Search results - 10 Results
  • DC Thammanna

    NEWS9, Mar 2019, 2:14 PM IST

    ಸಚಿವ ಡಿ.ಸಿ.ತಮ್ಮಣ್ಣ ಮನೆಗೆ ಮುತ್ತಿಗೆ : ಮಂಡ್ಯ ರೈತರಿಂದ ಚುನಾವಣೆ ಬಹಿಷ್ಕಾರ?

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಇದೇ ವೇಳೆ ಮಂಡ್ಯದಲ್ಲಿ ರೈತರು ಸಚಿವ ಡಿ.ಸಿ ತಮ್ಮಣ್ಣ ಮನೆಗೆ ಮುತ್ತಿಗೆ ಹಾಕಿದ್ದು,  ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

  • Mandya
    Video Icon

    NEWS3, Mar 2019, 10:09 PM IST

    ಕಾಣದ ಕೈಗಳಿಂದ ತವರಲ್ಲೆ ಅಂಬಿ ನಾಮಫಲಕ ತೆರವು

    ಒಂದು ಕಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈ ನಡುವೆ  ಅಂಬರೀಶ್ ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂಬಿ ಅಭಿಮಾನಿಗಳು ಅಳವಡಿಸಿದ್ದ ನಾಮಫಲಕ ತೆರವು ಮಾಡಲಾಗಿದೆ.. ನಾಮಫಲಕ ತೆರವು ಹಿಂದೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಪುತ್ರನ ಕೈವಾಡವಿದೆ ಅಂತಾ ಅಂಬರೀಶ್ ಅಭಿಮಾನಿಗಳು ಆರೋಪಿಸಿದ್ದಾರೆ. 

  • guru

    state23, Feb 2019, 9:19 AM IST

    ಯೋಧ ಗುರು ತಿಥಿ ವೆಚ್ಚ ಭರಿಸುವೆ: ತಮ್ಮಣ್ಣ

    ಗುರು ನಮ್ಮ ಊರಿನ ಯೋಧ. ಆತ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾನೆ. ಆತನ ಋುಣ ತೀರಿಸುವುದು ಅಸಾಧ್ಯ. ಆತನ ಪುಣ್ಯತಿಥಿಯ ಸಂಪೂರ್ಣ ಖರ್ಚನ್ನು ನಿರ್ವಹಿಸುವ ಮೂಲಕ ನನ್ನ ಕೈಲಾದ ಸಹಾಯ ಮಾಡುತ್ತಿದ್ದೇನೆ- ಡಿ.ಸಿ.ತಮ್ಮಣ್ಣ

  • NEWS11, Sep 2018, 7:54 AM IST

    ಬಸ್ ಪ್ರಯಾಣ ದರ ಏರಿಕೆ ; ಸೆ. 16 ರಿಂದಲೇ ಜಾರಿ

    ಗಣೇಶ ಚತುರ್ಥಿಯ ನಂತರ ಬಸ್ ಪ್ರಯಾಣ ದರ ಏರಿಕೆ ಬಹುತೇಕ ನಿಶ್ಚಿತವಾಗಿದ್ದು, ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂಬುದು ನಿರ್ಧಾರವಾಗಬೇಕಾಗಿದೆ. ಸಾರಿಗೆ ಸಂಸ್ಥೆಗಳ ನಷ್ಟದ ಹಿನ್ನೆಲೆಯಲ್ಲಿ ಸಚಿವ ಡಿ.ಸಿ.ತಮ್ಮಣ್ಣ ಅವರು ಶೇ.18 ರಷ್ಟು ಹೆಚ್ಚಿಸಬೇಕು ಎಂದು ಪಟ್ಟು ಹಿಡಿದಿದ್ದು, ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರು ಇದಕ್ಕೆ ಒಪ್ಪುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

  • state19, Jul 2018, 7:52 AM IST

    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಬೇಡಿಕೆಯು ಕೊನೆಗೂ ಈಡೇರುವ ಸಾಧ್ಯತೆಯಿದೆ. ಈ ಸಂಬಂಧ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಸ್ಪಷ್ಟ ಸುಳಿವು ನೀಡಿದ್ದಾರೆ.

  • NEWS12, Jul 2018, 9:00 AM IST

    ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂಪರ್ ಕೊಡುಗೆ..?

     ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಗುರುವಾರ ಉಚಿತ ಬಸ್‌ ಪಾಸ್‌ ಘೋಷಿಸುವ ಸಾಧ್ಯತೆಯಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
     

  • NEWS21, Jun 2018, 9:39 AM IST

    ಬಿಎಂಟಿಸಿ -ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್

    ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದ್ದರೂ ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಅದರ ಬದಲು ಸಾರಿಗೆ ನಿಗಮಗಳ ವೆಚ್ಚ ಕಡಿತ ಹಾಗೂ ವಾಣಿಜ್ಯ ಮೂಲಗಳಿಂದ ಆದಾಯ ಗಳಿಕೆಗೆ ಆದ್ಯತೆ ನೀಡಲಾಗುವುದು ಎಂದೂ ಅವರು ತಿಳಿಸಿದ್ದಾರೆ. 

  • NEWS21, Jun 2018, 9:13 AM IST

    ಬೆಂಗಳೂರಿಗರೇ ಕಾರು ಖರೀದಿಗೆ ಇಲ್ಲ ಅವಕಾಶ : ಯಾಕೆ..?

    ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಸಂಖ್ಯೆ ತೀವ್ರಗತಿಯ ಹೆಚ್ಚಳ ಹಾಗೂ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರವಾಗಿ ಭವಿಷ್ಯದಲ್ಲಿ ಹೊಸ ಕಾರು ಖರೀದಿ ಹಾಗೂ ನೋಂದಣಿಗೆ ಪಾರ್ಕಿಂಗ್ ಸ್ಥಳ ಕಡ್ಡಾಯ ಮಾಡಲು ಚಿಂತನೆ ಮಾಡುತ್ತಿರುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
     

  • NEWS21, Jun 2018, 8:00 AM IST

    ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌?

    ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸು ನೀಡುವ ಕಳೆದ ಸರ್ಕಾರದ ಘೋಷಣೆಯನ್ನು ಜಾರಿಗೊಳಿಸುವ ಬಗ್ಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಒಲವು ವ್ಯಕ್ತಪಡಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

  • Video Icon

    12, May 2018, 4:36 PM IST

    ಜೆಡಿಎಸ್ ಶಾಸಕನ ಕಾರಲ್ಲಿ ಬಂದು ಮತದಾನ ಮಾಡಿದ ಅಂಬಿ

    ಅಂಬರೀಶ್ ಅವರಿಗೆ ಈ ಮೊದಲು ಕಾಂಗ್ರೆಸ್'ನಿಂದ ಮಂಡ್ಯ ನಗರ ಕ್ಷೇತ್ರದಲ್ಲಿ  ಟಿಕೆಟ್ ನೀಡಲಾಗಿತ್ತು. ಆದರೆ ವಯಸ್ಸು ಹಾಗೂ ಅನಾರೋಗ್ಯದ ಕಾರಣದಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.