ಡಿ.ಸಿ. ತಮ್ಮಣ್ಣ  

(Search results - 10)
 • Chaluvarayaswamy

  Karnataka Districts7, Oct 2019, 11:50 AM IST

  'ಪ್ರಚಾ​ರ​ ಸಿಗುತ್ತೆ ಎಂದು ಚೆಲುವರಾಯಸ್ವಾಮಿ ಬಾಯಿಗೆ ಬಂದಂತೆ ಮಾತಾಡ್ತಾರೆ'..!

  ಪ್ರಚಾರ ಸಿಗುತ್ತೆ ಅಂತ ಚೆಲುವರಾಯ ಸ್ವಾಮಿ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ಕಿಡಿಕಾರಿದ್ದಾರೆ. ಚೆಲುವರಾಯಸ್ವಾಮಿ ಅವರಿಗೆ ಮಾಜಿ ಸಿಎಂ ಎಚ್‌ .ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅವರು ಹೇಳಿದ್ದಾರೆ.

 • Video Icon

  Lok Sabha Election News28, Mar 2019, 11:24 AM IST

  'ಐಟಿ ದಾಳಿ ರಾಜಕೀಯ ಪ್ರೇರಿತ; ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುತ್ತೆ!‘

  ರಾಜ್ಯ ಜೆಡಿಎಸ್ ನಾಯಕರ ಮೇಲೆ ಐಟಿ ಇಲಾಖೆ ದಾಳಿಯು ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.  ರಾಜಕೀಯ ದುರುದ್ದೇಶದಿಂದ ಬಿಜೆಪಿ ಈ ದಾಳಿಯನ್ನು ನಡೆಸಿದೆ, ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ಮೇಲೆ ಇದು ಯಾವುದೇ ಪರಿಣಾಮ ಬೀರಲ್ಲ ಎಂದಿರುವ ಸಚಿವರು, ಪ್ರತಿಯಾಗಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುತ್ತದೆ ಎಂದಿದ್ದಾರೆ.  

 • Video Icon

  Lok Sabha Election News14, Mar 2019, 9:01 PM IST

  ತಮ್ಮಣ್ಣ ಇದು ಬೇಕಿತ್ತಣ್ಣಾ? ಜೆಡಿಎಸ್ ಆಹ್ವಾನ ಬಗ್ಗೆ ಸುಮಲತಾ ತಿರುಗೇಟು

  ಸುಮಲತಾ ಅವರನ್ನು ಜೆಡಿಎಸ್‌ನಿಂದ ಕಣಕ್ಕಿಳಿಸುವ ಆಸೆ ಇತ್ತು, ಆದಕ್ಕಾಗಿ ಸಂಧಾನ ನಡೆಸುವ ಪ್ರಯತ್ನವೂ ನಡೆದಿತ್ತು. ಸುಮಲತಾ ನಾಯಕರನ್ನು ಭೇಟಿಯಾಗಿ ಟಿಕೆಟ್ ಕೇಳಬೇಕಿತ್ತು ಎಂಬರ್ಥದಲ್ಲಿ ಮಾತನಾಡಿದ್ದ ಸಚಿವ ಡಿ.ಸಿ. ತಮ್ಮಣ್ಣಗೆ, ಖುದ್ದು ಸುಮಲತಾ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ನೋಡಿ... 

 • DC Thammanna

  NEWS9, Mar 2019, 2:14 PM IST

  ಸಚಿವ ಡಿ.ಸಿ.ತಮ್ಮಣ್ಣ ಮನೆಗೆ ಮುತ್ತಿಗೆ : ಮಂಡ್ಯ ರೈತರಿಂದ ಚುನಾವಣೆ ಬಹಿಷ್ಕಾರ?

  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಇದೇ ವೇಳೆ ಮಂಡ್ಯದಲ್ಲಿ ರೈತರು ಸಚಿವ ಡಿ.ಸಿ ತಮ್ಮಣ್ಣ ಮನೆಗೆ ಮುತ್ತಿಗೆ ಹಾಕಿದ್ದು,  ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

 • state24, Feb 2019, 11:10 AM IST

  ಸಾರ್ವಜನಿಕರಿಗೆ ಸರ್ಕಾರದ ಶಾಕ್

  ಕರ್ನಾಟಕದಲ್ಲಿ ಬಸ್ ದರ ಏರಿಕೆಯ ಬಗ್ಗೆ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಪ್ರಸ್ತಾಪ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಮೂರು ತಿಂಗಳಿಗೊಮ್ಮೆ ದರ ಏರಿಕೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದ್ದಾಗಿ ತಿಳಿಸಿದ್ದಾರೆ. 

 • Video Icon

  NEWS13, Oct 2018, 4:24 PM IST

  IAS ಅಧಿಕಾರಿ ಬೆನ್ನಿಗೆ ನಿಂತ ಸಿಎಂ; ಮಾವನಿಗೇ ಎಚ್‌ಡಿಕೆ ಕ್ಲಾಸ್!

  ಪ್ರಾಮಾಣಿಕ ಐಎಎಸ್ ಅಧಿಕಾರಿ ವಿರುದ್ಧ ಆರೋಪ ಮಾಡಿದ್ದಕ್ಕೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದು, ಬೇರಾರ ವಿರುದ್ಧ ಅಲ್ಲ, ತಮ್ಮ ಮಾವ, ಸಚಿವ ಡಿ.ಸಿ. ತಮ್ಮಣ್ಣ ವಿರುದ್ಧ! ಅಧಿಕಾರಿ ವಿರುದ್ಧ ಸುಮ್ಮನೆ ಆರೋಪ ಮಾಡಿದ್ರೆ ನಾನು ಒಪ್ಪಲ್ಲ. ನಿಮ್ಮ ಕೆಲಸ ನೀವು ಮಾಡಿ ಎಂದು ಡಿ.ಸಿ. ತಮ್ಮಣ್ಣಗೆ ಸಿಎಂ ತಾಕೀತು ಮಾಡಿದ್ದಾರೆ. 

 • NEWS5, Sep 2018, 7:37 AM IST

  ಬಸ್‌ ಟಿಕೆಟ್‌ ದರ ಭಾರೀ ದುಬಾರಿ?

  ಡೀಸೆಲ್‌ ದರ ಹೆಚ್ಚಳದಿಂದ ಕಳೆದ ಮೂರು ತಿಂಗಳಿಂದ ಕೆಎಸ್‌ಆರ್‌ಟಿಸಿ 186 ಕೋಟಿ ರು. ಹೊರೆ ಹೊರಬೇಕಾಗಿ ಬಂದಿದೆ. ಎರಡೂವರೆ ತಿಂಗಳ ಹಿಂದೆ ಪ್ರಯಾಣ ದರವನ್ನು ಶೇ.18ರಷ್ಟುಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅನಂತರವೂ ಡೀಸೆಲ್‌ ದರ ಹೆಚ್ಚಾಗುತ್ತಲೇ ಇದೆ. ಹಾಗಾಗಿ ದರ ಹೆಚ್ಚಳ ಮಾಡಲೇಬೇಕಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ. 

 • Video Icon

  NEWS12, Jul 2018, 5:33 PM IST

  ಬಿಎಂಟಿಸಿ ನಷ್ಟ ಜನರ ತಲೆ ಮೇಲೆ?:

  ನಷ್ಟದಲ್ಲಿರುವ ಬಿಎಂಟಿಸಿಯನ್ನು ಮೇಲೆತ್ತಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ನಿನ್ನೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಪತ್ರಿಕಾಹಗೋಷ್ಠಿ ನಡೆಸಿ ಯಾವುದೇ ಕಾರಣಕ್ಕೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

 • D.C. Tammanna

  NEWS11, Jul 2018, 4:25 PM IST

  ಬಿಎಂಟಿಸಿ ದರ ಹೆಚ್ಚಳದ ಕುರಿತು ಸಾರಿಗೆ ಸಚಿವ ಹೇಳಿದ್ದೇನು?

  ಯಾವುದೇ ಕಾರಣಕ್ಕೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಇಂದು ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಟಿಕೆಟ್ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವನೆ ಇಲಾಖೆ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

 • DC Thammanna

  14, Jun 2018, 8:24 AM IST

  ಕೊಟ್ಟ ಮಾತು ತಪ್ಪಿತಾ ಸರ್ಕಾರ..?

  ಕಳೆದ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ಬಸ್‌ ಪಾಸು ನೀಡುವ ಯೋಜನೆಯನ್ನು ಆರ್ಥಿಕ ಹೊರೆ ಉಂಟಾಗಲಿದೆ. ಹೀಗಾಗಿ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳ ಲಾಗುವುದು ಎಂದು ನೂತನ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ.