Search results - 27 Results
 • POLITICS22, Feb 2019, 5:19 PM IST

  ಡಿಕೆಶಿ ಕೇಸ್ ಬಗ್ಗೆ ಮಾತಾಡಲ್ಲ ಅಂದ್ರು BSY! ಕಾರಣನೂ ಬಿಚ್ಚಿಟ್ರು Why?

  ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್‌ಗೆ ಮತ್ತೊಂದು ಕಾನೂನು ಸಂಕಟ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದ್ದಾರೆ. ಡಿಕೆಶಿ ಕೇಸ್ ಬಗ್ಗೆ ಯಾಕೆ ಮಾತನಾಡಲ್ಲ ಎಂಬುವುದನ್ನೂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಬಿಎಸ್‌ವೈ ಏನು ಹೇಳಿದ್ದಾರೆ? ಅವರ ಬಾಯಲ್ಲೇ ಕೇಳಿ....    

 • POLITICS10, Jan 2019, 1:58 PM IST

  ಲೋಕಸಭೆ ಚುನಾವಣೆಗೆ ಮುನ್ನ ಐಟಿ ಪೆಟ್ಟು! ಜೈಲು ಪಾಲಾಗ್ತಾರಾ ಡಿಕೆಶಿ?

  ಲೋಕಸಭೆ ಚುನಾವಣೆಗೆ ಮುನ್ನ ಕೈ ಪಾಳೆಯಕ್ಕೆ ದೊಡ್ಡ ಶಾಕ್ ಕಾದಿದೆಯಾ? ಪವರ್‌ಫುಲ್ ಮಿನಿಸ್ಟರ್ ಡಿ.ಕೆ. ಶಿವಕುಮಾರ್‌ಗೆ ಎದುರಾಗಲಿದೆಯಾ ಸಂಕಷ್ಟ? ಡಿಕೆಶಿಗೆ ಸಂಬಂಧಿಸಿದ ನೂರಾರು ಕೋಟಿ ಮೌಲ್ಯದ ಬೇನಾಮಿ ಆಸ್ತಿ ಪತ್ತೆಯಾಗಿದೆಯೆನ್ನಲಾಗಿದ್ದು, ಒಂದು ವಾರದಲ್ಲಿ ತನಿಖೆ ಮುಕ್ತಾಯವಾಗಲಿದೆ. ಇಲ್ಲಿದೆ ಫುಲ್ ಡೀಟೆಲ್ಸ್..  

 • NEWS8, Jan 2019, 5:17 PM IST

  ಸಂಸತ್ತಿನಲ್ಲಿ ಡಿಕೆಶಿಯಿಂದ ಇರುಸು ಮುರುಸು

  ಕಳೆದ ವಾರ ಮೇಕೆದಾಟು ಕುರಿತಂತೆ ಸಂಸತ್‌ ಆವರಣದಲ್ಲಿ ರಾಜ್ಯದ ಸರ್ವ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದಾಗ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಕೂಡ ಅಲ್ಲಿ ಬಂದು ನಿಂತಿದ್ದರು. ಅಲ್ಲಿ  ಇರುಸುಮುರುಸಿನ ಸನ್ನಿವೇಶ ಎದುರಿಸಿದರು ಡಿಕೆಶಿ. 

 • BENGALURU11, Dec 2018, 10:38 AM IST

  ‘ಮುಸ್ಲಿಂ ಆಸ್ಪತ್ರೆ’ ಹೇಳಿಕೆ ವಿವಾದ : ಕ್ಷಮೆ ಕೇಳಿದ ಡಿಕೆಶಿ

  ಶಿವಕುಮಾರ ಸ್ವಾಮೀಜಿ ಅವರಿಗೆ ಚೆನ್ನೈನ ಅಲ್ಪಸಂಖ್ಯಾತ ಆಡಳಿತ ಮಂಡಳಿ ನೇತೃತ್ವದ ರೇಲಾ ಆಸ್ಪತ್ರೆ ಒಳ್ಳೆಯ ಚಿಕಿತ್ಸೆ ನೀಡುತ್ತಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್‌ ನೀಡಿದ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಈ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.

 • Mekedatu Dam

  NEWS7, Dec 2018, 10:37 AM IST

  ಮೇಕೆದಾಟು ಯೋಜನೆ ಸಾಧಕ-ಬಾಧಕಗಳೇನು?

  ಸದ್ಯ ಕೇಂದ್ರ ಜಲ ಆಯೋಗ ಮೇಕೆದಾಟು ಯೋಜನೆಯ ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ವರದಿ ಸಲ್ಲಿಕೆಗೂ ಮೊದಲು ಸ್ಥಳ ಪರಿಶೀಲನೆಗೆ ಸಚಿವ ಡಿ.ಕೆ ಶಿವಕುಮಾರ್‌ ಇಂದು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ಎಂದರೆ ಏನು? ಏನೆಲ್ಲಾ ಸಿದ್ಧತೆ ನಡೆಯುತ್ತಿದೆ? ಅಲ್ಲಿನ ಸ್ಥಳೀಯರ ಅಭಿಮತ ಏನು? ಕುರಿತ ವಿವರ ಇಲ್ಲಿದೆ.

 • NEWS6, Dec 2018, 7:54 AM IST

  ಡಿಕೆಶಿ ವಿರುದ್ಧ ತಮಿಳುನಾಡು ಕಿರಿಕ್

  ಮೇಕೆದಾಟು ಯೋಜನೆ ಸಂಬಂಧ ಇದೀಗ ಮತ್ತೆ ತಮಿಳುನಾಡು ಕಿರಿಕ್ ಆರಂಭಿಸಿದೆ. ಕೇಂದ್ರೀಯ ಜಲ ಆಯೋಗ, ಕರ್ನಾಟಕ ಸರ್ಕಾರ, ಕಾವೇರಿ ನೀರಾವರಿ ನಿಗಮ ಹಾಗೂ ಕರ್ನಾಟಕ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

 • state16, Nov 2018, 7:38 AM IST

  ಆಯುಷ್ಮಾನ್‌ ಭಾರತ್‌ ಜಾರಿಗೆ ರಾಜ್ಯ ಒಪ್ಪಿಗೆ: ಕಾರ್ಡ್‌ ಇಲ್ಲದಿದ್ದರೂ ಚಿಕಿತ್ಸೆ

  ಕಳೆದ ಹತ್ತು ದಿನಗಳ ಹಿಂದೆ ಕೇಂದ್ರ ಆರೋಗ್ಯ ಇಲಾಖೆಯೊಂದಿಗೆ ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಪೈಕಿ ರಾಜ್ಯದ ಪಾಲನ್ನು ಭರಿಸಲು ಸಹ ಒಪ್ಪಿಕೊಂಡಿದ್ದೇವೆ. ಹೀಗಾಗಿ ರಾಜ್ಯದಲ್ಲಿರುವ 1.20 ಕೋಟಿ ಬಿಪಿಎಲ್‌ ಕಾರ್ಡ್‌ದಾರರು ಹಾಗೂ ಉಳಿದ ಎಪಿಎಲ್‌ ಕಾರ್ಡ್‌ದಾರರು ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಫಲಾನುಭವಿಗಳಲ್ಲಿ ಆರೋಗ್ಯ ಕಾರ್ಡ್‌ ಇಲ್ಲದಿದ್ದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಒಪ್ಪಂದ ಮಾಡಿಕೊಂಡ ಕಳೆದ ಹತ್ತು ದಿನದಲ್ಲಿ 2,391 ಮಂದಿಗೆ ಯೋಜನೆಯಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ- ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್‌ 

 • state8, Nov 2018, 12:06 PM IST

  ಡಿಕೆಶಿ ಸಹೋದರ ಡಿ.ಕೆ.ಸುರೇಶ್ ತಿಳಿಸಿದ ಸ್ಫೋಟಕ ಸಂಗತಿ

  ರಾಜ್ಯದ ಉಪ ಚುನಾವಣೆ ಗೆಲುವಿನ ಬಳಿಕ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಿರುವ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಮಟ್ಟಹಾಕಲು ಬಿಜೆಪಿ ಒಳಸಂಚು ನಡೆಸುತ್ತಿದೆ ಎಂದು ಐವರು ಕಾಂಗ್ರೆಸ್‌ ಸಂಸದರು ಆರೋಪಿಸಿದ್ದಾರೆ.

 • NEWS20, Oct 2018, 11:02 AM IST

  ಡಿಕೆಶಿ ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

  ಲಿಂಗಾಯತ ಧರ್ಮದ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಭಿನ್ನಮತ ಭುಗಿಲೆಬ್ಬಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

 • DK Shivakumar

  NEWS10, Oct 2018, 7:55 PM IST

  ಡಿ.ಕೆ ಶಿವಕುಮಾರ್‌ ಜೋತಿರ್ಲಿಂಗ ದರ್ಶನ ಮಾಡಿದ್ಯಾಕೆ? ಏನಿದರ ಮಹಿಮೆ

  ಡಿ.ಕೆ.ಶಿವಕುಮಾರ್ ಯಶಸ್ವಿ ರಾಜಕಾರಣಿ ಹಾಗೂ ಯಶಸ್ವಿ ಉದ್ಯಮಿ ಕೂಡ ಹೌದು.ಶತ್ರುಗಳ ನಿಗ್ರಹಕ್ಕೆ ಮುಂದಾದ್ರಾ ಕನಕಪುರದ ಕಿಂಗ್. ಶಿವನ ಮೊರೆ ಹೋದ ಡಿ.ಕೆ.ಶಿವಕುಮಾರ್

 • NEWS9, Oct 2018, 5:10 PM IST

  ಡಿಕೆಶಿ ವಿರುದ್ಧ ಇನ್ನೋರ್ವ ಕೈ ನಾಯಕ ಅಸಮಾಧಾನ!

  ರಾಮನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸ್ಥಳೀಯ ನಾಯಕರಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ನಿಂತು ಪರಾಭವಗೊಂಡಿದ್ದ ಕಾಂಗ್ರೆಸ್ ನಾಯಕ ಇಕ್ಬಾಲ್ ಹುಸೇನ್ ಇದೀಗ ಮೈತ್ರಿಯ ವಿರುದ್ಧ ಧ್ವನಿಯೆತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅವರು, ಪಕ್ಷದ ಪ್ರಭಾವಿ ನಾಯಕ, ಮೈತ್ರಿಯ ರೂವಾರಿ ಡಿ.ಕೆ. ಶಿವಕುಮಾರ್‌ರ ರಾಜಕೀಯ ನಡೆಗಳ ವಿರುದ್ಧ ಕಿಡಿ ಕಾರಿದ್ದಾರೆ. 

 • NEWS15, Sep 2018, 3:14 PM IST

  ಡಿ.ಕೆ. ಶಿವಕುಮಾರ್‌ಗೆ ಬಿಗ್ ರಿಲೀಫ್, ಬಂಧನ ಭೀತಿಯಿಂದ ಬಚಾವ್

  ದೆಹಲಿಯ ಹವಾಲಾ ಕೇಸ್ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಗೆ ಜಾಮೀನು ಸಿಕ್ಕಿದೆ. ದೆಹಲಿಯ ಹವಾಲಾ ಕೇಸ್ ನಲ್ಲಿ ಜಾಮೀನು ನೀಡುವಂತೆ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಡಿಕೆಶಿ ಅರ್ಜಿ ಸಲ್ಲಿಸಿದ್ದರು.

 • NEWS9, Sep 2018, 7:38 AM IST

  ಇ.ಡಿ.ಯಿಂದ ಡಿಕೆಶಿ ಬಂಧನವಾಗುತ್ತಾ..?

  ಮೂಲಗಳ ಪ್ರಕಾರವಾಗಿ ಸೋಮವಾರ ದೆಹಲಿಯ ಇಡಿ ಅಧಿಕಾರಿಗಳು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಅದೇ ದಿನ ಡಿ.ಕೆ. ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. 

 • NEWS24, Aug 2018, 12:49 PM IST

  724 ನರ್ಸ್‌ಗಳ ನೇರ ನೇಮಕಾತಿ : ಡಿಕೆಶಿ

  ನೇರ ನೇಮಕಾತಿ ಮೂಲಕ 724 ನರ್ಸ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

 • HDD

  NEWS11, Aug 2018, 9:53 AM IST

  ಚಾಮುಂಡೇಶ್ವರಿಗೆ ಡಿಕೆಶಿ, ರೇವಣ್ಣ ಪೂಜೆ

   ಚಾಮುಂಡಿಬೆಟ್ಟಕ್ಕೆ ತೆರಳಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು.