Search results - 150 Results
 • NEWS12, Nov 2018, 10:22 AM IST

  ಡಿ.ಕೆ ಶಿವಕುಮಾರ್ ಈ ನಿರ್ಧಾರದಿಂದ ಕಾಂಗ್ರೆಸ್ ಗೆ ಭರ್ಜರಿ ಲಾಭ

  ಸಚಿವ ಡಿ.ಕೆ.ಶಿವಕುಮಾರ್‌ ನೀಡಿದ ಹೇಳಿಕೆಯಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಲಾಭವಾಗಿದ್ದು, ಲಿಂಗಾಯತ ಲಿಂಗಾಯತರು ಮತ್ತೆ ಕಾಂಗ್ರೆಸ್‌ ಕಡೆ ಬಂದಿದ್ದಾರೆ ಎಂದು ಹೈಕಮಾಂಡ್‌ ಮುಂದೆ ಅವರ ಬೆಂಬಲಿಗರು ವಾದ ಮಂಡಿಸಿದ್ದಾರೆ.
   

 • NEWS6, Nov 2018, 7:30 PM IST

  Exclusive: ಕೊನೆಗೂ ‘ರಾಮನಗರ’ ಸೀಕ್ರೆಟ್’ ಬಿಚ್ಚಿಟ್ಟ ಡಿಕೆಶಿ

  ಪಂಚ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಳ್ಳಾರಿಯಲ್ಲಿ ಬಿಜೆಪಿ ಕೋಟೆಯನ್ನು ಭೇದಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಳ್ಳಾರಿ ಉಸ್ತುವಾರಿ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಈ ಗೆಲುವಿನ ರಣತಂತ್ರವನ್ನು ಬಿಚ್ಚಿಟ್ಟಿದ್ದಾರೆ. ಬಳ್ಳಾರಿಯಲ್ಲಿ ಕಡಿ-ಬಡಿ-ಹೊಡಿ-ತಡಿ ಸಂಸ್ಕೃತಿಗೆ ಸೋಲಾಗಿದೆ ಎಂದು ಬಣ್ಣಿಸಿರುವ ಅವರು, ರಾಮನಗರದ ಅನೀರಿಕ್ಷೀತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿದ್ದಾರೆ.

 • Ramanagara2, Nov 2018, 12:45 PM IST

  ಡಿಕೆಶಿ ಡೈನಾಮೇಟ್‌ಗೆ ಬ್ಲ್ಯಾಸ್ಟ್ ಆಯ್ತು ಬಿಜೆಪಿ

  ಯಾರೂ ನಿರೀಕ್ಷಿಸದಂಥ ರಾಜಕೀಯ ಬೆಳವಣಿಗೆ ರಾಮನಗರದಲ್ಲಾಗಿದೆ. ಉಪ ಚುನಾವಣೆಗೆ ಇನ್ನೆರಡು ದಿನಗಳಿರುವಾಗಲೇ ಬಿಜೆಪಿ ಅಭ್ಯರ್ಥಿಯನ್ನೇ ಭೇಟಿಯಾಡಿದ್ದಾರೆ ಡಿ.ಕೆ.ಶಿವಕುಮಾರ್. ಏನೀದು ಈ ಮಾಸ್ಟರ್ ಮೈಂಡ್ ಗುಟ್ಟಿ? ನೋಡಿ ಸುವರ್ಣ ಫೋಕಸ್..

 • NEWS2, Nov 2018, 12:37 PM IST

  ರಾಮನಗರ ಬಿಜೆಪಿ ಅಭ್ಯರ್ಥಿ ಯೂಟರ್ನ್ ಹಿಂದಿದೆಯಾ ಡಿಕೆಶಿ ಕೈವಾಡ?

  ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್‌ ದಿಢೀರ್‌ ಚುನಾವಣಾ ಕಣದಿಂದ ನಿವೃತ್ತಿಯಾಗಿ ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಅವರ ಹಣದ ಬಲವೇ ಕಾರಣ ಎನ್ನಲಾಗುತ್ತಿದೆ. ಡಿಕೆ ಬ್ರದರ್ಸ್ ಕಡೆಯಿಂದ 3 ಕೋಟಿ, ಜೆಡಿಎಸ್ ಕಡೆಯಿಂದ 2 ಕೋಟಿ ಹಣದ ಆಮಿಷ ಇಡಲಾಯ್ತಾ? ಇಲ್ಲಿದೆ ಎಕ್ಸ್ ಕ್ಲೂಸಿವ್ ಮಾಹಿತಿ. 

 • NEWS2, Nov 2018, 9:49 AM IST

  ರಾಮನಗರ ಬಿಜೆಪಿ ಅಭ್ಯರ್ಥಿ ನಿವೃತ್ತಿಗೆ ಕಾರಣ ಯಾರು..?

  ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್‌ ದಿಢೀರ್‌ ಚುನಾವಣಾ ಕಣದಿಂದ ನಿವೃತ್ತಿಯಾಗಿ ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಅವರ ಹಣದ ಬಲವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ. 

 • DKS Press Meet

  state1, Nov 2018, 5:11 PM IST

  ಬಳ್ಳಾರಿಯಲ್ಲಿ ಡಿಕೆಶಿ ಪತ್ರಿಕಾಗೋಷ್ಠಿ ಠುಸ್ ಪಟಾಕಿ!

  ಗಣಿನಾಡು ಬಳ್ಳಾರಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್​​​ ಪತ್ರಿಕಾಗೋಷ್ಠಿ ಠುಸ್​ ಪಟಾಕಿಯಾಗಿದೆ. ಈ ಮೊದಲು ನ.1ಕ್ಕೆ ಹೊಸ ರಾಜಕೀಯ ಬಾಂಬ್ ಹಾಕುವುದಾಗಿ ಹೇಳಿದ್ದ ಡಿಕೆಶಿ, ಇಂದು ಪತ್ರಿಕಾಗೋಷ್ಠಿಯಲ್ಲಿ ಯಾವುದೇ ಬಾಂಬ್​​ ಹಾಕ್ತೀನಿ ಎಂದು ಹೇಳಿಲ್ಲ ಎಂದು ಉಲ್ಟಾ ಹೊಡೆದರು.

 • NEWS1, Nov 2018, 11:52 AM IST

  ಕುಮಾರ್ ಬಂಗಾರಪ್ಪ ಮೀಟ್ರೂ ನೋಡಿದ್ದೀನಿ, ಮೋಟ್ರೂ ನೋಡಿದ್ದೀನಿ: ಡಿಕೆಶಿ

  ಸಿಎಂ ಕುಮಾರಸ್ವಾಮಿ ಮೀ ಟೂ ಅಭಿಯಾನಕ್ಕೆ ಸಿಲುಕುತ್ತಾರೆ ಎನ್ನುವ ಕುಮಾರ್ ಬಂಗಾರಪ್ಪ ಹೇಳಿಕೆಗೆ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. 

 • NEWS29, Oct 2018, 9:15 AM IST

  ‘ಬಿಜೆಪಿಯಿಂದ ನನ್ನನ್ನು. ಡಿ.ಕೆ.ಶಿವಕುಮಾರ್ ಸೆಳೆಯುವ ಯತ್ನ’

  ಸಚಿವ ಡಿ.ಕೆ. ಶಿವಕುಮಾರ್ ಹಾಗೂ ತಮ್ಮನ್ನು ಬಿಜೆಪಿಯಿಂದ ಸೆಳೆಯುವ ಯತ್ನ ಮಾಡಲಾಗುತ್ತಿದೆ ಎಂದು ಡಿಕೆಶಿ ಅವರ ಸಹೋದರ ಡಿ.ಕೆ. ಸುರೇಶ್ ಅವರು ಹೇಳಿದ್ದಾರೆ. 

 • NEWS28, Oct 2018, 11:05 AM IST

  ದೋಸ್ತಿ ಸರ್ಕಾರದಲ್ಲಿ ಮತ್ತೆ ಶುರುವಾಯ್ತು ಮುಸುಕಿನ ಗುದ್ದಾಟ..!

  ಕೆಪಿಎಸ್ ಸಿ ಅಧ್ಯಕ್ಷ ಪಟ್ಟಕ್ಕಾಗಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ಆರಂಭವಾಗಿದ್ದು, ತಮ್ಮ ಬಳಗದವರನ್ನು ಅಧ್ಯಕ್ಷ ಮಾಡಬೇಕು ಎಂದು ಇಬ್ಬರ ನಡುವೆ ಶೀತಲ ಸಮರ ನಡೆದಿದೆ.

 • NEWS27, Oct 2018, 1:11 PM IST

  ‘ನಾಯಿ ಬಾಲದ ರೀತಿ ಡಿಕೆಶಿ ಮುದುರಿಕೊಂಡಿದ್ದಾರೆ’

  ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ನಲ್ಲಿ ನಾಯಿ ಬಾಲ ತರ ಮುದುರಿ ಬಿಟ್ಟಿದ್ದಾರೆ. ಪಕ್ಷದಲ್ಲಿ ಅವರದು ಏನೂ ನಡೆಯುವುದಿಲ್ಲ. ಇನ್ನು ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಾಲ ಹಿಡಿದುಕೊಂಡು ಓಡಾಡುವ ಸ್ಥಿತಿ ಬಂದಿದೆ ಎಂದು ಬಿಜೆಪಿ ಮುಖಂಡ  ಈಶ್ವರಪ್ಪ ಹೇಳಿದ್ದಾರೆ. 

 • Shivakumar

  NEWS26, Oct 2018, 3:45 PM IST

  ರಾಮುಲು ಅಣ್ಣಾ ಟೆನ್ಷನ್ ಬೇಡ - ನಾನು ಯಾರನ್ನೂ ಖರೀದಿ ಮಾಡಲ್ಲ

   ‘ರಾಮುಲು ಅಣ್ಣ, ಟೆನ್ಷನ್ ಬೇಡ... ಆರಾಮವಾಗಿ ಚುನಾವಣೆ ಮಾಡೋಣ’  ಹೀಗೆಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಶ್ರೀರಾಮುಲು ಅವರಿಗೆ ಕಾಲೆಳೆದಿದ್ದಾರೆ.

 • NEWS23, Oct 2018, 9:27 AM IST

  ರಾಮುಲುರನ್ನು ನಾವು ಸೋಲಿಸಲಾಗುತ್ತಾ..? : ಡಿಕೆಶಿ

  ಹಿಂದೊಮ್ಮೆ ಪಕ್ಷ ಕಟ್ಟಿ ಬಿಜೆಪಿ ಸೋಲಿಸಲು ರಾಮುಲು ಹೊರಟಿದ್ದರು. ಅವರನ್ನು ನಾವು ಸೋಲಿಸಲಿಕ್ಕಾಗುತ್ತದೆಯೇ? ನನಗೆ ವರ್ಚಸ್ಸು ಇಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಶ್ರೀರಾಮುಲು ಬಗ್ಗೆ ವ್ಯಂಗ್ಯವಾಡಿದ್ದಾರೆ. 

 • DK Shivakumar

  NEWS22, Oct 2018, 7:39 AM IST

  ಶೋ ಮಾಡೋದು ಬಿಟ್ಟು ಡಿಕೆಶಿ ಕೆಲಸ ಮಾಡಲಿ : ಜಾರಕಿಹೊಳಿ ಗರಂ

  ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಗರಂ ಆಗಿದ್ದಾರೆ. ಅವರು ಶೋ ಮಾಡೋದನ್ನು ಬಿಟ್ಟು ಕೆಲಸ ಮಾಡಲಿ ಎಂದು ಹೇಳಿದ್ದಾರೆ. 

 • NEWS20, Oct 2018, 11:02 AM IST

  ಡಿಕೆಶಿ ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

  ಲಿಂಗಾಯತ ಧರ್ಮದ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಭಿನ್ನಮತ ಭುಗಿಲೆಬ್ಬಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

 • NEWS20, Oct 2018, 7:14 AM IST

  ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಡಿ.ಕೆ ಶಿವಕುಮಾರ್ ಹೇಳಿಕೆ

  ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿದ ಹೇಳಿಕೆಯೊಂದು ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ.