ತಬ್ಲೀಘಿ

(Search results - 47)
• India27, May 2020, 2:27 PM

83 ವಿದೇಶಿ ತಬ್ಲೀಘಿಗಳ ಮೇಲೆ ದಿಲ್ಲಿ ಪೊಲೀಸರ ಛಾಟಿ!

ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಲು ಕಾರಣವಾದ ಮರ್ಕಜ್‌ ಮಸೀದಿಯಲ್ಲಿ ನಡೆದ ಕಾರ್ಯಕ್ರಮ| ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 83 ವಿದೇಶಿ ತಬ್ಲೀಘಿಗಳ ವಿರುದ್ಧ ಇಲ್ಲಿನ ಪೊಲೀಸರು ಕೋರ್ಟ್‌ಗೆ ದೋಷಾರೋಪ ಪಟ್ಟಿ|  ಷರತ್ತುಗಳ ಉಲ್ಲಂಘನೆ ಹಾಗೂ ಅಕ್ರಮ ಮಿಷನರಿ ಚಟವಟಿಕೆ ಆರೋಪ

• Video Icon

state19, May 2020, 12:11 PM

ಹಿಂದೂ ಅಂಗಡಿಗಳಲ್ಲಿ ಮಾಡ್ಬೇಡಿ ವ್ಯಾಪಾರ: ಏನಂತಾರೆ ತಬ್ಲೀಘಿ ಪ್ರತಿನಿಧಿ?

ಅಂಗಡಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಮಹಿಳೆ ಬಟ್ಟೆ ಖರೀದಿಸಿ ಹೋದಾಗ ಯುವಕರ ಗುಂಪು ಹಿಂದೂ ಅಂಗಡಿಯಲ್ಲಿ ವ್ಯಾಪಾರ ಮಾಡದಂತೆ ಬೆದರಿಕೆ ವಾಪಸ್ ಕಳುಹಿಸಿದೆ.

dubai city

International18, May 2020, 6:47 PM

ತಬ್ಲೀಘಿಗಳಿಂದ ಕೊರೋನಾ ಹರಡಿದೆ ಎಂದ; ದುಬೈನಲ್ಲಿರುವ ಭಾರತೀಯ ಉದ್ಯೋಗ ಕಳೆದುಕೊಂಡ!

ಭಾರತದಲ್ಲಿ ತಬ್ಲೀಘಿಗಳಿಂದಲೇ ಕೊರೋನಾ ಬಂದಿಲ್ಲ. ಆದರೆ  ಕೊರೋನಾ ವೈರಸ್ ಹರಡುವಿಕೆಯಲ್ಲಿ ತಬ್ಲೀಘಿಗಳ ಪಾಲು ಪ್ರಮುಖವಾಗಿದೆ ಅನ್ನೋ ಸತ್ಯ ಅಲ್ಲಗೆಳೆಯುವಂತಿಲ್ಲ. ಈ ಕುರಿತು ದುಬೈನಲ್ಲಿ ಉದ್ಯೋಗಿಯಾಗಿರುವ ಭಾರತೀಯ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದೇ ತಡ, ಕಂಪನಿ ಆತನನ್ನು ಅಮಾನತು ಮಾಡಿದೆ.

• Ayanur Manjunath

Karnataka Districts12, May 2020, 8:45 AM

ತಬ್ಲಿಘಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಯನೂರು ಮಂಜುನಾಥ್ ಒತ್ತಾಯ

ಕೊರೋನಾ ಸೋಂಕು ಹರಡಿರುವುದು ದೃಢಪಟ್ಟರೂ ಅದಕ್ಕೆ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಬದಲಾಗಿ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಕೂಡಾ ಕ್ವಾರಂಟೈನ್‌ಗೆ ಒಳಪಡಿಸುವ ವೇಳೆ ತಪ್ಪಿಸಿಕೊಳ್ಳಲು ತಬ್ಲಿಘಿಗಳು ಯತ್ನಿಸಿದ್ದು, ಇವರ ವಿರುದ್ಧ ಕೇಸು ದಾಖಲಿಸಲೇ ಬೇಕೆಂದರು.

Coronavirus

state11, May 2020, 7:15 AM

ತಬ್ಲೀಘಿ ಆಯ್ತು, ಈಗ ಅಜ್ಮೇರ್‌ ಕಂಟಕ: 31 ಜನಕ್ಕೆ ಸೋಂಕು ದೃಢ!

ತಬ್ಲೀಘಿ ಆಯ್ತು, ಈಗ ಅಜ್ಮೇರ್‌ ಕಂಟಕ!| ಬೆಳಗಾವಿ, ದಾವಣಗೆರೆಯ 31 ಜನಕ್ಕೆ ಸೋಂಕು| ಎಲ್ಲ ಅಜ್ಮೇರ್‌ನಿಂದ ಬಂದವರು|  ಕಳ್ಳಮಾರ್ಗದಲ್ಲಿ ಪ್ರವೇಶಿಸಿ ಸಿಕ್ಕಿಬಿದ್ದಿದ್ದರು| ಇದೀಗ ಪರೀಕ್ಷೆ ಬಳಿಕ ಸೋಂಕು ದೃಢ

tablighi

Karnataka Districts9, May 2020, 1:46 PM

ಕೊರೋನಾ ಭೀತಿ: ಗುಜರಾತ್‌ನಿಂದ ಬಂದ ತಬ್ಲೀಘಿಗಳಿಗೆ ಕ್ವಾರಂಟೈನ್‌..!

ಗುಜರಾತಿನ ಅಹ್ಮದಾಬಾದ್‌ನಿಂದ ಬನಹಟ್ಟಿಗೆ ಬಂದಿಳಿದ 15 ತಬ್ಲಿಘಿಗಳ ಆರೋಗ್ಯ ಪರೀಕ್ಷಿಸಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲವೆಂದು ತಹಸೀಲ್ದಾರ್‌ ಪ್ರಶಾಂತ ಚನಗೊಂಡ ತಿಳಿಸಿದ್ದಾರೆ.

Incidents of Tablighi Jamaat members allegedly misbehaving at quarantine centres have not ceased. A group of members allegedly tried to assault ward boys and created a ruckus at Kanpur's Lala Lajpat Rai hospital.

India9, May 2020, 8:54 AM

ರಾಜ್ಯದಲ್ಲಿ ಮತ್ತೆ ತಬ್ಲೀಘಿ ಆತಂಕ: ನಿನ್ನೆ 18 ಮಂದಿಗೆ ಸೋಂಕು ದೃಢ!

ರಾಜ್ಯದಲ್ಲಿ ಮತ್ತೆ ತಬ್ಲೀಘಿ ಆತಂಕ| ನಿನ್ನೆ 18 ಮಂದಿಗೆ ಸೋಂಕು ದೃಢ| ಬೆಳಗಾವಿಯಲ್ಲಿ 11, ಚಿತ್ರದುರ್ಗದಲ್ಲಿ 3, ಬೆಂಗಳೂರಲ್ಲಿ 4 ಪ್ರಕರಣ

• India8, May 2020, 6:10 PM

ತಬ್ಲೀಘಿಗಳ ಕ್ವಾರಂಟೈನ್: ಡೆಲ್ಲಿ ಸರ್ಕಾರ ಮತ್ತು ಕೇಂದ್ರದ ನಡುವೆ ತಿಕ್ಕಾಟ

ಕೊರೋನಾ ವಿರುದ್ಧದ ಹೋರಾಟದಲ್ಲಿ ಪಾಶ್ಚಿಮಾತ್ಯ ದೇಶಗಳ ಪರಿಸ್ಥಿತಿಗೆ ಹೋಲಿಸಿದರೆ ಭಾರತ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ. ಮೊದಲೆಲ್ಲಾ ಕೊರೋನಾ ವೈರಸ್ ಡೆಲ್ಲಿಯಲ್ಲಿ 20% ಹರಡುತಿತ್ತು. ಆದರೀಗ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ಜೈನ್ ತಿಳಿಸಿದ್ದಾರೆ.

tablighi

Fact Check7, May 2020, 2:58 PM

Fact Check| ತಬ್ಲೀಘಿ ಕಾಟದಿಂದ ನರ್ಸ್‌ಗಳ ರಾಜೀನಾಮೆ!

ತಬ್ಲೀಘಿ ಜಮಾತ್‌ ಸದಸ್ಯರ ದುರ್ವರ್ತನೆಯಿಂದ ರಾಜಸ್ಥಾನದಲ್ಲಿ 100ಕ್ಕೂ ಹೆಚ್ಚು ದಾದಿಯರು ರಾಜೀನಾಮೆ ನೀಡಿದ್ದಾರೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಇದು ನಿಜಾನಾ? ಇಲ್ಲಿದೆ ವಿವರ

• Video Icon

state6, May 2020, 5:12 PM

ತುಮಕೂರಿನ ಪಾವಗಡದಲ್ಲೂ ತಬ್ಲೀಘಿ ಟೆನ್ಷನ್; ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ..!

ತುಮಕೂರಿನ ಪಾವಗಡದಲ್ಲೂ ತಬ್ಲೀಘಿಗಳ ಟೆನ್ಷನ್ ಆರಂಭವಾಗಿದೆ. ಗುಜರಾತ್‌ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ 32 ತಬ್ಲೀಘಿಗಳನ್ನು ತುಮಕೂರಿನ ಪಾವಗಡದಲ್ಲಿ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗಿದೆ.

• News4, May 2020, 5:01 PM

ಗಂಡ್ಮಕ್ಳ ಜೊತೆಗೆ ಹೆಣ್ಮಕ್ಳ ತವರಾಗಿದೆ ಬಾರು, ಮದುಮಗನಿಗೆ ಕೈಕೊಟ್ಟ ಕಾರು; ಮೇ.4ರ ಟಾಪ್ 10 ಸುದ್ದಿ!

ರಾಜ್ಯದ್ಯಂತ ಮದ್ಯ ಮಾರಾಟ ಆರಂಭವಾಗಿದೆ. ಪುರಷರು ಮಾತ್ರವಲ್ಲ, ಮಹಿಳೆಯರು ಕೂಡ ಬಾರ್ ಮುಂದೆ ಕ್ಯೂ ನಿಂತು ಮದ್ಯ ಖರೀದಿಸುತ್ತಿರುವ ದೃಶ್ಯ ರಾಜ್ಯದ ಬಹುತೇಕ ಕಡೆಗಳಲ್ಲಿ ಕಂಡುಬರುತ್ತಿದೆ. ಇನ್ನು ಖರೀದಿಸಿದವರ ಮನೆ ತಲುಪುವ ಮೊದಲೇ ಆಟ ಶುರುವಮಾಡಿದ್ದಾರೆ. ತಬ್ಲೀಘಿಗಳಿಂದ ಕೊರೋನಾ ವೈರಸ್ ಹರಡುವಿಕೆ ಇನ್ನೂ ನಿಂತಿಲ್ಲ. ಇದೀಗ ತಬ್ಲೀಘಿಗಳಿಂದ  25 BSF ಯೋಧರಿಗೂ ಕೊರೋನಾ ಕಾಣಿಸಿಕೊಂಡಿದೆ. ಮಹಡಿ ಮೇಲೆ ಬಾಲಿವುಡ್ ನಟನ ತಂಗಿಯ ಕಿಸ್, ಮದುಮಗ ಕಾರು ಬೆಂಕಿಗೆ ಆಹುತಿ ಸೇರಿದಂತೆ ಮೇ.4ರ ಟಾಪ್ 10 ಸುದ್ದಿ ಇಲ್ಲಿವೆ.

• India4, May 2020, 11:39 AM

ತಬ್ಲೀಘಿ ಅವಾಂತರ: 25 ಮಂದಿ BSF ಯೋಧರಿಗೆ ಕೊರೋನಾ ಸೋಂಕು!

ಗಡಿ ರಕ್ಷಣಾ ಪಡೆ ಯೋಧರಲ್ಲಿ ಕೊರೋನಾ| ಒಟ್ಟು 42 ಯೋಧರಿಗೆ ಕೊರೋನಾ ಸೋಂಕು| ಇವರಲ್ಲಿ 31 ಯೋಧರು ದೆಹಲಿ ಪೊಲೀಸರೊಂದಿಗೆ ನಿಜಾಮುದ್ದೀನ್‌ನಲ್ಲಿರುವ ತಬ್ಲೀಘಿ ಮರ್ಕಜ್ ಹಾಗೂ ಚಾಂದಿನಿ ಮಹಲ್ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಘಟಕದಲ್ಲಿದ್ದರು

IAS

state3, May 2020, 8:31 AM

ಟ್ವೀಟ್‌ ಬಗ್ಗೆ ವಿವಾದವೇಕೆ: ಐಎಎಸ್‌ ಅಧಿಕಾರಿ ಮೊಹ್ಸಿನ್‌!

ಟ್ವೀಟ್‌ ಬಗ್ಗೆ ವಿವಾದವೇಕೆ: ಐಎಎಸ್‌ ಅಧಿಕಾರಿ ಮೊಹ್ಸಿನ್‌| ನಾನು ಟೀವಿ ಚಾನೆಲ್‌ನ ಸುದ್ದಿ ಶೇರ್‌ ಮಾಡಿದ್ದೆ ಅಷ್ಟೇ| ಶೋಕಾಸ್‌ ನೋಟಿಸ್‌ಗೆ ನಿಯಮಾನುಸಾರ ಉತ್ತರಿಸುವೆ| ಯಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಹೇಳಿಕೆ

• News2, May 2020, 4:48 PM

8 ತಬ್ಲೀಘಿ ಮೇಲೆ ಮರ್ಡರ್ ಕೇಸ್, ಅಲಿಯಾ ನೀಡಿದ್ರಾ iಫೋನ್ ಪೋಸ್? ಮೇ.2ರ ಟಾಪ್ 10 ಸುದ್ದಿ!

ದೆಹಲಿ ತಬ್ಲೀಘಿ ಜಮಾತ್‌ನಲ್ಲಿ ಪಾಲ್ಗೊಂಡ 8 ಮಂದಿ ಮೇಲೆ ಮರ್ಡರ್ ಕೇಸ್ ದಾಖಲಾಗಿದೆ.  ಕಾರ್ಮಿಕರನ್ನು ಸರ್ಕಾರ ಉಚಿತವಾಗಿ ಹಾಗೂ ಸುರಕ್ಷಿತವಾಗಿ ಕಳುಹಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾರ್ಗಸೂಚಿ ಪ್ರಕಟವಾಗಿದೆ. ಅತ್ತ ರಿಷಿ ಕಪೂರ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ನಟಿ ಆಲಿಯಾ ಭಟ್ ಟ್ರೋಲ್ ಆಗಿದ್ದಾರೆ. ಎಂ.ಎಸ್.ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರ ಮೊದಲ ವೇತನ ಹಾಗೂ ಈತನ ವೇತನ, ಗ್ಯಾಸ್ ಬೆಲೆ ಇಳಿಕೆ ಸೇರಿದಂತೆ ಮೇ.02ರ ಟಾಪ್ 10 ಸುದ್ದಿ ಇಲ್ಲಿವೆ.

tablighi

India2, May 2020, 3:23 PM

ದೆಹಲಿ ಮರ್ಕಝ್‌ನಲ್ಲಿ ಪಾಲ್ಗೊಂಡ 8 ತಬ್ಲೀಘಿ ಮೇಲೆ ಮರ್ಡರ್ ಕೇಸ್!

ದೆಹಲಿ ಮರ್ಕಝ್‌ನಲ್ಲಿ ನಡೆದ ತಬ್ಲೀಘಿ ಜಮಾತ್ ಭಾರತದಲ್ಲಿ ಸೃಷ್ಟಿಸಿದ ಅವಾಂತರ ಒಂದೆರಡಲ್ಲ. ಕೊರೋನಾ ಹರಡುವಿಕೆಯಲ್ಲಿ ತಬ್ಲೀಘಿಗಳ ಪಾಲು ಎಷ್ಟಿದೆ ಅನ್ನೋದು ಈಗಾಗಲೇ ಅಂಕಿ ಅಂಶಗಳಿಂದ ಬಯಲಾಗಿದೆ. ತಬ್ಲೀಘಿ ಜಮಾತ್ ತೆರಳಿದವರು ಸ್ವಯಂ ಪ್ರೇರಿತರಾಗಿ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದರೂ ಬಹತೇಕರು ತಲೆಮೆರೆಸಿಕೊಂಡು ಓಡಾಡುತ್ತಿದ್ದಾರೆ. ಹೀಗೆ ಪೊಲೀಸರ ಸೂಚನೆ ಪಾಲಿಸದೇ ಗೌಪ್ಯವಾಗಿ ಓಡಾಡುತ್ತಿದ್ದ 8 ತಬ್ಲೀಘಿಗಳ ಮೇಲೆ ಮರ್ಡರ್ ಕೇಸ್ ದಾಖಲಾಗಿದೆ.