ಡ್ಯಾಂ

(Search results - 116)

Almatti Dam

Karnataka Districts3, Jul 2020, 3:25 PM

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ: ಶೀಘ್ರ ಅಧಿಸೂಚನೆ

ಆಲಮಟ್ಟಿ ಜಲಾಶಯದ ಪ್ರಸ್ತುತ ಇರುವ 519 ಮೀ. ಎತ್ತರವನ್ನು 524 ಮೀ. ಹೆಚ್ಚಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

• Tunga Dam

Karnataka Districts20, Jun 2020, 9:18 AM

ತುಂಗಾ ಜಲಾಶಯ ಭರ್ತಿ: 4 ಗೇಟ್‌ ಮೂಲಕ ನೀರು ಬಿಡುಗಡೆ

ನೀರಿನ ಒಳಹರಿವು ಹಾಗೂ ಮಳೆಯ ಪ್ರಮಾಣ ಗಮನದಲ್ಲಿಟ್ಟುಕೊಂಡು ಗರಿಷ್ಟಮಟ್ಟದಲ್ಲಿ ಜಲಾಶಯದಲ್ಲಿ ನೀರನ್ನು ಉಳಿಸಿಕೊಳ್ಳುವ ಹಾಗೂ ನದಿ ಪಾತ್ರದ ನಿವಾಸಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ತುಂಗಾ ಜಲಾಶಯದ ಸೂಪರಿಂಟೆಂಡೆಂಟ್‌ ಇಂಜಿನಿಯರ್‌ ರಮೇಶ್‌ ತಿಳಿಸಿದರು.

dam

Karnataka Districts9, Jun 2020, 1:27 PM

ನಾಗಲಮಡಿಕೆ ಡ್ಯಾಂ ಗೇಟ್‌ ತೆರೆಯಲು ಆಂಧ್ರ ಯತ್ನ..?

ಆಂಧ್ರದಿಂದ ಆಗಮಿಸಿದ್ದ ಸುಮಾರು 30ಕ್ಕೂ ಹೆಚ್ಚು ಮಂದಿ ಯುವಕರ ತಂಡ ತಾಲೂಕಿನ ನಾಗಲಮಡಿಕೆ ಕೃಷ್ಣ ನದಿ ನೀರು ಸಂಗ್ರಹದ ಉತ್ತರ ಪಿನಾಕಿನಿ ನದಿಗೆ ಮುತ್ತಿಗೆ ಹಾಕಿ ಅಲ್ಲಿನ ಡ್ಯಾಂ ಗೇಟ್‌ ತೆರೆಯಲು ಯತ್ನಿಸಿದ ಘಟನೆ ಶನಿವಾರ ಬೆಳಕಿಗೆ ಬಂದಿದೆ.

• Karnataka Districts7, Jun 2020, 3:14 PM

ವಿಜಯಪುರ: ಜೂನ್‌ ಆರಂಭದಲ್ಲೇ ಆಲಮಟ್ಟಿ ಡ್ಯಾಂಗೆ ಒಳಹರಿವು ಹೆಚ್ಚಳ

ಕೃಷ್ಣಾ ಅಚ್ಚುಕಟ್ಟು ಪ್ರದೇಶ ಮತ್ತು ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಿದ್ದು, ಕಳೆದ ವರ್ಷಕ್ಕಿಂತ ಒಂದು ತಿಂಗಳ ಮುಂಚಿತವಾಗಿಯೇ ನೀರು ಹರಿದು ಬಂದಿದೆ.

riv

Karnataka Districts5, Jun 2020, 3:09 PM

ನಾಗಲಮಡಿಕೆಗೆ ಡ್ಯಾಂಗೆ ಆಂಧ್ರದ ಕೃಷ್ಣ ನದಿ ನೀರು

ಅಂದು ಹಲವು ವಿರೋಧದ ನಡುವೆಯೂ ಶಾಸಕ ವೆಂಕಟರಮಣಪ್ಪ ಅವರ ನೇತೃತ್ವದಲ್ಲಿ .14 ಕೋಟಿ ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಿಸಿದ ಹಿನ್ನೆಲೆಯಲ್ಲಿ ಇಂದು ತಾಲೂಕಿನ ನಾಗಲಮಡಿಕೆ ಡ್ಯಾಂಗೆ ಆಂಧ್ರದ ಕೃಷ್ಣ ನದಿ ನೀರು ಹರಿದು ಬರಲು ಸಾಧ್ಯವಾಗಿದೆ ಎಂದು ಪುರಸಭೆ ಸದಸ್ಯ ಪಿ.ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು.

dam 1

Karnataka Districts21, May 2020, 7:54 AM

ನವಲಿ ಡ್ಯಾಂ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌: ಗಂಗಾವತಿ ಭಾಗ​ದಲ್ಲಿ ಭೂಮಿಗೆ ಬಂತು ಚಿನ್ನದ ಬೆಲೆ..!

ಬಹು ವರ್ಷಗಳ ಬೇಡಿಕೆಯಾಗಿದ್ದ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಹಸಿ​ರು ನಿಶಾನೆ ದೊರೆತಿದ್ದು, ಈಗ ಆ ಪ್ರದೇಶದಲ್ಲಿರುವ ಭೂಮಿಗೆ ಚಿನ್ನದ ಬೆಲೆ ದೊರೆತಿದೆ.

B C Patil

Karnataka Districts20, May 2020, 8:32 AM

'ನವಲಿ ಬಳಿ ಸಮಾನಾಂತರ ಡ್ಯಾಂ ನಿರ್ಮಾಣಕ್ಕೆ ಯಡಿಯೂರಪ್ಪ ಸರ್ಕಾರ ಬದ್ಧ'

ಕನಕಗಿರಿ ತಾಲೂಕಿನ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದ್ದಾರೆ.

• ತುಂಗೆ ಮೈ ದುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯೊಂದಿಗಿನ ಸಂಪರ್ಕವೇ ಕಡಿತಗೊಂಡಿದೆ.

state18, May 2020, 9:29 AM

ಟಿಬಿ ಡ್ಯಾಂಗೆ ಸಮಾನಾಂತರ ಡ್ಯಾಂ: ಸಮೀಕ್ಷೆಗೆ ಸರ್ಕಾರ ಅಸ್ತು

ಕರ್ನಾಟಕ ಸೇರಿದಂತೆ ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಭೂಮಿಗಳಿಗೆ ನೀರುಣಿಸುವ ತುಂಗಭದ್ರಾ ಜಲಾಶಯದಲ್ಲಿ (ಟಿಬಿ ಡ್ಯಾಂ) ಅಪಾರ ಪ್ರಮಾಣದ ಹೂಳು ತುಂಬಿಕೊಂಡ ಪರಿಣಾಮ ಕಡಿಮೆಯಾಗಿರುವ ನೀರಿನ ಸಂಗ್ರಹ ಸಾಮರ್ಥ್ಯದ ಕೊರತೆಯನ್ನು ಪರಿಹರಿಸಲು ಕೊಪ್ಪಳದ ನವಲಿ ಗ್ರಾಮದ ಹತ್ತಿರ ಸಮತೋಲನ ಜಲಾಶಯ ನಿರ್ಮಾಣ ಸಂಬಂಧ ಸರ್ವೇ ಸಮೀಕ್ಷೆ ನಡೆಸಲು 14.30 ಕೋಟಿ ರು. ಮೊತ್ತದ ಅಂದಾಜಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

dam3

Karnataka Districts17, May 2020, 8:10 AM

ಗಂಗಾವತಿ: 'ನವಲಿ ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರಕಾರ ಒಪ್ಪಿಗೆ'

ಕನಕಗಿರಿ ತಾಲೂಕಿನ ನವಲಿ ಗ್ರಾಮದ ಬಳಿ ಜಲಾಶಯ ನಿರ್ಮಾಣಕ್ಕೆ ಸರಕಾರ ವಿಸೃತ ಯೋಜನೆಗೆ (ಡಿಪಿಎಆರ್) ತಯಾರಿಸುವದಕ್ಕೆ  ಸರಕಾರ ಆಡಳಿತಾತ್ಮಕ ಒಪ್ಪಿಗೆ ಸೂಚಿಸಿದೆ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ತಿಳಿಸಿದ್ದಾರೆ.

murder

Karnataka Districts9, May 2020, 9:17 AM

ಶೀಲ ಶಂಕಿಸಿ ಪತ್ನಿಯ ರುಂಡ ಚೆಂಡಾಡಿದ ಪಾಪಿ ಗಂಡ..!

ಶೀಲ ಶಂಕಿಸಿ ಪತ್ನಿಯನ್ನ ಗಂಡನೇ ಕೊಲೆಗೈದ ಘಟನೆ ಇಲ್ಲಿನ ಟಿ.ಬಿ. ಡ್ಯಾಂನಲ್ಲಿ ಗುರುವಾರ ರಾತ್ರಿ ನಡೆದಿದ್ದು, ನಗರದ ಗ್ರಾಮೀಣ ಠಾಣೆ ಪೊಲೀಸರು ಶುಕ್ರವಾರ ಬೆಳಗ್ಗೆ ಕೊಲೆ ಆರೋಪಿಯನ್ನು ಬಂ​ಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

• बताया जा रहा है कि गंगा का जल 40-50% स्वच्छ हुआ है। समाचार एजेंसी एएनआई से बातचीत में बीएचयू के प्रोफेसर डॉ पीके मिश्रा ने बताया, गंगा में ज्यादातर प्रदूषण करखानों और फैक्ट्रियों की वजह से हैं। ऐसे में इनके बंद होने पर अहम बदलाव देखने को मिला है। उन्होंने कहा, हाल ही में कुछ इलाकों में हुई बारिश के चलते इसका जल स्तर भी बढ़ गया है।

Karnataka Districts2, May 2020, 12:39 PM

ಬಾಗಲಕೋಟೆಗೆ ಹಿಪ್ಪರಗಿ ಡ್ಯಾಂನಿಂದ ನೀರು ಬಿಡುಗಡೆ

ಹಿಪ್ಪರಗಿ ಜಲಾಶಯದಿಂದ ಜಮಖಂಡಿ ಹಾಗೂ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುತ್ತಲಿನ ಸುಮಾರು 40 ಗ್ರಾಮಗಳಿಗೆ ಬೇಸಿಗೆಯಲ್ಲಿ ಕುಡಿವ ನೀರಿಗೆ ಚಿಕ್ಕಪಡಸಲಗಿ ಬ್ಯಾರೇಜ್‌ವರೆಗೆ ಶುಕ್ರವಾರ ಬೆಳಿಗ್ಗೆ 0.3 ಟಿಎಂಸಿ ನೀರನ್ನು ಬಿಟ್ಟಿದ್ದು, ಅವಶ್ಯಕತೆಗೆ ಅನುಗುಣವಾಗಿ ನೀರು ಬಿಡಲಾಗುತ್ತದೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದ್ದಾರೆ.

• Video Icon

Karnataka Districts17, Apr 2020, 1:18 PM

ತುಮಕೂರು 200 ಚೆಕ್‌ ಡ್ಯಾಂಗಳ ಅನುದಾನ ಶೀಘ್ರದಲ್ಲೇ ಬಿಡುಗಡೆ: ಈಶ್ವರಪ್ಪ ಭರವಸೆ

ತುಮಕೂರಿನಲ್ಲಿ 200 ಚೆಕ್‌ ಡ್ಯಾಂಗಳ ಅನುದಾನವನ್ನು ತಡೆ ಹಿಡಿಯಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಿಸಿ ಎಂದು ಸುವರ್ಣ ನ್ಯೂಸ್ ಹಲೋ ಮಿನಿಸ್ಟರ್‌ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಬಳಿ ಕೇಳಿಕೊಂಡಿತ್ತು.  ಸಮಸ್ಯೆ ಬಗೆಹರಿಸುವುದಾಗಿ ಈಶ್ವರಪ್ಪ ಭರವಸೆ ನೀಡಿದ್ದರು. ಕುಣಿಗಲ್‌ ನಲ್ಲಿ ನಡೆದ ಸಭೆಯಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಿ ಮತ್ತೊಮ್ಮೆ ಭರವಸೆ ನೀಡಿದ್ದಾರೆ.  ಇದು ಸುವರ್ಣ ನ್ಯೂಸ್ ವರದಿಯ ಇಂಪ್ಯಾಕ್ಟ್!

• Thumbe dam

Karnataka Districts10, Mar 2020, 11:10 AM

ತುಂಬೆ ಡ್ಯಾಂನಲ್ಲಿ 7 ಮೀಟರ್‌ ನೀರು ಸಂಗ್ರಹ ಸಾಧ್ಯ

ಬಂಟ್ವಾಳ ತಾಲೂಕಿನ ತುಂಬೆ ವೆಂಟೆಡ್‌ ಡ್ಯಾಂ ಅನ್ನು ಏಳು ಮೀಟರ್‌ ಎತ್ತರಕ್ಕೆ ನೀರು ಸಂಗ್ರಹಿಸಲು ವಿನ್ಯಾಸ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

• CMB order to open additional water

Karnataka Districts26, Feb 2020, 2:57 PM

KRSನಿಂದ ತಮಿಳುನಾಡಿಗೆ 5885 ಕ್ಯೂಸೆಕ್ ನೀರು ಬಿಡುಗಡೆ

KRS ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. ಮಂಗಳವಾರ ರಾತ್ರಿಯಿಂದಲೇ ನೀರು ಬಿಡುಗಡೆ ಆರಂಭಿಸಿದ್ದು, ಕೆಆರ್‌ಎಸ್‌ನಲ್ಲಿ ಪ್ರಸ್ತುತ 112.57 ಅಡಿ ನೀರಿದೆ.

• Somashekhar Reddy

Karnataka Districts10, Feb 2020, 2:26 PM

'ಹಂಪಿ, ತುಂಗಾಭದ್ರಾ ಡ್ಯಾಂ ನಮ್ಮ ಹೆಮ್ಮೆ, ಬಳ್ಳಾರಿ ಜಿಲ್ಲೆ ವಿಭಜನೆ ಬೇಡ'

ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯಗರ ಜಿಲ್ಲೆ ಮಾಡುವುದಿಲ್ಲ ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿಕೆಯಿಂದ ನಮಗೆ ಖುಷಿಯಾಗಿದೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.