ತಿಪ್ಪಾರೆಡ್ಡಿ

(Search results - 13)

BJP flag

Karnataka DistrictsJan 21, 2021, 1:14 PM IST

'ಅಂದು ನಾನು ಅಪಶಕುನ ಅಂದುಕೊಂಡಿದ್ರೆ ಆರು ಬಾರಿ ಶಾಸಕ ಆಗ್ತಿರಲಿಲ್ಲ'

1994ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೇಳೆ ನನ್ನ ಸ್ವಂತ ಊರಿಂದ ಬರುವಾಗ ನಾಯಿ ಅಡ್ಡಬಂದು ಹಿಂಬಂದಿಯ ನಾಲ್ಕೈದು ಕಾರು ಡಿಕ್ಕಿ ಹೊಡೆದುಕೊಂಡಿದ್ದವು. ಅಂದು ನಾನು ಅಪಶಕುನ ಎಂದುಕೊಮಡಿದ್ದರೆ 6 ಬಾರಿ ಶಾಸಕ ಆಗುತ್ತಿರಲಿಲ್ಲ ಎಂದು ಬಿಜೆಪಿ ಶಾಸಕರೋರ್ವರು ತಮ್ಮ ರಾಜಕೀಯ ಜೀವನದ ಬಗ್ಗೆ ಮಾತನಾಡಿದ್ದಾರೆ.

Home

Karnataka DistrictsDec 16, 2020, 3:40 PM IST

ಬಡತನ ರೇಖೆಗಿಂತ ಕೆಳಗಿನವರಿಗೆ ಗುಡ್ ನ್ಯೂಸ್ : ಸಿಗಲಿದೆ ಮನೆ

ಎಲ್ಲಾ ಜಾತಿಯವರಿಗೂ ಮನೆ ನಿರ್ಮಾಣ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಅಧಿಕೃತವಾಗಿ ಜನಪ್ರತಿಯಿಂದ ಮಾಹಿತಿ ಹೊರಬಿದ್ದಿದೆ.

Sriramulu BSY

PoliticsNov 13, 2020, 7:20 AM IST

ನಾನು ಹಿರಿಯ, ಸಚಿವ ಸ್ಥಾನ ಬೇಕು : ಬಿಜೆಪಿ ಮುಖಂಡ

ಉಪ ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆಯೂ ಕೂಡ ಹೆಚ್ಚಾಗುತ್ತಲೇ ಇದೀಗ ಇನ್ನೋರ್ವ ಮುಖಂಡ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.

ಸಂಡೇ ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಬಗ್ಗೆ ನಾಳೆ ರಾಜ್ಯ ಸರ್ಕಾರದಿಂದ  ಮಾರ್ಗಸೂಚಿ ಬಿಡುಗಡೆಯಾಗಲಿದೆ

PoliticsJul 27, 2020, 4:54 PM IST

ನಿಗಮ ಮಂಡಳಿ ಗಿಫ್ಟ್: ಸಿಎಂ ವಿರುದ್ಧ ಸಿಡಿದೆದ್ದ ಬಿಜೆಪಿ ಶಾಸಕ....!

ಬಿಎಸ್ ಯಡಿಯೂರಪ್ಪ ಅವರು 24 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರನ್ನಾಗಿ ಮಾಡಿ ಶಾಸಕರನ್ನು ಓಲೈಸುವ ಯತ್ನಿಸಿದ್ದಾರೆ. ಆದ್ರೆ, ರಾಜ್ಯ ಬಿಜೆಪಿಯಲ್ಲಿ ನಿಗಮ-ಮಂಡಳಿಯ ಅಧ್ಯಕ್ಷರ ನೇಮಕಾತಿ ಬೆನ್ನಲ್ಲೇ ಭಿನ್ನಮತ ಸ್ಪೋಟಗೊಂಡಿದೆ.

Sriramulu

Video Icon

PoliticsJun 4, 2020, 7:00 PM IST

ನಿಯಮ ಉಲ್ಲಂಘನೆ ವಿಚಾರ: 'ಡಿಸಿ ಏನ್ಮಾಡ್ತಾರೆ ನೋಡ್ತಿನಿ'

• ಕೊರೋನಾ ವೇಳೆ ಸಚಿವ ಶ್ರೀರಾಮುಲು ಲಾಕ್‌ಡೌನ್ ನಿಯಮ ಉಲ್ಲಂಘನೆ ವಿಚಾರ
• ಚಳ್ಳಕೆರೆ ಶಾಸಕ ರಘುಮೂರ್ತಿ ಸುದ್ದಿಗೋಷ್ಠಿ, ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ಸಚಿವ ಶ್ರೀರಾಮುಲುಗೆ ತಿರುಗೇಟು
• ಬ್ಯಾರೇಜ್‌ಗೆ ಬಾಗಿನ ಅರ್ಪಣೆ ವಿಚಾರದಲ್ಲಿ ಶ್ರೀರಾಮುಲು, ರಘುಮೂರ್ತಿ ನಡುವೆ ಹೋರಾಟ‌.
• undefined
Video Icon

stateMay 29, 2020, 3:16 PM IST

ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ

ಬಿಜೆಪಿ ಶಾಸಕರಲ್ಲಿ ಭಿನ್ನಮತ ಇರುವುದು ನಿಜ. ಹಿರಿಯ ಶಾಸಕರನ್ನು ಸಿಎಂ ಯಡಿಯೂರಪ್ಪ ಕಡೆಗಣಿಸುತ್ತಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ  ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ಸಭೆ ಸೇರಿದವರು ನನ್ನ ಬಳಿಯೂ ಮಾತನಾಡಿದ್ದಾರೆ. ಕೊರೊನಾ ಇರೋದ್ರಿಂದ ಕೆಲವರು ಮಾತ್ರ ಸೇರಿರಬಹುದು ಎಂದಿದ್ದಾರೆ. ಈ ಸಭೆ ಬಗ್ಗೆ, ಭಿನ್ನಮತದ ಬಗ್ಗೆ ತಿಪ್ಪಾರೆಡ್ಡಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

Thippareddy

Karnataka DistrictsMay 8, 2020, 5:27 PM IST

ಚಿತ್ರದುರ್ಗಕ್ಕೂ ಕೊರೋನಾ? ವರದಿ ಬರುವ ಮುಂಚೆಯೇ ಬಹಿರಂಗಪಡಿಸಿದ ಬಿಜೆಪಿ ಶಾಸಕ

ಹಸಿರು ವಲಯದಲ್ಲಿದ್ದ ಚಿತ್ರದುರ್ಗಕ್ಕೂ ಅಮರಿಕೊಳ್ತು ಕೊರೋನಾ. ಗುಜರಾತಿನಿಂದ ಬಂದಿದ್ದ ಹದಿನೈದು ಮಂದಿ ಪೈಕಿ ಮೂವರಿಗೆ ಸೋಂಕು ತಗುಲಿರುವ ಶಂಕೆ ಇದೆ. ವರದಿ ಬರುವ ಮುನ್ನವೇ ಬಿಜೆಪಿ ಶಾಸಕ ಘೋಷಣೆ ಮಾಡಿದ್ದಾರೆ.

• Cabinet

Karnataka DistrictsFeb 7, 2020, 12:35 PM IST

ಸಚಿವ ಸಂಪುಟ ಬೆಳಗಾವಿ, ಬೆಂಗಳೂರಿಗೆ ಸೀಮಿತ: ಬಿಜೆಪಿ ಶಾಸಕ ಗರಂ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಈ ಬಗ್ಗೆ ಹಲವು ಮುಖಂಡರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದೀಗ ಇನ್ನೋರ್ವ ಬಿಜೆಪಿ ಶಾಸಕ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

• Neharu Olekar

Karnataka DistrictsDec 23, 2019, 9:58 AM IST

'BSYಗೆ ನನ್ನ ಮೇಲೆ ಅಭಿಮಾನ ಇದೆ, ನನಗೂ ಸಚಿವ ಸ್ಥಾನ ನೀಡ್ತಾರೆ'

ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ರೇಣುಕಾಚಾರ್ಯ, ತಿಪ್ಪಾರೆಡ್ಡಿ ಬೆನ್ನಲ್ಲೇ ಈಗ ಶಾಸಕ ನೆಹರು ಓಲೇಕಾರ ಅವರೂ ಸಚಿವ ಸ್ಥಾನದ ಕುರಿತು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಸಹಜವಾಗಿಯೇ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ಮುಖ್ಯಮಂತ್ರಿ ಅವರು ಸ್ಥಾನಮಾನ ಕೊಡುವ ನಿರೀಕ್ಷೆ ಇದೆ ಹೇಳಿದ್ದಾರೆ.

• undefined

Karnataka DistrictsDec 15, 2019, 2:47 PM IST

ಮಂತ್ರಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಲಾಬಿ : ಭುಗಿಲೇಳುತ್ತಾ ಭಿನ್ನಮತ ?

ಬಿಜೆಪಿಯಲ್ಲೀಗ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಎಲ್ಲಾ ಅನರ್ಹರಿಗೂ ಸಂಪುಟ ಸ್ಥಾನ ನೀಡಬೇಕಾದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮಾತ್ರ ಮುಂದೆ ಹೋಗುತ್ತಲೇ ಇದೆ.

• undefined

Karnataka DistrictsSep 23, 2019, 10:20 AM IST

ರಾಜೀನಾಮೆ ಎಚ್ಚರಿಕೆ ನೀಡಿದ ರಾಜ್ಯ ಬಿಜೆಪಿ ಶಾಸಕ

ರಾಜ್ಯದ ಬಿಜೆಪಿ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾರಣವೇನು ?

• undefined

NEWSJul 22, 2019, 8:08 AM IST

'ಬಿಜೆಪಿ ಗೆದ್ದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ'

ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನ ಭೀತಿ| ಬಿಜೆಪಿ ಗೆದ್ದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ: ತಿಪ್ಪಾರೆಡ್ಡಿ|

• Sriramulu

Jun 12, 2018, 6:16 PM IST

ಉಳುಮೆ ಮಾಡಿ ರೈತನಾದ ಮೊಳಕಾಲ್ಮೂರು ಶಾಸಕ ಶ್ರೀರಾಮುಲು

ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ, ಕೆಲವೆ ಕೆಲವು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದ ಶ್ರೀರಾಮುಲು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಇದೀಗ ಚುನಾವಣೆ ಮುಗಿದು, ತುಸು ಬಿಡುವಾಗಿರುವ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ, ಮತದಾರ ಪ್ರಭುಗಳನ್ನು ವಂದಿಸುತ್ತಾರೆ. ಹಾಗೆ ಹೋದಾಗ ಶ್ರೀರಾಮುಲು ಕಂಡಿದ್ದು ಹೀಗೆ....