ತಹಸೀಲ್ದಾರ್  

(Search results - 26)
 • Document

  Kolar13, Oct 2019, 2:16 PM IST

  ಕೋಲಾರ: ಮಾಲೂರಿನಲ್ಲಿ ದಿನಕ್ಕೊಬ್ಬ ತಹಸೀಲ್ದಾರ್..!

  ರಾಜಕೀಯ ಆಟದಿಂದಾಗಿ ಮಾಲೂರಿನಲ್ಲಿ ದಿನಕ್ಕೊಬ್ಬ ತಹಸೀಲ್ದಾರ್ ನೇಮಕವಾಗುವ ಪರಿಸ್ಥಿತಿ ಉಂಟಾಗಿದೆ. ಇದು ಹಾಲಿ ಶಾಸಕ ನಂಜೇಗೌಡ ಹಾಗೂ ಮಾಜಿ ಶಾಸಕ ಮಂಜುನಾಥ್ ಗೌಡ ಅವರ ಪ್ರತಿಷ್ಠೆಯಾಗಿ ಮಾರ್ಪಟ್ಟಿದ್ದು ಅಧಿಕಾರಿಗಳ ಪಾಲಿಗೆ ಬಿಸಿ ತುಪ್ಪವಾಗಿದೆ.

 • bribe

  Kodagu12, Oct 2019, 11:48 AM IST

  ಲಂಚ ಪಡೆಯುತ್ತಿದ್ದ ತಹಸೀಲ್ದಾರ್‌ ರೆಡ್‌ಹ್ಯಾಂಡ್‌ ಆಗಿ ಎಸಿಬಿ ಬಲೆಗೆ..!

  ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್ ರೆಡ್‌ ಹ್ಯಾಂಡ್‌ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಭೂ ಪರಿವರ್ತನೆ ಮಾಡಲು ಅರ್ಜಿದಾರನಿಂದ 2000 ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವಿರಾಜಪೇಟೆಯ ತಾಲೂಕು ದಂಡಾಧಿಕಾರಿ ಕೆ.ಕೆ. ಪುರಂದರ ಅವರನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

 • Hassan
  Video Icon

  Karnataka Districts5, Oct 2019, 3:37 PM IST

  ತಹಸೀಲ್ದಾರ್‌ಗಳ ಪಾರ್ಟಿ; IBಗೆ ನುಗ್ಗಿ BJP ಕಾರ್ಯಕರ್ತರಿಂದ ಪೊಲೀಸ್‌ಗಿರಿ!

  ಪ್ರವಾಸಿ ಬಂಗಲೆಯಲ್ಲಿ ಸೇರಿದ್ದ ತಹಸೀಲ್ದಾರ್‌ಗಳು ಊಟ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ನುಗ್ಗಿ ದಾಂಧಲೆ ಎಬ್ಬಿಸಿದ ಘಟನೆ ಹಾಸನದ ಹೊಳೆನರಸೀಪುರದಲ್ಲಿ ನಡೆದಿದೆ. ಮೂವರು ಮಹಿಳಾ ಅಧಿಕಾರಿಗಳು ಸೇರಿದಂತೆ 6 ಮಂದಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ‘ಮದ್ಯ ಅಮಲಿ’ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಆರೋಪಗಳನ್ನು ನಿರಾಕರಿಸಿರುವ ಅಧಿಕಾರಿಗಳು ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

 • Leak Roof

  Karnataka Districts4, Oct 2019, 1:30 PM IST

  ಸೋರುತ್ತಿದೆ ಗುರುಮಠಕಲ್ ಉಪ ತಹಸೀಲ್ದಾರ್ ಕಚೇರಿ ಮಾಳಿಗೆ!

  ಇಕ್ಕಟ್ಟಿನಲ್ಲಿ ಕಾರ್ಯ, ಶಿಥಿಲಗೊಂಡಿರುವ ಗೋಡೆಗಳು, ಮಳೆ ನೀರಿನಿಂದ ಸೋರುವುದನ್ನು ತಡೆಯಲು ಪ್ಲಾಸ್ಟಿಕ್ ಚೀಲದ ಹೊದಿಕೆಯೊಂದಿಗೆ ಚಾವಣಿಯ ರಕ್ಷಣೆ, ಮುಂತಾದ ದೃಶ್ಯ ಗಳು ಗುರುಮಠಕಲ್ ಪಟ್ಟಣದಲ್ಲಿರುವ ಉಪತಹಸೀಲ್ದಾರ್ ಕಚೇರಿ ಕಟ್ಟಡದಲ್ಲಿ ಕಂಡುಬರುತ್ತವೆ.

 • band

  Karnataka Districts4, Oct 2019, 11:51 AM IST

  ಜಿಲ್ಲಾ ಕೇಂದ್ರಕ್ಕೆ ಆಗ್ರಹ: ಜಮಖಂಡಿ ಬಂದ್ ಶಾಂತಿಯುತ

  ಜಮಖಂಡಿ ಜಿಲ್ಲಾ ಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿ ಗುರುವಾರ ಇಲ್ಲಿನ ವಿವಿಧ ಸಂಘಟನೆಗಳು ಕರೆ ನೀಡಿದ್ದ ಜಮಖಂಡಿ ಬಂದ್ ಶಾಂತಿಯುತವಾಗಿ ನಡೆಯಿತು. ನಗರದ ಹನುಮಾನ ಚೌಕ ನೂರಾರು ಪ್ರತಿಭಟನಾಕಾರರು ಮೆರವಣಿಗೆ ವಿವಿಧ ಬೀದಿಗಳಲ್ಲಿ ಹೊರಟು ಎ.ಜಿ.ದೇಸಾಯಿ ವೃತ್ತದಲ್ಲಿ ಸಮಾವೇಶ ಗೊಂಡಿದ್ದು, ಪ್ರಭಾರಿ ಎಸಿ ರಬಕವಿ-ಬನಹಟ್ಟಿ ತಹಸೀಲ್ದಾರ್ ಪ್ರಶಾಂತ ಚನಗೊಂಡ ಅವರಿಗೆ ಮನವಿ ಸಲ್ಲಿಸಲಾಯಿತು.
   

 • Tahsildar, Bantwal, Rashmi

  Karnataka Districts3, Oct 2019, 11:50 AM IST

  ಪೊರಕೆ ಹಿಡಿದ ಬಂಟ್ವಾಳ ತಹಸೀಲ್ದಾರ್‌ ರಶ್ಮಿ

  ಬಂಟ್ವಾಳದಲ್ಲಿ ಸ್ವತಃ ತಹಸೀಲ್ದಾರ್ ಪೊರಕೆ ಕೈಯಲ್ಲಿ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಪಾಲಗೊಂಡಿದ್ದರು. ಈ ಮೂಲಕ ಎಲ್ಲರಿಗೂ ಮಾದರಿಯಾದರು. 

 • बारिश के तांडव की वजह से पानी के बहाव में पन्ना में दो बांध बह गए हैं। प्रदेश से निकलने वाले कई हाईवे और स्टेट हाईवे बंद हो गए हैं। लोगों को एक शहर से दूसरे शहर में जाने के लिए दिक्कत का सामना करना पड़ रहा है। कई जगह तो ये हालात हैं कि कई दिनों से रास्ते बंद हैं। बारिश इस तरह तबाही मचाई हुई है कि यहां करीब 12 से 14 लोगों की मौत हो चुकी है।

  Karnataka Districts12, Sep 2019, 12:07 PM IST

  ನೆರೆ ಪರಿಹಾರ : ತಹಸೀಲ್ದಾರ್ ಗೆ ಗ್ರಾಮಸ್ಥರಿಂದ ವಾರ್ನಿಂಗ್

  ನೆರೆಯಿಂದ ತೊಂದರೆಗೀಡಾದವರಿಗೆ ವಾರದೊಳಗೆ ಪರಿಹಾರ ನೀಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಹಸೀಲ್ದಾರ್ ಅವರಿಗೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. 

 • Document

  Karnataka Districts31, Aug 2019, 11:01 AM IST

  ಕೆಲಸ ಮಾಡಿಕೊಡಲಿಲ್ಲ ಎಂದು ಕಚೇರಿ ಫೈಲ್‌ನ್ನೇ ಕದ್ದೊಯ್ದ ರೈತ..!

  ಸರ್ಕಾರಿ ಸೌಲಭ್ಯ ಪಡೆಯೋದಿರಲಿ, ಇತರ ಕೆಲಸಗಳಿಗಾಗಿ ರೈತರು ಜನ ಸಾಮಾನ್ಯರು ಕಚೇರಿಗೆ ಅಲೆದಾಡುವುದು ಸಾಮಾನ್ಯ. ಆದರೆ ಶಿವಮೊಗ್ಗದ ರೈತರೊಬ್ಬರು ತಹಸೀಲ್ದಾರ್ ಕಚೇರಿಯಿಂದ ತಮ್ಮ ಫೈಲ್‌ ಎಸ್ಕೇಪ್ ಮಾಡಿದ್ದಾರೆ. ಅಷ್ಟಕ್ಕೂ ರೈತ ಫೈಲ್ ಕದ್ದಿದ್ಯಾಕೆ, ಅದನ್ನು ತೆಗೆದು ಡಿಸಿ ಕೈಗೆ ಕೊಟ್ಟಿದ್ದೇಕೆ..? ತಿಳಿಯಲು ಈ ಸುದ್ದಿ ಓದಿ.

 • Rice

  Karnataka Districts22, Aug 2019, 2:52 PM IST

  ತುಮಕೂರು: ಮನೆ ಕಳೆದುಕೊಂಡ ವೃದ್ಧೆ, ಮಾನವೀಯತೆ ಮೆರದ ಅಧಿಕಾರಿಗಳು

  ಮಾನವೀಯತೆಯುಳ್ಳ ಒಬ್ಬ ತಹಸೀಲ್ದಾರ್‌ ಏನು ಕೆಲಸ ಮಾಡಬಹುದು ಎಂಬುದಕ್ಕೆ ಕುಣಿಗಲ್‌ ತಹಶೀಲ್ದಾರ್‌ ವಿಶ್ವನಾಥ್‌ ಸಾಕ್ಷಿಯಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಳೆಗೆ ಮನೆ ಕಳೆದುಕೊಂಡ ವೃದ್ಧೆಯ ನೆರವಿಗೆ ನಿಂತ ಅಧಿಕಾರಿಗಳು ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದಾರೆ.

 • Belthangady

  Karnataka Districts16, Aug 2019, 8:39 AM IST

  ನೆರೆ ಸಂತ್ರಸ್ತರಿಗಾಗಿ ಆಹಾರ ತಲೆ ಮೇಲೆ ಹೊತ್ತು ನದಿ ದಾಟಿದ ತಹಸೀಲ್ದಾರ್‌!

  ನೆರೆ ಸಂದರ್ಭ ಅಧಿಕಾರಿಗಳೂ, ಗ್ರಾಮಸ್ಥರು ಎಲ್ಲರೂ ಒಟ್ಟಾಗಿ ಸಂತ್ರಸ್ತರಿಗೆ ನೆರವಾದರು. ಮಂಗಳೂರಿನ ಬೆಳ್ತಂಗಡಿಯಲ್ಲಿ ತಹಸೀಲ್ದಾರರೊಬ್ಬರು ಸಂತ್ರಸ್ತರಿಗೆ ಆಹಾರ ತಲುಪಿಸಲು ಸಾಹಸ ಮಾಡಿದ್ದಾರೆ. ಆಹಾರ ಸಾಮಾಗ್ರಿ ತುಂಬಿದ್ದ ಮೂಟೆಯನ್ನು ತಲೆ ಮೇಲೆ ಹೊತ್ತುಕೊಂಡು ನದಿ ದಾಟಿದ್ದಾರೆ.

 • ಕುಮಟ ತಾಲ್ಲೂಕಿನ ಅಘನಾಶಿನಿ ಮೇಲಿನಕೇರಿ ಗ್ರಾಮದ ಮನೆಗಳಿಗೆ ನೀರು ತುಂಬಿದ ಕಾರಣ ಇಲ್ಲಿನ ಕುಟುಂದ ಸದಸ್ಯರನ್ನು ಸ.ಹಿ.ಪ್ರಾ. ಶಾಲೆ ಅಘನಾಶಿನಿ ಮೇಲಿನಕೇರಿ ಯಲ್ಲಿ ಗಂಜಿ ಕೇಂದ್ರವನ್ನು ತೆರೆದು ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ

  Karnataka Districts7, Aug 2019, 10:55 AM IST

  ಶಿವಮೊಗ್ಗ: ಗಂಜಿ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚನೆ

  ಶಿವಮೊಗ್ಗ ನಗರದ ವೆಂಕಟೇಶ್‌ ನಗರದಲ್ಲಿ ಸುಮಾರು 20 ಮನೆಗಳು ಜಲಾವೃತಗೊಂಡಿದೆ. ಜಗದಾಂಬಾ ಬಡಾವಣೆಗಳಲ್ಲಿ 4 ಮನೆ, ಟ್ಯಾಂಕ್‌ ಮಹೊಲ್ಲಾದಲ್ಲಿ 12 ಮನೆಗಳಿಗೆ ನೀರು ನುಗ್ಗಿದೆ. ಅಗತ್ಯವಿದ್ದಲ್ಲಿ ಗಂಜಿ ಕೇಂದ್ರಗಳನ್ನು ತೆರೆಯುವಂತೆ ತಹಸೀಲ್ದಾರ್ ಸೂಚಿಸಿದ್ದಾರೆ.

 • Girish

  Shivamogga20, Jul 2019, 8:35 AM IST

  ತಹಸೀಲ್ದಾರ್ ಸಾಧನೆಗೆ ಶಾಸಕರ ಮೆಚ್ಚುಗೆ

  ಆರು ತಿಂಗಳಲ್ಲಿ ಬರೋಬ್ಬರಿ 75 ಸಾವಿರ ಕಡತಗಳನ್ನು ವಿಲೇವಾರಿ ಮೂಲಕ ಸಾಧನೆ ಮಾಡಿರುವ ಶಿವಮೊಗ್ಗದ ತಹಸೀಲ್ದಾರ್‌ ಬಿ.ಎನ್‌. ಗಿರೀಶ್‌ ಅವರನ್ನು ವಿಧಾನಪರಿಷತ್‌ ಸದಸ್ಯ ಎಸ್‌. ರುದ್ರೇಗೌಡರು ಅಭಿನಂದಿಸಿದ್ದಾರೆ. ಸಮಯದ ಮಿತಿ ಹಾಕಿಕೊಳ್ಳದೆ ಹಗಲಿರುಳು ದುಡಿಯುತ್ತಿರುವ ಅಪರೂಪದ ವ್ಯಕ್ತಿತ್ವದ ತಹಶೀಲ್ದಾರ್‌ ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

 • Girish

  NEWS18, Jul 2019, 8:27 AM IST

  6 ತಿಂಗಳಲ್ಲಿ ಬರೋಬ್ಬರಿ 75 ಸಾವಿರ ಕಡತ ವಿಲೇವಾರಿ; ಶಿವಮೊಗ್ಗ ತಹಸೀಲ್ದಾರ್‌ ಗಿರೀಶ್‌ ಸಾಧನೆ

  ಒಬ್ಬ ತಹಸೀಲ್ದಾರ್‌ ಹೇಗೆ ಕೆಲಸ ಮಾಡಬಹುದು ಮತ್ತು ಮಾಡಬೇಕು ಎಂಬುದಕ್ಕೆ ಹಲವು ವಿಶಿಷ್ಟಸಾಧನೆಗಳ ಮೂಲಕ ಅತ್ಯಲ್ಪ ಸಮಯದಲ್ಲಿಯೇ ಮನೆ ಮಾತಾಗಿರುವ ಶಿವಮೊಗ್ಗ ತಹಸೀಲ್ದಾರ್‌ ಮಾದರಿಯಾಗಿದ್ದಾರೆ.

 • Video Icon

  NEWS30, Jun 2019, 2:34 PM IST

  ಮೈತ್ರಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

  ಮೈತ್ರಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಎರಡು ತಾಲೂಕುಗಳಿಗೆ ಒಬ್ಬ ತಹಸೀಲ್ದಾರ್ ರನ್ನು ನೇಮಿಸಿದ್ದಾರೆ. ಗುಳೇದಗುಡ್ಡ ತಾಲೂಕಿನಲ್ಲಿ ಇತರೆ ಸಿಬ್ಬಂದಿ, ಕಚೇರಿಗಳನ್ನು ಮಾಡಿಲ್ಲ. ನಾನು ಸಮನ್ವಯ ಸಮಿತಿ ಅಧ್ಯಕ್ಷ ಅಷ್ಟೇ. ಜಾಸ್ತಿ ಮಾತಾಡೋಕೆ ಆಗಲ್ಲ ಎಂದಿದ್ದಾರೆ. 

 • Bengaluru

  Karnataka Districts19, Jun 2019, 8:52 AM IST

  ಹೇಳದೆ, ಕೆಳದೇ ರಜೆ ಹಾಕಿದ್ದ ತಹಸೀಲ್ದಾರ್ ಅಮಾನತು

  ಹೇಳದೇ ಕೇಳದೇ ರಜೆ ಮೇಲೆ ತೆರಳಿದ್ದ ಗ್ರೇಡ್ 2 ತಹಸೀಲ್ದಾರ್ ಅವರನ್ನು ಹಾಗೂ ಅವಧಿ ಮೀರಿದ್ದ ಔಷಧ ಮಾರುತಿದ್ದ ಅಧಿಕಾರಿಯೋರ್ವರನ್ನು ಮಾನತು ಮಾಡಿ ಆದೇಶಿಸಲಾಗಿದೆ.