೆಟ್‌ನಲ್ಲಿ ಪಿಎಲ್‌ಡಿ, ಡಿಸಿಸಿ ಬ್ಯಾಂಕ್‌ ಹಾಗೂ ಸಹಕಾರಿ ಸಂಘಗಳಲ್ಲಿನ ರೈತರ ಸಾಲದ ಮೇಲಿನ ಬಡ್ಡಿ ಹಾಗೂ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಮಾರ್ಚ್‌ ಅಂತ್ಯದ ಒಳಗಾಗಿ ಸಾಲ ಮರುಪಾವತಿಸುವ ರೈತರಿಗೆ ರಿಯಾಯಿತಿ ಸಹ ನೀಡಲು ಯೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

• undefined

Karnataka DistrictsSep 4, 2019, 12:20 PM IST

ಕೋಲಾರ : ಮಹಿಳೆಯರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ವಿತರಣೆ

ಕೋಲಾರದಲ್ಲಿ ಶೂನ್ಯ ಬಡ್ಡಿದರದಲ್ಲಿ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು, ರೈತರು, ಬಡವರ ಪಾಲಿನ ಡಿಸಿಸಿ ಬ್ಯಾಂಕ್‌ ದೇವಾಲಯವಾಗಿದೆ. ಮಹಿಳಾ ಅಭಿವೃದ್ಧಿ ದೃಷ್ಟಿಯಿಂದ ಸಾಲ ವಿತರಿಸಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಶ್ಲಾಘಿಸಿದರು.

• KN Rajanna

NEWSJul 21, 2019, 11:09 AM IST

ಕೆ. ಎನ್‌. ರಾಜಣ್ಣ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್‌ ಸೂಪರ್‌ ಸೀಡ್‌?

ಕೆ.ಎನ್‌.ರಾಜಣ್ಣ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್‌ ಸೂಪರ್‌ ಸೀಡ್‌?| ರಾತ್ರೋರಾತ್ರಿ ಬ್ಯಾಂಕ್‌ ಮುಂದೆ ಪೊಲೀಸ್‌ ನಿಯೋಜನೆ| ಆಡಳಿತಾಧಿಕಾರಿಯಾಗಿ 1 ವರ್ಷದವರೆಗೆ ಡಿಸಿ ನೇಮಕ?