ತರಗತಿ
(Search results - 319)EducationJan 25, 2021, 2:29 PM IST
ಶಾಲೆ ಆರಂಭಿಸುವ ಸೂಚನೆ ನೀಡಿದ ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಈಗಾಗಲೇ 7ನೇ ತರಗತಿಯಿಂದ ಶಾಲೆಗಳು ತೆರೆದಿದ್ದು ಇನ್ಮುಂದೆ ಎಲ್ಲಾ ತರಗತಿಗಳಿಗೂ ಪೂರ್ಣ ಪ್ರಮಾನದ ತರಗತಿಗಳು ಶೀಘ್ರವೇ ಆರಂಭ ಆಗುವ ಬಗ್ಗೆ ಸಚಿವರು ಸೂಚನೆ ನೀಡಿದ್ದಾರೆ.
EducationJan 20, 2021, 7:54 AM IST
ರಾಜ್ಯದಲ್ಲಿ ಪದವಿ, ಪೀಜಿ, ಎಂಜಿನಿಯರಿಂಗ್ ಪರೀಕ್ಷೆಗೆ ಸಮಯ ನಿಗದಿ
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಇಷ್ಟು ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ಪದವಿ, ಇಂಜಿನಿಯರಿಂಗ್ ದೇರಿದಂತೆ ವಿವಿಧ ತರಗತಿಗಳು ಆರಂಭವಾಗಿದ್ದು ಇದೀಗ ಪರೀಕ್ಷಾ ಸಮಯ ಕೂಡ ನಿಗದಿಯಾಗಿದೆ.
EducationJan 17, 2021, 8:42 AM IST
ಕಾಲೇಜೇನೋ ಶುರು ಆಯ್ತು, ಪಾಠ ಮಾಡೋರೇ ಇಲ್ಲ
ರಾಜ್ಯದ ಅನೇಕ ಸರ್ಕಾರಿ ಕಾಲೇಜುಗಳು ಈಗಾಗಲೇ ತರಗತಿ ಆರಂಭಿಸಿವೆ. ಆದರೆ ಇನ್ನೂ ಉಪನ್ಯಾಸಕರ ನೇಮಕ ಮಾತ್ರ ಆಗಿಲ್ಲ. ಇದರಿಂದ ವಿದ್ಯಾರ್ತೀಗಳು ಪಾಠ ಇಲ್ಲದೇ ಸಮಸ್ಯೆ ಎದುರಿಸುವಂತಾಗಿದೆ.
Karnataka DistrictsJan 16, 2021, 8:52 AM IST
ತರಗತಿಗಳು ಸಂಪೂರ್ಣ ಕಾರ್ಯಾರಂಭ
ದೇಶದಲ್ಲಿ ಮಹಾಮಾರಿ ಕೊರೋನಾ ಅಪ್ಪಳಿಸಿದ್ದ ಬಳಿಕ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಮತ್ತೆ ತೆರೆದಿವೆ. ವಿದ್ಯಾರ್ಥಿಗಳ ಹಾಜಾರಾತಿ ಸಂಖ್ಯೆಯೂ ಕೂಡ ಹೆಚ್ಚಾಗಿದೆ.
EducationJan 8, 2021, 5:28 PM IST
ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿ ಆರಂಭ: ಯಾವಾಗಿನಿಂದ..?
ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿ ಪ್ರಾರಂಭಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಎಲ್ಲ ವಿವಿ ಕುಲಪತಿಗಳ ಜತೆ ಡಿಸಿಎಂ ಸಮಾಲೋಚನೆ ನಡೆಸಿದ್ದಾರೆ.
EducationJan 2, 2021, 1:58 PM IST
ಕಾಲೇಜಿಗೆ ಬರಲು ಎಂಜಿನೀಯರಿಂಗ್ ವಿದ್ಯಾರ್ಥಿಗಳ ವಿರೋಧ
ವಿಟಿಯು ಅಡಿಯಲ್ಲಿ ಬರುವ ಕೆಲವು ಕಾಲೇಜುಗಳಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ. ಸೊಂಕು ಹರುಡುತ್ತಿದ್ದರೂ ಆಫ್ಲೈನ್ ತರಗತಿಗಳಿಗೆ ಬರಲು ಹೇಳುತ್ತಿದ್ದಾರೆ.ನಮ್ಮ ಪ್ರಾಣಕ್ಕೆ ಬೆಲೆಯಿಲ್ವಾ? ನಾವು ಬರುವುದಿಲ್ಲ ಎನ್ನುತ್ತಿದ್ದಾರೆ ವಿದ್ಯಾರ್ಥಿಗಳು.
EducationJan 1, 2021, 6:47 PM IST
ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ: 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಬಗ್ಗೆ ಮಾಹಿತಿ
ಶಾಲಾ-ಕಾಲೇಜು ಪ್ರಾರಂಭ ಮಾಡಲಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದಿಢೀರ್ ಸುದ್ದಿಗೋಷ್ಠಿ ನಡೆಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ್ದಾರೆ.
EducationJan 1, 2021, 10:20 AM IST
ಮಕ್ಕಳನ್ನು ಧೈರ್ಯದಿಂದ ಶಾಲೆಗೆ ಕಳಿಸಿ, ಮಕ್ಕಳ ಸುರಕ್ಷತೆ ನಮ್ಮ ಹೊಣೆ: ಸುರೇಶ್
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಗೆ ಮಾತ್ರ ತರಗತಿಗಳು ಆರಂಭವಾಗಲಿವೆ. 6 ರಿಂದ 9 ನೇ ತರಗತಿಗೆ 'ವಿದ್ಯಾಗಮ' ಯೋಜನೆ ಶುರುವಾಗಲಿದೆ. ಸರ್ಕಾರದ ಮಾರ್ಗಸೂಚಿಯಂತೆ ಶಾಲಾ- ಕಾಲೇಜು ಆವರಣದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.
EducationJan 1, 2021, 9:32 AM IST
ಇಂದಿನಿಂದ SSLC , ದ್ವಿತೀಯ ಪಿಯುಸಿ ತರಗತಿಗಳು ಪುನಾರಂಭ; ವಿದ್ಯಾರ್ಥಿಗಳಿಗೆ ಗ್ರಾಂಡ್ ವೆಲ್ಕಮ್
10 ತಿಂಗಳುಗಳಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಶಾಲೆ- ಪಿಯು ಕಾಲೇಜುಗಳು ಪುನಾರಂಭಗೊಂಡಿವೆ. ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
EducationDec 31, 2020, 6:40 PM IST
ಮುಂದೂಡಲಾಗಿದ್ದ 10, 12ನೇ ತರಗತಿ ಪರೀಕ್ಷೆ ದಿನಾಂಕ ಪ್ರಕಟ
ಕೊರೋನಾ ರೂಪಾಂತರ ವೈರಸ್ ಸೋಂಕಿನ ಭೀತಿಯಿಂದಾಗಿ ಮುಂದೂಡಲಾಗಿರುವ 10ನೇ ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗಿದೆ.
EducationDec 28, 2020, 1:51 PM IST
ಶಾಲಾ ಪುನಾರಂಭ: ಗೊಂದಲಗಳಿಗೆ ತೆರೆಎಳೆದ ಸಿಎಂ
ಶಾಲೆ ಪುನಾರಂಭದ ಬಗ್ಗೆ ಇದ್ದ ಗೊಂದಲಕ್ಕೆ ಸಿಎಂ ತೆರೆ ಎಳೆದಿದ್ಧಾರೆ. ಜನವರಿ 1 ರಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗುವುದು ಖಚಿತ ಎಂದು ಸಿಎಂ ಬಿಎಸ್ವೈ ಖಚಿತಪಡಿಸಿದ್ದಾರೆ.
EducationDec 27, 2020, 10:34 AM IST
CBSE 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕ 31ಕ್ಕೆ ಪ್ರಕಟ
ಸಿಬಿಎಸ್ಇಯ 10 ಮತ್ತು 12ನೇ ತರಗತಿಗಳ ಪರೀಕ್ಷಾ ದಿನಾಂಕ ಡಿಸೆಂಬರ್ 31ಕ್ಕೆ ಪ್ರಕಟ
EducationDec 26, 2020, 3:01 PM IST
ಕರ್ನಾಟಕದಲ್ಲಿ ತರಗತಿಗಳು ಪ್ರಾರಂಭ:; ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ
ಕರ್ನಾಟಕದಲ್ಲಿ ಇದೀಗ ಹೊಸ ತಳಿ ವೈರಸ್ ಆತಂಕ ಮನೆ ಮಾಡಿದೆ. ಆದರೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ತರಗತಿ ಪ್ರಾರಂಭಿಸಲು ಮುಂದಾಗಿದೆ.
EducationDec 25, 2020, 8:38 AM IST
ಜ.1ರಿಂದ ಪಿಯು ಕ್ಲಾಸ್ ಆರಂಭಕ್ಕೆ ಮಾರ್ಗಸೂಚಿ: ಯಾವೆಲ್ಲಾ ರೂಲ್ಸ್ ಫಾಲೋ ಮಾಡ್ಬೇಕು?
ಸರ್ಕಾರ ನಿಗದಿಪಡಿಸಿರುವಂತೆ ಜ.1ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಿತ್ಯ ನಾಲ್ಕು ತರಗತಿ ನಡೆಸಬೇಕು, ತರಗತಿ ಹಾಜರಾತಿ ಕಡ್ಡಾಯವಿಲ್ಲ, ವಿದ್ಯಾರ್ಥಿಗಳ ಹಾಜರಾತಿಗೆ ಪೋಷಕರಿಂದ ಲಿಖಿತ ಒಪ್ಪಿಗೆ ಕಡ್ಡಾಯ ಸೇರಿದಂತೆ ಹಲವು ಅಂಶಗಳಿರುವ ಮಾರ್ಗಸೂಚಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
EducationDec 25, 2020, 7:41 AM IST
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಟ್ಯಾಬ್
ಬೆಂಗಳೂರು(ಡಿ.25): ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ 21 ಸರ್ಕಾರಿ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಒಂದು ಸಾವಿರ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಉಚಿತ ಟ್ಯಾಬ್ಗಳನ್ನು ವಿತರಿಸಿದ್ದಾರೆ.