ಡ್ರೆಸ್‌ಕೋಡ್‌  

(Search results - 2)
 • <p>Coronavirus&nbsp;</p>

  state20, Jul 2020, 7:26 AM

  ಕೊರೋನಾ ರೋಗಿಗಳ ಆತ್ಮಹತ್ಯೆ: ಸೋಂಕಿತರಿಗೆ ಡ್ರೆಸ್‌ಕೋಡ್‌!

  ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಬಂದ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆ ಕೊರೋನಾ ಸೋಂಕಿತ ರೋಗಿಗಳಿಗೆ ‘ಡ್ರೆಸ್‌ ಕೋಡ್‌’ ಜಾರಿ, ಮನೋವೈದ್ಯರಿಂದ ಕೌನ್ಸೆಲಿಂಗ್‌ ಮಾಡಲು ಮುಂದಾಗಿದೆ.
   

 • anti caa protest

  India20, Jan 2020, 9:56 AM

  Fact Check: ಸಿಎಎ, ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗೆ ಡ್ರೆಸ್‌ಕೋಡ್‌!

  ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ವಿರೋಧಿ ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸಲು ಬುರ್ಖಾವನ್ನು ಕಡ್ಡಾಯ ಮಾಡಲಾಗಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ನಿಜನಾ ಈ ಸುದ್ದಿ?