ತಲ್ಲೂರು ಕೆರೆ
(Search results - 3)Karnataka DistrictsJan 12, 2020, 7:49 AM IST
ಕೊಪ್ಪಳದ ಕೆರೆ ನೋಡಿ ಭಾವೋದ್ವೇಗಕ್ಕೆ ಒಳಗಾದ ನಟ ಯಶ್
ಕಾವೇರಿ ಹೋರಾಟಕ್ಕೆ ಕರೆದಾಗ ನಾನು ದೂರ ಉಳಿದೆ ಎನ್ನುವ ಆರೋಪ ಕೇಳಿಬಂತು. ಆದರೆ, ಹೋರಾಟದಲ್ಲಿ ಹೋಗಿ ಭಾಷಣ ಹೊಡೆಯುವುದಕ್ಕಿಂತ ಏನಾದರೂ ಮಾಡಬೇಕು ಎಂದಾಗ ತೋಚಿದ್ದೆ ಕೆರೆ ಹೂಳೆತ್ತಬೇಕು ಎಂದು. ಆಗ ಕೊಪ್ಪಳ ಜಿಲ್ಲೆ ತಲ್ಲೂರು ಕೆರೆಯನ್ನು ಆಯ್ಕೆ ಮಾಡಿಕೊಂಡು ಮಾಡಿದ ಕೆಲಸ ನನಗೆ ಈಗ ಬದುಕಿನ ಸಾರ್ಥಕತೆಯಾಗಿದೆ ಎಂದು ನಟ ಯಶ್ ಹೇಳಿದ್ದಾರೆ.
NEWSDec 24, 2018, 10:06 AM IST
ಯಶ್ ಹೂಳೆತ್ತಿಸಿದ್ದ ಕೆರೆಯಿಂದಾಗಿ ಬರ ಮಾಯ!
ನಟ ಯಶ್ ಸುಮಾರು .1.5 ಕೋಟಿಗೂ ಹೆಚ್ಚು ಹಣ ವಿನಿಯೋಗಿಸಿ, ತಮ್ಮ ಯಶೋಮಾರ್ಗ ಸಂಸ್ಥೆಯ ಮೂಲಕ ತಲ್ಲೂರು ಕೆರೆಯ ಹೂಳು ತೆಗೆಸಿದ್ದರು. ಕೆರೆಯ ಹೂಳು ತೆಗೆಯುವ ವೇಳೆಯಲ್ಲಿಯೇ 2017ರ ಏಪ್ರಿಲ್ ಬಿರು ಬೇಸಿಗೆಯಲ್ಲಿಯೇ ಕೆರೆಯ ಅಡಿಯಲ್ಲಿ ನೀರು ಬಂದು, ಅಚ್ಚರಿ ಮೂಡಿಸಿತ್ತು. ಇದರಿಂದ ಸುತ್ತ ಹತ್ತಾರು ಗ್ರಾಮಗಳ ಬಾಯಾರಿಕೆ ನೀಗಿದೆಯಲ್ಲದೆ ಅಂತರ್ಜಲ ವೃದ್ಧಿಯಾಗಿದ್ದರಿಂದ ಬೆಳೆಗಳು ಕಂಗೊಳಿಸುತ್ತಿವೆ.
Feb 26, 2017, 5:26 AM IST