ತಿಮ್ಮರಾಯಪ್ಪ  

(Search results - 2)
 • undefined

  Karnataka Districts5, Jan 2020, 7:51 AM IST

  ಕೋಲಾರದಲ್ಲಿ ಲಾಠಿ ಚಾರ್ಜ್: ಏನಂದ್ರು ಐಜಿಪಿ..?

  ಭಾರತೀಯ ಹಿತ ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನಜಾಗೃತಿ ರ‍್ಯಾಲಿ ನಡೆಸುವುದಾಗಿ ಸಮಿತಿಯ ತಿಮ್ಮರಾಯಪ್ಪ ಮತ್ತಿರತರರು ಜಿಲ್ಲಾ ಪೊಲೀಸ್‌ ಇಲಾಖೆಗೆ ಅನುಮತಿ ಕೋರಿದ್ದರು. ಅದರಂತೆ ನಿಗದಿತ ಮಾರ್ಗದಲ್ಲೇ ರ‍್ಯಾಲಿ ಸಾಗಬೇಕು ಎಂಬ ಷರತ್ತುಗಳನ್ನು ಹಾಕಿ ಅನುಮತಿ ನೀಡಲಾಗಿತ್ತು. ನಿಗದಿತ ಮಾರ್ಗ ಬದಲಿಸಿದವರ ಮೇಲೆ ಲಘು ಲಾಠಿಚಾರ್ಜ್ ಮಾಡಲಾಗಿದೆ ಎಂದು ಕೇಂದ್ರವಲಯ ಐಜಿಪಿ ಶರತ್‌ಚಂದ್ರ ಸ್ಪ್ವಷ್ಟಪಡಿಸಿದ್ದಾರೆ.

 • undefined

  NEWS29, Jun 2019, 8:08 AM IST

  ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷ ರೇಸಲ್ಲಿ ಮಾಜಿ ಸಚಿವ, ಮಾಜಿ ಶಾಸಕ

  ಜೆಡಿಎಸ್ ರಾಜ್ಯಾಧ್ಯಕ್ಷ ರೇಸಲ್ಲಿ ಪ್ರಮುಖವಾಗಿ ಇಬ್ಬರು ವ್ಯಕ್ತಿಗಳಿದ್ದಾರೆ. ಓರ್ವ ಮಾಜಿ ಶಾಸಕ ಆದರೆ, ಇನ್ನೋರ್ವ ಮಾಜಿ ಸಚಿವರಿದ್ದಾರೆ. ಆದರೆ ಶೀಘ್ರ ಒಂದು ಹೆಸರು ಫೈನಲ್ ಆಗಲಿದೆ.