ಡಿ. ಕೆ ಶಿವಕುಮಾರ್  

(Search results - 363)
 • dks modi

  Hassan18, Oct 2019, 12:14 PM IST

  'ನವೆಂಬರ್‌ನಿಂದ ಮೋದಿಗೆ ಗಂಡಾಂತರ, ಡಿಕೆಶಿ ಸಿಎಂ‌ ಆಗೋದು ನಿಶ್ಚಿತ'

  ನವೆಂಬರ್ 4 ರಿಂದ ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಇದೆ| ಅಪಮೃತ್ಯು ಗಂಡಾಂತರದಿಂದ ಪಾರಾದರೆ ಪ್ರಧಾನಿಯಾಗಿರುತ್ತಾರೆ| ಡಿ.ಕೆ ಶಿವಕುಮಾರ್ ಸಿಎಂ‌ ಆಗೋದು ನಿಶ್ಚಿತ

 • dks family

  Politics18, Oct 2019, 8:22 AM IST

  ಡಿಕೆಶಿ, ಕುಟುಂಬದ ಬ್ಯಾಂಕ್‌ ಖಾತೆಗಳಲ್ಲಿ 180 ಕೋಟಿ ರೂ: ಎಲ್ಲಿಂದ? ಹೇಗೆ ಬಂತು ಈ ಹಣ?

  ಡಿಕೆಶಿ, ಕುಟುಂಬದ ಬ್ಯಾಂಕ್‌ ಖಾತೆಗಳಲ್ಲಿ .180 ಕೋಟಿ ಹಣ!| ಕೃಷಿ ಆದಾಯಕ್ಕೂ ಅಕೌಂಟ್‌ನಲ್ಲಿ ಇರುವ ಹಣಕ್ಕೂ ಭಾರಿ ವ್ಯತ್ಯಾಸ| ಎಲ್ಲಿಂದ ಬಂತು? ಹೇಗೆ, ಏಕೆ ಬಂತು ಈ ಹಣ?- ಇ.ಡಿ.ಯಿಂದ ತನಿಖೆ

 • state16, Oct 2019, 11:15 AM IST

  ಜೈಲು ಸೇರಿರುವ ಡಿ.ಕೆ.ಶಿವಕುಮಾರ್‌ಗೆ ಕಡೆಗೂ ಕುರ್ಚಿ ಸಿಕ್ತು!

  ಡಿ.ಕೆ. ಶಿವಕುಮಾರ್‌ ಅಂತೂ ಚತುರ ರಾಜಕಾರಣಿ. ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅವರಿಗೆ ಕುರ್ಚಿ ಸಮಸ್ಯೆ ಎದುರಾಗಿದೆ. ಕುರ್ಚಿಯಲ್ಲಿ ಕೂರಲು ಅವಕಾಶ ನೀಡುವಂತೆ ಅವರು ನ್ಯಾಯಾಲಯವನ್ನು ಬೇಡುವಂತಾಗಿದೆ!
   

 • Ramanagara

  Ramanagara15, Oct 2019, 1:35 PM IST

  ಡಿಕೆ ಬ್ರದರ್ಸ್ ಇಲ್ಲದ ಚುನಾವಣೆ: ರಾಮನಗರ ಜಿ.ಪಂ ಅಧ್ಯಕ್ಷರಾಗಿ ಬಸಪ್ಪ ಆಯ್ಕೆ

  ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಚುನಾವಣೆ ನಡೆದಿದೆ. ಜಿ.ಪಂ ಅಧ್ಯಕ್ಷರಾಗಿ ಎಚ್ ಬಸಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 • dk shivakumar 2

  News6, Oct 2019, 8:15 AM IST

  ತಿಹಾರ್‌ ಜೈಲಿನಲ್ಲಿ ಡಿಕೆಶಿ ವಿಚಾರಣೆ ಮುಕ್ತಾಯ!

  ತಿಹಾರ್‌ ಜೈಲಿನಲ್ಲಿ ಡಿಕೆಶಿ ವಿಚಾರಣೆ ಮುಕ್ತಾಯ| 14ರಂದು ದೆಹಲಿ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆ

 • Video Icon

  News3, Oct 2019, 3:32 PM IST

  ಡಿಕೆಶಿ ಬೆನ್ನಲ್ಲೇ ಡಿಕೆಸುಗೆ ED ಕಂಟಕ; ಸೇಡಿನ ರಾಜಕಾರಣ ಎಂದ ಸಂಸದ

  ಡಿ.ಕೆ.ಶಿವಕುಮಾರ್ ಸಹೋದರ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್‌ ಕೊರಳಿಗೂ ಜಾರಿ ನಿರ್ದೇಶನಾಲಯದ (ED) ಕಂಟಕ ಸುತ್ತಿಕೊಂಡಿದೆ. ಡಿ,ಕೆ. ಸುರೇಶ್‌ಗೂ ED ಯಿಂದ ನೋಟಿಸ್ ಬರಲಿದೆ ಎಂಬ ಬಗ್ಗೆ ಕನ್ನಡಪ್ರಭ- ಸುವರ್ಣನ್ಯೂಸ್ ವರದಿ ಮಾಡಿತ್ತು. ಆದರೆ ಡಿಕೆಸು ಅದನ್ನು ಅಲ್ಲಗಳೆದಿದ್ದರು. ಕೊನೆಗೂ ನೋಟಿಸ್ ಕೈತಲುಪಿದ ಬಳಿಕ ಡಿಕೆಸು ED ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.  ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಸು, ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. 

 • dk shivakumar 2

  News2, Oct 2019, 7:41 AM IST

  ಗೆದ್ದು ಬರುತ್ತೇನೆ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿಡುತ್ತೇನೆ: ಡಿಕೆಶಿ ಗುಡುಗು

  ಗೆದ್ದು ಬರುತ್ತೇನೆ: ಡಿಕೆಶಿ ಗುಡುಗು| ಬಂಡೆ ಜಗ್ಗಲ್ಲ, ಬಗ್ಗಲ್ಲ, ಅಲ್ಲಾಡೊಲ್ಲ| ನಾನೊಬ್ಬನೇ ತಪ್ಪು ಮಾಡಿದ್ದಾ? ಎಲ್ಲದಕ್ಕೂ ಉತ್ತರ ಕೊಡುತ್ತೇನೆ

 • ed shivakumar jail

  News30, Sep 2019, 11:44 AM IST

  ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮತ್ತೆ 14 ದಿನ ಡಿಕೆಶಿಗೆ ಜೈಲೇ ಗತಿ..!

  ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ| ಅಕ್ಟೋಬರ್ 14ಕ್ಕೆ ವಿಚಾರಣೆ ಮುಂದೂಡಿದ ದೆಹಲಿ ಹೈಕೋರ್ಟ್| ನಾಳೆಗೆ ಡಿಕೆಶಿ ನ್ಯಾಯಾಂಗ ಬಂಧನ ಅಂತ್ಯವಾದರೂ ತಪ್ಪದ ಜೈಲುವಾಸ
   

 • ED suresh

  NEWS30, Sep 2019, 11:21 AM IST

  ಅಣ್ಣ ಡಿಕೆಶಿ ಬೆನ್ನಲ್ಲೇ ತಮ್ಮನಿಗೂ ED ನೋಟಿಸ್!

  ಸಂಸದ ಡಿ.ಕೆ.ಸುರೇಶ್‌ಗೆ ಇ.ಡಿ ನೋಟಿಸ್| ವಿಚಾರಣೆಗೆ ಹಾಜರಾಗುವಂತೆ ಸುರೇಶ್ಗೆ ಇ.ಡಿ ಸೂಚನೆ| ಅಣ್ಣನ ಬೆನ್ನಲ್ಲೇ ತಮ್ಮನಿಗೂ ಇ.ಡಿ ಡ್ರಿಲ್..!| ಐಟಿ ಜಪ್ತಿ ಮಾಡಿದ್ದ 21 ಲಕ್ಷ ರೂ. ನನ್ನದು ಎಂದಿದ್ದ ಸುರೇಶ್|

 • Patel

  NEWS27, Sep 2019, 7:57 AM IST

  ಡಿಕೆಶಿ ಭೇಟಿಯಾದ ಅಹ್ಮದ್ ಪಟೇಲ್, ಮಹತ್ವದ ಸಂದೇಶ ತಲುಪಿಸಿದ ಸೋನಿಯಾ ಆಪ್ತ!

  ಡಿಕೆಶಿ ಭೇಟಿಯಾದ ಅಹ್ಮದ್‌ ಪಟೇಲ್ ಆನಂದ್‌ ಶರ್ಮಾ| ತಿಹಾರ್‌ ಜೈಲಿಗೆ ಡಿ.ಕೆ.ಸುರೇಶ್‌ ಜತೆ ತೆರಳಿದ ‘ಕೈ’ ನಾಯಕರು| ಹೈಕಮಾಂಡ್‌ ಬೆಂಬಲವಿದೆ ಎಂಬ ಸಂದೇಶ ರವಾನಿಸಿದ ನಾಯಕರು

 • DK Shivakumar

  Karnataka Districts26, Sep 2019, 2:33 PM IST

  'ಡಿಕೆಶಿಗೆ ತಾಕತ್ತಿರಬಹುದು, ಅತಿಮಾನುಷ ಶಕ್ತಿ ಇಲ್ಲ'..!

  ಡಿ. ಕೆ. ಶಿವಕುಮಾರ್ ಅವರಿಗೆ ತಾಕತ್ತು ಇಲ್ಲ ಅಂತ ಹೇಳಲ್ಲ, ಆದರೆ ಅತಿಮಾನುಷ ಶಕ್ತಿ ಇದೆ ಅಂತ ನಾನು ಭಾವಿಸುವುದಿಲ್ಲ. ಅವರು ಜೈಲಿನಿಂದ ಹೊರಗೆ ಇದ್ದಾಗ 25 ಪಾರ್ಲಿಮೆಂಟ್‌ ಸೀಟ್‌ ಗೆದ್ದಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ. ಟಿ. ರವಿ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಕೆಶಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

 • Karnataka Districts26, Sep 2019, 1:17 PM IST

  ಮೈಸೂರು: ಡಿಕೆಶಿ ಒಳಿತಿಗಾಗಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ

  ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿ ಮೈಸೂರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ನಡೆಲಾಗಿದೆ. ಡಿಕೆಶಿ ಅಭಿಮಾನಿಗಳು ಬೆಟ್ಟದ ತಪ್ಪಲಿನಲ್ಲಿ ಈಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರಿಗೆ ಎದುರಾಗಿರುವ ಆಪತ್ತನ್ನು ನಿವಾರಿಸಬೇಕು ಮತ್ತು ರಾಜಕೀಯ ಜೀವನದಲ್ಲಿ ಏಳಿಗೆ ಸಿಗಬೇಕು ಎಂದು ಪ್ರಾರ್ಥಿಸುವುದಾಗಿ ಎಂದು ಅಭಿಮಾನಿಗಳು ತಿಳಿಸಿದ್ದಾರೆ.

 • devegowda dk shivakumar
  Video Icon

  NEWS25, Sep 2019, 11:31 AM IST

  ನಾ ನಿನ್ನ ‘ಕೈ’ ಬಿಡಲಾರೆ...! ಡಿಕೆಶಿ ಜಾಮೀನಿಗಾಗಿ ದೇವೇಗೌಡ್ರಿಂದ ವಿಶೇಷ ಪೂಜೆ!

  ಒಂದೆಡೆ ಉಪ-ಚುನಾವಣೆ ಘೋಷಣೆಯಾಗುತ್ತಿದ್ದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಮಾತಿನ ಸಮರ ಆರಂಭಿಸಿದ್ದಾರೆ. ಆದರೆ ಇನ್ನೊಂದೆಡೆ, ಜೆಡಿಎಸ್ ವರಿಷ್ಠ ದೇವೇಗೌಡರು ಅಚ್ಚರಿಯ ಹೇಳಿಕೆ ನೀಡಿದರು. ಬನ್ನಿ ಅವರೇನು ಹೇಳುತ್ತಿದ್ಧಾರೆ ನೋಡೋಣ...

 • dk shivakumar chidambaram
  Video Icon

  NEWS23, Sep 2019, 1:36 PM IST

  ತಿಹಾರ್‌ನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ; ಡಿಕೆಶಿಗಿಲ್ಲ ಆ ಭಾಗ್ಯ!

  INX ಮೀಡಿಯಾ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಕೇಂದ್ರ ಗೃಹ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿಯಾದರು. ಅದೇ ಜೈಲಿನಲ್ಲಿ ಮತ್ತೊಬ್ಬ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಇಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿಲ್ಲ. ಇಲ್ಲಿದೆ ಕಾರಣ...  

 • DKS
  Video Icon

  Karnataka Districts22, Sep 2019, 2:16 PM IST

  15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

  ಮೊಹರಂ ಕೌಡಿ ಪೀರ್ ವಿಸರ್ಜನೆ ವೇಳೆ ಡಿಕೆಶಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ದೇವರು ಹೊತ್ತವರು ಉತ್ತರಿಸಿದ್ದಾರೆ. ಹೌದು ಕೊಪ್ಪಳದ ಕನಕಗಿರಿಯಲ್ಲಿ‌ ಘಟನೆ ಈ ಘಟನೆ ನಡೆದಿದ್ದು, ಸ್ಥಳೀಯರು ಡಿಕೆಶಿಗೆ ಬಿಡುಗಡೆ ಯಾವಾಗ ಎಂದು ದೇವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದೇವರು ಹೊತ್ತ ವ್ಯಕ್ತಿ ಇನ್ನೂ ಹದಿನೈದು‌ ದಿನಗೊಳಗಾಗಿ ಡಿಕೆಶಿ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ ಮೊಹರಂ ಹಲಾಯಿ ದೇವರ ಬಳಿ ಮಳೆಗಾಗಿ ಧರಣಿ ಕುಳಿತಿದ್ದರು. ಈ ವೇಳೆ ಒಂದು ವಾರದಲ್ಲಿ ಮಳೆ ಬರುವುದಾಗಿ ಹಲಾಯಿ ದೇವರು ಹೇಳಿ ಹೋಗಿದ್ದರಂತೆ. ದೇವರು ಹೇಳಿದಂತೆ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿತ್ತು